• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಇದು ಗೊತ್ತಾ? ಖಾನ್ ಚಿತ್ರದಲ್ಲಿ ಅನಂತ್‌ನಾಗ್ ಸಾಂಗ್

90ರ ದಶಕದ ಹಿಂದಿ ಚಿತ್ರದಲ್ಲಿ 70ರ ದಶಕದ ಕನ್ನಡ ಗೀತೆ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 29, 2025 - 9:31 pm
in ಸಿನಿಮಾ
0 0
0
111 (13)

ಪದ್ಮ ಭೂಷಣ ಡಾ. ಅನಂತ್‌‌ನಾಗ್ ನಟನೆಯ 70ರ ದಶಕದ ಎವರ್‌ಗ್ರೀನ್ ಸಿನಿಮಾ ಬಯಲು ದಾರಿಯ ಸಾಂಗ್ ಬಾಲಿವುಡ್‌‌ ಬಾದ್‌ಷಾ ಶಾರೂಖ್ ಚಿತ್ರದಲ್ಲಿ ಮಾರ್ದನಿಸಿದೆ. ಇದು ಎಷ್ಟೋ ಮಂದಿಗೆ ಗೊತ್ತಿಲ್ಲ. ಅದ್ರ ವೆರಿ ವೆರಿ ಇಂಟರೆಸ್ಟಿಂಗ್ ಹಾಗೂ ಕಲರ್‌ಫುಲ್ ಕಹಾನಿ ನಿಮಗಾಗಿ ಕಾಯ್ತಿದೆ. ಜಸ್ಟ್ ಎಂಜಾಯ್.

ಕನಸಲೂ ನೀನೇ ಮನಸಲೂ ನೀನೇ1976ರಲ್ಲಿ ತೆರೆಕಂಡ ಬಯಲುದಾರಿ ಸಿನಿಮಾದ ಎವರ್‌ಗ್ರೀನ್ ಸಾಂಗ್.  ದೊರೆ ಭಗವಾನ್ ನಿರ್ದೇಶನದ ಈ ಸಿನಿಮಾದಲ್ಲಿ ಅನಂತ್‌ನಾಗ್ ಹಾಗೂ ಕಲ್ಪನಾ ಲೀಡ್‌‌ನಲ್ಲಿ ನಟಿಸಿದ್ದರು. ಈ ಸಿನಿಮಾ ಮ್ಯೂಸಿಕ್‌‌ನಿಂದಲೇ ಕನ್ನಡ ಚಿತ್ರಪ್ರೇಮಿಗಳನ್ನ ದೊಡ್ಡ ಮಟ್ಟಕ್ಕೆ ಸೆಳೆದಿತ್ತು. ಅದ್ರಲ್ಲೂ ಕನಸಲೂ ನೀನೇ ಸಾಂಗ್ ಇಂದಿಗೂ ಎಲ್ಲಾ ಜನರೇಷನ್ ಮಂದಿ ಗುನುಗುವವಂತಿದೆ.

RelatedPosts

ರಂಗಾಯಣ ರಘು 400ನೇ ಸಿನಿಮಾದ ಟೈಟಲ್ ರಿವೀಲ್..ಹೊಸ ಜೀವನಕ್ಕೆ ಡಾಲಿ ಧನಂಜಯ್ ಸಾಥ್

ಆಗ ಮಾದೇವ..ಈಗ ಬಲರಾಮ..ಮಾಕಾಳಮ್ಮ ಕಾಪಾಡಮ್ಮಾ

ಸುದೀಪ್ ಪ್ರೀತಿ..ಸಂಭಾವನೆ ಪಡೆಯದೆ ಬಣ್ಣ ಹಚ್ಚಿದ ಡಾಲಿ ಧನಂಜಯ

ಕನ್ನಡ ಟ್ಯಾಲೆಂಟ್ಸ್‌ಗೆ ನಾನಿ ವೇದಿಕೆ..ಏನೀ ಕರುನಾಡ ಪ್ರೇಮ..?

ADVERTISEMENT
ADVERTISEMENT

Hqdefault  ರಾಜನ್ ನಾಗೇಂದ್ರ ಸಂಗೀತ ಸಂಯೋಜನೆಯ ಈ ಹಾಡು ಸೇರಿದಂತೆ ಬಯಲುದಾರಿ ಚಿತ್ರದ ಎಲ್ಲಾ ಸಾಂಗ್ಸ್‌ಗೆ ಚಿ. ಉದಯ್ ಶಂಕರ್ ಸಾಹಿತ್ಯ ಪೋಣಿಸಿದ್ದರು. ಇನ್ನು ಎಸ್. ಪಿ. ಬಾಲಸುಬ್ರಮಣ್ಯಂ ಈ ಹಾಡನ್ನು ಅಷ್ಟೇ ಸೊಗಸಾಗಿ ತಮ್ಮ ಕಂಠದಲ್ಲಿ ಹಾಡಿದ್ರು. ವಿಶೇಷ ಅಂದ್ರೆ ಈ ಹಾಡಿಗೆ ಇಸೈಜ್ಞಾನಿ ಇಳಯರಾಜರ ಕೊಡುಗೆ ಕೂಡ ಇದೆ. ಹೌದು.. ಈ ಹಾಡಿಗೆ ಇಳಯರಾಜ ಗಿಟಾರ್ ಪ್ಲೇಯರ್ ಆಗಿ ಕಾರ್ಯ ನಿರ್ವಹಿಸಿದ್ರು ಅನ್ನೋದು ವಿಶೇಷ.

Maxresdefault (5)

70ರ ದಶಕದ ಈ ಹಾಡನ್ನ 90ರ ದಶಕದ ಬಾಲಿವುಡ್ ಸಿನಿಮಾದಲ್ಲಿ ಬಳಸಿದ್ದಾರೆ ಅನ್ನೋದು ಎಷ್ಟೋ ಮಂದಿಗೆ ಗೊತ್ತಿಲ್ಲ. ಶಾರೂಖ್‌‌ ಖಾನ್ ಹಾಗೂ ದಿವ್ಯಾ ಭಾರತಿ ನಟನೆಯ ದೀವಾನ ಚಿತ್ರದಲ್ಲಿ ಇದೇ ಟ್ಯೂನ್‌‌ನ ಎಥಾವತ್ ಬಟ್ಟಿ ಇಳಿಸಲಾಗಿದೆ. 1992ರಲ್ಲಿ ತೆರೆಕಂಡ ದೀವಾನ ಚಿತ್ರದ ಐಸಿ ದೀವಾಂಗಿ ಹಾಡು ಕನಸಲೂ ನೀನೇ ಹಾಡಿನ ರಿಮೇಕ್ ಅನ್ನೋದು ಅಚ್ಚರಿಯ ಸಂಗತಿ.

Maxresdefault (6)

ನದೀಶ್ ಶ್ರವಣ್ ಕಂಪೋಸ್ ಮಾಡಿದ್ದ ಐಸಿ ದೀವಾಂಗಿ ಹಾಡು ಬಾಲಿವುಡ್‌ನ ಗ್ರೇಟೆಸ್ಟ್ 100 ಸಾಂಗ್ಸ್‌‌ನಲ್ಲಿ ಇದು ಕೂಡ ಒಂದಾಗಿರೋದು ಇಂಪ್ರೆಸ್ಸೀವ್. ಶಾರೂಖ್ ನಮ್ಮ ಅನಂತ್‌ನಾಗ್ ಅವರ ಹಾಡನ್ನ ಬಳಸಿ ರೊಮ್ಯಾನ್ಸ್‌ ವಿತ್ ಮೆಲೋಡಿ ಟ್ರ್ಯಾಕ್‌‌ಗೆ ಕುಣಿದಿರೋದು ನಿಜಕ್ಕೂ ಕನ್ನಡಿಗರು ಖುಷಿ ಪಡಬೇಕಾದ ವಿಷಯವಾಗಿದೆ.

Maxresdefault (4)

ಅಂದಹಾಗೆ 70ರ  ದಶಕದಲ್ಲೇ ಪಂತುಲಮ್ಮ ತೆಲುಗು ಚಿತ್ರದಲ್ಲೂ ಈ ನಮ್ಮ ಕನ್ನಡದ ಆಲ್‌‌ ಟೈಂ ಸೂಪರ್ ಹಿಟ್ ಹಾಡನ್ನ ಬಳಸಲಾಗಿದೆ. ಇಷ್ಟೇ ಅಲ್ಲ, ಕನ್ನಡದ ಸಾಕಷ್ಟು ರೆಟ್ರೋ ಸಾಂಗ್ಸ್ ಬಾಲಿವುಡ್‌‌‌ ಸೇರಿದಂತೆ ಪರಭಾಷೆಗಳಲ್ಲಿ ಬಳಸಿಕೊಂಡಿದ್ದಾರೆ. ಗಮನವಿಟ್ಟು ಕೇಳಿದಾಗಲಷ್ಟೇ ಅವು ಗಮನಕ್ಕೆ ಬರಲಿವೆ. ಸದ್ಯ ಪದ್ಮಭೂಷಣರಾಗಿರೋ ಅನಂತ್‌ನಾಗ್ ಅವರನ್ನ ಸ್ಮರಿಸಿ ಮತ್ತೊಮ್ಮೆ ಈ ಹಾಡು ಎಲ್ಲೆಡೆ ವೈರಲ್ ಆಗ್ತಿದೆ. ಸಿರಿಗನ್ನಡಂ ಗೆಲ್ಗೆ. ಸಿಗಿಗನ್ನಡಂ ಬಾಳ್ಗೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 13T190348.773

ರಂಗಾಯಣ ರಘು 400ನೇ ಸಿನಿಮಾದ ಟೈಟಲ್ ರಿವೀಲ್..ಹೊಸ ಜೀವನಕ್ಕೆ ಡಾಲಿ ಧನಂಜಯ್ ಸಾಥ್

by ಶಾಲಿನಿ ಕೆ. ಡಿ
June 13, 2026 - 7:07 pm
0

Untitled design 2026 06 13T190004.796

ಸಿಲಿಕಾನ್ ಸಿಟಿಯ ಹಲವೆಡೆ ಮಳೆ ಅಬ್ಬರ: ವಾಹನ ಸವಾರರ ಪರದಾಟ, ಎಲ್ಲೆಲ್ಲಿ ಟ್ರಾಫಿಕ್ ಜಾಮ್?

by ಶಾಲಿನಿ ಕೆ. ಡಿ
June 13, 2026 - 7:00 pm
0

Untitled design 2026 06 13T184913.607

ಕಾಲೇಜು ಶುಲ್ಕ ಪಾವತಿಸಲಾಗದೇ ಆ*ತ್ಮಹ*ತ್ಯೆಗೆ ಶರಣಾದ ವಿದ್ಯಾರ್ಥಿನಿ

by ಶಾಲಿನಿ ಕೆ. ಡಿ
June 13, 2026 - 6:50 pm
0

Untitled design 2026 06 13T181852.757

ಆಗ ಮಾದೇವ..ಈಗ ಬಲರಾಮ..ಮಾಕಾಳಮ್ಮ ಕಾಪಾಡಮ್ಮಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 13, 2026 - 6:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 13T190348.773
    ರಂಗಾಯಣ ರಘು 400ನೇ ಸಿನಿಮಾದ ಟೈಟಲ್ ರಿವೀಲ್..ಹೊಸ ಜೀವನಕ್ಕೆ ಡಾಲಿ ಧನಂಜಯ್ ಸಾಥ್
    June 13, 2026 | 0
  • Untitled design 2026 06 13T181852.757
    ಆಗ ಮಾದೇವ..ಈಗ ಬಲರಾಮ..ಮಾಕಾಳಮ್ಮ ಕಾಪಾಡಮ್ಮಾ
    June 13, 2026 | 0
  • Untitled design 2026 06 13T172640.845
    ಸುದೀಪ್ ಪ್ರೀತಿ..ಸಂಭಾವನೆ ಪಡೆಯದೆ ಬಣ್ಣ ಹಚ್ಚಿದ ಡಾಲಿ ಧನಂಜಯ
    June 13, 2026 | 0
  • Untitled design 2026 06 13T165255.891
    ಕನ್ನಡ ಟ್ಯಾಲೆಂಟ್ಸ್‌ಗೆ ನಾನಿ ವೇದಿಕೆ..ಏನೀ ಕರುನಾಡ ಪ್ರೇಮ..?
    June 13, 2026 | 0
  • Untitled design 2026 06 13T155836.941
    7 ಕೋಟಿ ಚಿತ್ರ 2000 ಕೋಟಿ ಗಳಿಕೆ..‘ಅಬ್ಸೆಷನ್’ ಟ್ರೆಂಡಿಂಗ್
    June 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version