• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ತಾಯಿಯ ಕೈಯಲ್ಲಿ ಅನುಪಮಾ ಗೌಡ ಮುಖ: ಹುಟ್ಟುಹಬ್ಬದ ಸರ್ಪ್ರೈಸ್!

admin by admin
March 20, 2025 - 1:16 pm
in ಸಿನಿಮಾ
0 0
0
Befunky collage 2025 03 20t131335.936

ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ  ನಿರೂಪಕಿ ಅನುಪಮಾ ಗೌಡ ಪ್ರತಿವರ್ಷ ಸರಳವಾಗಿ ಹುಟ್ಟುಹಬ್ಬ ಸಖತ್ ಸಿಂಪಲ್ ಆಗಿ ಆಚರಿಸಿದರೂ, ಈ ವರ್ಷದ ಆಚರಣೆ ಬಾಯ್ಸ್ ವರ್ಸ್‌ ಗರ್ಲ್ಸ್‌  ರಿಯಾಲಿಟಿ ಶೋ ಸ್ಪರ್ಧಿಗಳು ಮತ್ತು ಅವರ ತಾಯಿ ನೀಡಿದ ಬಿಗ್ ಸರ್ಪ್ರೈಸ್‌‌‌ನೊಂದಿಗೆ ಅದ್ಧೂರಿಯಾಗಿ ನಡೆದಿದೆ. ರಾಜ್ಯ ಪ್ರಶಸ್ತಿ ಪ್ರಶಸ್ತಿ ಪಡೆದ ಮೇಲೆ ಅನುಪಮಾ ಗೌಡರವರಿಗೆ ಕೊಂಚ ಬೇಡಿಕೆ ಹೆಚ್ಚಾಗಿದೆ. ಈ ವರ್ಷದ ಹುಟ್ಟುಹಬ್ಬಕ್ಕೆ ವಿಶೇಷ ಮೆರುಗನ್ನು ನೀಡಿದೆ. ಸಿನಿಮಾಗಳಿಂದ ದೂರವಿದ್ದು, ನಿರೂಪಣೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಅನುಪಮಾ, ಈ ಸಲ 80ರ ದಶಕದ ರೆಟ್ರೋ ಲುಕ್‌‌ನಲ್ಲಿ ಹುಟ್ಟುಹಬ್ಬಕ್ಕೆ ಹೊಳಪು ಕೊಟ್ಟಿದ್ದಾರೆ.

RelatedPosts

IPL ಕ್ರಶ್ ಕಾವ್ಯಾಗೆ ಮ್ಯೂಸಿಕ್ ಕಿಂಗ್ ಅನಿರುದ್ಧ್ ವರನಾಗ್ತಾರಾ..?

ಜಾಕ್ವೆಲಿನ್ ಬರ್ತ್‌ಡೇಗೆ ಸುಕೇಶ್ ಕೊಟ್ಟ ಶಾಕಿಂಗ್ ಗಿಫ್ಟ್ ಏನು..?

ಬಾಲನಟಿಯಿಂದ ಟಾಪ್ ಆಂಕರ್‌ವರೆಗೆ ಅನುಪಮಾ ಜರ್ನಿ

ಯಶ್ ‘ಟಾಕ್ಸಿಕ್’ನಲ್ಲಿ ರಷ್ಯನ್ ಲೇಡಿ ರಾಕಿಂಗ್ ವಾಯ್ಸ್

ADVERTISEMENT
ADVERTISEMENT
View this post on Instagram

 

A post shared by Colors Kannada Official (@colorskannadaofficial)

ಅನುಪಮಾ ಗೌಡ ಈ ವರ್ಷದ ಹುಟ್ಟುಹಬ್ಬ ಆಚರಣೆ ಬಾಯ್ಸ್ ವರ್ಸ್‌ ಗರ್ಲ್ಸ್‌ ರಿಯಾಲಿಟಿ ಶೋ ಸ್ಪರ್ಧಿಗಳು ಅವರಿಗೆ ಬಿಗ್ ಸರ್ಪ್ರೈಸ್ ಕೊಟ್ಟಿದ್ದಾರೆ. ವೇದಿಕೆಯನ್ನು ಅದ್ಧೂರಿಯಾಗಿ ಅಲಂಕಾರ ಮಾಡಿಸಿ ಕೇಕ್ ಕಟ್ ಮಾಡಿಸಿದ್ದಾರೆ.  ಅಷ್ಟೇ ಅಲ್ಲದೆ ತಾಯಿ ವೇದಿಕೆ ಮೇಲೆ ಆಗಮಿಸಿರುವುದು ನೋಡಿ ಶಾಕ್ ಆಗಿದ್ದಾರೆ. ‘ಇದಕ್ಕಿಂತ ಹೆಮ್ಮೆ ಏನಮ್ಮಾ ಬೇಕು? ಏಳೇಳು ಜನ್ಮಕ್ಕೂ ಇದೆ ನಂಗೆ ಗಿಫ್ಟ್‌’ ಎಂದು ತಾಯಿ ತಮ್ಮ ಕೈ ಮೇಲೆ ಅನುಪಮಾ ಗೌಡ ಮುಖದ ಅಚ್ಚೆ ಹಾಕಿಸಿಕೊಂಡಿರುವ ಫೋಟೋ ರಿವೀಲ್ ಮಾಡಿದ್ದಾರೆ. ಖುಷಿಯಿಂದ ಕಣ್ಣೀರಿಡುತ್ತಲೇ ‘ಇದೇ ಮೊದಲು ನನಗೆ ಇಷ್ಟೋಂದು ಪ್ರೀತಿ ಸಿಕ್ಕಿರುವುದು’ ಎಂದು ಅನುಪಮಾ ಗೌಡ ಹೇಳಿದ್ದಾರೆ.

ಇಂಡಸ್ಟ್ರಿಗೆ ಕಾಲಿಡುವ ಮುನ್ನ ಅನುಪಮಾ ಗೌಡ ಜೀವನ ನಡೆಸಲು ಸಿಕ್ಕಾಪಟ್ಟೆ ಕಷ್ಟ ಪಟ್ಟಿದ್ದಾರೆ. ಮನೆ ಕೆಲಸ ಮಾಡಿಕೊಂಡು ಬೆಳೆದ ಹುಡುಗಿ ಈಗ ಕರ್ನಾಟಕದ ಮನೆ ಮಗಳು ಆಗಿದ್ದೀರಾ’ ಎಂದು ಮಂಜು ಪಾವಗಡ ಹೇಳುತ್ತಾರೆ. ಮಿಡಲ್ ಕ್ಲಾಸ್ ಕುಟುಂಬಕ್ಕೆ ಸೇರಿದ ಈ ಸುಂದರೆ 7ನೇ ಕ್ಲಾಸ್‌ನಲ್ಲಿ ಇದ್ದಾಗಲೇ ಕಟ್ ಪೀಸ್‌ ಕೆಲಸ ಮಾಡುತ್ತಿದ್ದರು ಆನಂತರ ಮನೆ ಕೆಲಸ ಮಾಡಿಕೊಂಡು ಕಾಲೇಜ್ ಮುಗಿಸಿದರು. ಪುಟ್ಟ ಹುಡುಗಿ ಇದ್ದಾಗ ದರ್ಶನ್ ಚಿತ್ರದಲ್ಲಿ ಸಣ್ಣ ಪಾತ್ರ ಮಾಡಿದ್ದರು ಅದಾದ ಮೇಲೆ ನೇರವಾಗಿ ಸೀರಿಯಲ್‌ ಲೋಕಕ್ಕೆ ಕಾಲಿಟ್ಟರು.ಅಕ್ಕ ಸೀರಿಯಲ್‌ನ ಜನಪ್ರಿಯತೆಯಿಂದ ಬಿಗ್ ಬಾಸ್ ಆಫರ್‌ ಗಿಟ್ಟಿಸಿಕೊಂಡರು.  ಅಲ್ಲಿಂದ ಇಂಡಸ್ಟ್ರಿಗೆ ಕಾಲಿಟ್ಟರು ಅಲ್ಲಿಂದ ನಿರೂಪಣೆಗೆ ಎಂಟ್ರಿ ಕೊಟ್ಟರು. ಬಸ್‌ನಲ್ಲಿ ಓಡಾಡುತ್ತಿದ್ದ ಸುಂದರಿ ಈಗ BMW ಕಾರಿನಲ್ಲಿ ಓಡಾಡುತ್ತಿದ್ದಾರೆ. ಇದು ನಿಜಕ್ಕೂ ಪ್ರೇರಣೆ ಅಂತಿದ್ದಾರೆ ಫ್ಯಾನ್ಸ್. ಹುಟ್ಟುಹಬ್ಬದಂದು ೮೦ರ ದಶಕದ ಸಿನಿಮಾ ನಟಿಯರ ಸ್ಟೈಲ್ನಲ್ಲಿ ರೆಟ್ರೋ ಲುಕ್ ಧರಿಸಿದ್ದ ಅನುಪಮಾ, ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಯಾಗಿದ್ದಾರೆ. ಫ್ಯಾನ್ಸ್ ಅವರ ಫೋಟೋಗಳನ್ನು “ಕರ್ನಾಟಕದ ಮನೆಮಗಳು“ ಎಂದು ಪ್ರಶಂಸಿಸುತ್ತಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಘೋಷಿಸಿದ (1)

IPL ಕ್ರಶ್ ಕಾವ್ಯಾಗೆ ಮ್ಯೂಸಿಕ್ ಕಿಂಗ್ ಅನಿರುದ್ಧ್ ವರನಾಗ್ತಾರಾ..?

by ಶಾಲಿನಿ ಕೆ. ಡಿ
August 18, 2026 - 6:48 pm
0

ಘೋಷಿಸಿದ

ಅಮೆರಿಕನ್ ಸೈನಿಕರ ತಲೆಗೆ 60 ಸಾವಿರ ಡಾಲರ್ ಘೋಷಿಸಿದ ಇರಾನ್

by Hemanth Kumar S
August 18, 2026 - 6:33 pm
0

Untitled design 2026 08 18T181351.095

ಜಾಕ್ವೆಲಿನ್ ಬರ್ತ್‌ಡೇಗೆ ಸುಕೇಶ್ ಕೊಟ್ಟ ಶಾಕಿಂಗ್ ಗಿಫ್ಟ್ ಏನು..?

by ಶಾಲಿನಿ ಕೆ. ಡಿ
August 18, 2026 - 6:17 pm
0

Untitled design 2026 08 18T175550.274

ಜಪಾನ್ ಹಾಗೂ ಕೊರಿಯಾ ಮೇಲೆ ಯುದ್ಧಕ್ಕೆ ಮುಂದಾಗುತ್ತ ಚೀನಾ

by Hemanth Kumar S
August 18, 2026 - 5:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಘೋಷಿಸಿದ (1)
    IPL ಕ್ರಶ್ ಕಾವ್ಯಾಗೆ ಮ್ಯೂಸಿಕ್ ಕಿಂಗ್ ಅನಿರುದ್ಧ್ ವರನಾಗ್ತಾರಾ..?
    August 18, 2026 | 0
  • Untitled design 2026 08 18T181351.095
    ಜಾಕ್ವೆಲಿನ್ ಬರ್ತ್‌ಡೇಗೆ ಸುಕೇಶ್ ಕೊಟ್ಟ ಶಾಕಿಂಗ್ ಗಿಫ್ಟ್ ಏನು..?
    August 18, 2026 | 0
  • ಮಾಡುವ ಎಐ (12)
    ಬಾಲನಟಿಯಿಂದ ಟಾಪ್ ಆಂಕರ್‌ವರೆಗೆ ಅನುಪಮಾ ಜರ್ನಿ
    August 18, 2026 | 0
  • ಮಾಡುವ ಎಐ (8)
    ಯಶ್ ‘ಟಾಕ್ಸಿಕ್’ನಲ್ಲಿ ರಷ್ಯನ್ ಲೇಡಿ ರಾಕಿಂಗ್ ವಾಯ್ಸ್
    August 18, 2026 | 0
  • Image c2ba2839
    ತ್ವಿಶಾ ಸಾವಿನ ಕೇಸ್‌ಗೆ ಟ್ವಿಸ್ಟ್: ಕೊನೆಯ 90 ನಿಮಿಷದ ಬೆಚ್ಚಿಬೀಳಿಸುವ ವಿವರ ಬಯಲು
    August 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version