• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬ್ರಾಹ್ಮಣರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಿದ ನಿರ್ದೇಶಕ ಅನುರಾಗ್ ಕಶ್ಯಪ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 19, 2025 - 12:50 pm
in ಸಿನಿಮಾ
0 0
0
Untitled design 2025 04 19t123806.392

RelatedPosts

ಪಟ್ಟೆ ತಲೆ ಹೆಬ್ಬಾತು ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್ ದಂಪತಿ

AI ಜಾದೂಗೆ ಫಿದಾ ಆದ ಸ್ಟಾರ್ಸ್..! 80s-90s ಲುಕ್‌ನಲ್ಲಿ ಮಿಂಚಿಂಗ್

ಬಾಕ್ಸಾಫೀಸ್ ಮೇಲೆ ಸರ್ಜಿಕಲ್ ಸ್ಟ್ರೈಕ್ ಗೆ ಟಾಲಿವುಡ್ ರೆಡಿ

ರಾಜಮೌಳಿಗೂ ಮುನ್ನ ಇಂಡಿಯಾನಾ ಜೋನ್ಸ್ ಶೈಲಿಗೆ ಯಶ್ ಹೆಜ್ಜೆ

ADVERTISEMENT
ADVERTISEMENT

ಬಾಲಿವುಡ್‌ನ ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ಅವರ ಹೊಸ ಸಿನಿಮಾ ಫುಲೆ ಇದೀಗ ವಿವಾದದ ಕಾರಣವಾಗಿದ್ದು, ಈ ಕುರಿತಂತೆ ಅವರ ವಿರುದ್ಧ ಬ್ರಾಹ್ಮಣ ಸಮುದಾಯದಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಸಿಬಿಎಫ್‌ಸಿ (CBFC – Central Board of Film Certification) ಈ ಚಿತ್ರಕ್ಕೆ ಪ್ರಮಾಣ ಪತ್ರ ನೀಡಲು ವಿಳಂಬ ಮಾಡಿದ್ದು, ಕೆಲವು ದೃಶ್ಯಗಳಿಗೆ ಕತ್ತರಿ ಹಾಕುವಂತೆ ಸೂಚನೆ ನೀಡಿದೆ. ಇದಕ್ಕೆ ಕಶ್ಯಪ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಫುಲೆ ಸಿನಿಮಾ ಸಮಾಜ ಸುಧಾರಕರಾದ ಜೋತಿಬಾ ಫುಲೆ ಮತ್ತು ಸಾವಿತ್ರಿಬಾಯಿ ಫುಲೆ ಅವರ ಜೀವನಾಧಾರಿತ ಕಥಾಹಂದರ ಹೊಂದಿದೆ. ಈ ಸಿನಿಮಾದಲ್ಲಿ ಬ್ರಾಹ್ಮಣರ ಬಗ್ಗೆ ತೀವ್ರ ಟೀಕೆಗಳು ಇದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ, ಕೆಲವು ಸಮುದಾಯದವರು ಚಿತ್ರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ಪರಿಣಾಮವಾಗಿ ಸಿನಿಮಾದ ಬಿಡುಗಡೆಗೆ ವಿಳಂಬವಾಗಿದ್ದು, ಇದಕ್ಕೆ ನಿರ್ದೇಶಕ ಅನುರಾಗ್ ಕಶ್ಯಪ್ ತನ್ನ ಇನ್‌ಸ್ಟಾಗ್ರಾಂನಲ್ಲಿ ಧ್ವನಿ ಎತ್ತಿದ್ದಾರೆ.

ಅವರು ತಮ್ಮ ಪೋಸ್ಟ್‌ನಲ್ಲಿ, “ಪಂಜಾಬ್ 95, ತೀಸ್, ಧಡಕ್ 2, ಈಗ ಫುಲೆ ಒಂದರ ಹಿಂದೊಂದು ಸಿನಿಮಾಗಳಿಗೆ ತಡೆ ಒಡ್ಡಲಾಗುತ್ತಿದೆ. ಜಾತಿವಾದ, ಧರ್ಮವಾದ, ಜನಾಂಗೀಯ ಭಾವನೆಗಳಿಂದ ಆಳುವ ಸರ್ಕಾರ ತನ್ನ ನಿಜ ಮುಖವನ್ನು ತೋರಿಸಲು ಹೆದರುತ್ತಿದೆ. ಅವರು ಸ್ವತಃ ಯಾವುದು ಸಮಸ್ಯೆ ಎಂಬುದನ್ನು ಓಪಾಗಿ ಹೇಳಲು ಸಹ ಸಾಧ್ಯವಿಲ್ಲ,” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರು “ಭಾರತದಲ್ಲಿ ಜಾತಿ ವ್ಯವಸ್ಥೆ ಇಲ್ಲ” ಎಂದು ಹೇಳಿರುವುದನ್ನು ಉಲ್ಲೇಖಿಸಿ, ಕಶ್ಯಪ್ ಪ್ರಶ್ನೆ ಮಾಡಿದ್ದಾರೆ. “ಜಾತಿ ವ್ಯವಸ್ಥೆ ಇಲ್ಲವಾದರೆ ಫುಲೆ ಸಿನಿಮಾಕ್ಕೆ ವಿರೋಧ ಏಕೆ? ಜಾತಿ ಇಲ್ಲವಾದರೆ ನಿಮಗೆ ಉರಿಯುವುದು ಏಕೆ?” ಎಂದು ಬ್ರಾಹ್ಮಣ ಸಮುದಾಯವನ್ನು ಪ್ರಶ್ನಿಸಿದ್ದರು. ಅಲ್ಲದೇ “ಸಿನಿಮಾ ಬಿಡುಗಡೆಗೂ ಮುನ್ನ ವಿರೋಧ ಎತ್ತಿದ್ರು, ಸಿನಿಮಾ ನೋಡಿದ್ದು ಹೇಗೆ? ಸಿಬಿಎಫ್‌ಸಿ ಸಿನಿಮಾ ಲೀಕ್ ಮಾಡಿದ್ದಾರಾ?” ಎಂಬ ಬಗ್ಗೆ ಪ್ರಶ್ನೆ ಮಾಡಿದ್ದರು.

ಇದೇ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಒಬ್ಬ ಬಳಕೆದಾರನ, ಕಮೆಂಟ್‌ಗೆ ಕಶ್ಯಪ್ ತೀವ್ರವಾಗಿ ಪ್ರತಿಕ್ರಿಯಿಸಿ “ಬ್ರಾಹ್ಮಣರ ಮೇಲೆ ಮೂತ್ರ ಮಾಡುತ್ತೀನಿ” ಎಂಬ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಯಿತು.

ಇದೀಗ, ಕಶ್ಯಪ್ ತಮ್ಮ ಹೇಳಿಕೆ ಕುರಿತಾಗಿ ಕ್ಷಮೆ ಕೇಳಿದ್ದಾರೆ. ಅವರು ಹೇಳಿದ್ದಾರೆ: “ ‘ಇದು ನನ್ನ ಕ್ಷಮಾಪಣೆ, ನಾನು ಹೇಳಿದ ಮಾತುಗಳಿಗೆ ಅಲ್ಲ ಬದಲಿಗೆ ನನ್ನ ಪೋಸ್ಟ್​ನಲ್ಲಿರುವ ಒಂದು ಸಾಲನ್ನು ಮಾತ್ರ ಎತ್ತಿಕೊಂಡು ಅದನ್ನು ದ್ವೇಷ ಪ್ರಸರಣಕ್ಕೆ ಬಳಸಿಕೊಳ್ಳುತ್ತಿರುವ ಕಾರಣಕ್ಕೆ.  ಸಂಸ್ಕಾರವಂತರು ಎನಿಸಿಕೊಂಡವರು ನನ್ನ ಹೆಂಡತಿ, ಮಗಳು, ಗೆಳೆಯರ ಮೇಲೆ ಅತ್ಯಾಚಾರ ಮತ್ತು ಕೊಲೆಯ ಬೆದರಿಕೆ ನೀಡುತ್ತಿದ್ದಾರೆ. ಯಾವುದೇ ಹೇಳಿಕೆಗೆ ಇಂತಹ ಬೆದರಿಕೆಗಳು ನ್ಯಾಯಯುಕ್ತವಲ್ಲ. ನಾನು ನನ್ನ ಮಾತುಗಳನ್ನು ಹಿಂದಕ್ಕೆ ತೆಗೆದುಕೊಳ್ಳಲಾರೆ, ಮತ್ತು ತೆಗೆದುಕೊಳ್ಳುವುದೂ ಇಲ್ಲ.” ಎಂದಿದ್ದಾರೆ.

ನಂತರ ಮತ್ತೊಂದು ನಮನ ವ್ಯಕ್ತಪಡಿಸಿದ್ದಾರೆ: “ನನ್ನ ಮಾತಿಗೆ ನೀವು ನನ್ನನ್ನೇ ಬೈಯಿರಿ, ಆದರೆ ನನ್ನ ಕುಟುಂಬದವರನ್ನು ಏಕೆ ಎಳೆದು ತರುತ್ತೀರಿ? ಬ್ರಾಹ್ಮಣರೇ, ಮಹಿಳೆಯರನ್ನು ಬಿಟ್ಟುಬಿಡಿ. ಇದು ನಿಮ್ಮ ಶ್ರದ್ಧಾ ಶಾಸ್ತ್ರಗಳಲ್ಲಿಯೂ ಇದೆ, ಮನುವಾದದಲ್ಲಿ ಮಾತ್ರವಲ್ಲ. ನೀವು ಎಂಥಹ ಬ್ರಾಹ್ಮಣರು ಎಂಬುದನ್ನು ನೀವೇ ನಿರ್ಧರಿಸಿಕೊಳ್ಳಿ. ನನ್ನ ಕಡೆಯಿಂದ ಕ್ಷಮೆ ಇರಲಿ.” ಎಂದು ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (2)

ರೈಲ್ವೆ ಸಂಪರ್ಕದಲ್ಲಿ ಮಹತ್ವದ ಹೆಜ್ಜೆ: ರೂ. 10,783 ಕೋಟಿ ಯೋಜನೆಗೆ ಕೇಂದ್ರ ಅಸ್ತು

by ಕವಿತಾ
September 9, 2026 - 7:45 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (1)

ಡಿಕೆಶಿ ಸರ್ಕಾರಕ್ಕೆ 100 ದಿನ: ನಾಳೆ ವಿಧಾನಸೌಧದಲ್ಲಿ ವಿಶೇಷ ಕಾರ್ಯಕ್ರಮ

by ಕವಿತಾ
September 9, 2026 - 7:04 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ

ಪಟ್ಟೆ ತಲೆ ಹೆಬ್ಬಾತು ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್ ದಂಪತಿ

by ಕವಿತಾ
September 9, 2026 - 6:42 pm
0

Untitled design (57)

ಶಿಕಾರಿಪುರದ ಕೆರೆಯಲ್ಲಿ ಬಿಸಿಎ ವಿದ್ಯಾರ್ಥಿನಿ ಶವ ಪತ್ತೆ

by ಕವಿತಾ
September 9, 2026 - 6:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ
    ಪಟ್ಟೆ ತಲೆ ಹೆಬ್ಬಾತು ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್ ದಂಪತಿ
    September 9, 2026 | 0
  • Untitled design (51)
    AI ಜಾದೂಗೆ ಫಿದಾ ಆದ ಸ್ಟಾರ್ಸ್..! 80s-90s ಲುಕ್‌ನಲ್ಲಿ ಮಿಂಚಿಂಗ್
    September 9, 2026 | 0
  • Untitled design (48)
    ಬಾಕ್ಸಾಫೀಸ್ ಮೇಲೆ ಸರ್ಜಿಕಲ್ ಸ್ಟ್ರೈಕ್ ಗೆ ಟಾಲಿವುಡ್ ರೆಡಿ
    September 9, 2026 | 0
  • Untitled design 2026 09 09T144808.159
    ರಾಜಮೌಳಿಗೂ ಮುನ್ನ ಇಂಡಿಯಾನಾ ಜೋನ್ಸ್ ಶೈಲಿಗೆ ಯಶ್ ಹೆಜ್ಜೆ
    September 9, 2026 | 0
  • ವ್ಯರ್ಥವಾಗಬಹುದು, (16)
    ಡಿಬಾಸ್ ದರ್ಶನ್ ಜೈಲಲ್ಲೇ ಲಾಕ್..ದೊಡ್ಮನೆ ಸ್ಟಾರ್‌ಗೆ ತರುಣ್ ಡೈರೆಕ್ಷನ್
    September 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version