• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಗ್ಯಾರಂಟಿ ನ್ಯೂಸ್‌‌ ಜೊತೆ ಸೆನ್ಸೇಷನಲ್ ಡೈರೆಕ್ಟರ್ ಅನುರಾಗ್ ಕಶ್ಯಪ್ ಕಥೆ

ಸಿಲಿಕಾನ್ ಸಿಟಿಗೆ ಅನುರಾಗ್ ಕಶ್ಯಪ್ ಫುಲ್ ಫಿದಾ..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 18, 2026 - 3:24 pm
in ಸಿನಿಮಾ
0 0
0
BeFunky collage (32)

ಬಾಲಿವುಡ್‌ನ ಸ್ಟಾರ್ ಅನುರಾಗ್ ಕಶ್ಯಪ್ ಮುಂಬೈ ಬಿಟ್ಟು ಬೆಂಗಳೂರಿಗೆ ಶಿಫ್ಟ್ ಆಗಿದ್ದಾರೆ. ಇತ್ತೀಚೆಗೆ ಸೌತ್ ದಿನಿದುನಿಯಾದಲ್ಲಿ ಫುಲ್ ಬ್ಯುಸಿ ಆಗಿರೋ ಅನುರಾಗ್, ಇದೇ ಮೊದಲ ಬಾರಿಗೆ ನಮ್ಮ ಗ್ಯಾರಂಟಿ ನ್ಯೂಸ್ ಜೊತೆ ಎಕ್ಸ್‌ಕ್ಲೂಸಿವ್ ಆಗಿ ಮಾತನಾಡಿದ್ದಾರೆ. ಡಕಾಯಿತ್ ಹಾಗೂ ಧುರಂಧರ್ ಸಕ್ಸಸ್ ಸೇರಿದಂತೆ, ಬೆಂಗಳೂರು ವೆದರ್, ತಮ್ಮ ನಿರ್ದೇಶನದ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ.

ಬಾಲಿವುಡ್ ಅಂದ್ರೆ ಅಲ್ಲಿ ಗ್ಲಾಮರ್ ಮಾತ್ರವಲ್ಲ. ಅಲ್ಲಿ ಗ್ಯಾಂಗ್‌ಸ್ಟರ್ ಕಥೆಗಳಿಗೂ ಒಂದು ತೂಕವಿದೆ. ಅಂತಹ ರಾ & ರಗಡ್ ಸಿನಿಮಾಗಳ ಸೃಷ್ಟಿಕರ್ತ, ‘ಗ್ಯಾಂಗ್ಸ್ ಆಫ್ ವಾಸೇಪುರ್’ ಖ್ಯಾತಿಯ ಅನುರಾಗ್ ಕಶ್ಯಪ್ ಈಗ ಸಖತ್ ಸುದ್ದಿಯಲ್ಲಿದ್ದಾರೆ. ಆದ್ರೆ ಈ ಬಾರಿ ಅವ್ರು ಆ್ಯಕ್ಷನ್ ಕಟ್ ಹೇಳ್ತಿಲ್ಲ, ಬದಲಿಗೆ ತಾವೇ ಅಖಾಡಕ್ಕಿಳಿದು ಅಬ್ಬರಿಸುತ್ತಿದ್ದಾರೆ. ಯೆಸ್.. ತೆಲುಗು, ಕನ್ನಡ, ತಮಿಳಲ್ಲಿ ಅನುರಾಗ್ ಫುಲ್ ಬ್ಯುಸಿ. ಸದ್ಯ ಡಕಾಯಿತ್ ಬಿಗ್ ಹಿಟ್ ಆಗಿದ್ದು, ಇದೇ ಮೊದಲ ಬಾರಿಗೆ ಥಿಯೇಟರ್‌ಗೆ ತೆರಳಿ, ಆಡಿಯೆನ್ಸ್ ರೆಸ್ಪಾನ್ಸ್ ನೋಡಿದ್ದಾರೆ.

RelatedPosts

‘ಲೈಫ್ ಟುಡೇ’ ಟ್ರೈಲರ್ ರಿಲೀಸ್: ಯುವ ಮನಸ್ಸಿನ ಕಥೆ ಹೇಳಲು ಕಾಂತ ಕನ್ನಲಿ ರೆಡಿ!

ರಾಜ್ ಬಿ. ಶೆಟ್ಟಿ ಸಾಥ್, ಸ್ಟಾರ್ ಗಾಯಕರ ಧ್ವನಿ: ‘ಕರಾವಳಿ’ಗೆ ಹೆಚ್ಚಿದ ನಿರೀಕ್ಷೆ

‘ಮದರ್ ಪ್ರಾಮಿಸ್’ ಬಳಿಕ ಡಾಲಿ ಶಾಕಿಂಗ್ ನಿರ್ಧಾರ; ಪ್ರೊಡಕ್ಷನ್‌ಗೆ ಗುಡ್‌ಬೈ?

ವಂಡರ್ ಕಿಡ್.. ಅಪ್ಪು ಕನಸು ಪುತ್ರಿ ವಂದಿತಾರಿಂದ ನನಸು..!

ADVERTISEMENT
ADVERTISEMENT

ಸಿಲಿಕಾನ್ ಸಿಟಿಗೆ ಅನುರಾಗ್ ಕಶ್ಯಪ್ ಫುಲ್ ಫಿದಾ..!

ಬಿಟೌನ್ ತೊರೆದವರೇ ಧುರಂಧರ್‌ಗೆ ಭೇಷ್ ಅಂದ್ರು

ಕಳೆದ 30 ವರ್ಷಗಳಿಂದ ಸತತವಾಗಿ ನಿರ್ದೇಶನದಲ್ಲಿ ತೊಡಗಿಸಿಕೊಂಡಿರೋ ಅನುರಾಗ್ ಕಶ್ಯಪ್, ಸದ್ಯ ಡೈರೆಕ್ಷನ್‌ಗೆ ಬ್ರೇಕ್ ನೀಡಿ, ನಟನೆಯನ್ನ ಎಂಜಾಯ್ ಮಾಡ್ತಿದ್ದಾರಂತೆ. ನಿರ್ದೇಶನ ಅವರಿಗೆ ಒಂದು ಹಾಲಿಡೇ ಇದ್ದಂತೆ. ಸದ್ಯಕ್ಕೆ ಸ್ಕ್ರಿಪ್ಟ್ ಕೆಲಸಗಳು ನಡೆಯುತ್ತಿವೆಯಾದರೂ, ಕ್ಯಾಮೆರಾ ಮುಂದೆ ನಿಲ್ಲುವುದು ಅವರಿಗೆ ಹೆಚ್ಚು ಖುಷಿ ಕೊಡ್ತಿದೆ. ಈ ಬಗ್ಗೆ ನಮ್ಮ ಗ್ಯಾರಂಟಿ ನ್ಯೂಸ್ ಜೊತೆ ಎಕ್ಸ್‌‌ಕ್ಲೂಸಿವ್ ಆಗಿ ಮಾತನಾಡಿದ್ದಾರೆ ಅನುರಾಗ್ ಕಶ್ಯಪ್.

ಇತ್ತೀಚೆಗೆ ಯಶಸ್ಸು ಕಂಡ  ರಣ್ವೀರ್ ಸಿಂಗ್ ನಟನೆಯ ಧುರಂಧರ್ ಹಾಗೂ ಧುರಂಧರ್-2 ಸರಣಿ ಚಿತ್ರಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅನುರಾಗ್, ಚಿತ್ರತಂಡದ ಧೈರ್ಯವೇ ಸಿನಿಮಾದ ಗೆಲುವಿಗೆ ಕಾರಣ ಎಂದಿದ್ದಾರೆ. ನಾನು ಅಭಿನಯ ಮಾಡಿದ್ರೆ ದುಡ್ಡಿಗಾಗಿ ಮಾಡ್ತೀನಿ ಅಂತಿದ್ರು. ಇದೀಗ ಅವರು ಕೇವಲ ದುಡ್ಡಿಗಾಗಿ ಈ ಸಿನಿಮಾ ಮಾಡಿಲ್ಲವಂತೆ, ಅಲ್ಲಿನ ಖಡಕ್ ಪಾತ್ರಕ್ಕಾಗಿ ಕ್ಯಾಮರಾ ಮುಂದೆ ನಿಂತಿದ್ದಾರಂತೆ.

ನಟನೆಗೆ ಸಿಕ್ಕಾಪಟ್ಟೆ ಡಿಮ್ಯಾಂಡ್.. ಡೈರೆಕ್ಷನ್‌ಗೆ ಬ್ರೇಕ್..!

ಗ್ಯಾರಂಟಿ ನ್ಯೂಸ್‌‌ ಜೊತೆ ಸೆನ್ಸೇಷನಲ್ ಡೈರೆಕ್ಟರ್ ಕಥೆ

ಕನ್ನಡ ಸಿನಿಮಾಗಳ ಬಗ್ಗೆ ಇತ್ತೀಚೆಗೆ ಬಾಲಿವುಡ್ ಮಂದಿ ಹುಬ್ಬೇರಿಸುತ್ತಿದ್ದಾರೆ. ಇದಕ್ಕೆ ಅನುರಾಗ್ ಕೂಡ ಭೇಷ್ ಅಂದಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ‘ಟಾಕ್ಸಿಕ್’ ಟೀಸರ್ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ ಅನುರಾಗ್, ಯಶ್ ಕೇವಲ ಒಬ್ಬ ಮಾಸ್ ಹೀರೋ ಮಾತ್ರವಲ್ಲ. ಅವರೊಬ್ಬ ಅದ್ಭುತ ರೈಟರ್ ಕೂಡ ಹೌದು ಎಂದಿದ್ದಾರೆ. ಗೀತು ಮೋಹನ್ ದಾಸ್ ಮೇಲೆ ನಂಬಿಕೆ ಇಟ್ಟಿರುವ ಅನುರಾಗ್ ಸಿನಿಮಾ ನೋಡೋಕೆ ಕಾತರರಾಗಿದ್ದಾರಂತೆ. ರಾಜ್ ಬಿ ಶೆಟ್ಟಿ ಕ್ರಿಯೇಟಿವಿಟಿಗೆ ಮಾರುಹೋಗಿದ್ದು, ಅವ್ರ ಜೊತೆ ಕೆಲಸ ಮಾಡಲು ತುದಿಗಾಲಿನಲ್ಲಿ ನಿಂತಿದ್ದಾರಂತೆ.

ಬಾಲಿವುಡ್‌ನ ಗದ್ದಲ ಬಿಟ್ಟು ಅನುರಾಗ್ ಕಶ್ಯಪ್ ಬೆಂಗಳೂರಿಗೆ ಶಿಫ್ಟ್ ಆಗಿದ್ದಾರೆ. ಇತ್ತೀಚೆಗೆ ಬಾಲಿವುಡ್ ಮೇಲೆ ಅವರಿಗಿರೋ ಅಸಮಾಧಾನ, ಬೇಸರವನ್ನ ನೇರವಾಗಿಯೇ ಹೊರಹಾಕಿದ್ದ ಅವರು ಮುಂಬೈನಲ್ಲಿ ಇರಲ್ಲ ಎಂದಿದ್ರು. ಸೌತ್‌‌ಗೆ ಶಿಫ್ಟ್ ಆಗ್ತೀನಿ ಅಂದಿದ್ರು. ಅದರಂತೆ ನಮ್ಮ ಸಿಲಿಕಾನ್ ಸಿಟಿಗೆ ಫ್ಯಾಮಿಲಿ ಸಮೇತ ಶಿಫ್ಟ್ ಆಗಿದ್ದಾರೆ. ಗರುಡ ಮಾಲ್ ಬಳಿ ಇರೋ ಉದಯ ವಾಹಿನಿ ಬಳಿ ಸ್ವಂತ ಮನೆ ಖರೀದಿಸಿದ್ದಾರೆ. ಬೆಂಗಳೂರಿನ ವೆದರ್ ಹಾಗೂ ಇಲ್ಲಿನ ಸುಂದರವಾದ ಗಾರ್ಡನ್‌ಗಳಿಗೆ ಕ್ಲೀನ್ ಬೋಲ್ಡ್ ಆಗಿರೋ ಅವರು, ಇಲ್ಲಿನ ಪ್ರತಿ ಜಾಗವೂ ಅದ್ಭುತವಾಗಿದೆ ಎಂದಿದ್ದಾರೆ.

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (22)

ಮಳೆ ಎಫೆಕ್ಟ್: ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

by ಕವಿತಾ
July 17, 2026 - 11:24 pm
0

Untitled design (21)

ಚೀನಾದಲ್ಲಿ ಭೀಕರ ಭೂಕುಸಿತ: 8 ಸಾ*ವು, 34ಕ್ಕೂ ಹೆಚ್ಚು ಮಂದಿ ನಾಪತ್ತೆ

by ಕವಿತಾ
July 17, 2026 - 10:54 pm
0

Untitled design (19)

ಚೆನ್ನಮ್ಮ ದೇವೇಗೌಡ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್

by ಕವಿತಾ
July 17, 2026 - 10:42 pm
0

Untitled design (15)

89ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ ಕ್ರಿಕೆಟ್ ದಿಗ್ಗಜ ಸರ್ ಗಾರ್ಫೀಲ್ಡ್ ಸೋಬರ್ಸ್

by ಕವಿತಾ
July 17, 2026 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (14)
    ‘ಲೈಫ್ ಟುಡೇ’ ಟ್ರೈಲರ್ ರಿಲೀಸ್: ಯುವ ಮನಸ್ಸಿನ ಕಥೆ ಹೇಳಲು ಕಾಂತ ಕನ್ನಲಿ ರೆಡಿ!
    July 17, 2026 | 0
  • Untitled design (11)
    ರಾಜ್ ಬಿ. ಶೆಟ್ಟಿ ಸಾಥ್, ಸ್ಟಾರ್ ಗಾಯಕರ ಧ್ವನಿ: ‘ಕರಾವಳಿ’ಗೆ ಹೆಚ್ಚಿದ ನಿರೀಕ್ಷೆ
    July 17, 2026 | 0
  • ಕೃಷ್ಣ (19)
    ‘ಮದರ್ ಪ್ರಾಮಿಸ್’ ಬಳಿಕ ಡಾಲಿ ಶಾಕಿಂಗ್ ನಿರ್ಧಾರ; ಪ್ರೊಡಕ್ಷನ್‌ಗೆ ಗುಡ್‌ಬೈ?
    July 17, 2026 | 0
  • ಕೃಷ್ಣ (18)
    ವಂಡರ್ ಕಿಡ್.. ಅಪ್ಪು ಕನಸು ಪುತ್ರಿ ವಂದಿತಾರಿಂದ ನನಸು..!
    July 17, 2026 | 0
  • Untitled design 2026 07 17T180958.085
    ಕನ್ನಡ ಚಿತ್ರರಂಗದ ಹಿರಿಯ ನಟಿ ಶೈಲಜಾ ಶ್ರೀಶೈಲನ್ ನಿಧನ…!
    July 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version