• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ವಯಸ್ಸು 44 ಆದ್ರೂ ಅನುಷ್ಕಾ ಶೆಟ್ಟಿ ಇನ್ನೂ ಸಿಂಗಲ್ ! ಉದ್ಯಮಿಯ ಜೊತೆ ಸ್ವೀಟಿ ಮದುವೆ..?

ಈ ವರ್ಷವಾದ್ರೂ ದಾಂಪತ್ಯ ಜೀವನಕ್ಕೆ ಕಾಲಿಡುತ್ತಾರಾ ದೇವಸೇನಾ..!?

ಯಶಸ್ವಿನಿ ಎಂ by ಯಶಸ್ವಿನಿ ಎಂ
March 14, 2026 - 2:54 pm
in ಸಿನಿಮಾ, ಸೌತ್ ಸಿನಿಮಾಸ್
0 0
0
Untitled design 2026 03 14T144412.938

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ಕರಾವಳಿ ಬ್ಯೂಟಿ ಅನುಷ್ಕಾ ಶೆಟ್ಟಿ ಇತ್ತೀಚೆಗೆ ಸಿನಿಮಾಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿಲ್ಲ. ಸೋಷಿಯಲ್​ ಮೀಡಿಯಾದಿಂದಲೂ ಬ್ರೇಕ್​ ಪಡೆದಿರುವ ಸ್ವೀಟಿ ಸದ್ಯ ಈಗ ಎಲ್ಲಿದ್ದಾರೆ  ಏನು ಮಾಡುತ್ತಿದ್ದಾರೆ ಅನ್ನೋದೇ ಯಕ್ಷ ಪ್ರಶ್ನೆಯಾಗಿದೆ. ಈ ನಡುವೆ ಅನುಷ್ಕಾ ಮದುವೆ ವಿಚಾರ ಈಗ ಮತ್ತೆ ಮುನ್ನಲ್ಲೇಗೆ ಬಂದಿದೆ.

RelatedPosts

AI ಮೂಲಕ ನಟಿ ಅನುಸೂಯ ಅಶ್ಲೀಲ ವಿಡಿಯೋ ಸೃಷ್ಟಿ: ಇಬ್ಬರು ಆರೋಪಿಗಳ ಬಂಧನ

ಮತ್ತೆ ರಾಜಮೌಳಿ ಅಡ್ಡಾಗೆ ಕಿಚ್ಚ.. ವಾರಣಾಸಿಯಲ್ಲಿ ಬಾದ್ ಷಾ..!!

66ರ ವಯಸ್ಸಿನಲ್ಲಿ ನೀನಾ ಗುಪ್ತಾ ಗರ್ಭಿಣಿ ? ವದಂತಿಗಳಿಗೆ ನಟಿ ಹೇಳಿದ್ದೇನು..?

ನನ್ನ ಮಗಳನ್ನು ಮೋಸದಿಂದ ಮದುವೆಯಾಗಿದ್ದಾರೆ: ಮಹಾರಾಷ್ಟ್ರ ಸಿಎಂ ಮೊರೆ ಹೋದ ಮೊನಾಲಿಸಾ ಭೋಂಸ್ಲೆ ತಂದೆ

ADVERTISEMENT
ADVERTISEMENT

ಕರಾವಳಿ ಬ್ಯೂಟಿ ಅನುಷ್ಕಾ ಶೆಟ್ಟಿ ಇತ್ತೀಚಿನ ವರ್ಷಗಳಲ್ಲಿ ಸಿನಿಮಾಗಳಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ. ಸೋಷಿಯಲ್ ಮೀಡಿಯಾದಿಂದಲೂ ಬ್ರೇಕ್ ತೆಗೆದುಕೊಂಡಿರುವ ಸ್ವೀಟಿ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಕಡಿಮೆ ಕಾಣಿಸಿಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಅವರು ಈಗ ಏನು ಮಾಡುತ್ತಿದ್ದಾರೆ, ಎಲ್ಲಿದ್ದಾರೆ ಅನ್ನೋ ಪ್ರಶ್ನೆ ಅಭಿಮಾನಿಗಳಲ್ಲಿ ಹೆಚ್ಚಾಗಿದೆ. ಈ ನಡುವೆ ಅನುಷ್ಕಾ ಮದುವೆ ವಿಚಾರ ಮತ್ತೆ ಚರ್ಚೆಗೆ ಬಂದಿದೆ. 44ರ ವಯಸ್ಸಾದರೂ ಇನ್ನೂ ಸಿಂಗಲ್ ಆಗಿರುವ ಅನುಷ್ಕಾ ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ಮಾತುಗಳು ಮತ್ತೆ ಕೇಳಿಬರುತ್ತಿವೆ.

ಮತ್ತೆ ಮುನ್ನಲೆಗೆ ಬಂತು ಸ್ವೀಟಿ ಮದುವೆ ಸಮಾಚಾರ.!

ವಯಸ್ಸು 44 ಆದ್ರೂ ಅನುಷ್ಕಾ ಶೆಟ್ಟಿ ಇನ್ನೂ ಸಿಂಗಲ್!

ಪ್ರಭಾಸ್ ಅಲ್ಲ…ಉದ್ಯಮಿಯ ಜೊತೆ ಸ್ವೀಟಿ ಮದುವೆ..?

ಅನುಷ್ಕಾ ಮದುವೆ ಬಗ್ಗೆ ಗಾಸಿಪ್ ಹೊಸದಲ್ಲ. ಕಳೆದ ಹಲವು ವರ್ಷಗಳಿಂದ ಅವರ ಮದುವೆ ವಿಚಾರ ಟಾಲಿವುಡ್‌ನಲ್ಲಿ ಆಗಾಗ ಕೇಳಿಬರುತ್ತಲೇ ಇದೆ. ಆದರೆ ಪ್ರತೀ ಸಲವೂ ಸ್ವೀಟಿ ಈ ವಿಷಯಕ್ಕೆ ನೇರವಾಗಿ ಪ್ರತಿಕ್ರಿಯಿಸದೇ ಒಂದು ಸ್ಮೈಲ್ ಕೊಟ್ಟು ಸೈಲೆಂಟ್ ಆಗಿಬಿಡುತ್ತಾರೆ. ಇದೀಗ ಮತ್ತೆ ಅನುಷ್ಕಾ ಮದುವೆ ಸುದ್ದಿಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ.

ಇನ್ನೊಂದೆಡೆ ನಟ ಪ್ರಭಾಸ್ ಮತ್ತು ಅನುಷ್ಕಾ ಮದುವೆ ಗಾಸಿಪ್ ಕೂಡ ಟಾಲಿವುಡ್‌ನಲ್ಲಿ ಸದಾ ಚರ್ಚೆಯ ವಿಷಯವಾಗಿರುತ್ತದೆ. ಇವರಿಬ್ಬರ ಕೆಮಿಸ್ಟ್ರಿ ನೋಡಿ ಅಭಿಮಾನಿಗಳು ಹಲವು ಬಾರಿ ಇಬ್ಬರೂ ಮದುವೆ ಆದ್ರೆ ಚೆನ್ನಾಗಿರುತ್ತೆ ಅಂತ ಹೇಳಿಕೊಂಡಿದ್ದಾರೆ. ಆದರೆ ಪ್ರಭಾಸ್ ಮತ್ತು ಅನುಷ್ಕಾ ಇಬ್ಬರೂ ನಾವು ಜಸ್ಟ್ ಫ್ರೆಂಡ್ಸ್ ಅಂತ ಹೇಳಿ ಈ ಗಾಸಿಪ್‌ಗೆ ತೆರೆ ಎಳೆದಿದ್ದಾರೆ. ಆದರೂ ಇವರಿಬ್ಬರ ಹೆಸರು ಒಟ್ಟಿಗೆ ಬಂದಾಗಲೆಲ್ಲಾ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಶುರುವಾಗುತ್ತದೆ.

ಈ ವರ್ಷವಾದ್ರೂ ದಾಂಪತ್ಯ ಜೀವನಕ್ಕೆ ಕಾಲಿಡುತ್ತಾರಾ ದೇವಸೇನಾ..!?

ಸೋಷಿಯಲ್ ಮೀಡಿಯಾದಿಂದ ಬ್ರೇಕ್…ಮದುವೆ ಪ್ಲಾನ್ ಸೂಚನೆನಾ?

ಈಗ ಕೇಳಿಬರುತ್ತಿರುವ ಮತ್ತೊಂದು ಟಾಕ್ ಪ್ರಕಾರ, ಅನುಷ್ಕಾ ಈ ವರ್ಷವೇ ಮದುವೆಯಾಗಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ. ಕುಟುಂಬದ ಒತ್ತಡದ ಹಿನ್ನೆಲೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂಬ ಮಾತುಗಳೂ ಹರಿದಾಡುತ್ತಿವೆ. ಕೆಲವು ವರದಿಗಳ ಪ್ರಕಾರ ಕುಟುಂಬ ಸಂಬಂಧಿಯೊಂದಿಗೇ ಮದುವೆ ಮಾತುಕತೆ ನಡೆಯುತ್ತಿದೆ ಎನ್ನಲಾಗುತ್ತಿದ್ದು, ಮತ್ತೊಂದೆಡೆ ಒಬ್ಬ ಉದ್ಯಮಿಯೊಂದಿಗೆ ವಿವಾಹವಾಗಲಿದ್ದಾರೆ ಎಂಬ ಸುದ್ದಿಯೂ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಆದರೆ ಈ ಎಲ್ಲ ಸುದ್ದಿಗಳ ಬಗ್ಗೆ ಅನುಷ್ಕಾ ಶೆಟ್ಟಿ ಅಥವಾ ಅವರ ಕುಟುಂಬದವರು ಯಾವುದೇ ಅಧಿಕೃತ ಸ್ಪಷ್ಟನೆ ನೀಡಿಲ್ಲ. ಹೀಗಾಗಿ ಇದು ಕೇವಲ ಗಾಸಿಪ್ ಮಾತ್ರವೇನಾ ಅಥವಾ ನಿಜವಾಗಿಯೂ ಸ್ವೀಟಿ ಮದುವೆ ಮಂಟಪಕ್ಕೆ ಕಾಲಿಡ್ತಾರಾ ಅನ್ನೋ ಪ್ರಶ್ನೆ ಇನ್ನೂ ಹಾಗೆ ಉಳಿದಿದೆ. ಒಟ್ಟಿನಲ್ಲಿ 44ರ ವಯಸ್ಸಿನಲ್ಲೂ ಸಿಂಗಲ್ ಆಗಿರುವ ಅನುಷ್ಕಾಗೆ ಈ ವರ್ಷವಾದರೂ ಮದುವೆ ಆಗಲಿ ಎಂದು ಅಭಿಮಾನಿಗಳು ಆಶಿಸುತ್ತಿದ್ದಾರೆ. ಈಗ ಎಲ್ಲರ ಕಣ್ಣು ಸ್ವೀಟಿ ಮದುವೆ ಮೇಲೆ ನೆಟ್ಟಿದೆ.

 

 

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 14T162721.479

AI ಮೂಲಕ ನಟಿ ಅನುಸೂಯ ಅಶ್ಲೀಲ ವಿಡಿಯೋ ಸೃಷ್ಟಿ: ಇಬ್ಬರು ಆರೋಪಿಗಳ ಬಂಧನ

by ಶಾಲಿನಿ ಕೆ. ಡಿ
March 14, 2026 - 4:34 pm
0

Untitled design 2026 03 14T155615.191

ವಾಹನ ಸವಾರರ ಗಮನಕ್ಕೆ: FASTag ವಾರ್ಷಿಕ ಪಾಸ್ ದರ ಏರಿಕೆ

by ಶಾಲಿನಿ ಕೆ. ಡಿ
March 14, 2026 - 4:05 pm
0

Untitled design 2026 03 14T153932.290

ಯುಗಾದಿ-ರಂಜಾನ್ ಊರಿಗೆ ಹೋಗುವವರಿಗೆ ಗುಡ್‌ ನ್ಯೂಸ್: ಕೆಎಸ್‌ಆರ್‌ಟಿಸಿ 2000 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ

by ಶಾಲಿನಿ ಕೆ. ಡಿ
March 14, 2026 - 3:40 pm
0

Untitled design 2026 03 14T144412.938

ವಯಸ್ಸು 44 ಆದ್ರೂ ಅನುಷ್ಕಾ ಶೆಟ್ಟಿ ಇನ್ನೂ ಸಿಂಗಲ್ ! ಉದ್ಯಮಿಯ ಜೊತೆ ಸ್ವೀಟಿ ಮದುವೆ..?

by ಯಶಸ್ವಿನಿ ಎಂ
March 14, 2026 - 2:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 14T162721.479
    AI ಮೂಲಕ ನಟಿ ಅನುಸೂಯ ಅಶ್ಲೀಲ ವಿಡಿಯೋ ಸೃಷ್ಟಿ: ಇಬ್ಬರು ಆರೋಪಿಗಳ ಬಂಧನ
    March 14, 2026 | 0
  • Untitled design 2026 03 14T143244.985
    ಮತ್ತೆ ರಾಜಮೌಳಿ ಅಡ್ಡಾಗೆ ಕಿಚ್ಚ.. ವಾರಣಾಸಿಯಲ್ಲಿ ಬಾದ್ ಷಾ..!!
    March 14, 2026 | 0
  • Untitled design 2026 03 13T223418.967
    66ರ ವಯಸ್ಸಿನಲ್ಲಿ ನೀನಾ ಗುಪ್ತಾ ಗರ್ಭಿಣಿ ? ವದಂತಿಗಳಿಗೆ ನಟಿ ಹೇಳಿದ್ದೇನು..?
    March 13, 2026 | 0
  • Untitled design 2026 03 13T215606.204
    ನನ್ನ ಮಗಳನ್ನು ಮೋಸದಿಂದ ಮದುವೆಯಾಗಿದ್ದಾರೆ: ಮಹಾರಾಷ್ಟ್ರ ಸಿಎಂ ಮೊರೆ ಹೋದ ಮೊನಾಲಿಸಾ ಭೋಂಸ್ಲೆ ತಂದೆ
    March 13, 2026 | 0
  • Untitled design 2026 03 13T164024.286
    ಸಂಜು ವೆಡ್ಸ್ ಗೀತಾ-2ಗೆ IIFTC ಇಂಟರ್‌‌ನ್ಯಾಷನಲ್ ಗರಿ
    March 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version