• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 23, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅಪ್ಪು ಸಂಭ್ರಮದಲ್ಲಿ “ಅಪ್ಪು ಕಪ್ ಸೀಸನ್ 3” ಜರ್ಸಿ ಅನಾವರಣ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 23, 2025 - 7:03 pm
in ಸಿನಿಮಾ
0 0
0
111 (31)

ಚೇತನ್ ಸೂರ್ಯ ಅವರ STELLER STUDIO & EVENT MANAGEMENT ಸಂಸ್ಥೆ, PRK Audio ಸಂಸ್ಥೆಯ ಸಹಯೋಗದೊಂದಿಗೆ “ಅಪ್ಪು ಕಪ್”(ಶಟಲ್ ಬ್ಯಾಡ್ಮಿಂಟನ್ ಟೂರ್ನಿ) ಎರಡು ಸೀಸನ್ ಅದ್ದೂರಿಯಾಗಿ ನಡೆದಿದೆ. ಕಳೆದ ತಿಂಗಳು ” ಅಪ್ಪು ಕಪ್ ಸೀಸನ್ 3″ ಲೀಗ್ ಉದ್ಘಾಟನೆ ಹಾಗೂ ಪಂದ್ಯಗಳು ಆರಂಭವಾಗಲಿದೆ. ಇತ್ತೀಚೆಗೆ ಈ ಲೀಗ್ ನ ಉದ್ಘಾಟನೆ ಹಾಗೂ ಟೀಮ್ ಆಕ್ಷನ್ ಸಮಾರಂಭ ಅದ್ದೂರಿಯಾಗಿ ನೆರವೇರಿತ್ತು. ಅಶ್ವಿನಿ ಪುನೀತ್ ರಾಜಕುಮಾರ್, ವಿಧಾನ ಪರಿಷತ್ ಸದಸ್ಯರಾದ ಸರವಣ ಚಾಲನೆ ನೀಡಿದ್ದರು.

ಲೀಗ್ ನ ಪೂರ್ವಭಾವಿಯಾಗಿ “ಅಪ್ಪು ಸಂಭ್ರಮ” ಸಮಾರಂಭ ಆಯೋಜಿಸಲಾಗಿದ್ದು, ಆ ಸಮಾರಂಭದಲ್ಲಿ ಜರ್ಸಿ ಅನಾವರಣ ಮಾಡಲಾಯಿತು. ವಿಧಾನ ಪರಿಷತ್ ಸದಸ್ಯ ಸರವಣ ಜರ್ಸಿ ಅನಾವರಣ ಮಾಡಿದರು. ಚಿತ್ರರಂಗದ ಅನೇಕ ಗಣ್ಯರು, ಲೀಗ್ ನಲ್ಲಿ ಭಾಗವಹಿಸುತ್ತಿರುವ ಕಲಾವಿದರು. ತಂಡಗಳ ಮಾಲೀಕರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

RelatedPosts

ಟ್ರೇಲರ್‌ನಲ್ಲೇ ಕುತೂಹಲ ಮೂಡಿಸಿರುವ ಚಿತ್ರ “ಕಮರೊ2” ಆಗಸ್ಟ್ 1ರಂದು ತೆರೆಗೆ

‘ಜೂನಿಯರ್‌’ ಓಟ ಭರ್ಜರಿ.. ಸಾಹಸ ದೃಶ್ಯಕ್ಕಾಗಿ ನಟ ಕಿರೀಟಿ ಶ್ರಮ ಬರೋಬ್ಬರಿ

ರಾಕಿಂಗ್‌ ಸ್ಟಾರ್‌ ಯಶ್‌ ತಾಯಿ ನಿರ್ಮಾಣದ ‘ಕೊತ್ತಲವಾಡಿ’ ಚಿತ್ರದ ಟ್ರೇಲರ್‌ ರಿಲೀಸ್‌

‘ಅಪ್ಪುಕಪ್‌’ ನಲ್ಲಿ ಸಿನಿರಸಿಕರ ಮನ ಗೆಲ್ಲಲಿದೆ ‘ಯುವರತ್ನ ಚಾಂಪಿಯನ್ಸ್‌’ ತಂಡ

ADVERTISEMENT
ADVERTISEMENT

ಜರ್ಸಿ ಅನಾವರಣ ಮಾಡಿ ಮಾತನಾಡಿದ ಸರವಣ ಅವರು, ಚೇತನ್ ಸೂರ್ಯ ನೇತೃತ್ವದಲ್ಲಿ ಕಳೆದ ಎರಡು ಸೀಸನ್ ಗಳನ್ನು ಅದ್ದೂರಿಯಾಗಿ ನಡೆಸಿಕೊಂಡು ಬಂದಿದ್ದಾರೆ. ಈ ಸೀಸನ್ ಸಹ ಅಷ್ಟೇ ಅದ್ದೂರಿಯಾಗಿ ನಡೆಸುತ್ತಾರೆ ಎಂಬ ಭರವಸೆ ಇದೆ. ನಮ್ಮ ಸಾಯಿ ಗೋಲ್ಡ್ ಸಂಸ್ಥೆಯಿಂದ ಹತ್ತು ಲಕ್ಷ ರೂಪಾಯಿಗಳನ್ನು ಈ ಸೀಸನ್ ಗೆ ನೀಡುತ್ತಿದ್ದೇನೆ. ಜೊತೆಗೆ ಭಾಗವಹಿಸುವ ಪ್ರತಿಯೊಬ್ಬರಿಗೂ ಸಾಯಿ ಗೋಲ್ಡ್ ಪ್ಯಾಲೆಸ್ ವತಿಯಿಂದ ಗಿಫ್ಟ್ ವೋಚರ್ ಸಹ ನೀಡಲಾಗುವುದು ಎಂದು ತಿಳಿಸಿದರು.

STELLER STUDIO & EVENT MANAGEMENT ಸಂಸ್ಥೆ, PRK Audio ಸಂಸ್ಥೆಯ ಸಹಯೋಗದೊಂದಿಗೆ “ಅಪ್ಪು ಕಪ್ ಸೀಸನ್ 3” ಅದ್ದೂರಿಯಾಗಿ ಆಯೋಜಿಸಲು ನಿರ್ಧರಿಸಲಾಗಿದೆ. ಇಂದು ಸರವಣ ಅವರಿಂದ ಜರ್ಸಿ ಅನಾವರಣವಾಗಿದೆ. ಹತ್ತು ಕೆಜಿ ಕೂಕವಿರುವ ಅಪ್ಪು ಅವರ ಪ್ರತಿಮೆಯ ಈ ಬೆಳ್ಳಿ ಕಪ್ ಸತತ ಮೂರು ಸೀಸನ್ ಗಳನ್ನು ಗೆದ್ದ ತಂಡದ ಪಾಲಾಗುತ್ತದೆ. ಈ ಬಾರಿ‌ ಸದ್ಯದಲ್ಲೇ ಬೆಂಗಳೂರಿನಲ್ಲಿ ಲೀಗ್ ಪಂದ್ಯಗಳು ಆರಂಭವಾಗಲಿದೆ. ಫೈನಲ್ ಪಂದ್ಯ ಗೋವಾದಲ್ಲಿ ನಡೆಯಲಿದೆ. “ಅಪ್ಪು ಕಪ್” ಯಶಸ್ವಿಯಾಗಲು ಸಹಕಾರ ನೀಡುತ್ತಿರುವ ಅಶ್ವಿನಿ ಪುನೀತ್ ರಾಜಕುಮಾರ್, ಸಾಯಿ ಗೋಲ್ಡ್ ಪ್ಯಾಲೆಸ್ ನ ಸರವಣ ಅವರು ಸೇರಿದಂತೆ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸುತ್ತೇನೆ ಅವರು ಎಂದರು “ಅಪ್ಪು ಕಪ್” ನ ಆಯೋಜಕ ಚೇತನ್ ಸೂರ್ಯ.

ಅಪ್ಪು ಕಪ್ ಸೀಸನ್ 3 ರಲ್ಲಿ ಭಾಗವಹಿಸುತ್ತಿರುವ ತಂಡಗಳ ವಿವರ

೧) “ವೀರ ಕನ್ನಡಿಗ ಬುಲ್ಸ್” ಮಾಲೀಕರು ಮೊನೀಶ್ ಸಿ, ನಾಯಕ ದಿಲೀಪ್ ರಾಜ್ ಹಾಗೂ ಸ್ಟಾರ್ ರಾಯಭಾರಿ ಸೃಜನ್ ಲೋಕೇಶ್.
೨) ಬಿಂದಾಸ್ ರಾಯಲ್ ಚಾಲೆಂಜರ್ಸ್ ಮಾಲೀಕರು ಪರಿತೋಷ್ ಮೂರ್ತಿ, ನಾಯಕ ದಿಗಂತ್, ಸ್ಟಾರ್ ರಾಯಭಾರಿ ಅವಿನಾಶ್ ದಿವಾಕರ್ .
೩) “ಜಾಕಿ ರೈಡರ್ಸ್” ಮಾಲೀಕರು ಶ್ರೀಹರ್ಷ, ‌ನಾಯಕ ಮನೋರಂಜನ್ ರವಿಚಂದ್ರನ್, ಸ್ಟಾರ್ ರಾಯಭಾರಿ ಪ್ರಿಯಾಂಕ ಉಪೇಂದ್ರ.
೪) “ಮೌರ್ಯ ಸ್ಟ್ರೈಕರ್ಸ್” ಮಾಲೀಕರು ವಿಜೇತ್, ನಾಯಕ ಪ್ರಮೋದ್ ಶೆಟ್ಟಿ, ಸ್ಟಾರ್ ರಾಯಭಾರಿ ರಾಜವರ್ಧನ್.
೫)”ಯುವರತ್ನ ಚಾಂಪಿಯನ್ಸ್ ” ಮಾಲೀಕರು ದಿವ್ಯ ರಂಗೇನಹಳ್ಳಿ, ನಾಯಕ ಇಂದ್ರಜಿತ್ ಲಂಕೇಶ್, ಸ್ಟಾರ್ ರಾಯಭಾರಿ ಧನ್ಯ ರಾಮಕುಮಾರ್.
೬) ಪವರ್ ಪೈತಾನ್ಸ್, ಮಾಲೀಕರು ರೂಪ, ನಾಯಕ ಸದಾಶಿವ ಶೆಣೈ, ಸ್ಟಾರ್ ರಾಯಭಾರಿ ಸಿಂಧೂ ಲೋಕನಾಥ್.
೭)ಗಂಧದಗುಡಿ ವಾರಿಯರ್ಸ್ ಮಾಲೀಕರು ಸತೀಶ್ ಎಂ, ನಾಯಕ ಹರೀಶ್ ನಾಗರಾಜ್, ಸ್ಟಾರ್ ರಾಯಭಾರಿ ವಿಕ್ರಮ್ ರವಿಚಂದ್ರನ್.
೮) “ಜೇಮ್ಸ್ ವಾರಿಯರ್ಸ್” ಮಾಲೀಕರು ಸತ್ಯ, ನಾಯಕ ರವಿಚೇತನ್, ಸ್ಟಾರ್ ರಾಯಭಾರಿ ಅನಿರುದ್ಧ ಜಟ್ಕರ್ .
೯)”ದೊಡ್ಮನೆ ಡ್ರಾಗನ್ಸ್” ಮಾಲೀಕರು ಸುರೇಶ್ & ನಿರಂತರ ಗಣೇಶ್, ನಾಯಕ ಪ್ರವೀಣ್ ತೇಜ್, ‌ಸ್ಟಾರ್ ರಾಯಭಾರಿ ವಸಿಷ್ಠ ಸಿಂಹ.
೧೦) “ಅರಸು ಹಂಟರ್ಸ್”, ಮಾಲೀಕರು ಆನಂದ್, ನಾಯಕ ಭುವನ್ ಗೌಡ, ಸ್ಟಾರ್ ರಾಯಭಾರಿ ಇಮ್ರಾನ್ ಸರ್ದಾರಿಯಾ .

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

121111 (2)

IND vs ENG: ರಿಷಭ್‌ ಪಂತ್‌ ಟೆಸ್ಟ್‌ನಿಂದ ಔಟ್‌..ಭಾರತಕ್ಕೆ ಆಘಾತ.!

by ಶಾಲಿನಿ ಕೆ. ಡಿ
July 23, 2025 - 11:19 pm
0

121111 (1)

ಟ್ರೇಲರ್‌ನಲ್ಲೇ ಕುತೂಹಲ ಮೂಡಿಸಿರುವ ಚಿತ್ರ “ಕಮರೊ2” ಆಗಸ್ಟ್ 1ರಂದು ತೆರೆಗೆ

by ಶಾಲಿನಿ ಕೆ. ಡಿ
July 23, 2025 - 10:55 pm
0

121111

ವಂದೇ ಭಾರತ್ ರೈಲಿನ ಆಹಾರದಲ್ಲಿ ಹುಳ: ವೈರಲ್‌ ಆಯ್ತು ಫೋಟೋ

by ಶಾಲಿನಿ ಕೆ. ಡಿ
July 23, 2025 - 10:47 pm
0

111 (39)

ಕರಾವಳಿಯಲ್ಲಿ ಭಾರೀ ಮಳೆ; ಈ ಜಿಲ್ಲೆಗಳಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

by ಶಾಲಿನಿ ಕೆ. ಡಿ
July 23, 2025 - 10:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • 121111 (1)
    ಟ್ರೇಲರ್‌ನಲ್ಲೇ ಕುತೂಹಲ ಮೂಡಿಸಿರುವ ಚಿತ್ರ “ಕಮರೊ2” ಆಗಸ್ಟ್ 1ರಂದು ತೆರೆಗೆ
    July 23, 2025 | 0
  • 111 (38)
    ‘ಜೂನಿಯರ್‌’ ಓಟ ಭರ್ಜರಿ.. ಸಾಹಸ ದೃಶ್ಯಕ್ಕಾಗಿ ನಟ ಕಿರೀಟಿ ಶ್ರಮ ಬರೋಬ್ಬರಿ
    July 23, 2025 | 0
  • 111 (36)
    ರಾಕಿಂಗ್‌ ಸ್ಟಾರ್‌ ಯಶ್‌ ತಾಯಿ ನಿರ್ಮಾಣದ ‘ಕೊತ್ತಲವಾಡಿ’ ಚಿತ್ರದ ಟ್ರೇಲರ್‌ ರಿಲೀಸ್‌
    July 23, 2025 | 0
  • 111 (33)
    ‘ಅಪ್ಪುಕಪ್‌’ ನಲ್ಲಿ ಸಿನಿರಸಿಕರ ಮನ ಗೆಲ್ಲಲಿದೆ ‘ಯುವರತ್ನ ಚಾಂಪಿಯನ್ಸ್‌’ ತಂಡ
    July 23, 2025 | 0
  • 111 (32)
    ರಾಮಾಚಾರಿ ಹೊಟ್ಟೆಗೆ ಚೂರಿಯಿಂದ ಇರಿದ ಮಾನ್ಯತಾ ಗ್ಯಾಂಗ್
    July 23, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version