• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಧರ್ಮದ ಕಾರಣಕ್ಕೆ ನನಗೆ ಬಾಲಿವುಡ್‌ನಲ್ಲಿ ಅವಕಾಶ ಸಿಗುತ್ತಿಲ್ಲ: ಎ.ಆರ್‌ ರೆಹಮಾನ್ ಸ್ಪೋಟಕ ಹೇಳಿಕೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
January 17, 2026 - 2:20 pm
in Flash News, ಸಿನಿಮಾ, ಸೌತ್ ಸಿನಿಮಾಸ್
0 0
0
Untitled design 2026 01 17T141850.265

ವಿಶ್ವದಾದ್ಯಂತ ಅಭಿಮಾನಿಗಳನ್ನು ಹೊಂದಿರುವ ಇಂಡಿಯನ್ ಮ್ಯೂಸಿಕ್ ಮಾಂತ್ರಿಕ ಎ.ಆರ್. ರೆಹಮಾನ್ ಇತ್ತೀಚೆಗೆ ಬಿಬಿಸಿ ಏಷ್ಯನ್ ನೆಟ್‌ವರ್ಕ್‌ಗೆ ನೀಡಿದ ಸಂದರ್ಶನದಲ್ಲಿ ತಮ್ಮ ಮನದಾಳದ ನೋವನ್ನು ಹಂಚಿಕೊಂಡಿದ್ದಾರೆ. ಕಳೆದ ಎಂಟು ವರ್ಷಗಳಿಂದ ಹಿಂದಿ ಚಿತ್ರರಂಗದಲ್ಲಿ ತಮಗೆ ಸಿಗಬೇಕಾದಷ್ಟು ಅವಕಾಶಗಳು ಸಿಗುತ್ತಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ರೆಹಮಾನ್ ಆರೋಪವೇನು?

ರೆಹಮಾನ್ ಅವರ ಪ್ರಕಾರ, ಬಾಲಿವುಡ್‌ನ ಆಡಳಿತ ವ್ಯವಸ್ಥೆಯಲ್ಲಿ ದೊಡ್ಡ ಮಟ್ಟದ ಬದಲಾವಣೆಯಾಗಿದೆ. ಇಂದು ಚಿತ್ರರಂಗದಲ್ಲಿ ಸೃಜನಶೀಲರಲ್ಲದ ಜನರು (Non-creatives) ನಿರ್ಧಾರಗಳನ್ನು ತೆಗೆದುಕೊಳ್ಳುವ ಶಕ್ತಿ ಹೊಂದಿದ್ದಾರೆ. ಇದು ನನ್ನ ಮೇಲೆ ಪ್ರಭಾವ ಬೀರುತ್ತಿದೆ ಎಂದು ಹೇಳಿದ್ದಾರೆ.

RelatedPosts

ಪ್ರೇಯಸಿ ಜೊತೆಗಿನ ಖಾಸಗಿ ವಿಡಿಯೋ ಲೀಕ್: ಪೊಲೀಸರಿಗೆ ಹೆದರಿ ಯುವಕ ಆತ್ಮಹ*ತ್ಯೆ!

ಸುಳ್ಳು ಮಾಹಿತಿಗೆ ಬ್ರೇಕ್ ! ಇನ್‌ಸ್ಟಾಗ್ರಾಮ್, ಎಕ್ಸ್‌ನಲ್ಲಿ ಎಐ ಪೋಸ್ಟ್‌ಗಳಿಗೆ ಲೇಬಲ್ ಕಡ್ಡಾಯ

47 ಗಂಟೆಗಳಲ್ಲಿ 14 ಸಾವಿರ ಲೈಸೆನ್ಸ್ ನವೀಕರಣ, ಭ್ರಷ್ಟಾಚಾರಕ್ಕೆ ಬ್ರೇಕ್!

ಬೆಂಗಳೂರು ಮೆಟ್ರೋ ನಿಲ್ದಾಣಗಳಲ್ಲಿ ಸರ್ವರ್ ಡೌನ್ ಪ್ರಯಾಣಿಕರು ಪರದಾಟ

ADVERTISEMENT
ADVERTISEMENT

ತಮಗೆ ಅವಕಾಶಗಳು ತಪ್ಪುತ್ತಿರುವುದಕ್ಕೆ ಧರ್ಮದ ಕಾರಣವೂ ಇರಬಹುದು ಎಂಬ ಅನುಮಾನವನ್ನು ಅವರು ವ್ಯಕ್ತಪಡಿಸಿದ್ದಾರೆ. ಇದು ನೇರವಾಗಿ ನನ್ನ ಮುಂದೆ ನಡೆಯುತ್ತಿಲ್ಲ, ಆದರೂ ನನಗೆ ವಿಷಯ ತಿಳಿಯುತ್ತದೆ. ನನ್ನನ್ನು ಒಂದು ಚಿತ್ರಕ್ಕೆ ಆಯ್ಕೆ ಮಾಡಿದ ನಂತರ, ಮ್ಯೂಸಿಕ್ ಕಂಪನಿಗಳು ತಮ್ಮದೇ ಆದ ಐದು ಕಂಪೋಸರ್​​ಗಳನ್ನು ನೇಮಿಸಿಕೊಳ್ಳುತ್ತವೆ. ಇದು ಸಣ್ಣತನ ಮತ್ತು ಸ್ವಾರ್ಥದ ಪರಮಾವಧಿ ಎಂದು ಅವರು ಕಿಡಿಕಾರಿದ್ದಾರೆ.

ರಾಜನಿಂದ ಅಥವಾ ಭಿಕ್ಷುಕನಿಂದ, ಒಳ್ಳೆಯವರಿಂದ ಅಥವಾ ಕೆಟ್ಟವರಿಂದ ಪಡೆದ ಜ್ಞಾನಕ್ಕೆ ಬೆಲೆ ಕಟ್ಟಲಾಗದು ಎಂದು ಪ್ರವಾದಿ ಹೇಳಿದ್ದರು. ನಾವು ಸ್ವಾರ್ಥವನ್ನು ಮೀರಿ ಬೆಳೆಯಬೇಕು. ಅಲ್ಲದೆ, ತಾವು ಬ್ರಾಹ್ಮಣ ಶಾಲೆಯಲ್ಲಿ ಓದಿದ್ದರಿಂದ ರಾಮಾಯಣ ಮತ್ತು ಮಹಾಭಾರತದ ಜ್ಞಾನ ತಮಗಿದೆ ಎಂದು ಅವರು ತಿಳಿಸಿದ್ದಾರೆ.

ರೆಹಮಾನ್ ಅವರ ಕೋಮುವಾದ ಎಂಬ ಪದದ ಬಳಕೆಗೆ ಅನೇಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಖ್ಯಾತ ಸಾಹಿತಿ ಜಾವೇದ್ ಅಖ್ತರ್ ಅವರು ಪ್ರತಿಕ್ರಿಯಿಸಿ, ಹಿಂದಿ ಚಿತ್ರರಂಗವು ಕೋಮುವಾದದಿಂದ ಮುಕ್ತವಾಗಿದೆ. ಇಲ್ಲಿ ಯೂಸುಫ್ ಖಾನ್ (ದಿಲೀಪ್ ಕುಮಾರ್) ಅವರ ಧರ್ಮವನ್ನು ಯಾರೂ ನೋಡಿಲ್ಲ, ಮೊಹಮ್ಮದ್ ರಫಿ ಅವರು ಭಜನೆಗಳನ್ನು ಹಾಡಿ ಎಲ್ಲರ ಮನಗೆದ್ದಿದ್ದಾರೆ ಎಂದಿದ್ದಾರೆ. ಲೇಖಕಿ ಶೋಭಾ ಡೇ ಕೂಡ ರೆಹಮಾನ್ ಹೇಳಿಕೆಯನ್ನು ಅಪಾಯಕಾರಿ ಎಂದು ಕರೆದಿದ್ದಾರೆ.

ಕುತೂಹಲಕಾರಿ ವಿಷಯವೆಂದರೆ, ಇಷ್ಟೆಲ್ಲಾ ವಿವಾದಗಳ ನಡುವೆಯೂ ನಿತೇಶ್ ತಿವಾರಿ ನಿರ್ದೇಶನದ ಬಿಗ್ ಬಜೆಟ್ ಸಿನಿಮಾ ರಾಮಾಯಣಕ್ಕೆ ರೆಹಮಾನ್ ಅವರೇ ಸಂಗೀತ ನೀಡುತ್ತಿದ್ದಾರೆ. ಈ ಚಿತ್ರಕ್ಕಾಗಿ ಅವರು ಖ್ಯಾತ ಸಂಗೀತಗಾರ ಹ್ಯಾನ್ಸ್ ಜಿಮ್ಮರ್ ಜೊತೆಗೂಡಿ ಕೆಲಸ ಮಾಡುತ್ತಿದ್ದಾರೆ. ಹ್ಯಾನ್ಸ್ ಜಿಮ್ಮರ್ ಯಹೂದಿ, ನಾನು ಮುಸ್ಲಿಂ ಮತ್ತು ರಾಮಾಯಣ ಹಿಂದೂ ಧರ್ಮದ್ದು. ಭಾರತದಿಂದ ಜಗತ್ತಿಗೆ ನಾವು ಪ್ರೀತಿಯಿಂದ ಇದನ್ನು ನೀಡುತ್ತಿದ್ದೇವೆ ಎನ್ನುವ ಮೂಲಕ ಅವರು ತಮ್ಮ ಕೆಲಸದ ಬದ್ಧತೆಯನ್ನು ಸಾರಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (4)

ಪ್ರೇಯಸಿ ಜೊತೆಗಿನ ಖಾಸಗಿ ವಿಡಿಯೋ ಲೀಕ್: ಪೊಲೀಸರಿಗೆ ಹೆದರಿ ಯುವಕ ಆತ್ಮಹ*ತ್ಯೆ!

by ಯಶಸ್ವಿನಿ ಎಂ
February 10, 2026 - 11:58 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (3)

ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಯುವ ಜೋಡಿ ರಾಸಲೀಲೆ.. ವಿಡಿಯೋ ವೈರಲ್‌

by ಯಶಸ್ವಿನಿ ಎಂ
February 10, 2026 - 11:45 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (2)

ಸುಳ್ಳು ಮಾಹಿತಿಗೆ ಬ್ರೇಕ್ ! ಇನ್‌ಸ್ಟಾಗ್ರಾಮ್, ಎಕ್ಸ್‌ನಲ್ಲಿ ಎಐ ಪೋಸ್ಟ್‌ಗಳಿಗೆ ಲೇಬಲ್ ಕಡ್ಡಾಯ

by ಯಶಸ್ವಿನಿ ಎಂ
February 10, 2026 - 11:16 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ

47 ಗಂಟೆಗಳಲ್ಲಿ 14 ಸಾವಿರ ಲೈಸೆನ್ಸ್ ನವೀಕರಣ, ಭ್ರಷ್ಟಾಚಾರಕ್ಕೆ ಬ್ರೇಕ್!

by ಯಶಸ್ವಿನಿ ಎಂ
February 10, 2026 - 10:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (4)
    ಪ್ರೇಯಸಿ ಜೊತೆಗಿನ ಖಾಸಗಿ ವಿಡಿಯೋ ಲೀಕ್: ಪೊಲೀಸರಿಗೆ ಹೆದರಿ ಯುವಕ ಆತ್ಮಹ*ತ್ಯೆ!
    February 10, 2026 | 0
  • ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (2)
    ಸುಳ್ಳು ಮಾಹಿತಿಗೆ ಬ್ರೇಕ್ ! ಇನ್‌ಸ್ಟಾಗ್ರಾಮ್, ಎಕ್ಸ್‌ನಲ್ಲಿ ಎಐ ಪೋಸ್ಟ್‌ಗಳಿಗೆ ಲೇಬಲ್ ಕಡ್ಡಾಯ
    February 10, 2026 | 0
  • ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ
    47 ಗಂಟೆಗಳಲ್ಲಿ 14 ಸಾವಿರ ಲೈಸೆನ್ಸ್ ನವೀಕರಣ, ಭ್ರಷ್ಟಾಚಾರಕ್ಕೆ ಬ್ರೇಕ್!
    February 10, 2026 | 0
  • Untitled design 2026 02 10T220545.507
    ಬೆಂಗಳೂರು ಮೆಟ್ರೋ ನಿಲ್ದಾಣಗಳಲ್ಲಿ ಸರ್ವರ್ ಡೌನ್ ಪ್ರಯಾಣಿಕರು ಪರದಾಟ
    February 10, 2026 | 0
  • Untitled design 2026 02 10T210609.782
    ಬಾಲಿವುಡ್ ನಟ ರಣವೀರ್ ಸಿಂಗ್‌ಗೆ ಬೆದರಿಕೆ ಸಂದೇಶ: ಕೋಟಿ ಕೋಟಿ ಹಣಕ್ಕೆ ಬೇಡಿಕೆ
    February 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version