• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸ್ಫೂರ್ತಿಯಾಗಬೇಕಿದ್ದ ರೆಹಮಾನ್ ಕರಿಯರ್‌ಗೆ ಕಪ್ಪು ಚುಕ್ಕೆ!

AR ರೆಹಮಾನ್‌ಗೆ 2 ಕೋಟಿ ದಂಡ.. ಭಾರೀ ಮುಖಭಂಗ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 27, 2025 - 6:45 pm
in ಸಿನಿಮಾ
0 0
0
Untitled design (84)

ಖ್ಯಾತ ಸಂಗೀತ ಸಂಯೋಜಕ, ಆಸ್ಕರ್ ವಿಜೇತ ಎ ಆರ್ ರೆಹಮಾನ್‌ಗೆ ಕೋರ್ಟ್‌ ಛೀಮಾರಿ ಹಾಕಿದೆ. ಅಷ್ಟೇ ಅಲ್ಲ, ಟ್ಯೂನ್ ಕದ್ದ ಆರೋಪದಡಿ 2 ಕೋಟಿ ರೂಪಾಯಿ ದಂಡ ಕೂಡ ವಿಧಿಸಿದೆ. ಇದ್ರಿಂದ ವಿಶ್ವ ಸಿನಿದುನಿಯಾದಲ್ಲಿ ಸಂಗೀತ ಮಾಂತ್ರಿಕನಿಗೆ ತಲೆ ತಗ್ಗಿಸುವಂತಾಗಿದೆ. ಅದ್ರ ಕಂಪ್ಲೀಟ್ ಕಹಾನಿ ಇಲ್ಲಿದೆ.

RelatedPosts

ಪತಿ ಸೊಹೇಲ್ ಖತುರಿಯಾ ಜೊತೆ ವಿಚ್ಛೇದನ ಪಡೆದ ಬಿಂದಾಸ್ ನಟಿ ಹನ್ಸಿಕಾ ಮೊಟ್ವಾನಿ

ಬಾಯ್‌ಫ್ರೆಂಡ್ ಜೊತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಕುಂಭಮೇಳದ ಸುಂದರಿ ಮೊನಲಿಸಾ

ರಮ್ಯಾಗೆ ಜಯ.. ಕೆಟ್ಟ ಕಮೆಂಟ್ ಮಾಡಿದ್ರೆ 7 ವರ್ಷ ಜೈಲು ಫಿಕ್ಸ್‌..!

ಡಾ. ವಿಷ್ಣುವರ್ಧನ್ ನಟನೆಯ ‘ಕೋಟಿಗೊಬ್ಬ’ಗೆ ಬೆಳ್ಳಿಹಬ್ಬದ ಸಂಭ್ರಮ..!

ADVERTISEMENT
ADVERTISEMENT

ಭಾರತೀಯ ಚಿತ್ರರಂಗಕ್ಕೆ ಎ ಆರ್ ರೆಹಮಾನ್‌ ಅವರ ಕೊಡುಗೆ ಅಪಾರವಾದದ್ದು. ಅದರಲ್ಲೂ ತಮಿಳು, ತೆಲುಗು ಚಿತ್ರರಂಗದಿಂದ ಬಾಲಿವುಡ್‌ವರೆಗೆ ಅವರು ಬಹುದೊಡ್ಡ ಛಾಪನ್ನು ಒತ್ತಿದ್ದಾರೆ. ದಶಕಗಳಿಂದ ಸಾಲು ಸಾಲು ಬ್ಲಾಕ್ ಬಸ್ಟರ್ ಹಿಟ್ ಸಿನಿಮಾಗಳಿಗೆ ಸಂಗೀತ ಸಂಯೋಜಿಸಿದ್ದಾರೆ. ಸಂಗೀತ ಮಾಂತ್ರಿಕನಿಗೆ ಆಸ್ಕರ್ ಪ್ರಶಸ್ತಿ ಕೂಡ ಒಲಿದಿರೋದು ಗೊತ್ತೇಯಿದೆ.

ನಮ್ಮ ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸೇರಿದಂತೆ ಅದೆಷ್ಟೋ ಮಂದಿ ಸಂಗೀತ ಸಂಯೋಜಕರಿಗೆ ಎ ಆರ್ ರೆಹಮಾನ್ ರೋಲ್ ಮಾಡೆಲ್. ಇಂತಹ ಲೆಜೆಂಡ್ ಈಗ ಕೋರ್ಟ್‌ನಲ್ಲಿ ಕೈ ಕಟ್ಟಿ ನಿಲ್ಲುವಂತಾಗಿದೆ. ಟ್ಯೂನ್ ನಕಲು ಮಾಡಿದ ಆರೋಪದಡಿ ತಲೆ ತಗ್ಗಿಸುವಂತಾಗಿದೆ. ಅದಕ್ಕಾಗಿ ಕೋರ್ಟ್‌ನಲ್ಲಿ 2 ಕೋಟಿ ರೂಪಾಯಿ ದಂಡ ಕೂಡ ಕಟ್ಟುವಂತಹ ಸಂದರ್ಭ ಎದುರಾಗಿದೆ. ಇದು ನಿಜಕ್ಕೂ ರೆಹಮಾನ್ ಕರಿಯರ್‌ಗೆ ಕಪ್ಪು ಚುಕ್ಕೆ ತಂದಿದೆ.

ಹೌದು.. ಮಣಿರತ್ನಂ ನಿರ್ದೇಶನದ ಪೊನ್ನಿಯಿನ್ ಸೆಲ್ವನ್-2 ಸಿನಿಮಾಗೆ ಸಂಗೀತ ಸಂಯೋಜಿಸಿದ್ದ ಎ ಆರ್ ರೆಹಮಾನ್ ಮೇಲೆ ಶಾಸ್ತ್ರೀತ ಗಾಯಕ ಹಾಗೂ ಪದ್ಮಶ್ರೀ ಪುರಸ್ಕೃತ ಫೈಯಾಜ್ ವಾಸಿಫುದ್ದೀನ್ ದಾಗರ್ ದೂರು ದಾಖಲಿಸಿದ್ದರು. 2023ರಲ್ಲಿ ವೀರ ರಾಜ ವೀರ ಹಾಡನ್ನ ಶಿವಸ್ತುತಿಯಿಂದ ನಕಲು ಮಾಡಲಾಗಿದೆ ಅಂತ ಆರೋಪಿಸಿದ್ದರು. ಹಕ್ಕು ಸ್ವಾಮ್ಯ ಉಲ್ಲಂಘನೆ ಆರೋಪ ಮೇಲೆ ಡೆಲ್ಲಿ ಹೈಕೋರ್ಟ್‌ ನಲ್ಲಿ ಸಂಗೀತ ಸಂಯೋಜಕ ರೆಹಮಾನ್ ಹಾಗೂ ನಿರ್ಮಾಣ ಸಂಸ್ಥೆ ಮದ್ರಾಸ್ ಟಾಕೀಸ್‌ ಮೇಲೆ ಮೊಕದ್ದಮೆ ಹೂಡಿದ್ದರು.

ವಿಚಾರಣೆ ನಡೆಸಿದ ದೆಹಲಿ ಉಚ್ಚ ನ್ಯಾಯಾಲಯ, ಹಾಡನ್ನು ಶಿವಸ್ತುತಿಯಿಂದ ನಕಲು ಮಾಡಿರೋದು ಸಾಬೀತಾಗಿದ್ದು, ಎರಡು ಕೋಟಿ ರೂಪಾಯಿ ದಂಡ ವಿಧಿಸಿದೆ. ಇದು ನಿಜಕ್ಕೂ ರೆಹಮಾನ್ ಹಾಗೂ ಅವ್ರ ಫಾಲೋವರ್ಸ್‌ಗೆ ದೊಡ್ಡ ಆಘಾತ ತಂದಿದೆ.

ಮಣಿರತ್ನಂ ಹಾಗೂ ರೆಹಮಾನ್‌ರದ್ದು ಒಂದು ದೊಡ್ಡ ಲೆಗಸಿ ಇದೆ. ಆದ್ರೀಗ ಅಷ್ಟು ದಶಕಗಳ ಜರ್ನಿಯಲ್ಲಿ ಈ ರೀತಿ ಮುಖಭಂಗ ಆಗಿರೋದು ಇದೇ ಮೊದಲು. ಇದಾದ ಬಳಿಕ ರೆಹಮಾನ್ ಸಾರ್ವಜನಿಕ ವೇದಿಕೆಗಳಲ್ಲಿ ಯಾವ ರೀತಿ ವರ್ತಿಸ್ತಾರೆ ಅಥ್ವಾ ತಮ್ಮ ಫಾಲೋವರ್ಸ್‌ನ ಹೇಗೆ ಫೇಸ್ ಮಾಡ್ತಾರೆ ಅನ್ನೋದನ್ನ ಕಾದು ನೋಡಬೇಕಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 03 11T231331.399

ಗ್ಯಾಸ್ ಸಿಲಿಂಡರ್ ಸಿಗ್ತಿಲ್ಲ ಅನ್ನೋ ಭಯ ಬೇಡ..! ಅಡುಗೆಮನೆಯಲ್ಲಿ ಈ 5 ಪರ್ಯಾಯ ಬಳಸಿ, ಹಣ ಉಳಿಸಿ

by ಯಶಸ್ವಿನಿ ಎಂ
March 11, 2026 - 11:14 pm
0

Untitled design 2026 03 11T224706.922

ಪತಿ ಸೊಹೇಲ್ ಖತುರಿಯಾ ಜೊತೆ ವಿಚ್ಛೇದನ ಪಡೆದ ಬಿಂದಾಸ್ ನಟಿ ಹನ್ಸಿಕಾ ಮೊಟ್ವಾನಿ

by ಯಶಸ್ವಿನಿ ಎಂ
March 11, 2026 - 10:53 pm
0

Untitled design 2026 03 11T221214.834

ಗ್ಯಾಸ್ ಸಮಸ್ಯೆ ನೆಪದಲ್ಲಿ ಹಗಲು ದರೋಡೆಗಿಳಿದ ಹೋಟೆಲ್‌ಗಳು! ಗ್ರಾಹಕರಿಂದ ಹೆಚ್ಚುವರಿ ಶುಲ್ಕ ವಸೂಲಿ

by ಯಶಸ್ವಿನಿ ಎಂ
March 11, 2026 - 10:30 pm
0

Untitled design 2026 03 11T210717.853

IPL 2026 ವೇಳಾಪಟ್ಟಿ ಪ್ರಕಟ: ಮಾರ್ಚ್ 28ಕ್ಕೆ ಬೆಂಗಳೂರಿನಲ್ಲಿ ಆರ್‌ಸಿಬಿ vs ಎಸ್‌ಆರ್‌ಹೆಚ್ ಫೈಟ್

by ಯಶಸ್ವಿನಿ ಎಂ
March 11, 2026 - 9:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 11T224706.922
    ಪತಿ ಸೊಹೇಲ್ ಖತುರಿಯಾ ಜೊತೆ ವಿಚ್ಛೇದನ ಪಡೆದ ಬಿಂದಾಸ್ ನಟಿ ಹನ್ಸಿಕಾ ಮೊಟ್ವಾನಿ
    March 11, 2026 | 0
  • Untitled design 2026 03 11T192044.818
    ಬಾಯ್‌ಫ್ರೆಂಡ್ ಜೊತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಕುಂಭಮೇಳದ ಸುಂದರಿ ಮೊನಲಿಸಾ
    March 11, 2026 | 0
  • Untitled design 2026 03 11T160546.971
    ರಮ್ಯಾಗೆ ಜಯ.. ಕೆಟ್ಟ ಕಮೆಂಟ್ ಮಾಡಿದ್ರೆ 7 ವರ್ಷ ಜೈಲು ಫಿಕ್ಸ್‌..!
    March 11, 2026 | 0
  • Untitled design 2026 03 11T143547.306
    ಡಾ. ವಿಷ್ಣುವರ್ಧನ್ ನಟನೆಯ ‘ಕೋಟಿಗೊಬ್ಬ’ಗೆ ಬೆಳ್ಳಿಹಬ್ಬದ ಸಂಭ್ರಮ..!
    March 11, 2026 | 0
  • Untitled design 2026 03 11T140347.707
    ರಕ್ಷಿತ್-ರಶ್ಮಿಕಾ ಮದ್ವೆ ಬ್ರೇಕಪ್‌ಗೆ ರಕ್ಷಿತ್ ಶೆಟ್ಟಿಯೇ ಕಾರಣ..!
    March 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version