• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, December 16, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸಂಗೀತ ನಿರ್ದೇಶಕ ಎಆರ್ ರೆಹಮಾನ್‌ಗೆ 2 ಕೋಟಿ ದಂಡ ವಿಧಿಸಿದ ದೆಹಲಿ ಹೈಕೋರ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 26, 2025 - 4:24 pm
in ಸಿನಿಮಾ
0 0
0
Untitled design 2025 04 26t162001.334

RelatedPosts

ಡಾ.ರಾಜ್‌ಗೆ ಡಿಂಡಿಮ ಪ್ರಶಸ್ತಿ.. ಶಿವಣ್ಣ-ಗೀತಕ್ಕ ರಾಜೋತ್ಸವ

ಕಲ್ಟ್ ಸಾಲು ಸಾಲು ಇವೆಂಟ್ಸ್.. ಎಲ್ಲೆಲ್ಲೂ ಝೈದ್‌ ಝೇಂಕಾರ

ರಿಷಬ್-ರಾಜ್ ಬಿ ಶೆಟ್ಟಿ ನಡುವೆ ಬಿರುಕು..ಆಪ್ತಮಿತ್ರನನ್ನೇ ಮರೆತರೇಕೆ?

ಶಿವಣ್ಣ-ಉಪ್ಪಿ-ರಾಜ್ 45 ಪ್ರೀ-ರಿಲೀಸ್ ಬ್ಯುಸಿನೆಸ್ 100Cr ?

ADVERTISEMENT
ADVERTISEMENT

ಮಣಿರತ್ನಂ ನಿರ್ದೇಶನದ ಪ್ರಸಿದ್ಧ ಚಿತ್ರ ‘ಪೊನ್ನಿಯಿನ್ ಸೆಲ್ವನ್ 2’ ಸಿನಿಮಾ ಮತ್ತು ಅದರ ಸಂಗೀತ ನಿರ್ದೇಶಕ ಎಆರ್ ರೆಹಮಾನ್ ತೀವ್ರ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಸಿನಿಮಾದ ‘ವೀರ ರಾಜ ವೀರ’ ಹಾಡಿಗೆ ಸಂಬಂಧಿಸಿದಂತೆ ಹೂಡಲಾದ ಕೃತಿಚೌರ್ಯದ ದೂರಿನಲ್ಲಿ, ದೆಹಲಿ ಹೈಕೋರ್ಟ್ ಇತ್ತೀಚೆಗೆ ತೀರ್ಪು ಪ್ರಕಟಿಸಿದ್ದು, ಎಆರ್ ರೆಹಮಾನ್ ಅವರಿಗೆ ಹಾಗೂ ನಿರ್ಮಾಪಕರಿಗೆ ಹಿನ್ನಡೆ ಉಂಟುಮಾಡಿದೆ.

‘ವೀರ ರಾಜ ವೀರ’ ಎಂಬ ಹಾಡಿನ ವಿರುದ್ಧ ಉಸ್ತಾದ್ ಫಯಾಜ್ ಡಾಗರ್ ಅವರು ಕೃತಿಚೌರ್ಯದ ಆರೋಪ ಹೂಡಿದ್ದರು. ಡಾಗರ್ ಅವರ ಪ್ರಕಾರ, ಈ ಹಾಡಿನಲ್ಲಿ ಬಳಕೆಯಾದ ರಾಗ, ಬೀಟ್ ಹಾಗೂ ಸಂಗೀತವು, ಅವರ ತಂದೆ ಉಸ್ತಾದ್ ಫೈಯಾಜುದ್ದೀನ್ ಮತ್ತು ಚಿಕ್ಕಪ್ಪ ಉಸ್ತಾದ್ ಜಹೀರುದ್ದೀನ್ ಕಂಪೋಸ್ ಮಾಡಿದ್ದರು. ಇದನ್ನು ಶಿವಸ್ತುತಿಯಿಂದ ನೇರವಾಗಿ ನಕಲು ಮಾಡಲಾಗಿದೆ. ಮೂಲ ಸಂಯೋಜನೆಯ ಯಾವುದೇ ಬದಲಾವಣೆ ಇಲ್ಲದೆ ಬಳಸಲಾಗಿದೆ ಎಂದು ಅವರು ದೂರಿದ್ದಾರೆ.

ಈ ದೂರಿನ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ಎಆರ್ ರೆಹಮಾನ್ ಮತ್ತು ನಿರ್ಮಾಪಕರ ವಿರುದ್ಧ ತೀರ್ಪು ನೀಡಿದೆ. ನ್ಯಾಯಾಲಯ, ಇಬ್ಬರಿಗೂ ಒಟ್ಟಾರೆ ಎರಡು ಕೋಟಿ ರೂಪಾಯಿಗಳ ದಂಡವನ್ನು ವಿಧಿಸಿದ್ದು, ಜೊತೆಗೆ ಉಸ್ತಾದ್ ಡಾಗರ್ ಕುಟುಂಬಕ್ಕೆ ನ್ಯಾಯಮುಖಾಂತರ ವೆಚ್ಚಗಳಿಗೆ ಎರಡೂ ಲಕ್ಷ ರೂಪಾಯಿಗಳನ್ನು ಹೆಚ್ಚುವರಿಯಾಗಿ ಪಾವತಿಸುವಂತೆ ಆದೇಶಿಸಿದೆ.

ಇದೇ ಅಲ್ಲದೆ, ಹೈಕೋರ್ಟ್ ಮತ್ತೊಂದು ಪ್ರಮುಖ ಸೂಚನೆಯನ್ನು ನೀಡಿದ್ದು, ‘ಪೊನ್ನಿಯಿನ್ ಸೆಲ್ವನ್ 2’ ಸಿನಿಮಾ ಪ್ರದರ್ಶನವಾಗುತ್ತಿರುವ ಎಲ್ಲ ವೇದಿಕೆಗಳಲ್ಲಿ ಮೂಲ ಅವರ ಹೆಸರನ್ನು ತಪ್ಪದೇ ಉಲ್ಲೇಖಿಸುವಂತೆ ನಿರ್ದೇಶನ ಮಾಡಿದೆ. ಇದರಿಂದಾಗಿ ಈಗಿನಿಂದ ಸಿನಿಮಾ ಅಥವಾ ಅದರ ಹಾಡುಗಳನ್ನು ಕೇಳುವಾಗ, ಮೂಲ ಸಂಗೀತ ಸಂಯೋಜಕರ ಕ್ರೆಡಿಟ್ ಸಹ ಕಾಣಸಿಗಲಿದೆ.

‘ಪೊನ್ನಿಯಿನ್ ಸೆಲ್ವನ್’ ಚಲನಚಿತ್ರವನ್ನು ಮಣಿರತ್ನಂ ನಿರ್ದೇಶಿಸಿದ್ದರೆ, ಎರಡೂ ಭಾಗಗಳಿಗೂ ಎಆರ್ ರೆಹಮಾನ್ ಸಂಗೀತ ನೀಡಿದ್ದಾರೆ. ಚಿತ್ರದಲ್ಲಿ ಹಲವಾರು ಹಾಡುಗಳಿದ್ದು, ಅವುಗಳಲ್ಲಿ ಒಂದು ಹಾಡಿನ ಮೇಲೆ ಕೃತಿಚೌರ್ಯದ ಆರೋಪ ಇದ್ದು, ಚಿತ್ರದ ಖ್ಯಾತಿಯ ಮೇಲೆ ಧಕ್ಕೆ ತಂದಿದೆ.

ಈ ತೀರ್ಪಿನ ವಿರುದ್ಧ ಎಆರ್ ರೆಹಮಾನ್ ಹಾಗೂ ಚಿತ್ರತಂಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಬಹುದೆಂಬ ನಿರೀಕ್ಷೆಯಿದೆ. ಅವರು ಮುಂದಿನ ಹಂತದಲ್ಲಿ ತೀರ್ಪು ಪ್ರಶ್ನಿಸುವ ನಿರ್ಧಾರ ತೆಗೆದುಕೊಳ್ಳಲಿದೆಯೇ ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿದುಬರಬೇಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 12 16T102822.650

ಮತ್ತೆ ಏರಿಕೆಯಾಯ್ತಾ ಬಂಗಾರದ ಬೆಲೆ? ಇಲ್ಲಿ ಚೆಕ್‌ ಮಾಡಿ ಇಂದಿನ ಚಿನ್ನ-ಬೆಳ್ಳಿ ದರ

by ಶಾಲಿನಿ ಕೆ. ಡಿ
December 16, 2025 - 10:35 am
0

Untitled design 2025 12 16T101308.676

ಗ್ಯಾರಂಟಿ ಯೋಜನೆ ಎಫೆಕ್ಟ್: ಕೃಷಿಗೆ ಮಹಿಳೆಯರು ಗುಡ್‌ಬೈ..ಕಾರ್ಮಿಕರಿಲ್ಲದೆ ರೈತರ ಪರದಾಟ

by ಶಾಲಿನಿ ಕೆ. ಡಿ
December 16, 2025 - 10:16 am
0

Untitled design 2025 12 16T093517.986

ಸುತ್ತೂರು ಜಾತ್ರಾ ಮಹೋತ್ಸವ; ಇಂದು ಮಳವಳ್ಳಿಗೆ ರಾಷ್ಟ್ರಪತಿ ದ್ರೌಪತಿ ಮುರ್ಮು ಭೇಟಿ

by ಶಾಲಿನಿ ಕೆ. ಡಿ
December 16, 2025 - 9:38 am
0

Untitled design 2025 12 16T091937.284

ದಿಢೀರ್ ಬಸ್ ಸಂಚಾರ ಸ್ಥಗಿತಕ್ಕೆ ನಿರ್ಧಾರ: ದಿನಾಂಕ ಘೋಷಿಸದೆ ಮುಷ್ಕರಕ್ಕೆ ಸಾರಿಗೆ ನೌಕರರ ಸಿದ್ಧತೆ

by ಶಾಲಿನಿ ಕೆ. ಡಿ
December 16, 2025 - 9:27 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 15T160818.560
    ಡಾ.ರಾಜ್‌ಗೆ ಡಿಂಡಿಮ ಪ್ರಶಸ್ತಿ.. ಶಿವಣ್ಣ-ಗೀತಕ್ಕ ರಾಜೋತ್ಸವ
    December 15, 2025 | 0
  • Untitled design 2025 12 15T152914.033
    ಕಲ್ಟ್ ಸಾಲು ಸಾಲು ಇವೆಂಟ್ಸ್.. ಎಲ್ಲೆಲ್ಲೂ ಝೈದ್‌ ಝೇಂಕಾರ
    December 15, 2025 | 0
  • Untitled design 2025 12 15T145702.198
    ರಿಷಬ್-ರಾಜ್ ಬಿ ಶೆಟ್ಟಿ ನಡುವೆ ಬಿರುಕು..ಆಪ್ತಮಿತ್ರನನ್ನೇ ಮರೆತರೇಕೆ?
    December 15, 2025 | 0
  • Untitled design 2025 12 15T140327.280
    ಶಿವಣ್ಣ-ಉಪ್ಪಿ-ರಾಜ್ 45 ಪ್ರೀ-ರಿಲೀಸ್ ಬ್ಯುಸಿನೆಸ್ 100Cr ?
    December 15, 2025 | 0
  • Untitled design 2025 12 15T134017.075
    ಪೃಥ್ವಿ ಅಂಬಾರ್-ಧನ್ಯ ರಾಮ್ ಕುಮಾರ್ ನಟನೆಯ ‘ಚೌಕಿದಾರ್’ ಸಿನಿಮಾದ 3ನೇ ಹಾಡು ರಿಲೀಸ್
    December 15, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version