• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಯುವ ರಾಜಕುಮಾರ್ ಅವರಿಂದ ಅನಾವರಣವಾಯಿತು “ಅರಸಯ್ಯನ ಪ್ರೇಮ ಪ್ರಸಂಗ” ಚಿತ್ರದ ಟ್ರೇಲರ್

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
August 30, 2025 - 11:31 am
in ಸಿನಿಮಾ
0 0
0
Web (9)

ಮೇಘಶ್ರೀ ರಾಜೇಶ್ ನಿರ್ಮಾಣದ, ಜೆ.ವಿ.ಆರ್ ದೀಪು ನಿರ್ದೇಶನದ ಹಾಗೂ “ಫ್ರೆಂಚ್ ಬಿರಿಯಾನಿ” ಖ್ಯಾತಿಯ ಮಹಾಂತೇಶ್ ಹಿರೇಮಠ ನಾಯಕನಾಗಿ ನಟಿಸಿರುವ ಗ್ರಾಮೀಣ ಸೊಗಡಿನ ಕಾಮಿಡಿ ಕಥಾಹಂದರ ಹೊಂದಿರುವ “ಅರಸಯ್ಯನ ಪ್ರೇಮ ಪ್ರಸಂಗ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಯುವ ರಾಜಕುಮಾರ್ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

ಮಸಾಲ ಜಯರಾಮ್, ಸುಬ್ರಹ್ಮಣ್ಯ, ರೂಪಾಲಿ,ನಿರ್ಮಾಪಕರಾದ ನವರಸನ್, ರಮೇಶ್, ಸುರೇಶ್, ನಟಿ ಕಾರುಣ್ಯ ರಾಮ್ ಹಾಗೂ ನಿರ್ದೇಶಕರಾದ ಗುರು ದೇಶಪಾಂಡೆ, ಜಡೇಶ್ ಕೆ ಹಂಪಿ, ಎಸ್ ಗೋವಿಂದ್,ಸುಕೇಶ್ ಶೆಟ್ಟಿ, ದೇವನೂರು ಚಂದ್ರು, ಜಾಕಿ ಮುಂತಾದ ಗಣ್ಯರು ಟ್ರೇಲರ್ ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ತಮ್ಮ ಪ್ರೋತ್ಸಾಹದ ನುಡಿಗಳ ಮೂಲಕ ಚಿತ್ರಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

RelatedPosts

ಡಾಗ್ ಸತೀಶ್ ಹೊಸ ವಿವಾದ..ಸುದೀಪ್ ಫ್ಯಾನ್ಸ್ ಆಕ್ರೋಶ

ಸ್ಯಾಂಡಲ್​ವುಡ್​ಗೆ ಬಂದ ನಟ ಅಶ್ವಿನ್..‘ಸೆಲೆಬ್ರಿಟಿ’ಗೆ ಕಿಚ್ಚ ಸುದೀಪ್ ಸಾಥ್

ಸಿಂಹಪುರಿಯ ಸಿಂಹ ಚಿತ್ರದ ಟ್ರೈಲರ್ ಮತ್ತು ಆಡಿಯೋ ಲಾಂಚ್

ಅಭಿಮಾನಿಗಳಿಗೆ ರಶ್ಮಿಕಾ-ವಿಜಯ್ ದಂಪತಿಯಿಂದ ಮದ್ವೆ ಟ್ರೀಟ್..!

ADVERTISEMENT
ADVERTISEMENT

Whatsapp image 2025 08 30 at 10.52.33 am

ನಮ್ಮ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಯುವ ರಾಜಕುಮಾರ್ ಅವರಿಗೆ ಹಾಗೂ ಸಮಾರಂಭಕ್ಕೆ ಆಗಮಿಸಿರುವ ಪ್ರತಿಯೊಬ್ಬ ಗಣ್ಯರಿಗೂ ಧನ್ಯವಾದ. ನನಗೆ ದೊಡ್ಮನೆಯವರಿಂದ ಟ್ರೇಲರ್ ಅನಾವರಣ ಮಾಡಿಸುವ ಆಸೆಯಿತ್ತು. ನಮ್ಮ ಚಿತ್ರದ ಶೀರ್ಷಿಕೆಯನ್ನು ರಾಘವೇಂದ್ರ ರಾಜಕುಮಾರ್ ಅವರು ಬಿಡುಗಡೆ ಮಾಡಿಕೊಟ್ಟಿದ್ದರು.

ಇಂದು ಯುವ ರಾಜಕುಮಾರ್ ಟ್ರೇಲರ್ ಅನಾವರಣ ಮಾಡಿದ್ದು ಬಹಳ ಖುಷಿಯಾಗಿದೆ. ಇಡೀ ಚಿತ್ರತಂಡದ ಶ್ರಮದಿಂದ ಒಂದೊಳ್ಳೆ ಮನೋರಂಜನೆಯ ಚಿತ್ರ ಇದೇ ಸೆಪ್ಟೆಂಬರ್ 19ರಂದು ನಿಮ್ಮ ಮುಂದೆ ಬರಲಿದೆ ಎಂದು ನಿರ್ಮಾಪಕ ರಾಜೇಶ್ ಗೌಡ ತಿಳಿಸಿದರು.

Whatsapp image 2025 08 30 at 10.52.33 am (1)

ನಾನು ಲೂಸಿಯಾ ಪವನ್ ಕುಮಾರ್ ಅವರ ಬಳಿ ಕೆಲಸ ಮಾಡಿದ್ದೆ. ನಿರ್ದೇಶಕನಾಗಿ ಇದು ಮೊದಲ ಚಿತ್ರ. ಟೀಸರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ ನಮ್ಮ ಚಿತ್ರದ ಟ್ರೇಲರ್ ಇಂದು ಬಿಡುಗಡೆಯಾಗಿದೆ. ಚಿತ್ರ ಸೆಪ್ಟೆಂಬರ್ 19 ರಂದು ತೆರೆಗೆ ಬರಲಿದೆ ಎಂದರು ನಿರ್ದೇಶಕ ಜೆ.ವಿ.ಆರ್ ದೀಪು.

Whatsapp image 2025 08 30 at 10.52.34 am (2)

ನಾನು ಜನರಿಗೆ ಪರಿಚಯವಾಗಿದ್ದೆ ಪುನೀತ್ ರಾಜಕುಮಾರ್ ಅವರ ನಿರ್ಮಾಣದ “ಫ್ರೆಂಚ್ ಬಿರಿಯಾನಿ” ಚಿತ್ರದ ಮೂಲಕ. ಇಂದು ಪುನೀತ್ ಅವರ ಕುಟುಂಬದ ಯುವ ರಾಜಕುಮಾರ್ ನಾನು ನಾಯಕನಾಗಿ ನಟಿಸಿರುವ ಈ ಚಿತ್ರದ ಟ್ರೇಲರ್ ಅನಾವರಣ ಮಾಡಿದ್ದು ಸಂತೋಷವಾಗಿದೆ. ಇನ್ನೂ ನಾವು ಕೆಲವು ಸ್ನೇಹಿತರು ಸೇರಿ ಈ ಸಿನಮಾದ ಕುರಿತು ಆಲೋಚಿಸುತ್ತಿದ್ದಾಗ,‌‌ ನಾನು ಈ ಚಿತ್ರದ ನಾಯಕ ಅಂತ ನಿರ್ಧಾರವಾಗಿರಲಿಲ್ಲ.

Whatsapp image 2025 08 30 at 10.52.34 am

ನಂತರ ಎಲ್ಲರೂ ನೀನೇ ಈ ಪಾತ್ರ ಮಾಡು ಎಂದರು. ನಂತರ ನಮ್ಮ ಚಿತ್ರದ ನಿರ್ಮಾಣಕ್ಕೆ ರಾಜೇಶ್ ಅವರು ಮುಂದಾದರು. ಒಳ್ಳೆಯ ಕಲಾವಿದರ ಹಾಗೂ ತಂತ್ರಜ್ಞರ ತಂಡ ದೊರಕಿದ್ದು, ಚಿತ್ರ ಚೆನ್ನಾಗಿ‌ ಮೂಡಿಬರಲು ಪ್ರಮುಖ ಕಾರಣ. ನನ್ನ ಸಿನಿಜೀವನದ ಆರಂಭದ ದಿನದಿಂದಲೂ ತಾವು ನೀಡುತ್ತಿರುವ ಬೆಂಬಲ ಈ ಚಿತ್ರದಲ್ಲೂ ಮುಂದುವರೆಯಲಿ ಎಂದರು ನಾಯಕ ಮಹಾಂತೇಶ್ ಹಿರೇಮಠ.

Whatsapp image 2025 08 30 at 10.52.36 am

ನಾಯಕಿ ರಶ್ಮಿತ R ಗೌಡ ಛಾಯಾಗ್ರಾಹಕ ಗುರುಪ್ರಸಾದ್ ನರ್ನಾಡ್ ಸಂಗೀತ ನಿರ್ದೇಶಕ ಪ್ರವೀಣ್ – ಪ್ರದೀಪ್, ಹಿನ್ನಲೆ ಸಂಗೀತ ನೀಡಿರುವ ರಾಕೇಶ್ ಆಚಾರ್ಯ, ಸಂಕಲನಕಾರ ಸುನೀಲ್ ಕಶ್ಯಪ್ ಹಾಗೂ ಚಿತ್ರದಲ್ಲಿ ನಟಿಸಿರುವ ಪಿ.ಡಿ.ಸತೀಶ್ ಮುಂತಾದವರು ‘ಅರಸಯ್ಯನ ಪ್ರೇಮ ಪ್ರಸಂಗ ” ಚಿತ್ರದ ಕುರಿತು ಮಾತನಾಡಿದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (1)

ಸಂಖ್ಯಾಶಾಸ್ತ್ರ ಭವಿಷ್ಯ: ನಿಮ್ಮ ಜನ್ಮಸಂಖ್ಯೆಗನುಗುಣವಾಗಿ ಇಂದಿನ ಫಲ ಹೇಗಿದೆ ?

by ಯಶಸ್ವಿನಿ ಎಂ
March 2, 2026 - 6:55 am
0

Untitled design

ಇಂದಿನ ರಾಶಿ ಭವಿಷ್ಯ: ಯಾರಿಗೆ ಲಾಭ ? ಯಾರಿಗೆ ಎಚ್ಚರಿಕೆ ? ಇಲ್ಲಿದೆ ನೋಡಿ ನಿಮ್ಮ ರಾಶಿ ಫಲದ ಮಾಹಿತಿ

by ಯಶಸ್ವಿನಿ ಎಂ
March 2, 2026 - 6:39 am
0

Untitled design 2026 03 01T231846.500

ಇರಾನ್-ಇಸ್ರೇಲ್ ಕದನಕ್ಕೆ ವಿಶ್ವ ಮಾರುಕಟ್ಟೆ ತತ್ತರ: ತೈಲ ಬೆಲೆಯಲ್ಲಿ ಭಾರೀ ಏರಿಕೆ

by ಶಾಲಿನಿ ಕೆ. ಡಿ
March 1, 2026 - 11:27 pm
0

Untitled design 2026 03 01T225545.370

ಟಿ20 ವಿಶ್ವಕಪ್‌: ವಿಂಡೀಸ್ ಔಟ್‌, ಸೆಮಿಫೈನಲ್ ಪ್ರವೇಶಿಸಿದ ಟೀಮ್‌ ಇಂಡಿಯಾ

by ಶಾಲಿನಿ ಕೆ. ಡಿ
March 1, 2026 - 10:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 01T211820.979
    ಡಾಗ್ ಸತೀಶ್ ಹೊಸ ವಿವಾದ..ಸುದೀಪ್ ಫ್ಯಾನ್ಸ್ ಆಕ್ರೋಶ
    March 1, 2026 | 0
  • Untitled design 2026 03 01T204044.459
    ಸ್ಯಾಂಡಲ್​ವುಡ್​ಗೆ ಬಂದ ನಟ ಅಶ್ವಿನ್..‘ಸೆಲೆಬ್ರಿಟಿ’ಗೆ ಕಿಚ್ಚ ಸುದೀಪ್ ಸಾಥ್
    March 1, 2026 | 0
  • Untitled design 2026 03 01T202655.259
    ಸಿಂಹಪುರಿಯ ಸಿಂಹ ಚಿತ್ರದ ಟ್ರೈಲರ್ ಮತ್ತು ಆಡಿಯೋ ಲಾಂಚ್
    March 1, 2026 | 0
  • Untitled design 2026 03 01T194852.634
    ಅಭಿಮಾನಿಗಳಿಗೆ ರಶ್ಮಿಕಾ-ವಿಜಯ್ ದಂಪತಿಯಿಂದ ಮದ್ವೆ ಟ್ರೀಟ್..!
    March 1, 2026 | 0
  • Untitled design 2026 03 01T190628.383
    ರಜನಿ-ಕಮಲ್ ಟೀಸರ್ ರೀತಿ ರಾಜ್‌ಕುಮಾರ್-ಪುನೀತ್ ರಾಜ್‌‌ಕುಮಾರ್ ಮಿಂಚು..!
    March 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version