• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹಿನ್ನೆಲೆ ಗಾಯನದಿಂದ ನಿವೃತ್ತಿ ಘೋಷಿಸಿದ ಖ್ಯಾತ ಗಾಯಕ ಅರಿಜಿತ್ ಸಿಂಗ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 27, 2026 - 10:13 pm
in Flash News, ಸಿನಿಮಾ
0 0
0
Untitled design 2026 01 27T220637.192

ಭಾರತೀಯ ಸಂಗೀತ ಲೋಕದಲ್ಲಿ ಅತ್ಯಂತ ಜನಪ್ರಿಯತೆ ಗಳಿಸಿದ ಗಾಯಕ ಅರಿಜಿತ್ ಸಿಂಗ್ ಅವರು ಹಿನ್ನೆಲೆ ಗಾಯನ (Playback Singing)ದಿಂದ ನಿವೃತ್ತಿಯಾಗುವುದಾಗಿ ಘೋಷಿಸಿದ್ದಾರೆ. ತಮ್ಮ ಅಭಿಮಾನಿಗಳಿಗೆ ಅಚ್ಚರಿಯ ಜೊತೆಗೆ ಭಾವುಕ ಕ್ಷಣಗಳನ್ನು ನೀಡಿದ್ದಾರೆ. ಈ ಮಹತ್ವದ ನಿರ್ಧಾರವನ್ನು ಅವರು ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯ ಮೂಲಕ ಹಂಚಿಕೊಂಡಿದ್ದಾರೆ..

ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಬರೆದುಕೊಂಡಿರುವ ಅರಿಜಿತ್ ಸಿಂಗ್ ಅವರು, “ನಮಸ್ಕಾರ, ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಇಷ್ಟು ವರ್ಷಗಳ ಕಾಲ ನನ್ನ ಸಂಗೀತಕ್ಕೆ ನೀಡಿದ ಅಪಾರ ಪ್ರೀತಿ ಮತ್ತು ಬೆಂಬಲಕ್ಕಾಗಿ ಹೃದಯಪೂರ್ವಕ ಧನ್ಯವಾದಗಳು. ಇನ್ನು ಮುಂದೆ ನಾನು ಹಿನ್ನೆಲೆ ಗಾಯಕನಾಗಿ ಯಾವುದೇ ಹೊಸ ಯೋಜನೆಗಳನ್ನು ಸ್ವೀಕರಿಸುವುದಿಲ್ಲ ಎಂಬುದನ್ನು ಸಂತೋಷದಿಂದ ಹಂಚಿಕೊಳ್ಳುತ್ತಿದ್ದೇನೆ. ಇದು ನನ್ನ ಜೀವನದ ಅದ್ಭುತ ಪ್ರಯಾಣವಾಗಿತ್ತು. ದೇವರು ನನಗೆ ಅಪಾರ ಕೃಪೆ ತೋರಿಸಿದ್ದಾನೆ” ಎಂದು ಬರೆದಿದ್ದಾರೆ.

RelatedPosts

ಹಂಸಲೇಖರಿಗೆ ಪದ್ಮ ಅಥವಾ ಜ್ಞಾನಪೀಠ ನೀಡಿ: ಇನ್‌ಸ್ಟಾಗ್ರಾಮ್‌ನಲ್ಲಿ ಪ್ರೇಮ್ ಮನವಿ

ಇಂದು ದೆಹಲಿಯಲ್ಲಿ ‘ರಾಮಾಯಣ’ ಟ್ರೈಲರ್‌ ಗ್ರ್ಯಾಂಡ್ ಲಾಂಚ್!

‘ಲೈಫ್ ಟುಡೇ’ ಟ್ರೈಲರ್ ರಿಲೀಸ್: ಯುವ ಮನಸ್ಸಿನ ಕಥೆ ಹೇಳಲು ಕಾಂತ ಕನ್ನಲಿ ರೆಡಿ!

ರಾಜ್ ಬಿ. ಶೆಟ್ಟಿ ಸಾಥ್, ಸ್ಟಾರ್ ಗಾಯಕರ ಧ್ವನಿ: ‘ಕರಾವಳಿ’ಗೆ ಹೆಚ್ಚಿದ ನಿರೀಕ್ಷೆ

ADVERTISEMENT
ADVERTISEMENT

ಅರಿಜಿತ್ ಸಿಂಗ್ ಅವರ ಈ ಘೋಷಣೆ ಭಾರತೀಯ ಸಿನಿ ಸಂಗೀತ ಲೋಕದಲ್ಲಿ ದೊಡ್ಡ ಸಂಚಲನ ಮೂಡಿಸಿದೆ. ಕಳೆದ ದಶಕದಿಂದ ಬಾಲಿವುಡ್ ಸಂಗೀತಕ್ಕೆ ಹೊಸ ಉಸಿರನ್ನು ನೀಡಿದ ಅರಿಜಿತ್ ಸಿಂಗ್, ತಮ್ಮ ವಿಭಿನ್ನ ಶೈಲಿ, ಭಾವಪೂರ್ಣ ಗಾಯನ ಹಾಗೂ ಆಳವಾದ ಅಭಿವ್ಯಕ್ತಿಯ ಮೂಲಕ ಕೋಟ್ಯಂತರ ಹೃದಯಗಳನ್ನು ಗೆದ್ದಿದ್ದಾರೆ. “ತುಮ್ಹೀ ಹೋ”, “ಚನ್ನಾ ಮೆರೆಯಾ”, “ರಾಬ್ತಾ”, “ಫಿರ್ ಲೆ ಆಯಾ ದಿಲ್”, “ಆಗರ ತುಮ್ ಸಾಥ್ ಹೋ” ಮುಂತಾದ ಅನೇಕ ಸೂಪರ್ ಹಿಟ್ ಹಾಡುಗಳು ಅವರ ಧ್ವನಿಯ ಮಾಯೆಯನ್ನು ಸಾಬೀತುಪಡಿಸುತ್ತವೆ.

ತಮ್ಮ ನಿವೃತ್ತಿ ಘೋಷಣೆಯಲ್ಲಿ, ಭವಿಷ್ಯದ ಯೋಜನೆಗಳ ಕುರಿತು ಕೂಡ ಅವರು ಸೂಚನೆ ನೀಡಿದ್ದಾರೆ. “ನಾನು ಸಂಗೀತದ ಶಾಶ್ವತ ವಿದ್ಯಾರ್ಥಿ. ಮುಂದಿನ ದಿನಗಳಲ್ಲಿ ಸಣ್ಣ ಕಲಾವಿದನಾಗಿ ಇನ್ನಷ್ಟು ಕಲಿಯಲು ಬಯಸುತ್ತೇನೆ. ನನ್ನದೇ ಆದ ಸಂಗೀತ ರಚನೆ ಮತ್ತು ವೈಯಕ್ತಿಕ ಸಂಗೀತ ನಿರ್ದೇಶನದತ್ತ ಹೆಚ್ಚಿನ ಗಮನ ಹರಿಸಲು ಇಚ್ಛಿಸುತ್ತೇನೆ. ಇನ್ನೂ ಕೆಲವು ಬಾಕಿ ಇರುವ ಬದ್ಧತೆಗಳನ್ನು ಪೂರ್ಣಗೊಳಿಸಬೇಕಿದೆ. ಆದ್ದರಿಂದ ಈ ವರ್ಷ ಕೆಲ ಹೊಸ ಹಾಡುಗಳ ಬಿಡುಗಡೆಯನ್ನು ನೀವು ಕಾಣಬಹುದು” ಎಂದು ತಿಳಿಸಿದ್ದಾರೆ.

View this post on Instagram

 

A post shared by Arijit Singh (@arijitsingh)

ಅರಿಜಿತ್ ಸಿಂಗ್ ಅವರ ಈ ನಿರ್ಧಾರಕ್ಕೆ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಿದ್ದಾರೆ. ಹಲವರು “ನಿಮ್ಮ ಧ್ವನಿ ನಮ್ಮ ಜೀವನದ ಭಾಗ”, “ಪ್ಲೇಬ್ಯಾಕ್ ಇಲ್ಲದೆ ಬಾಲಿವುಡ್ ಅಪೂರ್ಣ” ಎಂದು ಭಾವುಕ ಸಂದೇಶಗಳನ್ನು ಹಂಚಿಕೊಂಡಿದ್ದಾರೆ. ಇನ್ನೊಂದೆಡೆ, ಸಂಗೀತ ಕ್ಷೇತ್ರದ ಗಣ್ಯರೂ ಕೂಡ ಅವರ ಈ ಪ್ರಯಾಣವನ್ನು ಶ್ಲಾಘಿಸಿ, ಮುಂದಿನ ಹಂತಕ್ಕೆ ಶುಭಾಶಯ ಕೋರಿದ್ದಾರೆ.

ಸಂಗೀತ ರಿಯಾಲಿಟಿ ಶೋ ಮೂಲಕ ತಮ್ಮ ಪಯಣ ಆರಂಭಿಸಿದ ಅರಿಜಿತ್ ಸಿಂಗ್, ತಮ್ಮ ಶ್ರಮ, ಸಾಧನೆ ಮತ್ತು ಪ್ರತಿಭೆಯ ಮೂಲಕ ದೇಶದ ಅಗ್ರಗಣ್ಯ ಗಾಯಕರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಕೇವಲ ಬಾಲಿವುಡ್ ಮಾತ್ರವಲ್ಲದೆ, ದಕ್ಷಿಣ ಭಾರತದ ಭಾಷೆಗಳಲ್ಲೂ ಹಾಡಿ ಅಪಾರ ಜನಪ್ರಿಯತೆ ಗಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಜ್ಞಾನಪೀಠ ಪ್ರಶಸ್ತಿ (4)

‘ ಗಿಫ್ಟ್ ಸಿಟಿ’ಯಲ್ಲಿ ನೂತನ ‘ಗ್ಲೋಬಲ್ ಟೆಕ್ ಸೆಂಟರ್’ ಆರಂಭಿಸಿದ HCL ಟೆಕ್‌

by ಕವಿತಾ
July 18, 2026 - 10:30 am
0

ಜ್ಞಾನಪೀಠ ಪ್ರಶಸ್ತಿ (3)

ಭಾರತದ ಮೊದಲ ಖಾಸಗಿ ರಾಕೆಟ್ ‘ವಿಕ್ರಮ್-1’ ಇಂದು ಉಡಾವಣೆ!

by ಕವಿತಾ
July 18, 2026 - 10:05 am
0

ಜ್ಞಾನಪೀಠ ಪ್ರಶಸ್ತಿ (2)

ಇಂದಿನಿಂದ ಜಿಬಿಎ ತೆರವು ಕಾರ್ಯಾಚರಣೆ 2.Oಗೆ ಚಾಲನೆ: ಅನಾಥ ವಾಹನಗಳಿಗೆ ಬ್ರೇಕ್!

by ಕವಿತಾ
July 18, 2026 - 9:45 am
0

ಜ್ಞಾನಪೀಠ ಪ್ರಶಸ್ತಿ (1)

ಚಿತ್ರದುರ್ಗದಲ್ಲಿ ಬರದ ಬಿಸಿ: ತೀವ್ರ ಸಂಕಷ್ಟಕ್ಕೆ ಸಿಲುಕಿದ ಪಶುಪಾಲಕರು

by ಕವಿತಾ
July 18, 2026 - 8:51 am
0

ಸಂಬಂಧಿಸಿದ ಪೋಸ್ಟ್‌ಗಳು

  • ಅಪಾಯ (14)
    E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌
    July 16, 2026 | 0
  • ಅಪಾಯ (13)
    ಕುಡಿಬೇಡ ಎಂದಿದ್ದಕ್ಕೆ ಅಜ್ಜಿಯನ್ನೇ ಚಾಕುವಿನಿಂದ ಇರಿದು ಕೊಂದ ಮೊಮ್ಮಗ
    July 16, 2026 | 0
  • ಅಪಾಯ (12)
    2ನೇ ತರಗತಿ ಹಿಂದೂ ವಿದ್ಯಾರ್ಥಿಗೆ ‘ಕಲ್ಮಾ’ ಪಠಿಸಲು ಸೂಚನೆ: ಶಿಕ್ಷಕಿ ವಜಾ
    July 16, 2026 | 0
  • ಅಪಾಯ (11)
    ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ
    July 16, 2026 | 0
  • ಅಪಾಯ (10)
    ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version