• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, February 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಬಾಲಿವುಡ್

ಗಾಯನಕ್ಕೆ ಗುಡ್‌ಬೈ, ರಾಜಕೀಯಕ್ಕೆ ಹಾಯ್? ಹೊಸ ಪಕ್ಷ ಕಟ್ಟುತ್ತಾರಾ ಅರಿಜಿತ್ ಸಿಂಗ್?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 30, 2026 - 11:43 am
in ಬಾಲಿವುಡ್, ಸಿನಿಮಾ
0 0
0
Untitled design 2026 01 30T113047.271

ಭಾರತದ ಅತ್ಯಂತ ಜನಪ್ರಿಯ ಹಾಗೂ ಹಿನ್ನೆಲೆ ಗಾಯಕನಾಗಿ ಗುರುತಿಸಿಕೊಂಡಿರುವ ಅರಿಜಿತ್ ಸಿಂಗ್, ಇತ್ತೀಚೆಗೆ ತಮ್ಮ ಗಾಯನ ಜೀವನಕ್ಕೆ ಹಠಾತ್ ವಿರಾಮ ಘೋಷಿಸಿ ದೇಶಾದ್ಯಂತ ಅಚ್ಚರಿ ಮೂಡಿಸಿದ್ದಾರೆ. ಈ ಘೋಷಣೆಯ ನಂತರ ಇದೀಗ ಮತ್ತೊಂದು ದೊಡ್ಡ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಅದೇನೆಂದರೆ ಅರಿಜಿತ್ ಸಿಂಗ್ ಹೊಸ ರಾಜಕೀಯ ಪಕ್ಷ ಸ್ಥಾಪಿಸಿ ರಾಜಕೀಯ ಜೀವನ ಆರಂಭಿಸಲಿದ್ದಾರೆ ಎಂಬ ವರದಿ.

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಜಿಯಾಗಂಜ್ ಮೂಲದವರಾದ ಅರಿಜಿತ್ ಸಿಂಗ್, ಬಾಲ್ಯದಿಂದಲೇ ಸಂಗೀತ ಕ್ಷೇತ್ರದಲ್ಲಿ ತೊಡಗಿಸಿಕೊಂಡು ತಮ್ಮ ಪ್ರತಿಭೆಯಿಂದ ಬಾಲಿವುಡ್ ಸೇರಿದಂತೆ ದೇಶದಾದ್ಯಂತ ಅಪಾರ ಅಭಿಮಾನಿ ಬಳಗವನ್ನು ಗಳಿಸಿದ್ದಾರೆ. ‘ತುಮ್ ಹೀ ಹೋ’, ‘ಚನ್ನಾ ಮೆರೆಯಾ’, ‘ಅಗರ ತುಮ್ ಸಾಥ್ ಹೋ’, ‘ಕಬಿರಾ’ ಸೇರಿದಂತೆ ನೂರಾರು ಸೂಪರ್‌ಹಿಟ್ ಹಾಡುಗಳ ಮೂಲಕ ಸಂಗೀತ ಪ್ರಿಯರ ಮನಸ್ಸಿನಲ್ಲಿ ಅಚ್ಚಳಿಯದ ಸ್ಥಾನ ಪಡೆದಿದ್ದಾರೆ.

RelatedPosts

ಹಯಗ್ರೀವನ ವೇದಿಕೆಯಲ್ಲಿ ಡಿಬಾಸ್ ಹವಾ..‘D’ ಧನ್ವೀರ್..!

ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಪ್ರದರ್ಶನ: ಪೋಷಕತ್ವ ಮತ್ತು ಉಳಿವಿನ ಹೋರಾಟದ ಕಥೆಯಿದು

ಫೆಬ್ರವರಿ 26ಕ್ಕೆ ಅಲ್ಲ.. ನಾಳೆಯೇ ರಶ್ಮಿಕಾ-ವಿಜಯ್ ಕಲ್ಯಾಣ ?

ಗ್ರಾಮೀಣ ಶಿಕ್ಷಣ ವ್ಯವಸ್ಥೆಯ ಕುರಿತಾದ ʼನಮ್‌ ಸಾಲಿʼ ಚಿತ್ರಕ್ಕೆ ಪ್ರಶಂಸೆ

ADVERTISEMENT
ADVERTISEMENT

ಇಂತಹ ಸಮಯದಲ್ಲಿ ಅವರು ಪ್ಲೇಬ್ಯಾಕ್ ಗಾಯನದಿಂದ ನಿವೃತ್ತಿ ಘೋಷಿಸಿದ್ದು, ಅಭಿಮಾನಿಗಳನ್ನು ಭಾವುಕರನ್ನಾಗಿಸಿತ್ತು. ಇನ್‌ಸ್ಟಾಗ್ರಾಮ್‌ನಲ್ಲಿ ಸಂದೇಶ ಹಂಚಿಕೊಂಡ ಅವರು, “ಈವರೆಗೆ ನನಗೆ ಅಪಾರ ಪ್ರೀತಿ ನೀಡಿದ ಎಲ್ಲರಿಗೂ ಧನ್ಯವಾದ. ಇದು ಅದ್ಭುತ ಪ್ರಯಾಣವಾಗಿತ್ತು. ಆದರೆ ಮುಂದಿನಿಂದ ನಾನು ಪ್ಲೇಬ್ಯಾಕ್ ಹಾಡುಗಳನ್ನು ಸ್ವೀಕರಿಸುವುದಿಲ್ಲ,” ಎಂದು ಬರೆದುಕೊಂಡಿದ್ದರು. ಈ ಪೋಸ್ಟ್‌ ಕೆಲವೇ ಕ್ಷಣಗಳಲ್ಲಿ ವೈರಲ್ ಆಗಿದ್ದು, ಲಕ್ಷಾಂತರ ಅಭಿಮಾನಿಗಳು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದರು.

ಇದೀಗ ಗಾಯನದಿಂದ ವಿರಾಮದ ಹಿಂದಿನ ನಿಜವಾದ ಕಾರಣ ರಾಜಕೀಯ ಪ್ರವೇಶವೇ? ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ. ಕೆಲವು ಮಾಧ್ಯಮ ವರದಿಗಳ ಪ್ರಕಾರ, ಅರಿಜಿತ್ ಸಿಂಗ್ ಹೊಸ ರಾಜಕೀಯ ಪಕ್ಷ ಸ್ಥಾಪಿಸುವ ಕುರಿತು ಗಂಭೀರವಾಗಿ ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಅಲ್ಲದೇ, ರಾಜಕೀಯ ಜೀವನ ಆರಂಭಿಸುವ ಮುನ್ನ ಅವರು ಸ್ಥಳೀಯ ಮಟ್ಟದಲ್ಲಿ ಚುನಾವಣೆ ಎದುರಿಸುವ ಸಾಧ್ಯತೆ ಇದೆ ಎಂಬ ಮಾಹಿತಿಯೂ ಲಭ್ಯವಾಗಿದೆ.

ಅರಿಜಿತ್ ಸಿಂಗ್ ನೇರವಾಗಿ 2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಕಡಿಮೆ. ಆದರೆ ರಾಜಕೀಯ ಕ್ಷೇತ್ರವನ್ನು ಅರ್ಥಮಾಡಿಕೊಳ್ಳಲು ಅವರು ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಿ ಅನುಭವ ಪಡೆಯಬಹುದು ಎಂದು ಹೇಳಲಾಗುತ್ತಿದೆ. ನಂತರ ತಮ್ಮದೇ ಪಕ್ಷವನ್ನು ಕಟ್ಟುವ ಯೋಜನೆ ಇದೆ ಎನ್ನಲಾಗಿದೆ.

ಆದರೆ ಇಷ್ಟೆಲ್ಲ ವರದಿಗಳ ನಡುವೆಯೂ ಅರಿಜಿತ್ ಸಿಂಗ್ ಇನ್ನೂ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ರಾಜಕೀಯ ಪ್ರವೇಶ ಅಥವಾ ಪಕ್ಷ ಸ್ಥಾಪನೆ ಬಗ್ಗೆ ಅವರು ನೇರವಾಗಿ ಸ್ಪಷ್ಟನೆ ನೀಡದೇ ಇರುವುದರಿಂದ, ಈ ಸುದ್ದಿ ವದಂತಿಯೇ ಅಥವಾ ನಿಜವೇ? ಎಂಬ ಪ್ರಶ್ನೆ ಉಳಿದಿದೆ.

ಸಂಗೀತ ಲೋಕದಲ್ಲಿ ತಮ್ಮದೇ ಛಾಪು ಮೂಡಿಸಿದ ಅರಿಜಿತ್ ಸಿಂಗ್, ರಾಜಕೀಯ ಕ್ಷೇತ್ರದಲ್ಲೂ ಅದೇ ರೀತಿಯ ಯಶಸ್ಸು ಸಾಧಿಸುತ್ತಾರಾ? ಅಥವಾ ಇದು ಕೇವಲ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಗಾಳಿ ಸುದ್ದಿಯೇ? ಮುಂದಿನ ದಿನಗಳಲ್ಲಿ ಅವರಿಂದ ಅಧಿಕೃತ ಘೋಷಣೆ ಬಂದರೆ ಮಾತ್ರ ಈ ಎಲ್ಲ ಅನುಮಾನಗಳಿಗೆ ಉತ್ತರ ಸಿಗಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 02 01T184350.252

ಹಯಗ್ರೀವನ ವೇದಿಕೆಯಲ್ಲಿ ಡಿಬಾಸ್ ಹವಾ..‘D’ ಧನ್ವೀರ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 1, 2026 - 6:47 pm
0

BeFunky collage 2026 02 01T183239.602

ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಪ್ರದರ್ಶನ: ಪೋಷಕತ್ವ ಮತ್ತು ಉಳಿವಿನ ಹೋರಾಟದ ಕಥೆಯಿದು

by ಶ್ರೀದೇವಿ ಬಿ. ವೈ
February 1, 2026 - 6:37 pm
0

Untitled design 2026 02 01T183221.906

ಫೆಬ್ರವರಿ 26ಕ್ಕೆ ಅಲ್ಲ.. ನಾಳೆಯೇ ರಶ್ಮಿಕಾ-ವಿಜಯ್ ಕಲ್ಯಾಣ ?

by ಯಶಸ್ವಿನಿ ಎಂ
February 1, 2026 - 6:35 pm
0

BeFunky collage 2026 02 01T182422.650

ಗ್ರಾಮೀಣ ಶಿಕ್ಷಣ ವ್ಯವಸ್ಥೆಯ ಕುರಿತಾದ ʼನಮ್‌ ಸಾಲಿʼ ಚಿತ್ರಕ್ಕೆ ಪ್ರಶಂಸೆ

by ಶ್ರೀದೇವಿ ಬಿ. ವೈ
February 1, 2026 - 6:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 01T104053.619
    ಬಾಲಿವುಡ್ ನಿರ್ಮಾಪಕ ರೋಹಿತ್ ಶೆಟ್ಟಿ ಮನೆ ಬಳಿ ಗುಂಡಿನ ದಾಳಿ
    February 1, 2026 | 0
  • Untitled design 2026 01 29T221141.285
    ಹೊಸ ಲುಕ್‌ನಲ್ಲಿ ಜಾನ್ ಅಬ್ರಾಹಂ: ನಟನ ನೋಡಿ ಫ್ಯಾನ್ಸ್ ಶಾಕ್‌..ಆರೋಗ್ಯದ ಬಗ್ಗೆ ಮೂಡಿದೆ ಅನುಮಾನ!
    January 29, 2026 | 0
  • Untitled design 2026 01 28T162227.720
    “ನನಗೂ ಒಬ್ಬ ಗೆಳೆಯ ಬೇಕು, ಆದರೆ ಮದುವೆ ಆಗಲ್ಲ”: ನಟಿ ದಿವ್ಯಾ ದತ್ತಾ ಹೇಳಿಕೆ ವೈರಲ್!
    January 28, 2026 | 0
  • Untitled design 2026 01 28T125057.458
    ಮೆಟ್ರೋದಲ್ಲಿ ವರುಣ್ ಧವನ್ ಸ್ಟಂಟ್: ನಟನಿಗೆ 500 ರೂ. ದಂಡ..ವಿಡಿಯೋ ವೈರಲ್
    January 28, 2026 | 0
  • Untitled design 2026 01 26T130609.669
    ಮದುವೆಯ ಆಮಿಷವೊಡ್ಡಿ ದಶಕಗಳ ಕಾಲ ಅತ್ಯಾಚಾರ ಆರೋಪ: ಧುರಂಧರ್ ನಟ ನದೀಮ್ ಖಾನ್ ಅರೆಸ್ಟ್‌
    January 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version