• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

KDಗಾಗಿ KGF ಟ್ಯೂನ್ ಕದ್ರಾ ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ?

ಸೋಶಿಯಲ್ ಮೀಡಿಯಾದಲ್ಲಿ KGF v/s KD ಸಂಚಲನ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 28, 2025 - 2:17 pm
in ಸಿನಿಮಾ
0 0
0
11 2025 04 28t140154.952

ಇತ್ತೀಚೆಗಷ್ಟೇ ಸಂಗೀತ ಮಾಂತ್ರಿಕ ಎ.ಆರ್.ರೆಹಮಾನ್ ಟ್ಯೂನ್ ಕದ್ದ ಆರೋಪದಡಿ ಎರಡು ಕೋಟಿ ದಂಡ ಕಟ್ಟಿದ ಸುದ್ದಿ ಸಂಚಲನ ಮೂಡಿಸಿತ್ತು. ಆದ್ರೀಗ ಅವ್ರ ಕಟ್ಟಾ ಶಿಷ್ಯ ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಮೇಲೆಯೂ ಅಂಥದ್ದೇ ಆರೋಪ ಕೇಳಿಬರ್ತಿದೆ. ಕೆಜಿಎಫ್‌‌ ಟ್ಯೂನ್‌ನಂತಿರೋ ಕೆಡಿ ಟ್ಯೂನ್‌‌ ಸೋಶಿಯಲ್ ಮೀಡಿಯಾದಲ್ಲಿ ಹಲ್‌ಚಲ್ ಎಬ್ಬಿಸಿದೆ. ಅದ್ರ ಡಿಟೈಲ್ಡ್ ರಿಪೋರ್ಟ್‌ ನಿಮ್ಮ ಮುಂದೆ.

RelatedPosts

ಧುರಂಧರ್‌-2 ನಲ್ಲಿ ಪ್ರಧಾನಿ ಮೋದಿ: ವಿಡಿಯೋ ವೈರಲ್

ರಮೇಶ್ ಅರವಿಂದ್ ನಟನೆಯ 106ನೇ ಸಿನಿಮಾ ʼದೈಜಿʼ

ಹೊಂಬಾಳೆ-ರಿಷಬ್ ನಡುವೆ ಬಿರುಕು.. ಏನಾಗಿದೆ ಗೊತ್ತಾ..?

‘ಸರ್ಸೆ ನಿನ್ನ ಸೆರಗ ಸರ್ಸೆ’ ವಿವಾದ: ಇನ್‌ಸ್ಟಾಗ್ರಾಮ್‌ಗೆ ಗುಡ್‌ಬೈ ಹೇಳಿದ್ರಾ ಗಾಯಕಿ ಐಶ್ವರ್ಯಾ ರಂಗರಾಜನ್ ?

ADVERTISEMENT
ADVERTISEMENT

ಯಶ್ ನಟನೆಯ ಕೆಜಿಎಫ್ ಸಿನಿಮಾಗಳು ಅಷ್ಟು ದೊಡ್ಡ ಹಿಟ್ ಆಗೋದ್ರ ಹಿಂದೆ ಟೀಂ ವರ್ಕ್‌ ಇದೆ. ಅದ್ರಲ್ಲೂ ಟೆಕ್ನಿಕಲ್ ಟೀಂ ಎಫರ್ಟ್‌ ಕೊಂಚ ಜಾಸ್ತಿನೇ ಇದೆ. ಇನ್ನು ಕೆಜಿಎಫ್ ವೇಗ ಹೆಚ್ಚಿಸಿದ ಅಂಶಗಳಲ್ಲಿ ರವಿ ಬಸ್ರೂರು ಅವರ ಮ್ಯೂಸಿಕ್ ಹಾಗೂ ಬ್ಯಾಗ್ರೌಂಡ್ ಮ್ಯೂಸಿಕ್ ಕೂಡ ಪ್ರಧಾನ ಪಾತ್ರ ವಹಿಸುತ್ತವೆ. ಹೌದು.. ಕೆಜಿಎಫ್ ಆಲ್ಬಮ್ ಹಾಗೂ ಹಿನ್ನೆಲೆ ಸಂಗೀತ ಭಾರತೀಯ ಚಿತ್ರರಂಗದಲ್ಲಿ ಟಾಕ್ ಆಫ್ ದಿ ಟೌನ್ ಆಯ್ತು.

ಒಂದೊಂದು ಸಾಂಗ್ ಕೂಡ ವೆರೈಟಿ ಆಗಿವೆ. ರವಿ ಬಸ್ರೂರು ಮಾಡಿದ್ದ ಬ್ಯಾಗ್ರೌಂಡ್ ಮ್ಯೂಸಿಕ್ ಪ್ರತಿಯೊಂದು ದೃಶ್ಯದ ತೂಕ ಹೆಚ್ಚಿಸಿದೆ. ಬಿಲ್ಡಪ್, ಎಂಟ್ರಿ, ಎಮೋಷನಲ್ ಹೀಗೆ ಎಲ್ಲಾ ಬಗೆಯ ಟ್ಯೂನ್‌‌ಗಳಿಂದ ಕಂಪ್ಲೀಟ್ ಪ್ಯಾಕೇಜ್ ಅನಿಸಿತ್ತು. ಬಾಲಿವುಡ್ ಅಂಗಳದಿಂದ ಸಲ್ಮಾನ್ ಖಾನ್ ಅಂತಹ ಸೂಪರ್ ಸ್ಟಾರ್, ನಮ್ಮ ಕಂಪೋಸರ್ ರವಿ ಬಸ್ರೂರು ಅವ್ರನ್ನ ಕರೆಸಿಕೊಂಡು, ನನಗೆ ಕೆಜಿಎಫ್ ರೀತಿಯ ಬೆಸ್ಟ್ ಮ್ಯೂಸಿಕ್ ಮಾಡಿಕೊಡಿ ಅಂತ ಮಾಡಿಸಿಕೊಂಡಿದ್ದುಂಟು.

ಕೆಜಿಎಫ್ ಮೊದಲ ಭಾಗ ತೆರೆಕಂಡು ಏಳು ವರ್ಷಗಳಾಯ್ತು. ತೆಲುಗು, ಹಿಂದಿ ಸೇರಿದಂತೆ ಬಹುಭಾಷೆಗಳಲ್ಲಿ ರವಿ ಬಸ್ರೂರು ಸಖತ್ ಬ್ಯುಸಿ ಆಗಿದ್ದಾರೆ. ಇದೀಗ ಇತ್ತೀಚೆಗೆ ರಿಲೀಸ್ ಆದ ಧ್ರುವ ಸರ್ಜಾ ನಟನೆಯ ಕೆಡಿ ಸಿನಿಮಾದ ಹಾಡೊಂದರ ಒಂದು ಟ್ಯೂನ್, ಕೆಜಿಎಫ್ ಟ್ಯೂನ್‌‌ನ ಹೋಲುವಂತಿದೆ. ಇದನ್ನ ನಾವು ಹೇಳ್ತಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಅದು ವೈರಲ್ ಆಗ್ತಿದೆ.

ಹೌದು.. ಕೆಜಿಎಫ್‌‌ ಥೀಮ್ ಮ್ಯೂಸಿಕ್ ಹಾಗೂ ಸಲಾಂ ರಾಕಿಭಾಯ್ ಹಾಡಿನ ಟ್ಯೂನ್ ಬಿಟ್ ಒಂದು, ಅರ್ಜುನ್ ಜನ್ಯ ಕಂಪೋಸ್ ಮಾಡಿರೋ ಕೆಡಿ ಸಿನಿಮಾದ ಸೆಟ್ ಆಗಲ್ಲ ಹೋಗೆ ನಂಗೂ ನಿಂಗೂ ಅನ್ನೋ ಹಾಡಿಮ ಟ್ಯೂನ್‌ಗೆ ಸಾಮಥ್ಯೆಯಿದೆ. ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳಲ್ಲಿ ನೆಟ್ಟಿಗರು ಈ ಬಗ್ಗೆ ಮಾತನಾಡ್ತಿದ್ದಾರೆ. ರವಿ ಬಸ್ರೂರು ಕಂಪೋಸ್ ಮಾಡಿದ ಕೆಜಿಎಫ್ ಟ್ಯೂನ್‌‌ನ ಕೆಡಿ ಸಿನಿಮಾಗಾಗಿ ಅರ್ಜುನ್ ಜನ್ಯ ಕಾಪಿ ಮಾಡಿದ್ರಾ ಅನ್ನೋ ಪ್ರಶ್ನೆಗಳು ಮೂಡುತ್ತಿವೆ. ಕಮೆಂಟ್‌‌ಗಳಲ್ಲಿ ನಮ್ಮವ್ರು ನಮ್ಮದನ್ನೇ ಕಾಪಿ ಮಾಡ್ತಾರೆ ಅಲ್ಲ ಗುರುವೇ..? ಅರ್ಜುನ್ ಜನ್ಯ ಮ್ಯೂಸಿಕ್ ಬರೀ ಕಾಪಿನೇ ಇರುತ್ತೆ ಅಂತೆಲ್ಲಾ ಮ್ಯಾಜಿಕಲ್ ಕಂಪೋಸರ್ ಕಾಲೆಳೆಯುತ್ತಿದ್ದಾರೆ.

ಒಟ್ಟಾರೆ ಕೃತಿಚೌರ್ಯ ಯಾರು ಮಾಡಿದ್ರೂ ತಪ್ಪೇ. ಆದ್ರೆ ಈ ಬಗ್ಗೆ ಕೆಜಿಎಫ್ ಕಂಪೋಸರ್ ಹಾಗೂ ಕೆಡಿ ಕಂಪೋಸರ್ ಇಬ್ಬರೂ ಮೌನವಾಗಿದ್ದಾರೆ. ಇದು ಪರಸ್ಪರ ಮಾತುಕತೆ ಮೂಲಕ ಬಗೆಹರಿಯುತ್ತಾ..? ಅಥ್ವಾ ಕೋರ್ಟ್‌, ಕೇಸ್ ಅಂತ ದೊಡ್ಡ ಮಟ್ಟದ ವಿವಾದಕ್ಕೆ ನಾಂದಿ ಹಾಡುತ್ತಾ ಅನ್ನೋದನ್ನ ನಿರೀಕ್ಷಿಸಬೇಕಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2025 12 04T071408.916

ಸಂಖ್ಯಾಶಾಸ್ತ್ರ ಭವಿಷ್ಯ: ಜನ್ಮಸಂಖ್ಯೆಯವರಿಗೆ ಜಾಬ್ ಆಫರ್, ದೂರ ಪ್ರಯಾಣದ ಯೋಗ

by ಶಾಲಿನಿ ಕೆ. ಡಿ
March 20, 2026 - 7:37 am
0

Untitled design 2026 03 20T070331.831

ಒತ್ತಡ, ಮೊಬೈಲ್ ಬಳಕೆಯಿಂದ ಹೆಚ್ಚಾಗುತ್ತಿದೆ ನಿದ್ರೆ ಸಮಸ್ಯೆ: ವೈದ್ಯರ ಸಲಹೆ ಏನು?

by ಶಾಲಿನಿ ಕೆ. ಡಿ
March 20, 2026 - 7:25 am
0

Untitled design 2025 12 04T070243.618

ರಾಶಿ ಫಲ: ಈ ರಾಶಿಯವರಿಗೆ ಸಂಗಾತಿಯಿಂದ ಬೇಸರ, ಹಣಕಾಸು, ಉದ್ಯೋಗದಲ್ಲಿ ಬದಲಾವಣೆ

by ಶಾಲಿನಿ ಕೆ. ಡಿ
March 20, 2026 - 6:43 am
0

Untitled design 2026 03 19T234058.562

ನಿಮಗೆ 40 ದಾಟಿದ್ಯಾ..? ಹಾಗಾದ್ರೆ ತಪ್ಪದೇ ಈ ಆರೋಗ್ಯ ತಪಾಸಣೆ ಮಾಡಿಸಿ

by ಯಶಸ್ವಿನಿ ಎಂ
March 19, 2026 - 11:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 19T195407.043
    ಧುರಂಧರ್‌-2 ನಲ್ಲಿ ಪ್ರಧಾನಿ ಮೋದಿ: ವಿಡಿಯೋ ವೈರಲ್
    March 19, 2026 | 0
  • Untitled design 2026 03 19T183748.924
    ರಮೇಶ್ ಅರವಿಂದ್ ನಟನೆಯ 106ನೇ ಸಿನಿಮಾ ʼದೈಜಿʼ
    March 19, 2026 | 0
  • Untitled design 2026 03 19T160037.742
    ಹೊಂಬಾಳೆ-ರಿಷಬ್ ನಡುವೆ ಬಿರುಕು.. ಏನಾಗಿದೆ ಗೊತ್ತಾ..?
    March 19, 2026 | 0
  • Untitled design 2026 03 19T152844.298
    ‘ಸರ್ಸೆ ನಿನ್ನ ಸೆರಗ ಸರ್ಸೆ’ ವಿವಾದ: ಇನ್‌ಸ್ಟಾಗ್ರಾಮ್‌ಗೆ ಗುಡ್‌ಬೈ ಹೇಳಿದ್ರಾ ಗಾಯಕಿ ಐಶ್ವರ್ಯಾ ರಂಗರಾಜನ್ ?
    March 19, 2026 | 0
  • Untitled design 2026 03 19T142506.246
    ದಂಗಲ್ ರೆಕಾರ್ಡ್ ಧೂಳಿಪಟ ಮಾಡುತ್ತೆ ‘ಧುರಂಧರ್-2’
    March 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version