• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅರ್ಜುನ್ ಸರ್ಜಾ ನಿರ್ದೇಶನದ ‘ಸೀತಾ ಪಯಣ’ ಚಿತ್ರದ ಪಯಣವೇ..ಹಾಡು ಬಿಡುಗಡೆ

ಪ್ರೇಮಿಗಳ ದಿನವಾದ ಫೆಬ್ರವರಿ 14ರಂದು ತೆರೆಗೆ ಬರಲಿದೆ ನಿರಂಜನ್-‌ ಐಶ್ವರ್ಯಾ ಸಿನಿಮಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 31, 2026 - 12:19 pm
in ಸಿನಿಮಾ
0 0
0
Untitled design 2026 01 31T121639.034

ಬಹುಭಾಷಾ ನಟ, ‘ಆ್ಯಕ್ಷನ್ ಕಿಂಗ್’ ಅರ್ಜುನ್ ಸರ್ಜಾ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ‘ಸೀತಾ ಪಯಣ’ ಚಿತ್ರದ ಮೆಲೋಡಿ ಹಾಡು ‘ಪಯಣವೇ..’ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಹಾಡಿನ ಮೂಲಕ ಅರ್ಜುನ್ ಸರ್ಜಾ ಅವರ ಪುತ್ರಿ ಐಶ್ವರ್ಯ ಅರ್ಜುನ್ ನಾಯಕಿಯಾಗಿ ಮಿಂಚುತ್ತಿದ್ದು, ಅವರ ಸ್ಕ್ರೀನ್ ಪ್ರೆಸೆನ್ಸ್ ಮತ್ತು ಗ್ಲಾಮರ್ ಪ್ರೇಕ್ಷಕರ ಮನ ಗೆಲ್ಲುತ್ತಿದೆ.

ತಾರಾಗಣದ ಮೆರುಗು
ಶ್ರೀ ರಾಮ್ ಫಿಲ್ಮ್ಸ್ ಇಂಟರ್ನ್ಯಾಷನಲ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ನಿರಂಜನ್ ನಾಯಕನಾಗಿ ನಟಿಸಿದ್ದಾರೆ. ವಿಶೇಷವೆಂದರೆ, ಚಿತ್ರದಲ್ಲಿ ದಿಗ್ಗಜ ನಟರಾದ ಸತ್ಯರಾಜ್, ಪ್ರಕಾಶ್ ರೈ ಮತ್ತು ಕೋವೈ ಸರಳಾ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅರ್ಜುನ್ ಸರ್ಜಾ ಒಂದು ವಿಶಿಷ್ಟ ಪಾತ್ರದಲ್ಲಿ ನಟಿಸಿದ್ದರೆ, ಅವರ ಸೋದರಳಿಯ ‘ಆ್ಯಕ್ಷನ್ ಪ್ರಿನ್ಸ್’ ಧ್ರುವ ಸರ್ಜಾ ವಿಶೇಷ ಅತಿಥಿ ಪಾತ್ರವೊಂದರಲ್ಲಿ ಬಣ್ಣ ಹಚ್ಚಿರುವುದು ಚಿತ್ರದ ದೊಡ್ಡ ಆಕರ್ಷಣೆಯಾಗಿದೆ. ಬಿತ್ತಿರಿ ಸತ್ತಿ ಮತ್ತು ಸಿರಿ ಹನುಮಂತ್ ಸೇರಿದಂತೆ ದೊಡ್ಡ ತಾರಾಗಣವೇ ಚಿತ್ರದಲ್ಲಿದೆ.

RelatedPosts

Zee5 ಒಟಿಟಿಗೆ ‘ಕರಾವಳಿ’ ಲಗ್ಗೆ: ಸ್ಟ್ರೀಮಿಂಗ್ ಆರಂಭಿಸಿದ ಕಂಬಳದ ಕಥಾಹಂದರದ ಚಿತ್ರ

ರಾಕಿಂಗ್ ಸ್ಟಾರ್ ಯಶ್ ಬಳಿ ದುಬಾರಿ ‘ರಾಯ’ಲ್ ವಾಚ್‌‌ ಕಲೆಕ್ಷನ್

ಎರಡೇ ದಿನಕ್ಕೆ 191ಕೋಟಿ..ಟಾಕ್ಸಿಕ್ ಬಾಕ್ಸಾಫೀಸ್ ತಾಂಡವ

‘ಟಾಕ್ಸಿಕ್’ ಚಿತ್ರ ನೋಡಿ ವ್ಹಾವ್ ಎಂದ ರಿಯಲ್ ಸ್ಟಾರ್: ಯಶ್ ಸಿನಿಮಾಗೆ ಉಪೇಂದ್ರ ಬಹುಪರಾಕ್

ADVERTISEMENT
ADVERTISEMENT

ಮನಸೂರೆಗೊಳ್ಳುವ ಸಂಗೀತ
ಮೆಲೋಡಿ ಕಿಂಗ್ ಅನೂಪ್ ರೂಬೆನ್ಸ್ ಈ ಚಿತ್ರಕ್ಕೆ ಸಂಗೀತ ನೀಡಿದ್ದು, ‘ಪಯಣವೇ..’ ಹಾಡಿಗೆ ಭರತ್ ಸಾಹಿತ್ಯ ಬರೆದಿದ್ದಾರೆ. ಸ್ವತಃ ಅನೂಪ್ ರೂಬೆನ್ಸ್ ಮತ್ತು ಸತ್ಯ ಪ್ರಕಾಶ್ ಈ ಗೀತೆಯನ್ನು ಹಾಡಿದ್ದಾರೆ. ಹೈದರಾಬಾದ್‌ನ ಗ್ರೀನ್ ಮ್ಯಾಟ್ ಸ್ಟುಡಿಯೋ ಹಾಗೂ ಸುಂದರವಾದ ನೈಜ ತಾಣಗಳಲ್ಲಿ ಈ ಹಾಡನ್ನು ಅದ್ಧೂರಿಯಾಗಿ ಚಿತ್ರೀಕರಿಸಲಾಗಿದೆ. ಅಂಜನಾ ಸರ್ಜಾ ಅವರ ವಸ್ತ್ರವಿನ್ಯಾಸ ಮತ್ತು ಅರ್ಜುನ್ ಸರ್ಜಾ ಅವರ ನೃತ್ಯ ಸಂಯೋಜನೆ ಹಾಡಿನ ಮೆರುಗನ್ನು ಹೆಚ್ಚಿಸಿದೆ.

ತಾಂತ್ರಿಕ ಶ್ರೀಮಂತಿಕೆ
ಚಿತ್ರಕ್ಕೆ ಅರ್ಜುನ್ ಸರ್ಜಾ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ಸಾಹಸ ಸಂಯೋಜನೆಯನ್ನೂ ಮಾಡಿದ್ದಾರೆ. ಜಿ. ಬಾಲಮುರುಗನ್ ಅವರ ಛಾಯಾಗ್ರಹಣ ಮತ್ತು ಅಯೂಬ್ ಖಾನ್ ಅವರ ಸಂಕಲನ ಈ ಚಿತ್ರಕ್ಕಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮೂಡಿಬರುತ್ತಿರುವ ಈ ಸಿನಿಮಾ ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ತೆರೆಕಾಣಲಿದೆ.

ಫೆಬ್ರವರಿ 14ಕ್ಕೆ ಅದ್ಧೂರಿ ಬಿಡುಗಡೆ
ಪ್ರೀತಿಯ ಹಬ್ಬ ಪ್ರೇಮಿಗಳ ದಿನದ ಅಂಗವಾಗಿ ಫೆಬ್ರವರಿ 14ರಂದು ‘ಸೀತಾ ಪಯಣ’ ವಿಶ್ವದಾದ್ಯಂತ ಅದ್ಧೂರಿಯಾಗಿ ತೆರೆಗೆ ಬರಲು ಸಜ್ಜಾಗಿದೆ. ಈಗಾಗಲೇ ಬಿಡುಗಡೆಯಾಗಿರುವ ಅಸಲಿ ಸಿನಿಮಾ ಹಾಡು ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Gemini Generated Image nic5uznic5uznic5

ಮೈಸೂರು ದಸರಾ ಗಜಪಡೆಗೆ ಭವ್ಯ ಸ್ವಾಗತ; ಅರಮನೆ ಬಳಿ ಗಾಬರಿಗೊಂಡ ಶ್ರೀರಾಮ ಆನೆ!

by ಕವಿತಾ
August 28, 2026 - 3:56 pm
0

Your paragraph text (42)

Zee5 ಒಟಿಟಿಗೆ ‘ಕರಾವಳಿ’ ಲಗ್ಗೆ: ಸ್ಟ್ರೀಮಿಂಗ್ ಆರಂಭಿಸಿದ ಕಂಬಳದ ಕಥಾಹಂದರದ ಚಿತ್ರ

by ಶಾಲಿನಿ ಕೆ. ಡಿ
August 28, 2026 - 3:49 pm
0

WhatsApp Image 2026 08 28 at 3.24.08 PM

ITRನಿಂದ LPGವರೆಗೆ ಬದಲಾವಣೆ; ಸೆಪ್ಟೆಂಬರ್ 1ರಿಂದ ಈ ನಿಯಮಗಳು ಜಾರಿ

by ಕವಿತಾ
August 28, 2026 - 3:42 pm
0

Your paragraph text (41)

ಮಹಿಳೆಯರ ಸುರಕ್ಷತೆಗೆ KSRTC ಮಹತ್ವದ ಹೆಜ್ಜೆ: ಬಸ್‌ಗಳಿಗೆ GPS, ಪ್ಯಾನಿಕ್ ಬಟನ್ ಅಳವಡಿಕೆ

by ಶಾಲಿನಿ ಕೆ. ಡಿ
August 28, 2026 - 3:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (42)
    Zee5 ಒಟಿಟಿಗೆ ‘ಕರಾವಳಿ’ ಲಗ್ಗೆ: ಸ್ಟ್ರೀಮಿಂಗ್ ಆರಂಭಿಸಿದ ಕಂಬಳದ ಕಥಾಹಂದರದ ಚಿತ್ರ
    August 28, 2026 | 0
  • Your paragraph text (40)
    ರಾಕಿಂಗ್ ಸ್ಟಾರ್ ಯಶ್ ಬಳಿ ದುಬಾರಿ ‘ರಾಯ’ಲ್ ವಾಚ್‌‌ ಕಲೆಕ್ಷನ್
    August 28, 2026 | 0
  • Your paragraph text (36)
    ಎರಡೇ ದಿನಕ್ಕೆ 191ಕೋಟಿ..ಟಾಕ್ಸಿಕ್ ಬಾಕ್ಸಾಫೀಸ್ ತಾಂಡವ
    August 28, 2026 | 0
  • ‘ಟಾಕ್ಸಿಕ್’ ಚಿತ್ರ ನೋಡಿ ವ್ಹಾವ್ ಎಂದ ರಿಯಲ್ ಸ್ಟಾರ್ ಯಶ್ ಸಿನಿಮಾಗೆ ಉಪೇಂದ್ರ ಬಹುಪರಾಕ್ (1)
    ‘ಟಾಕ್ಸಿಕ್’ ಚಿತ್ರ ನೋಡಿ ವ್ಹಾವ್ ಎಂದ ರಿಯಲ್ ಸ್ಟಾರ್: ಯಶ್ ಸಿನಿಮಾಗೆ ಉಪೇಂದ್ರ ಬಹುಪರಾಕ್
    August 28, 2026 | 0
  • ಸರ್ಟಿಫಿಕೇಟ್ (12)
    ‘ಟಾಕ್ಸಿಕ್’ ರಿವ್ಯೂ: ಯೂಟ್ಯೂಬರ್‌ಗೆ ಲೀಗಲ್ ನೋಟಿಸ್
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version