• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸರ್ಕಾರಿ ಗೌರವಗಳೊಂದಿಗೆ ಇಂದು ಸಂಜೆ ಮುಂಬೈನಲ್ಲಿ ಆಶಾ ಭೋಸ್ಲೆ ಅಂತ್ಯಕ್ರಿಯೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 13, 2026 - 8:13 am
in Flash News, ಸಿನಿಮಾ
0 0
0
Untitled design 2026 04 13T081034.356

RelatedPosts

ಕರ್ನಾಟಕದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ: ಕರಾವಳಿಯಲ್ಲಿ ಹೆಚ್ಚಲಿದೆ ಬಿಸಿಲ ಧಗೆ

ನೈಜೀರಿಯಾ ನಾಗರಿಕರ ಮೇಲೆ ವಾಯುಪಡೆ ಮಿಸ್‌ಫೈರ್‌: 100ಕ್ಕೂ ಹೆಚ್ಚು ಜನ ಬಲಿ

ಅಮೆರಿಕಾ-ಇರಾನ್ ನಡುವಿನ ಕದನ ವಿರಾಮ ಮಾತುಕತೆ ಫೇಲ್: ಮತ್ತೆ ಯುದ್ಧ ಶುರು

ಹೂವಿನ ಮಾಲೆಗೆ ಬಾಂಬ್ ಅಂತ ಭಾವಿಸಿದ ನಟ: ಸೈಕಲ್ ಬಿಟ್ಟು ಓಡಿದ ದಳಪತಿ ವಿಜಯ್..ವಿಡಿಯೋ ವೈರಲ್

ADVERTISEMENT
ADVERTISEMENT

ಮುಂಬೈ: ಭಾನುವಾರ ಬಹು ಅಂಗಾಂಗ ವೈಫಲ್ಯದಿಂದ ನಿಧನರಾದ ಖ್ಯಾತ ಗಾಯಕಿ ಆಶಾ ಭೋಸ್ಲೆ (92) ಅವರ ಅಂತ್ಯಕ್ರಿಯೆ ಸೋಮವಾರ (ಏಪ್ರಿಲ್ 13, 2026) ಸಂಜೆ 4 ಗಂಟೆಗೆ ಮುಂಬೈನ ಶಿವಾಜಿ ಪಾರ್ಕ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಅವರ ಮಗ ಆನಂದ್ ಭೋಸ್ಲೆ ಅವರು ಈ ಮಾಹಿತಿ ನೀಡಿದ್ದಾರೆ.

ಅಂತಿಮ ದರ್ಶನಕ್ಕೆ ವ್ಯವಸ್ಥೆ

ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಲೋವರ್ ಪರೇಲ್‌ನ ಕಾಸಾ ಗ್ರಾಂಡೆಯಲ್ಲಿರುವ ಅವರ ನಿವಾಸದಲ್ಲಿ ಸಾರ್ವಜನಿಕರು ಮತ್ತು ಅಭಿಮಾನಿಗಳು ಆಶಾ ಭೋಸ್ಲೆ ಅವರಿಗೆ ಅಂತಿಮ ನಮನ ಸಲ್ಲಿಸಲು ಅವಕಾಶ ನೀಡಲಾಗಿದೆ. ನಂತರ ಸಂಜೆ 4 ಗಂಟೆಗೆ ಶಿವಾಜಿ ಪಾರ್ಕ್ ಸ್ಮಶಾನದಲ್ಲಿ ಪೂರ್ಣ ರಾಜ್ಯ ಗೌರವಗಳೊಂದಿಗೆ ಅವರ ಪಾರ್ಥಿವ ಶರೀರಕ್ಕೆ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಮಹಾರಾಷ್ಟ್ರ ಸಚಿವ ಆಶಿಶ್ ಶೆಲಾರ್ ತಿಳಿಸಿದ್ದಾರೆ.

92 ವರ್ಷಗಳ ಸಂಗೀತ ಪ್ರಯಾಣ

ಶನಿವಾರ ಬೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಆಶಾ ಭೋಸ್ಲೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಕೊನೆಯುಸಿರೆಳೆದರು. ಎಂಟು ದಶಕಗಳಿಗೂ ಹೆಚ್ಚು ಕಾಲ ತಮ್ಮ ವೃತ್ತಿಜೀವನದಲ್ಲಿ ಅವರು ಹಿಂದಿ, ಮರಾಠಿ, ಬಂಗಾಳಿ, ಗುಜರಾತಿ, ಕನ್ನಡ ಸೇರಿದಂತೆ ಹಲವಾರು ಭಾಷೆಗಳಲ್ಲಿ 12,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಮೀನಾ ಕುಮಾರಿ, ಮಧುಬಾಲಾ, ಕಾಜೋಲ್, ಉರ್ಮಿಳಾ ಮಾತೋಂಡ್ಕರ್ ಸೇರಿದಂತೆ ವಿವಿಧ ತಲೆಮಾರಿನ ನಟಿಯರಿಗೆ ಅವರು ತಮ್ಮ ಕಂಠದಾನ ಮಾಡಿದ್ದರು.

ದಾದಾಸಾಹೇಬ್ ಫಾಲ್ಕೆ, ಪದ್ಮವಿಭೂಷಣ ಗೌರವ

ಪ್ರಸಿದ್ಧ ಗಾಯಕಿ ದಿವಂಗತ ಲತಾ ಮಂಗೇಶ್ವರ್ ಅವರ ತಂಗಿಯಾಗಿದ್ದ ಆಶಾ ಭೋಸ್ಲೆ ಅವರು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಮತ್ತು ಭಾರತದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ..

ರಾಷ್ಟ್ರಮಟ್ಟದ ಸಂತಾಪ

ಆಶಾ ಭೋಸ್ಲೆ ಅವರ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ರಾಜಕೀಯ ಮತ್ತು ಚಿತ್ರರಂಗದ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ. “ಇದು ಸಂಗೀತ ಜಗತ್ತಿನಲ್ಲಿ ದೊಡ್ಡ ಶೂನ್ಯ ಸೃಷ್ಟಿಸಿದೆ” ಎಂದು ರಾಷ್ಟ್ರಪತಿ ಮುರ್ಮು ಹೇಳಿದ್ದಾರೆ. ಪ್ರಧಾನಿ ಮೋದಿ ಅವರನ್ನು “ದೇಶ ಕಂಡ ಅತ್ಯಂತ ಪ್ರಸಿದ್ಧ ಮತ್ತು ಬಹುಮುಖ ಧ್ವನಿಗಳಲ್ಲಿ ಒಬ್ಬರು” ಎಂದು ಕರೆದಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು “ಅವರು ಅನೇಕ ಬಂಗಾಳಿ ಹಾಡುಗಳನ್ನು ಹಾಡಿದ್ದಾರೆ ಮತ್ತು 2018 ರಲ್ಲಿ ನಾವು ಅವರಿಗೆ ‘ಬಂಗಾಬಿಭೂಷಣ’ ಪ್ರಶಸ್ತಿ ನೀಡಿದ್ದೇವೆ” ಎಂದು ನೆನಪಿಸಿಕೊಂಡಿದ್ದಾರೆ. ಅಭಿಮಾನಿಗಳು ಮತ್ತು ಸಂಗೀತ ಪ್ರಿಯರು ಕಂಬನಿ ಮಿಡಿದಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 13T085841.374

ಕರ್ನಾಟಕದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ: ಕರಾವಳಿಯಲ್ಲಿ ಹೆಚ್ಚಲಿದೆ ಬಿಸಿಲ ಧಗೆ

by ಶಾಲಿನಿ ಕೆ. ಡಿ
April 13, 2026 - 9:00 am
0

Untitled design 2026 04 13T084403.998

ನೈಜೀರಿಯಾ ನಾಗರಿಕರ ಮೇಲೆ ವಾಯುಪಡೆ ಮಿಸ್‌ಫೈರ್‌: 100ಕ್ಕೂ ಹೆಚ್ಚು ಜನ ಬಲಿ

by ಶಾಲಿನಿ ಕೆ. ಡಿ
April 13, 2026 - 8:47 am
0

Untitled design 2026 04 13T081034.356

ಸರ್ಕಾರಿ ಗೌರವಗಳೊಂದಿಗೆ ಇಂದು ಸಂಜೆ ಮುಂಬೈನಲ್ಲಿ ಆಶಾ ಭೋಸ್ಲೆ ಅಂತ್ಯಕ್ರಿಯೆ

by ಶಾಲಿನಿ ಕೆ. ಡಿ
April 13, 2026 - 8:13 am
0

Untitled design 2026 04 13T074819.570

ಅಮೆರಿಕಾ-ಇರಾನ್ ನಡುವಿನ ಕದನ ವಿರಾಮ ಮಾತುಕತೆ ಫೇಲ್: ಮತ್ತೆ ಯುದ್ಧ ಶುರು

by Hemanth Kumar S
April 13, 2026 - 7:50 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 13T085841.374
    ಕರ್ನಾಟಕದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ: ಕರಾವಳಿಯಲ್ಲಿ ಹೆಚ್ಚಲಿದೆ ಬಿಸಿಲ ಧಗೆ
    April 13, 2026 | 0
  • Untitled design 2026 04 13T084403.998
    ನೈಜೀರಿಯಾ ನಾಗರಿಕರ ಮೇಲೆ ವಾಯುಪಡೆ ಮಿಸ್‌ಫೈರ್‌: 100ಕ್ಕೂ ಹೆಚ್ಚು ಜನ ಬಲಿ
    April 13, 2026 | 0
  • Untitled design 2026 04 13T074819.570
    ಅಮೆರಿಕಾ-ಇರಾನ್ ನಡುವಿನ ಕದನ ವಿರಾಮ ಮಾತುಕತೆ ಫೇಲ್: ಮತ್ತೆ ಯುದ್ಧ ಶುರು
    April 13, 2026 | 0
  • Untitled design 2026 04 13T072718.167
    ಹೂವಿನ ಮಾಲೆಗೆ ಬಾಂಬ್ ಅಂತ ಭಾವಿಸಿದ ನಟ: ಸೈಕಲ್ ಬಿಟ್ಟು ಓಡಿದ ದಳಪತಿ ವಿಜಯ್..ವಿಡಿಯೋ ವೈರಲ್
    April 13, 2026 | 0
  • Untitled design 2026 04 13T063625.322
    IPL 2026: ವಾಂಖೆಡೆಯಲ್ಲಿ ಮುಂಬೈಗೆ ಹ್ಯಾಟ್ರಿಕ್‌‌ ಸೋಲು, ಆರ್‌ಸಿಬಿಗೆ ಮೂರನೇ ಜಯ
    April 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version