• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಎರಡು ಮದ್ವೆಯಾಗಿದ್ದ ಗಾಯಕಿ ಆಶಾ ಭೋಸ್ಲೆ ಮ್ಯಾರೇಜ್‌ ಕಹಾನಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 12, 2026 - 5:29 pm
in Flash News, ಸಿನಿಮಾ
0 0
0
Untitled design 2026 04 12T172821.517

ಮುಂಬೈ, ಏಪ್ರಿಲ್ 12: ಭಾರತೀಯ ಸಂಗೀತ ಲೋಕದ ದಿಗ್ಗಜ ಆಶಾ ಭೋಸ್ಲೆ ಅವರ ಧ್ವನಿಯಂತೆಯೇ ಅವರ ವೈವಾಹಿಕ ಜೀವನವೂ ಅದ್ಭುತ ಏಳುಬೀಳುಗಳನ್ನು ಕಂಡಿದೆ. 16ನೇ ವಯಸ್ಸಿನಲ್ಲಿ ಮೊದಲ ಮದುವೆ, 27ಕ್ಕೆ ಗರ್ಭಿಣಿಯಾಗಿದ್ದಾಗ ಮನೆಯಿಂದ ಹೊರಬೀಳಕಾಯಿತು, 20 ವರ್ಷ ಏಕಾಂಗಿ ಬದುಕು ಮತ್ತು 47ನೇ ವಯಸ್ಸಿಗೆ ಎರಡನೇ ವಿವಾಹ ಇದು ಆಶಾ ಭೋಸ್ಲೆ ಅವರ ಮ್ಯಾರೇಜ್ ಕಹಾನಿ. ಅವರು ಭಾನುವಾರ (ಏಪ್ರಿಲ್ 13) ನಿಧನರಾದ ಹಿನ್ನೆಲೆ, ಅವರ ಸಂಕಷ್ಟದ ದಾಂಪತ್ಯದ ನೆನಪುಗಳು ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

16ನೇ ವಯಸ್ಸಿನಲ್ಲಿ ಓಡಿಹೋಗಿ ಮದುವೆ

ಪಂಡಿತ್ ದೀನನಾಥ್ ಮಂಗೇಶ್ಕರ್ ಅವರ ನಿಧನದ ನಂತರ, ಕುಟುಂಬದ ಹೊಣೆ ಹಿರಿಯ ಸಹೋದರಿ ಲತಾ ಮಂಗೇಶ್ಕರ್ ಮತ್ತು ಆಶಾ ಅವರ ಮೇಲಿತ್ತು. ಆಗಲೇ ಆಶಾ ಅವರು ತಮಗಿಂತ ವಯಸ್ಸಿನಲ್ಲಿ ದೊಡ್ಡವರಾದ ಗಣಪತ್ ರಾವ್ ಭೋಸ್ಲೆ ಅವರನ್ನು ಪ್ರೀತಿಸಿದರು. ಕೇವಲ 16ನೇ ವಯಸ್ಸಿಗೆ ಅವರ ಜೊತೆ ಓಡಿಹೋಗಿ ಮದುವೆಯಾದರು. ಈ ನಿರ್ಧಾರಕ್ಕೆ ಲತಾ ಮಂಗೇಶ್ಕರ್ ತೀವ್ರ ವಿರೋಧ ವ್ಯಕ್ತಪಡಿಸಿದರು. “ಅದು ಪ್ರೇಮ ವಿವಾಹವಾಗಿತ್ತು. ಲತಾ ದೀದಿ ನನ್ನೊಂದಿಗೆ ದೀರ್ಘಕಾಲ ಮಾತನಾಡಲಿಲ್ಲ. ಅವರಿಗೆ ಈ ಸಂಬಂಧ ಇಷ್ಟವಿರಲಿಲ್ಲ” ಎಂದು ಆಶಾ ನಂತರ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು.

RelatedPosts

ಡಾರ್ಲಿಂಗ್ ಪ್ರಭಾಸ್ ನಟನೆಯ ‘ಫೌಜಿ’ ಡಿಸೆಂಬರ್ 3ರಂದು ವಿಶ್ವಾದ್ಯಂತ ರಿಲೀಸ್

‘ಜನನಾಯಗನ್’ಗೆ ಗ್ರೀನ್ ಸಿಗ್ನಲ್..ವಿಜಯ್ ಲಾಸ್ಟ್ ಸಿನಿಮಾ

ಐಎಂಡಿಬಿ ಪಟ್ಟಿಯಲ್ಲಿ ಯಶ್ ಟಾಕ್ಸಿಕ್ ನಂಬರ್ ಒನ್

E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌

ADVERTISEMENT
ADVERTISEMENT

ಆಶಾ ಮತ್ತು ಗಣಪತ್ ರಾವ್ ನಡುವೆ ಹೊಂದಾಣಿಕೆ ಮೂಡಲಿಲ್ಲ. ಅವರಿಗೆ ಈಗಾಗಲೇ ಇಬ್ಬರು ಮಕ್ಕಳಾಗಿದ್ದರು ಮತ್ತು ಆಶಾ ಮೂರನೇ ಮಗುವಿನ ಗರ್ಭಿಣಿಯಾಗಿದ್ದರು. ಆ ಸಂದರ್ಭದಲ್ಲೇ ಪತಿ ಮತ್ತು ಅವರ ಕುಟುಂಬ ಆಶಾ ಅವರನ್ನು ಮನೆಯಿಂದ ಹೊರಹಾಕಿತು. “ನನ್ನ ಮೊದಲ ಪತಿ ಮನೆಯಲ್ಲಿ ಕಿರುಕುಳ ನೀಡುತ್ತಿದ್ದರು, ಕೆಟ್ಟ ನಡವಳಿಕೆ ಇತ್ತು. ಅಂತಿಮವಾಗಿ ನನ್ನ ಕಿರಿಯ ಮಗ ಆನಂದ್ ಹುಟ್ಟುವ ಮುನ್ನ ನನ್ನನ್ನು ಮನೆಯಿಂದ ಹೊರಹೋಗಲು ಹೇಳಿದರು. ವೈವಾಹಿಕ ಜೀವನದಲ್ಲಿ ಮಾನಸಿಕ ಸಂಕಟ, ನಿಂದನೆ ಮತ್ತು ಕೆಟ್ಟ ನಡವಳಿಕೆಯನ್ನು ಅನುಭವಿಸಿದ್ದೇನೆ” ಎಂದು ಆಶಾ ಹೇಳಿದ್ದರು. 27ನೇ ವಯಸ್ಸಿನಲ್ಲಿ ಎರಡು ಮಕ್ಕಳೊಂದಿಗೆ ಗರ್ಭಿಣಿಯಾಗಿದ್ದ ಆಶಾ ತವರು ಮನೆ ಸೇರಿದರು.

ತಮ್ಮ ಕಷ್ಟದ ಸಂಸಾರದ ಬಗ್ಗೆ ಆಶಾ ಭೋಸ್ಲೆ ಅವರು ಯಾವಾಗಲೂ ಸಕಾರಾತ್ಮಕತೆಯಿಂದ ಮಾತನಾಡುತ್ತಿದ್ದರು. “ನಾನು ಯಾರನ್ನೂ ದೂಷಿಸುವುದಿಲ್ಲ, ಯಾರ ಮೇಲೂ ಕೆಟ್ಟ ಭಾವನೆ ಹೊಂದಿಲ್ಲ. ಮಿಸ್ಟರ್ ಗಣಪತ್ ರಾವ್ ಭೋಸ್ಲೆ ಅವರನ್ನು ಭೇಟಿಯಾಗದಿದ್ದರೆ, ನನಗೆ ಈ ಮೂವರು ಅದ್ಭುತ ಮಕ್ಕಳು (ಹೇಮಂತ್, ವರ್ಷಾ, ಆನಂದ್) ಸಿಗುತ್ತಿರಲಿಲ್ಲ. ನಂತರ ನನ್ನ ಜೀವನವು ಚೆನ್ನಾಗಿಯೇ ಸಾಗಿತು” ಎಂದು ಅವರು ನೆನಪಿಸಿಕೊಂಡಿದ್ದರು.

 47ನೇ ವಯಸ್ಸಿನಲ್ಲಿ ಎರಡನೇ ಮದುವೆ

ಮೊದಲ ಪತಿಯಿಂದ ದೂರವಾದ ಬಳಿಕ 20 ವರ್ಷಗಳ ಕಾಲ ಏಕಾಂಗಿಯಾಗಿದ್ದ ಆಶಾ, ಖ್ಯಾತ ಸಂಗೀತ ಸಂಯೋಜಕ ರಾಹುಲ್ ದೇವ್ ಬರ್ಮನ್ (ಆರ್.ಡಿ. ಬರ್ಮನ್) ಅವರ ಪರಿಚಯವಾಯಿತು. 1980ರಲ್ಲಿ, 47ನೇ ವಯಸ್ಸಿನಲ್ಲಿ ಆಶಾ ಅವರು ಆರ್.ಡಿ. ಬರ್ಮನ್ ಜೊತೆ ದಾಂಪತ್ಯಕ್ಕೆ ಕಾಲಿಡುವ ನಿರ್ಧಾರ ಮಾಡಿದರು. ಆಗ ಬರ್ಮನ್‌ಗೆ 41 ವರ್ಷ. ಇದು ಅವರಿಗೂ ಎರಡನೇ ಮದುವೆ. ಆರಂಭದಲ್ಲಿ ಇಬ್ಬರ ಕುಟುಂಬಗಳು ವಿರೋಧ ವ್ಯಕ್ತಪಡಿಸಿದ್ದರೂ, ಪ್ರೇಮಿಗಳು ಮದುವೆಯಾದರು. ದುರದೃಷ್ಟವಶಾತ್, 1994ರಲ್ಲಿ ಆರ್.ಡಿ. ಬರ್ಮನ್ ನಿಧನರಾದರು. ರಾಹುಲ್ ದೇವ್ ಬರ್ಮನ್ ನಿಧನವಾದ ಬಳಿಕ, ಆಶಾ ಭೋಸ್ಲೆ ಮತ್ತೆ ಒಂಟಿಯಾಗಿದರು. ಆಶಾ ಭೋಸ್ಲೆ ಅವರು ತಮ್ಮ ಕೊನೆಯ ದಿನದವರೆಗೂ ಬರ್ಮನ್‌ರ ಸಂಗೀತ ಮತ್ತು ನೆನಪುಗಳ ಜೊತೆಗೇ ಇದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (79)

ಡಾರ್ಲಿಂಗ್ ಪ್ರಭಾಸ್ ನಟನೆಯ ‘ಫೌಜಿ’ ಡಿಸೆಂಬರ್ 3ರಂದು ವಿಶ್ವಾದ್ಯಂತ ರಿಲೀಸ್

by ಕವಿತಾ
July 16, 2026 - 4:55 pm
0

Untitled design (77)

‘ಕುಮಾರಸ್ವಾಮಿ ಆಕಸ್ಮಿಕ ಸಿಎಂ, ಸಂವಿಧಾನವನ್ನೇ ಒಪ್ಪಲ್ಲ-ಚಲುವರಾಯಸ್ವಾಮಿ ಕಿಡಿ

by ಕವಿತಾ
July 16, 2026 - 4:35 pm
0

Untitled design 2026 07 16T161336.491

ಶೇ.42% ಮಳೆ ಕೊರತೆ, ರೈತರು ಸಂಕಷ್ಟದಲ್ಲಿ; ಕೇಂದ್ರದ ನೆರವಿಗೆ ರಾಜ್ಯ ಸರ್ಕಾರ ಒತ್ತಾಯ

by ಶಾಲಿನಿ ಕೆ. ಡಿ
July 16, 2026 - 4:25 pm
0

Untitled design (75)

ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ: ಡಾ.ಜಿ.ಪರಮೇಶ್ವರ್

by ಕವಿತಾ
July 16, 2026 - 4:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಪಾಯ (14)
    E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌
    July 16, 2026 | 0
  • ಅಪಾಯ (13)
    ಕುಡಿಬೇಡ ಎಂದಿದ್ದಕ್ಕೆ ಅಜ್ಜಿಯನ್ನೇ ಚಾಕುವಿನಿಂದ ಇರಿದು ಕೊಂದ ಮೊಮ್ಮಗ
    July 16, 2026 | 0
  • ಅಪಾಯ (12)
    2ನೇ ತರಗತಿ ಹಿಂದೂ ವಿದ್ಯಾರ್ಥಿಗೆ ‘ಕಲ್ಮಾ’ ಪಠಿಸಲು ಸೂಚನೆ: ಶಿಕ್ಷಕಿ ವಜಾ
    July 16, 2026 | 0
  • ಅಪಾಯ (11)
    ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ
    July 16, 2026 | 0
  • ಅಪಾಯ (10)
    ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version