• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಕಪ್ಪೆ ರಾಗ’ ಖ್ಯಾತಿಯ ಅಶ್ವಿನ್ ಪಿ ಕುಮಾರ್ ಅವರಿಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ 

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 23, 2025 - 9:08 pm
in ಸಿನಿಮಾ
0 0
0
Untitled design 2025 05 23t210749.963

ಬೆಂಗಳೂರು: ಸಂಗೀತ ಸಂಯೋಜಕ ಮತ್ತು ಗಾಯಕ ಅಶ್ವಿನ್ ಪಿ ಕುಮಾರ್ ಅವರಿಗೆ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯಿಂದ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ 2025 ಅನ್ನು ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಹಿರಿಯರತ್ನ ಚಿನ್ನದ ಹಬ್ಬದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು. ಈ ಪ್ರಶಸ್ತಿ, ಸಂಗೀತ ಕ್ಷೇತ್ರದಲ್ಲಿನ ಅವರ ಅತ್ಯುತ್ತಮ ಸಾಧನೆ ಹಾಗೂ ಖತರ್‌ನಲ್ಲಿರುವ ಭಾರತೀಯ ಸಮುದಾಯದೊಂದಿಗೆ ಅವರ ಸಾಂಸ್ಕೃತಿಕ ಸೇವೆಗಳನ್ನು ಗೌರವಿಸುತ್ತದೆ.

ಅಶ್ವಿನ್ ಸಂಗೀತ ಸಂಯೋಜಿಸಿದ ವನ್ಯಜೀವಿ ಡಾಕ್ಯುಮೆಂಟರಿ ‘ಕಪ್ಪೆ ರಾಗ’, 2023ರಲ್ಲಿ ಜ್ಯಾಕ್ಸನ್ ವೈಲ್ಡ್ ಮೀಡಿಯಾ ಪ್ರಶಸ್ತಿ (ಹಸಿರು ಆಸ್ಕರ್) ಗೆ ಪಾತ್ರವಾದುದು. ಈ ಗೌರವಕ್ಕೆ ಪಾತ್ರವಾದ ಮೊದಲ ಕನ್ನಡ ಭಾಷೆಯ ಚಿತ್ರವಾಗಿದೆ. ಅವರ ಸಂಗೀತಪ್ರಯಾಣದಲ್ಲಿ ‘ಮೇಡ್ ಇನ್ ಬೆಂಗಳೂರೂ’ ಮತ್ತು ‘ಚೌಕಬಾರಾ’ ಚಿತ್ರಗಳು ಸೇರಿದ್ದು, ಹಲವಾರು ಆಲ್ಬಮ್‌ಗಳು, ಹ್ರಸ್ವಚಿತ್ರಗಳು ಮತ್ತು ಜಾಗತಿಕ ಕಾರ್ಯಕ್ರಮಗಳಲ್ಲಿ ಪ್ರದರ್ಶನಗಳಿವೆ. ಅವರು ತಮ್ಮ ಸಂಗೀತ ಸೇವೆಗೆ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

RelatedPosts

ದರ್ಶನ್ ಲೈವ್‌ನಲ್ಲಿ ಅಭಿಮಾನಿಗಳ ಬಗ್ಗೆ ಭಾವುಕ ಮಾತು: ಹಳೆಯ ವಿಡಿಯೋ ವೈರಲ್

ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್ ಸುದ್ದಿ ಸತ್ಯವೇ?

ನಟ ಸೂರ್ಯ ಸಿನಿಮಾ ಸೆಟ್‌ನಲ್ಲಿ ಭೀಕರ ಅವಘಡ: ಓರ್ವ ಸಾವು

ಡಿಕೆ ಬ್ರದರ್ಸ್‌ನ ಕೊಂಡಾಡಿದ ರಿಯಲ್ ಸ್ಟಾರ್ ಉಪೇಂದ್ರ

ADVERTISEMENT
ADVERTISEMENT

ದೈನಂದಿನ ವೃತ್ತಿಜೀವನದ ಒತ್ತಡದ ನಡುವೆಯೂ, ಅಶ್ವಿನ್ ತಮ್ಮ ಕೆಲಸ, ಸಂಗೀತಾಭಿರುಚಿ ಹಾಗೂ ಸಮಾಜ ಸೇವೆಯನ್ನು ಸಮತೋಲನದಿಂದ ನಿರ್ವಹಿಸುತ್ತಿದ್ದು, ಕಲೆ ಮತ್ತು ಕೃತಿಯಿಂದ ಜನಮನ ಗೆಲ್ಲುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (59)

ದರ್ಶನ್ ಲೈವ್‌ನಲ್ಲಿ ಅಭಿಮಾನಿಗಳ ಬಗ್ಗೆ ಭಾವುಕ ಮಾತು: ಹಳೆಯ ವಿಡಿಯೋ ವೈರಲ್

by ಶ್ರೀದೇವಿ ಬಿ. ವೈ
June 4, 2026 - 10:18 am
0

BeFunky collage (57)

ಭಾರತದ ವಿರುದ್ಧ ಮತ್ತೆ ಅಮೆರಿಕ ತೆರಿಗೆ ಹೇರಿಕೆ! ಏನಿದು ಫೋರ್ಸ್ಡ್ ಲೇಬರ್?

by ಶ್ರೀದೇವಿ ಬಿ. ವೈ
June 4, 2026 - 8:49 am
0

BeFunky collage (58)

ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್ ಸುದ್ದಿ ಸತ್ಯವೇ?

by ಶ್ರೀದೇವಿ ಬಿ. ವೈ
June 4, 2026 - 8:47 am
0

BeFunky collage (56)

ನಟ ಸೂರ್ಯ ಸಿನಿಮಾ ಸೆಟ್‌ನಲ್ಲಿ ಭೀಕರ ಅವಘಡ: ಓರ್ವ ಸಾವು

by ಶ್ರೀದೇವಿ ಬಿ. ವೈ
June 4, 2026 - 7:53 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (59)
    ದರ್ಶನ್ ಲೈವ್‌ನಲ್ಲಿ ಅಭಿಮಾನಿಗಳ ಬಗ್ಗೆ ಭಾವುಕ ಮಾತು: ಹಳೆಯ ವಿಡಿಯೋ ವೈರಲ್
    June 4, 2026 | 0
  • BeFunky collage (58)
    ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್ ಸುದ್ದಿ ಸತ್ಯವೇ?
    June 4, 2026 | 0
  • BeFunky collage (56)
    ನಟ ಸೂರ್ಯ ಸಿನಿಮಾ ಸೆಟ್‌ನಲ್ಲಿ ಭೀಕರ ಅವಘಡ: ಓರ್ವ ಸಾವು
    June 4, 2026 | 0
  • Untitled design 2026 06 03T225126.389
    ಡಿಕೆ ಬ್ರದರ್ಸ್‌ನ ಕೊಂಡಾಡಿದ ರಿಯಲ್ ಸ್ಟಾರ್ ಉಪೇಂದ್ರ
    June 3, 2026 | 0
  • Untitled design 2026 06 03T223732.487
    ಕರುನಾಡಿಗೆ ಇಂದಿನಿಂದ ಡಿ.ಕೆ ಶಿವಕುಮಾರ್ ಸಿಎಂ
    June 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version