• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೇ 22ರಂದು “ಅಸುರನ ಕೈಯಲ್ಲಿ ಪಾರಿಜಾತ” ಚಿತ್ರ ಬಿಡುಗಡೆ: ಟ್ರೇಲರ್‌ಗೆ ಮೆಚ್ಚುಗೆಯ ಮಹಾಪೂರ.!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 8, 2026 - 8:29 pm
in Flash News, ಸಿನಿಮಾ
0 0
0
Untitled design 2026 05 08T202649.429

ಸ್ಯಾಂಡಲ್‌‌ವುಡ್‌ನಲ್ಲಿ ಭರವಸೆಯನ್ನು ಮೂಡಿಸಲು ಅಸುರರು ಬರುತ್ತಿದ್ದಾರೆ. ಕನ್ನಡದ ದಿಗ್ಗಜ ನಟರು ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದು ಪಾರಿಜಾತ ಎಂಬ ಸೂಕ್ಷ್ಮ ಏಳೆಯನ್ನು ಕಲಾತ್ಮಕವಾಗಿ ಚತ್ರಿಕರಿಸಿ “ಅಸುರನ ಕೈಯಲ್ಲಿ ಪಾರಿಜಾತ” ಎಂಬ ವಿಭಿನ್ನ ಶೀರ್ಷಿಕೆಯ ಚಿತ್ರವನ್ನು ಮೀಕ್ಷಾ ಪಿಚ್ಚರ್ ಸಂಸ್ಥೆ ನಿರ್ಮಾಣ ಮಾಡಿದೆ.

ಇತಿಹಾಸ ಹಾಗೂ ಆಧುನಿಕತೆಯನ್ನು ನೈಜತೆಗೆ ತಕ್ಕಂತೆ ಕಥೆ ಹಾಗೂ ಚಿತ್ರಕಥೆ ಬರೆದು ವಾಸ್ತವ ಸ್ಥಿತಿಯೊಂದಿಗೆ ಬೆಳ್ಳಿ ತೆರೆಯ ಮೇಲೆ ಈ ಕಥೆಯನ್ನು ನಿರ್ದೇಶಕ ತೇಜಸ್ವಿ ವಿಘ್ನೇಶ್ ಅವರು ಕಟ್ಟಿಕೊಡುತ್ತಿದ್ದಾರೆ. ಈಗಾಗಲೇ ಚಿತ್ರೀಕರಣ ಮುಗಿಸಿ, ಸೆನ್ಸಾರ್ ಕೂಡ ಮುಗಿಸಿರುವ ಈ ಚಿತ್ರದ ಟ್ರೇಲರ್ ಡಿ ಬೀಟ್ಸ್ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದ್ದು, ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಇದೇ ಸಂದರ್ಭದಲ್ಲಿ ಚಿತ್ರದ ಮೊದಲ ಪೋಸ್ಟರ್ ಸಹ ಬಿಡುಗಡೆಯಾಗಿದೆ. ಶೀರ್ಷಿಕೆಯಲ್ಲೇ ಎಲ್ಲರ ಗಮನ ಸೆಳೆದಿರುವ ಈ ಚಿತ್ರ ಮೇ 22ರಂದು ಬಿಡುಗಡೆಯಾಗುತ್ತಿದೆ.

RelatedPosts

ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ; ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಾಧ್ಯತೆ

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಕ್ಷಿಪಣಿ ದಾಳಿ: ಓರ್ವ ಭಾರತೀಯ ಸಾ*ವು, 6 ಮಂದಿಗೆ ಗಾಯ

ಶಾಸಕ ಹರೀಶ್‌ಗೌಡ ಪತ್ನಿಗೆ ಅಶ್ಲೀಲ ಕಮೆಂಟ್‌ ಪ್ರಕರಣ: ಜಿ.ಟಿ ದೇವೇಗೌಡರ ಅಳಿಯನಿಂದಲೇ ಕೃತ್ಯ

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

ADVERTISEMENT
ADVERTISEMENT

ಅಸುರರ ಕೈಯಲ್ಲಿ ಪಾರಿಜಾತ ಎಂಬ ಜೀವನದ ಹೂವು ಹೇಗೆ ಸಿಲುಕಿಕೊಳ್ಳುತ್ತದೆ ಎನ್ನುವುದೇ ಚಿತ್ರದ ಕಥೆ. ಮನುಷ್ಯ ಪ್ರಸ್ತುತ ಜೀವನದಲ್ಲಿ ತನಗೆ ಬೇಕಾದ ವಸ್ತು ಸಿಗದೇ ಇದ್ದಾಗ ಯಾವ ರೀತಿ ಮನುಷ್ಯತ್ವವನ್ನು ಮರೆತು ರಾಕ್ಷಸ ಗುಣವನ್ನು ತಾಳುತ್ತಾನೆ ಎಂಬುದನ್ನು ಚಿತ್ರದಲ್ಲಿ ಆಂತರಿಕವಾಗಿ ವ್ಯಕ್ತಿಯ ಭಾವನೆಯನ್ನು ಕಟ್ಟಿಕೊಟ್ಟಿದ್ದಾರೆ ನಿರ್ದೇಶಕರು. ‌ ‌‌ ‌ ಪ್ರಮೋದ್ ಶೆಟ್ಟಿ ಹಾಗೂ ಪ್ರದೀಪ್ ಪೂಜಾರಿ ಚಿತ್ರದ ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡಿದ್ದು, ನಾಯಕರಾಗಿ ಕಾರ್ತಿಕ್, ಯಶ್ ಶೆಟ್ಟಿ ನಟಿಸಿದ್ದಾರೆ.

ಪಾರಿಜಾತ ಎಂಬ ಕಲ್ಪನೆಯ ಪಾತ್ರದಲ್ಲಿ ಕಿರುತೆರೆ ನಟಿಯಾಗಿರುವ ರಜನಿ ನಟಿಸಿದ್ದಾರೆ .ಪೋಷಕ ಪತ್ರದಲ್ಲಿ ಕೆ ಎಸ್ ಶ್ರೀಧರ್, ಮಂಜುನಾಥ್ ಹೆಗಡೆ, ಮಮತಾ, ಡಾಕ್ಟರ್ ಲೀಲಾ ಮೋಹನ್, ವಿಮರ್ಶ ಗೌಡ ,ಪ್ರಭೀಕ್ ಮೊಗವೀರ್, ಸಂತೋಷ್ ,ನಿಶಾ ಕೊಪ್ಪಳೇಕರ್, ಕೀರ್ತನ ಕೂರ್ಗ್, ಮುಂತಾದವರು ತಾರಾ ಬಳಗದಲ್ಲಿದ್ದಾರೆ.

‌‌ರಾಕೇಶ್ ಸಿ ತಿಲಕ್ ಛಾಯಾಗ್ರಹಣ ಅದ್ಭುತವಾಗಿ ಮೂಡಿ ಬಂದಿದೆ. ಅಲ್ಲದೆ ಕ್ರಿಸ್ಟೋಫರ್ ಜಾಯ್ಸನ್ ಅವರ ಸಂಗೀತ ನಿರ್ದೇಶನದಲ್ಲಿ ಬಂದಿರುವ ಹಾಡುಗಳು ಸುಮಧುರವಾಗಿದೆ. ನವೀನ್ HV ಅವರ ಸಾಹಸ ಸಂಯೋಜನೆಯಲ್ಲಿ ಮೈನವಿರೇಳಿಸುವ ಸಾಹಸ ದೃಶ್ಯಗಳು ಮೂಡಿಬಂದಿದೆ. ಚಿತ್ರದ ಬಹುತೇಕ ಚಿತ್ರಿಕರಣವನ್ನು ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿತ್ರದ ಚಿತ್ರೀಕರಣ ನಡೆದಿದೆ. ಮೇ 22ರಂದು ಮಂಗಳೂರು, ಮೈಸೂರು, ಉಡುಪಿ, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಚಿತ್ರ ಅದ್ದೂರಿಯಾಗಿ ತೆರೆಕಾಣಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಇರ್ತೀರಾ (3)

ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ; ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಾಧ್ಯತೆ

by ಶಾಲಿನಿ ಕೆ. ಡಿ
July 14, 2026 - 8:35 am
0

ಇರ್ತೀರಾ (2)

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಕ್ಷಿಪಣಿ ದಾಳಿ: ಓರ್ವ ಭಾರತೀಯ ಸಾ*ವು, 6 ಮಂದಿಗೆ ಗಾಯ

by ಶಾಲಿನಿ ಕೆ. ಡಿ
July 14, 2026 - 8:21 am
0

ಇರ್ತೀರಾ (1)

ಶಾಸಕ ಹರೀಶ್‌ಗೌಡ ಪತ್ನಿಗೆ ಅಶ್ಲೀಲ ಕಮೆಂಟ್‌ ಪ್ರಕರಣ: ಜಿ.ಟಿ ದೇವೇಗೌಡರ ಅಳಿಯನಿಂದಲೇ ಕೃತ್ಯ

by ಶಾಲಿನಿ ಕೆ. ಡಿ
July 14, 2026 - 8:07 am
0

ಇರ್ತೀರಾ

ದಿನವಿಡೀ ಒಂದೇ ಕಡೆ ಕೂತೇ ಇರ್ತೀರಾ? ಬೆನ್ನು-ಕುತ್ತಿಗೆ ನೋವು ಕಾಣಿಸಿಕೊಳ್ಳುವುದು ಖಚಿತ!

by ಶಾಲಿನಿ ಕೆ. ಡಿ
July 14, 2026 - 7:21 am
0

ಸಂಬಂಧಿಸಿದ ಪೋಸ್ಟ್‌ಗಳು

  • ಇರ್ತೀರಾ (3)
    ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ; ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಾಧ್ಯತೆ
    July 14, 2026 | 0
  • ಇರ್ತೀರಾ (2)
    ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಕ್ಷಿಪಣಿ ದಾಳಿ: ಓರ್ವ ಭಾರತೀಯ ಸಾ*ವು, 6 ಮಂದಿಗೆ ಗಾಯ
    July 14, 2026 | 0
  • ಇರ್ತೀರಾ (1)
    ಶಾಸಕ ಹರೀಶ್‌ಗೌಡ ಪತ್ನಿಗೆ ಅಶ್ಲೀಲ ಕಮೆಂಟ್‌ ಪ್ರಕರಣ: ಜಿ.ಟಿ ದೇವೇಗೌಡರ ಅಳಿಯನಿಂದಲೇ ಕೃತ್ಯ
    July 14, 2026 | 0
  • ಮುನ್ಸೂಚನೆ (12)
    ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ
    July 13, 2026 | 0
  • ಮುನ್ಸೂಚನೆ (11)
    ತುಮಕೂರಿನಲ್ಲಿ ಆತ್ಮಹ*ತ್ಯೆಗೆ ಶರಣಾದ ನವದಂಪತಿ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version