• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರೈತನಿಂದಲೇ ನಿರ್ಮಾಣವಾಗಿದೆ ರೈತನ ಬದುಕು ಬವಣೆ ತಿಳಿಸುವ “ಅಥಣಿ” ಚಿತ್ರ

ಸಮರ್ಥ್ ಎಂ ನಟಿಸಿ, ನಿರ್ದೇಶಿಸಿರುವ ಈ ಚಿತ್ರದ ಟ್ರೇಲರ್ ನಾಗೇಂದ್ರ ಅರಸ್ ಅವರಿಂದ ಅನಾವರಣ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 21, 2025 - 3:55 pm
in ಸಿನಿಮಾ
0 0
0
Untitled design 2025 05 21t155509.834

ಅಭಯ್ ಖುಷಿ ಮೂವೀಸ್ ಬ್ಯಾನರ್ ನ ಅಡಿಯಲ್ಲಿ ಮೂಲತಃ ರೈತರಾಗಿರುವ ವಾಸುದೇವ ಆರ್ ದೊಡ್ಡಹೆಜ್ಜಾಜಿ ಅವರು ನಿರ್ಮಿಸಿರುವ, ಸಮರ್ಥ್ ಎಂ ನಿರ್ದೇಶನದೊಂದಿಗೆ ನಾಯಕನಾಗಿಯೂ ನಟಿಸಿರುವ “ಅಥಣಿ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಸಂಕಲನಕಾರ, ನಟ ಹಾಗೂ ನಿರ್ದೇಶಕ ನಾಗೇಂದ್ರ ಅರಸ್ ಈ ಚಿತ್ರದ ಟ್ರೇಲರ್ ಅನಾವರಣ ಮಾಡಿದರು. “ಅಥಣಿ” ಒಂದು ಊರಿನ ಹೆಸರಾಗಿದ್ದು, ರೈತನ ಬದುಕು ಬವಣೆಗಳನ್ನು ಪ್ರೇಕ್ಷಕರಿಗೆ ತೋರಿಸುವ ಪ್ರಯತ್ನವನ್ನು ಈ ಚಿತ್ರದ ಮೂಲಕ ಮಾಡಲಾಗಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು “ಅಥಣಿ” ಬಗ್ಗೆ ಮಾತನಾಡಿದರು.

RelatedPosts

ರವಿವರ್ಮಾ ಹಾದಿಯಲ್ಲಿ ಸಾಹಸ ನಿರ್ದೇಶಕ ಚೇತನ್ ಡಿಸೋಜಾ

ನವರಾತ್ರಿಗೆ ಹೊಂಬಾಳೆಯಿಂದ ಡಿವೋಷನಲ್ ಗೆಜ್ಜೆ ಗಿಫ್ಟ್

ತಾಯಿ ಜೊತೆ ಸುತ್ತೂರು ಮಠಕ್ಕೆ ಪ್ರಭುದೇವ್ ಭೇಟಿ: ಶ್ರೀಗಳ ಆಶೀರ್ವಾದ ಪಡೆದ ನಟ

2006ರಲ್ಲಿ ‘ಮುಂಗಾರುಮಳೆ’..2026ರಲ್ಲಿ ‘ಪ್ರೇಮದ ಊರಲಿ’

ADVERTISEMENT
ADVERTISEMENT

“ಅಥಣಿ” ಒಂದು ಊರಿನ ಹೆಸರು. ಎಲ್ಲಾ ಊರುಗಳಲ್ಲಿ ಕೃಷಿಕ ಎದುರಿಸುತ್ತಿರುವ ಸಮಸ್ಯೆಗಳನ್ನು ಈ ಚಿತ್ರದ ಮೂಲಕ ತೋರಿಸಲಾಗಿದೆ. ಸುಮ್ಮನೆ ಎಲ್ಲರೂ ರೈತನ ಪರ ಎನ್ನುತ್ತಾರೆ. ಆದರೆ ರೈತನ ಕಷ್ಟಕ್ಕೆ ಯಾರು ನೆರವಾಗುವುದಿಲ್ಲ. ಈ ಚಿತ್ರದ ಮತ್ತೊಂದು ವಿಶೇಷವೆಂದರೆ ರೈತನ ಪರ ಕಾಳಜಿಯಿರುವ ಮೂಲತಃ ರೈತನೇ ಆಗಿರುವ ವಾಸುದೇವ್ ಆರ್ ದೊಡ್ಡಹೆಜ್ಜಾಜಿ ಅವರು ಈ ಚಿತ್ರ ನಿರ್ಮಾಣ‌ ಮಾಡಿದ್ದಾರೆ. ನಮ್ಮ ಚಿತ್ರಕ್ಕೆ “ಧರಣಿ ಮಂಡಲ ಮಧ್ಯದೊಳಗೆ” ಎಂಬ ಅಡಿಬರಹವಿದೆ. ರೈತನ ಕಥೆಯ ಜೊತೆಗೆ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಕೂಡ ಹೊಂದಿರುವ ಈ ಚಿತದ ನಾಯಕನಾಗಿ ನಾನು ನಟಿಸಿದ್ದೇನೆ. ಜೊತೆಗೆ ನಿರ್ದೇಶನ ಕೂಡ ಮಾಡಿದ್ದೇನೆ.‌ ಮಧು ಈ ಚಿತ್ರದ ನಾಯಕಿ.

ಹರ್ಷ ಕಾಗೋಡು ಸಂಗೀತ ನಿರ್ದೇಶನ, ಸಂದೀಪ್ ಹೊನ್ನಾಳಿ ಛಾಯಾಗ್ರಹಣ, ಸುನಯ್ ಜೈನ್ ಸಂಕಲನ ಜೊತೆಗೆ ಛಾಯಾಗ್ರಹಣವನ್ನು ಮಾಡಿದ್ದಾರೆ. ಇತ್ತೀಚೆಗಷ್ಟೇ ನಿಧನರಾದ ರಾಕೇಶ್ ಪೂಜಾರಿ ಕೂಡ ಚಿತ್ರದಲ್ಲಿ ನನ್ನ ಮಾವನ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಶೋಭ್ ರಾಜ್, ಯತಿರಾಜ್, ಭವ್ಯ, ಹನುಮಂತೇ ಗೌಡ, ಬಲ ರಾಜವಾಡಿ, ನಾಗೇಂದ್ರ ಅರಸ್ ಮುಂತಾದ ಹಿರಿಯ ಕಲಾವಿದರು ತಾರಾಬಳಗದಲ್ಲಿದ್ದಾರೆ. ಚಿತ್ರವನ್ನು ಸೆನ್ಸಾರ್ ಮಂಡಳಿ ಸಹ ವೀಕ್ಷಿಸಿದ್ದು, ಸದ್ಯದಲ್ಲೇ ತೆರೆಗೆ ತರುವ ತಯಾರಿ ನಡೆಯುತ್ತಿದೆ ಎಂದರು ನಿರ್ದೇಶಕ ಹಾಗೂ ನಾಯಕ ಸಮರ್ಥ್.

ನಾನು ರೈತ ಹಾಗೂ ರೈತನ ಕಷ್ಟವನ್ನು ಕಂಡವನು ಹಾಗಾಗಿ ಸಮರ್ಥ್ ಅವರು ಹೇಳಿದ ಕಥೆ ಇಷ್ಟವಾಗಿ ಬಂಡವಾಳ ಹಾಕಿದ್ದೇನೆ. ಎಲ್ಲರೂ ಚಿತ್ರ ನೋಡಿ. ಪ್ರೋತ್ಸಾಹ ನೀಡಿ ಎಂದು ನಿರ್ಮಾಪಕ ವಾಸುದೇವ್ ಆರ್ ದೊಡ್ಡಹೆಜ್ಜಾಜಿ ತಿಳಿಸಿದರು.

ಚಿತ್ರದಲ್ಲಿ ನನ್ನದು ಹೋರಾಟಗಾರ್ತಿ ಪಾತ್ರ ಎಂದರು ನಾಯಕಿ‌ ಮಧು. ಸಾಮಾನ್ಯವಾಗಿ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳುವ ನಾನು ಈ ಚಿತ್ರದಲ್ಲಿ ವೈದ್ಯನ ಪಾತ್ರ ನಿಭಾಯಿಸಿದ್ದೇನೆ ಎಂದರು ನಟ ನಾಗೇಂದ್ರ ಅರಸ್. ಛಾಯಾಗ್ರಾಹಕ & ಸಂಕಲನಕಾರ ಸುನಯ್ ಎಸ್ ಜೈನ್, ಕಾರ್ಯಕಾರಿ ನಿರ್ಮಾಪಕ ರಜನಿ ಪರಿಸರ ಪ್ರೇಮಿ, ಚಿತ್ರದಲ್ಲಿ ನಟಿಸಿರುವ ಗಂಗರಾಜ್, ಮೂರ್ತಿ ವಿಷ್ಣುಪ್ರಿಯ, ರಾಜು ಮುಂತಾದ ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ವಿನುಮನಸು ಈ ಚಿತ್ರಕ್ಕೆ ಹಿನ್ನೆಲೆ ಸಂಗೀತ ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Images (2)

SIR ಅಕ್ರಮ ಆರೋಪ: ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ರಿಟ್ ಅರ್ಜಿ ಸಲ್ಲಿಕೆ

by ಶಾಲಿನಿ ಕೆ. ಡಿ
October 12, 2026 - 7:04 pm
0

Untitled design 2026 10 12T183516.933

ಬಡತನದಿಂದ ಉದ್ಯಮಶೀಲತೆಯತ್ತ ಮಹಿಳಾ ಕೃಷಿಕರು: ಗ್ರಾಮೀಣ ಚಿತ್ರಣ ಬದಲಿಸಿದ ‘ಕಾರ್ಟೆವಾ’ ಅಭಿಯಾನ

by ಶಾಲಿನಿ ಕೆ. ಡಿ
October 12, 2026 - 6:43 pm
0

Untitled design 2026 10 12T175232.142

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕಾಲೇಜು: ಪದವಿ ಪರೀಕ್ಷೆ ಮುಂದೂಡಿಕೆ

by ಶಾಲಿನಿ ಕೆ. ಡಿ
October 12, 2026 - 5:53 pm
0

Untitled design 2026 10 12T173820.089

ರವಿವರ್ಮಾ ಹಾದಿಯಲ್ಲಿ ಸಾಹಸ ನಿರ್ದೇಶಕ ಚೇತನ್ ಡಿಸೋಜಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 12, 2026 - 5:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 12T173820.089
    ರವಿವರ್ಮಾ ಹಾದಿಯಲ್ಲಿ ಸಾಹಸ ನಿರ್ದೇಶಕ ಚೇತನ್ ಡಿಸೋಜಾ
    October 12, 2026 | 0
  • Untitled design 2026 10 12T163011.359
    ನವರಾತ್ರಿಗೆ ಹೊಂಬಾಳೆಯಿಂದ ಡಿವೋಷನಲ್ ಗೆಜ್ಜೆ ಗಿಫ್ಟ್
    October 12, 2026 | 0
  • Untitled design 2026 10 12T155526.108
    ತಾಯಿ ಜೊತೆ ಸುತ್ತೂರು ಮಠಕ್ಕೆ ಪ್ರಭುದೇವ್ ಭೇಟಿ: ಶ್ರೀಗಳ ಆಶೀರ್ವಾದ ಪಡೆದ ನಟ
    October 12, 2026 | 0
  • Untitled design 2026 10 12T152718.104
    2006ರಲ್ಲಿ ‘ಮುಂಗಾರುಮಳೆ’..2026ರಲ್ಲಿ ‘ಪ್ರೇಮದ ಊರಲಿ’
    October 12, 2026 | 0
  • Untitled design 2026 10 12T130408.496
    ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಬೃಂದಾವಿಹಾರಿ” ಚಿತ್ರ ನ. 20 ರಂದು ತೆರೆಗೆ‌ ‌‌ ‌‌ ‌‌‌
    October 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version