• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಅವನಿರಬೇಕಿತ್ತು.” ಚಿತ್ರದ ಒಹೋ ..ಹೃದಯ ಹಾಡು ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 15, 2025 - 7:14 pm
in ಸಿನಿಮಾ
0 0
0
Untitled design (33)

ಕನ್ನಡದಲ್ಲಿ ಹೊಸ‌ಹೊಸ ಕಂಟೆಂಟುಗಳೊಂದಿಗೆ ಹೊಸ ತಂಡ ಚಿತ್ರರಂಗದಲ್ಲಿ ಮೋಡಿ ಮಾಡುತ್ತಿದೆ. ಅದರ ಸಾಲಿಗೆ “ಅವನಿರಬೇಕಾಗಿತ್ತು” ಚಿತ್ರ ತಂಡ ಹೊಸ ಸೇರ್ಪಡರಯಾಗಿದೆ.

ಅಂದಕಾಲಿತ್ತಲೇ.. ಇಂದ ಕಾಲಿತ್ತಲೇ ಹಾಡಿನ ಬಳಿಕ ಚಿತ್ರದ “ಓಹೋ..ಹೃದಯ ” ಹಾಡು ಬಿಡುಗಡೆಯಾಗಿದೆ. ಅರ್ಪಾಜ್ ಉಳ್ಳಾಳ್ ಹಾಗು ಅನುರಾಧ ಭಟ್ ಹಾಡಿರುವ ಹಾಡಿನಲ್ಲಿ ಭರತ್ ಹಾಗು ಸೌಮ್ಯ ಜಾನ್ ಕಾಣಿಸಿಕೊಂಡಿದ್ದಾರೆ. ಲೋಕಿ ತಪಸ್ಯ ಸಂಗೀತ ನೀಡಿದ್ದಾರೆ. ಅಶೋಕ್ ಸಾಮ್ರಾಟ್ ಆಕ್ಷನ್ ಕಟ್ ಹೇಳಿದ್ದಾರೆ. ಮುರುಳಿ ಬಿಟಿ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ.

RelatedPosts

ನಟ ಸೂರ್ಯ ಅಭಿಮಾನಿಗಳಿಗೆ ಬಿಗ್ ಶಾಕ್: ‘ಕರುಪ್ಪು’ ರಿಲೀಸ್ ಕೊನೇ ಕ್ಷಣದಲ್ಲಿ ರದ್ದು

50 ವರ್ಷದೊಳಗೆ ಹೃದಯಾಘಾತದಿಂದ ಕೊನೆಯುಸಿರೆಳೆದ ಕನ್ನಡದ ಈ ಸ್ಟಾರ್‌ಗಳು

ಸ್ಮಾರ್ಟ್‌ವಾಚ್ ನಂಬಿ ಜೀವ ಕಳೆದುಕೊಂಡ್ರಾ ನಟ ದಿಲೀಪ್ ರಾಜ್?

ಕಿರುತೆರೆಯಿಂದ ಬೆಳ್ಳಿತೆರೆವರೆಗೂ ದಿಲೀಪ್ ರಾಜ್ ಯಶಸ್ಸಿನ ಪಯಣ!

ADVERTISEMENT
ADVERTISEMENT

ಹಾಡು ಬಿಡುಗಡೆ ಬಳಿಕ ಮಾತಿಗಿಳಿದ ನಿರ್ದೇಶಕ ಅಶೋಕ್ ಸಾಮ್ರಾಟ್, ಮೊದಲ ಬಾರಿಗೆ ನಿರ್ದೇಶನ ಮಾಡಿದ್ದು ಬಾಲ್ಯದ ಗೆಳಯ ಮುರುಳಿ ಬಂಡವಾಳ ಹಾಕುವ ಮೂಲಕ ಸಾಥ್ ನೀಡಿದ್ದಾರೆ. ಓಹೋ ಹೃದಯ ಹಾಡಿಗೆ ಮುನ್ನ ಒಂದೂವರೆ ತಿಂಗಳು ಪ್ರಾಕ್ಟೀಸ್ ಮಾಡಲಾಗಿದೆ. ರಾಜಸ್ತಾನ, ಲಡಾಕ್ ನಲ್ಲಿ ಕೇರಳದಲ್ಲಿ ಬಿರು ಬಿಸಿಸಿಲ್ಲಿ ಚಿತ್ರೀಕರಣ ಮಾಡಲಾಗಿದೆ. ಛಾಯಾಗ್ರಾಹಕ ಪೃಥ್ವಿ ಮಾಲೂರು ಹಾಡನ್ನು ಸುಂದರವಾಗಿ ಚಿತ್ರೀಕರಿಸಿದ್ದಾರೆ ಎಂದರು.

ಅನುರಾಧ ಭಟ್, ಹಾಗು ಅರ್ಫಾಜ್ ಉಳ್ಳಾಳ್ ಅವರು ಓಹೋ ಹೃದಯ ಹಾಡು ಹಾಡಿದ್ದಾರೆ .ಅರುಣ್ ಸಾಹಿತ್ಯ ಬರೆದಿದ್ದಾರೆ. ಹಾಡಿಗೆ ಒಳ್ಳೆಯ ಪ್ರಶಂಸೆ ವ್ಯಕ್ತವಾಗಿದೆ. ಬಾಲ್ಯದ ಗೆಳೆಯ ದೇವರಾಜ್ ಪೂಜಾರಿ ಛಾಯಾಗ್ರಹಣ ಮಾಡಿದ್ದಾರೆ. ಕಲಾವಿದರು. ಸಹಕಾರ ನೀಡಿದ್ದಾರೆ.‌ಲಕ್ಷ್ಮಿ ದೇವಮ್ಮ, ಪ್ರಶಾಂಸ್ ಸಿದ್ದಿ, ಮಂಜುನಾಥ್, ಕಿರಣ್ ಹೆಗಡೆ ಹಳಬರು. ಇನ್ಜುಳಿದಂತೆ ಎಲ್ಲರೂ ಹೊಸಬರು. ಏಪ್ರಿಲ್ ನಲ್ಲಿ ಚಿತ್ರ ಬಿಡುಗಡೆ ಮಾಡುವ ಉದ್ದೇಶ ಹೊಂದಲಾಗಿದೆ ಎಂದರು.

ಐಡೆಂಟಿಟ್ ಬಗ್ಗೆ ಹೇಳುವ ಚಿತ್ರ. ಐದು ದಿನಗಳ ಕಾಲ ರಾಜಸ್ತಾನ ,ಲಡಾಕ, ಕೇರಳದಲ್ಲಿ ಓಹೋ ಹೃದಯ ಹಾಡು ಚಿತ್ರೀಕರಣ ಮಾಡಲಾಗಿದೆ. ಕಥೆ,ಚಿತ್ರಕಥೆ ಗಮನ ಸೆಳೆಯಲಿದೆ.‌ಮೊದಲು ಮತ್ತು ದ್ವಿತೀಯಾರ್ಧದಲ್ಲಿ ಬೆರಳ ತುದಿಯಲ್ಲಿ ಚಿತ್ರವನ್ಜು ನೋಡಿಸಿಕೊಂಡು ಹೋಗಲಿದೆ .‌ಒಂದು ಹಾಡು ಬಾಕಿ ಇದೆ. ಟ್ರೈಲರ್ ಬಿಡುಗಡೆ ಆದ ನಂತರ ಮೂರನೇ ಹಾಡು ಬಿಡುಗಡೆ ಮಾಡಲಾಗುವುದು ಎಂದರು.

ನಿರ್ಮಾಪಕ ಮುರುಳಿ ಬಿಟಿ ಮಾತನಾಡಿ, ಡಿಗ್ರಿ ಯಲ್ಲಿ ನಿರ್ದೇಶಕ ಅಶೋಕ್ ನಾನು ಸ್ನೇಹಿತರು. ಸಿನಿಮಾಗೆ ಏನು‌ಬೇಕೋ ಅದನ್ನು ನೀಡಿದ್ದೇನೆ. ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ. ಓಹೋ ಹೃದಯ ಹಾಡಿನಲ್ಲಿ ನಾಯಕ, ನಾಯಕಿ ಕಷ್ಟ ಪಟ್ಟು ಸಿನಿಮಾ ಮಾಡಿದ್ದಾರೆ. ಮೈನಸ್ ಡಿಗ್ರಿ ಯಲ್ಲಿ ಕಡಿಮೆ ಬಟ್ಟೆಯಲ್ಲಿ ಯಾವುದನ್ನೂ ತೋರಿಸಿಕೊಳ್ಳದೆ ಚಿತ್ರೀಕರಣ ಮಾಡಿದ್ದಾರೆ ಎಲ್ಲರಿಗೂ ಋಣಿ ಆಗಿದ್ದೇನೆ ಎಂದು ಹೇಳಿಬಂದಿದೆಾಯಕ ಭರತ್ ಮಾತನಾಡಿ ಪೂರ್ಣ ಪ್ರಮಾಣದ ನಾಯಕನಾಗಿ ಮೊದಲ ಚಿತ್ರ. ಅಂದಕಾಲತ್ತಿಲ್ಲೆ‌. ಇಂದ ಕಾಲತ್ತಿಲ್ಲೇ.. ಹಾಡು ಒಂದು .ಮಿಲಿಯನ್ ದಾಟಿ ಮುನ್ನೆಡೆದಿದೆ. ಇದೀಗ ಓಹೋ ಹೃದಯ ಹಾಡು ಬಿಡುಗಡೆಯಾಗಿದ್ದು ಇದೂ ಇಷ್ಟವಾಗಲಿದೆ.

ನಾಯಕಿ ಸೌಮ್ಯ ಮಾತನಾಡಿ, ಮೊದಲ ಚಿತ್ರ ಆಡಿಷನ್ ಕೊಟ್ಟು ಚಿತ್ರಕ್ಕೆ ಆಯ್ಕೆಯಾದೆ.‌ ಸವಾಲಿನ ಪಾತ್ರ ಮಾಡುವ ಆಸೆ.ಜೊತೆಗೆ ಮೊದಲಿನಿಂದಲೂ ನಾಯಕಿಯಾಗಿ ನಟಿಸುವ ಆಸೆ ಇದ್ದುದರಿಂದ‌‌ ಕಷ್ಡ ಆದರೂ ಇಷ್ಡಪಟ್ಟು ಚಿತ್ರ ಮಾಡಿದ್ದೇನೆ.‌ನಿಮ್ಮ ಸಹಕಾರ ಪ್ರೋತ್ಸಾಹ ಇರಲಿ ಎಂದರು.

ಸಂಗೀತ ನಿರ್ದೇಶಕ ಲೋಕಿ ತವಸ್ಯ ಮಾತನಾಡಿ, ಒಹೋ ಹೃದಯ ಹಾಡಿನ ಚಿತ್ರೀಕರಣ ಅದ್ಬುತ ವಾಗಿ ಮೂಡಿ ಬಂದಿದೆ. ಅಂದಕಾಲತ್ತಿಲ್ಲ.. ತಮಿಳು ಪದ ಅಂದುಕಹೇಳಿದರುರು.ಅದು ಹಳೆಗನ್ನಡ ಪದ ಚೆನ್ನಾಗಿ ಮೂಡಿ ಬಂದಿದೆ ಎಂದರು.

ಹಾಡಿನ ಛಾಯಾಗ್ರಹಕದ ಪೃಥ್ವಿ ಮಾಲೂರು ಮಾತನಾಡಿ, ಚಿತ್ರದಲ್ಲಿ ಪೋಕಸ್ ಪುಲ್ಲರ್ ಆಗಿ ಕೆಲಸ ಮಾಡುತ್ತಿದ್ದೆ. ಛಾಯಾಗ್ರಾಹಕ ದೇವರಾಜ್ ಪೂಜಾರಿ ಬ್ಯುಸಿ ಇದ್ದುದರಿಂದ ಹಾಡಿನ ಚಿತ್ರೀಕರಣ ಮಾಡಲು ಅವಕಾಶ ಸಿಕ್ಕಿದೆ. ಹಾಡು ಉತ್ತಮವಾಗಿ ಮೂಡಿ ಬರಲು ನಿರ್ದೇಶಕ ಅಶೋಕ್ ಕಾರಣ ಎಂದು ಹೇಳಿದರು.

ಚಿತ್ರದ ಛಾಯಾಗ್ರಾಹಕ ದೇವರಾಜ್ ಪೂಜಾರಿ ಮಾತನಾಡಿ, ಅಶೋಕ್ ಅವರೇ ಛಾಯಾಗ್ರಾಹಕರಾಗಿ ಎಂದು‌ಪ್ರೊತ್ಸಾಹ ನೀಡಿದ್ದರು. ಪ್ರಯೋಗತ್ಮಕ ಚಿತ್ರ. ಕಥೆ ಗೊತ್ತಿದ್ದರಿಂದ ಚಿತ್ರ ಮಾಡಲು ಒಪ್ಪಿಕೊಂಡೆ ಎಂದು ಹೇಳಿದರು.

ಓಹೋ ಹೃದಯ ಹಾಡು ಬರೆದಿರುವ ಅರುಣ್ ಪ್ರಸಾದ್ ಮಾತನಾಡಿ ಲೋಕಿ ತಪಸ್ಯ ಮತ್ತು ನಾನು ಹಂಸಲೇಖ‌ ಅವರ ಗರಡಿಯಲ್ಲಿ ಬಂದಿರುವುದು ಹೀಗಾಗಿ ಪದ ಹುಡುಕಲು ರಾತ್ರಿಯೆಲ್ಲಾ ಪರದಾಡಿ ಹಾಡು ಬರೆದಿದ್ದೇವೆ ಎಂದು ಹೇಳಿದರು.

ನಟ ಮಂಜುನಾಥ್ ಮಾತನಾಡಿ, ಚಿಕ್ಕ ಪಾತ್ರ , ತುಂಬಾ ಖುಷಿಯ ವಿಚಾರ , ನಿರ್ದೇಶಕ ತಾಯಿ, ನಿರ್ಮಾಪಕ ತಂದೆ. ಆರಂಭದಲ್ಲಿ ಇದ್ದ ಉತ್ಸಾಹ ಕೊನೆ ಕೊನೆಗೆ ಇರಲ್ಲ.‌ಆರಂಭದಿಂದ ಕೊನೆ ತನಕ ನಿರ್ಮಾಪಕರು ಕಂಟೆಂಟ್ ಎಂಜಾಯ್ ಮಾಡ್ತಾ ಇದ್ದಾರೆ. ನಿರ್ಮಾಪಕರಿಗೆ ಕಥೆ,ಸಿನಿಮಾ‌ ಇಷ್ಡವಾದರೆ ಮತ್ತಷ್ಟು ಸಿನಿಮಾ ಬರಲಿದೆ. ಚಿತ್ರದಲ್ಲಿ ಪೊಲೀಸ್ ಅಧಿಕಾರಿಯ ಪಾತ್ರ ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ದಾಳಿ

ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ಹಡಗಿನ ಮೇಲೆ ಕ್ಷಿಪಣಿ ದಾಳಿ!

by ಪವಿತ್ರಾ ಗಣಪತಿ
May 14, 2026 - 7:14 pm
0

Gba

ಜಿಬಿಎ ಚುನಾವಣೆಗೆ ನೂರೆಂಟು ವಿಘ್ನ! ಚುನಾವಣೆ ಮುಂದೂಡುವ ಪ್ಲಾನ್‌ನಲ್ಲಿದ್ಯಾ ಸರ್ಕಾರ..?

by ಪವಿತ್ರಾ ಗಣಪತಿ
May 14, 2026 - 6:58 pm
0

ಬಾಂಗ್ಲಾ

ಬೆಂಗಳೂರಿಗೆ ಬರ್ತಾರ ಬಾಂಗ್ಲಾ ವಲಸಿಗರು..?

by ಪವಿತ್ರಾ ಗಣಪತಿ
May 14, 2026 - 5:42 pm
0

Sir

ಕರ್ನಾಟಕದಲ್ಲಿ SIR ಜಾರಿ: ನಕಲಿ ಮತದಾರರ ವಿರುದ್ಧ ECI ಬೃಹತ್ ಕಾರ್ಯಾಚರಣೆ

by ಪವಿತ್ರಾ ಗಣಪತಿ
May 14, 2026 - 4:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • 569
    ನಟ ಸೂರ್ಯ ಅಭಿಮಾನಿಗಳಿಗೆ ಬಿಗ್ ಶಾಕ್: ‘ಕರುಪ್ಪು’ ರಿಲೀಸ್ ಕೊನೇ ಕ್ಷಣದಲ್ಲಿ ರದ್ದು
    May 14, 2026 | 0
  • BeFunky collage (46)
    50 ವರ್ಷದೊಳಗೆ ಹೃದಯಾಘಾತದಿಂದ ಕೊನೆಯುಸಿರೆಳೆದ ಕನ್ನಡದ ಈ ಸ್ಟಾರ್‌ಗಳು
    May 13, 2026 | 0
  • BeFunky collage (37)
    ಸ್ಮಾರ್ಟ್‌ವಾಚ್ ನಂಬಿ ಜೀವ ಕಳೆದುಕೊಂಡ್ರಾ ನಟ ದಿಲೀಪ್ ರಾಜ್?
    May 13, 2026 | 0
  • BeFunky collage (35)
    ಕಿರುತೆರೆಯಿಂದ ಬೆಳ್ಳಿತೆರೆವರೆಗೂ ದಿಲೀಪ್ ರಾಜ್ ಯಶಸ್ಸಿನ ಪಯಣ!
    May 13, 2026 | 0
  • ಇರಾನ್ ವಿಚಾರದಲ್ಲಿ ಚೀನಾದ ಸಹಾಯ ನಮಗೆ ಅಗತ್ಯವಿಲ್ಲ ಎಂದ ಟ್ರಂಪ್ (4)
    ಜೈಲಿನಲ್ಲಿ ಕೆಲಸ ಮಾಡಿದ್ರೆ ನಟ ದರ್ಶನ್‌ಗೆ ‘ಆ’ ನೋವಂತೆ..!
    May 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version