• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬಹುಭಾಷಾ ಚಿತ್ರಗಳಲ್ಲಿ ‘ಕೆಜಿಎಫ್‍’ ಖ್ಯಾತಿಯ ಅವಿನಾಶ್‍ ನಟನೆ

ಪ್ಯಾನ್‍ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಕನ್ನಡಿಗ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 15, 2025 - 5:50 pm
in ಸಿನಿಮಾ
0 0
0
Untitled design (30)

ಮುಂದೊಂದು ದಿನ ನಟನಾಗಬಹುದು, ಬಹುಭಾಷೆಯ ಚಿತ್ರಗಳಲ್ಲಿ ನಟಿಸಬಹದು ಎಂದು ಕನಸನ್ನೂ ಕಂಡಿರದ ಅವಿನಾಶ್‍ ಇವತ್ತು ಕನ್ನಡವಲ್ಲದೆ, ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಬೇಡಿಕೆಯ ನಟರಾಗಿದ್ದಾರೆ. ಕಡಿಮೆ ಸಮಯದಲ್ಲಿ ಬೇರೆ ಭಾಷೆಯ ಜನಪ್ರಿಯ ನಟರೊಂದಿಗೆ ತೆರೆ ಹಂಚಿಕೊಂಡು ಛಾಪು ಮೂಡಿಸಿದ್ದಾರೆ. ಇವರು ಯಾವ ಅವಿನಾಶ್‍ ಎಂಬ ಪ್ರಶ್ನೆ ಬರಬಹುದು. ‘ಕೆಜಿಎಫ್‍’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪರಿಚಿತರಾಗಿ, ಆ ನಂತರ ಹಲವು ಚಿತ್ರಗಳಲ್ಲಿ ನಟಿಸುತ್ತಿರುವ ನಟನ ಕಥೆ ಇದು.

RelatedPosts

ಯಶ್ ಟ್ರಾನ್ಸ್‌‌ಫಾರ್ಮೇಷನ್‌..ಟಾಕ್ಸಿಕ್‌‌ಗಾಗಿ 12KG ಇಳಿಕೆ

CM ವಿಜಯ್ ಹಾದಿಯಲ್ಲಿ ಜೂನಿಯರ್‌ ಎನ್‌ಟಿಆರ್ ಪೊಲಿಟಿಕಲ್ ಎಂಟ್ರಿ..?!

ಪಾಲಿಟಿಕ್ಸ್‌ಗೆ ತಾರಕ್..? ತಿರುಪತಿಯಲ್ಲಿ RAW-NTR ಅಲೆ

ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ

ADVERTISEMENT
ADVERTISEMENT

ನೀವು ‘ಕೆಜಿಎಫ್‍’ ಚಿತ್ರಗಳನ್ನು ನೋಡಿದ್ದರೆ, ಅದರಲ್ಲಿ ಆ್ಯಂಡ್ರೂ ಪಾತ್ರ ಖಂಡಿತಾ ಗಮನಸೆಳೆದಿರುತ್ತದೆ. ಆ ಪಾತ್ರ ಮಾಡಿದವರು ಅದೇ ಅವಿನಾಶ್. ಮೂಲತಃ ಬೆಂಗಳೂರಿನವರಾದ ಅವಿನಾಶ್‍, ಬೇರೆ ಉದ್ಯಮದಲ್ಲಿ ತೊಡಗಿಸಿಕೊಂಡವರು. ನಟಿಸಬೇಕು ಎಂಬ ಆಸೆ ಇದ್ದಿದ್ದು ಬಿಟ್ಟರೆ, ಯಾವತ್ತೂ ಅವರು ಸ್ಟೇಜ್‍ ಹತ್ತಿರಲಿಲ್ಲ. ಚಿರಂಜೀವಿ ಸರ್ಜಾ ಸ್ನೇಹ ಬಿಟ್ಟರೆ, ಚಿತ್ರರಂಗದವರ ಪರಿಚಯವೂ ಇರಲಿಲ್ಲ.

ಒಮ್ಮೆ ತಮ್ಮ ಆಸೆಯನ್ನು ಚಿರು ಬಳಿ ಹೇಳಿಕೊಂಡಾಗ, ಅವರು ಪನ್ನಗಾಭರಣರನ್ನು ಪರಿಚಯ ಮಾಡಿಸಿದರಂತೆ. ಪನ್ನಗ, ಛಾಯಾಗ್ರಾಹಕ ಭುವನ್‍ ಗೌಡ ಅವರನ್ನು ಪರಿಚಯಿಸಿದ್ದಾರೆ. ಆಗ ‘ಕೆಜಿಎಫ್‍’ ಚಿತ್ರದ ಕೆಲಸದಲ್ಲಿ ತೊಡಗಿಸಿಕೊಂಡಿದ್ದ ಭುವನ್‍, ಅವಿನಾಶ್ ಅವರನ್ನು ನಿರ್ದೇಶಕ ಪ್ರಶಾಂತ್‍ ನೀಲ್‍ಗೆ ಭೇಟಿ ಮಾಡಿಸಿದ್ದಾರೆ. ತಮ್ಮ ಚಿತ್ರಕ್ಕೆ ಸೂಕ್ತ ಪಾತ್ರಧಾರಿಗಳ ಹುಡುಕಾಟದಲ್ಲಿದ್ದ ಪ್ರಶಾಂತ್‍, ಒಂದು ಪಾತ್ರಕ್ಕೆ ಅವಿನಾಶ್‍ ಅವರನ್ನು ಆಯ್ಕೆ ಮಾಡಿದ್ದಾರೆ.

ಪಾತ್ರವೇನೋ ಸಿಕ್ಕಿದೆ. ಆದರೆ, ಅವಿನಾಶ್ ಅವರಿಗೆ ನಟನೆ ಗೊತ್ತಿಲ್ಲ. ಕ್ಯಾಮೆರಾ ಹೇಗೆ ಎದುರಿಸಬೇಕು ಎಂದು ತಿಳಿದಿಲ್ಲ. ಸುಮಾರು ಒಂದು ವರ್ಷ ಪ್ರಶಾಂತ್ ನೀಲ್‍, ಕಾರ್ಯಾಗಾರ ಮಾಡಿ ಅವಿನಾಶ್‍ ಅವರನ್ನು ತಿದ್ದಿ-ತೀಡಿ ಕ್ಯಾಮೆರಾ ಮುಂದೆ ನಿಲ್ಲಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ತಮ್ಮ ಪಾತ್ರವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ ಅವಿನಾಶ್‍ ಮೊದಲ ಚಿತ್ರದಲ್ಲೇ ಗಮನಸೆಳೆದಿದ್ದಾರೆ. ‘ಕೆಜಿಎಫ್‍ 1’ ಮತ್ತು ‘ಕೆಜಿಎಫ್‍ 2’ ಚಿತ್ರಗಳ ಜೊತೆಗೆ ‘ಗುರುದೇವ್‍ ಹೊಯ್ಸಳ’ ಚಿತ್ರದಲ್ಲೂ ತಮ್ಮ ಅಭಿನಯದ ಮೂಲಕ ಗಮನಸೆಳೆದಿದ್ದಾರೆ.

ಕನ್ನಡವಲ್ಲದೆ, ತೆಲುಗಿನ ‘ವೀರ ಸಿಂಹ ರೆಡ್ಡಿ’, ‘ವಾಲ್ಟರ್ ವೀರಯ್ಯ’, ತಮಿಳಿನ ‘ವೆಟ್ಟಯಾನ್‍’, ‘ಕಂಗುವಾ’, ‘ಕಾದರ್ ಭಾಷ ಎಂದ್ರ ಮುತ್ತುರಾಮಲಿಂಗಂ’, ಮಲಯಾಳಂನ ‘ಒರು ಪೆರುಂ ಕಲಿಯಟ್ಟಂ’, ಹಿಂದಿಯ ‘ಬೇಬಿ ಜಾನ್‍’ ಚಿತ್ರಗಳಲ್ಲಿ ಈಗಾಗಲೇ ನಟಿಸಿರುವ ಅವಿನಾಶ್‍, ಮುಂಬರುವ ವಿಜಯ್ ಸೇತುಪತಿ ಅಭಿನಯದ “ಏಸ್”, ‘ಗುಡ್‍ ಬ್ಯಾಡ್‍ ಅಗ್ಲಿ’, ‘ಕಿಂಗ್ಡಮ್‍’, ‘ಬುಲೆಟ್’, ‘ನಾಗಬಂಧಂ’ ಮುಂತಾದ ಚಿತ್ರಗಳಲ್ಲಿ ಅಭಿನಯಿಸಿದ್ದು, ಆ ಚಿತ್ರಗಳ ಬಿಡುಗಡೆಗೆ ಕಾಯುತ್ತಿದ್ದಾರೆ.

ಒಳ್ಳೆಯ ಪೋಷಕ ನಟನಾಗಿ ಗುರುತಿಸಿಕೊಳ್ಳುವ ಆಸೆ ಎನ್ನುವ ಅವಿನಾಶ್‍, ‘ಒಳ್ಳೆಯ ವಿಲನ್‍ ಪಾತ್ರಗಳು, ಅರ್ಥಪೂರ್ಣ ಪೋಷಕ ಪಾತ್ರಗಳಿಗೆ ಎದುರು ನೋಡುತ್ತಿದ್ದೇನೆ. ಅಭಿನಯಕ್ಕೆ ಪ್ರಾಮುಖ್ಯತೆ ಇರಬೇಕು. ‘ಗುರುದೇವ್‍ ಹೊಯ್ಸಳ’ ಚಿತ್ರದಲ್ಲೊಂದು ಒಳ್ಳೆಯ ಪಾತ್ರ ಸಿಕ್ಕಿತ್ತು. ‘ಕಂಗುವ’ ಚಿತ್ರದಲ್ಲಿ ಸೂರ್ಯ ತಂದೆಯಾಗಿ ಅಭಿನಯಿಸಿದ್ದೇನೆ. ಒಬ್ಬ ಒಳ್ಳೆಯ ಪೋಷಕ ನಟನಾಗಿ ಗುರುತಿಸಿಕೊಳ್ಳುವಾಸೆ ಇದೆ. ಒಳ್ಳೆಯ ಪಾತ್ರಗಳಿಗಾಗಿ ಎದುರುನೋಡುತ್ತಿದ್ದೇನೆ’ ಎನ್ನುತ್ತಾರೆ.

ನಟನೆ ಜೊತೆಗೆ ದೇಹದಾರ್ಢ್ಯದ ಬಗ್ಗೆಯೂ ಜಾಸ್ತಿ ಗಮನಕೊಡುವ ಅವಿನಾಶ್‍ ಕಟ್ಟುಮಸ್ತಾದ ದೇಹವನ್ನು ರೂಪಿಸಿಕೊಂಡಿದ್ದಾರೆ. ವಿಲನ್‍ ಪಾತ್ರಗಳಿಗೆ ಹೇಳಿ ಮಾಡಿಸಿದಂತಿರುವ ಅವಿನಾಶ್‍, ಕನ್ನಡದಲ್ಲಿ ಇನ್ನಷ್ಟು ಚಿತ್ರಗಳಲ್ಲಿ ನಟಿಸುವುದಕ್ಕೆ ಎದುರು ನೋಡುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 15T154021.838

ಜುಲೈ 17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ಫೈನಲ್!

by ಶಾಲಿನಿ ಕೆ. ಡಿ
July 15, 2026 - 3:42 pm
0

Untitled design (65)

ಬಿಡದಿ ಟೌನ್‌ಶಿಪ್‌ಗೆ 2 ತಿಂಗಳ ಬ್ರೇಕ್: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

by ಕವಿತಾ
July 15, 2026 - 3:27 pm
0

ಷ್ಯ (21)

ಯಶ್ ಟ್ರಾನ್ಸ್‌‌ಫಾರ್ಮೇಷನ್‌..ಟಾಕ್ಸಿಕ್‌‌ಗಾಗಿ 12KG ಇಳಿಕೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 15, 2026 - 3:09 pm
0

ಷ್ಯ (19)

CM ವಿಜಯ್ ಹಾದಿಯಲ್ಲಿ ಜೂನಿಯರ್‌ ಎನ್‌ಟಿಆರ್ ಪೊಲಿಟಿಕಲ್ ಎಂಟ್ರಿ..?!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 15, 2026 - 2:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಷ್ಯ (21)
    ಯಶ್ ಟ್ರಾನ್ಸ್‌‌ಫಾರ್ಮೇಷನ್‌..ಟಾಕ್ಸಿಕ್‌‌ಗಾಗಿ 12KG ಇಳಿಕೆ
    July 15, 2026 | 0
  • ಷ್ಯ (19)
    CM ವಿಜಯ್ ಹಾದಿಯಲ್ಲಿ ಜೂನಿಯರ್‌ ಎನ್‌ಟಿಆರ್ ಪೊಲಿಟಿಕಲ್ ಎಂಟ್ರಿ..?!
    July 15, 2026 | 0
  • ಷ್ಯ (16)
    ಪಾಲಿಟಿಕ್ಸ್‌ಗೆ ತಾರಕ್..? ತಿರುಪತಿಯಲ್ಲಿ RAW-NTR ಅಲೆ
    July 15, 2026 | 0
  • ಷ್ಯ (15)
    ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ
    July 15, 2026 | 0
  • Untitled design (64)
    ರೇಣುಕಾಸ್ವಾಮಿ ಪ್ರಕರಣದಲ್ಲಿ ಸಾಕ್ಷಿಗೆ ಬೆದರಿಕೆ ಆರೋಪ; ಮತ್ತಿಬ್ಬರಿಗಾಗಿ ಹುಡುಕಾಟ
    July 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version