• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅರವಿಂದ್ ವೆಂಕಟೇಶ್ ರೆಡ್ಡಿ ನೇತೃತ್ವದ “AVR CINE-MAX” ಗೆ ಅದ್ದೂರಿ ಚಾಲನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 22, 2026 - 8:18 pm
in ಸಿನಿಮಾ
0 0
0
Untitled design 2026 06 22T201725.383

AVR ಪ್ರೊಡಕ್ಷನ್ಸ್ ಮೂಲಕ ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡುತ್ತಿರುವ ಅರವಿಂದ್ ವೆಂಕಟೇಶ್ ರೆಡ್ಡಿ(AVR) ಅವರು ಈಗ “AVR CINE – MAX” ಎಂಬ ಕನ್ನಡ ಓಟಿಟಿಯನ್ನು ಆರಂಭಿಸಿದ್ದಾರೆ. ಹಿರಿಯ ನಟ ನರಸಿಂಹರಾಜು ಅವರ ಮೊಮ್ಮಗ ನಟ, ನಿರ್ದೇಶಕ ಅವಿನಾಶ್ ದಿವಾಕರ್ ಶೃಂಗೇರಿ ಇದರ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಇತ್ತೀಚೆಗೆ “AVR CINE – MAX” ಓಟಿಟಿ ಅನಾವರಣ ಸಮಾರಂಭ ಅದ್ದೂರಿಯಾಗಿ ನೆರವೇರಿತು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷೆ ಡಾ. ಜಯಮಾಲ, ನಿರ್ದೇಶಕರಾದ ಟಿ.ಎಸ್.ನಾಗಾಭರಣ, ನಾಗತಿಹಳ್ಳಿ ಚಂದ್ರಶೇಖರ್, ಟಿ.ಎನ್ ಸೀತಾರಾಮ್, ಪಿ.ಶೇಷಾದ್ರಿ, ಶಶಾಂಕ್, ನಾಗಣ್ಣ, ನಟರಾದ ದೊಡ್ಡಣ್ಣ, ಮುಖ್ಯಮಂತ್ರಿ ಚಂದ್ರು, ಸುಂದರರಾಜ್, ಮೋಹನ್, ಗುರುಕಿರಣ್, ಥ್ರಿಲ್ಲರ್ ಮಂಜು, ಶಿವಧ್ವಜ್, ನಟಿಯರಾದ ಗಿರಿಜಾ ಲೋಕೇಶ್, ಸುಧಾರಾಣಿ, ತಾರಾ ಅನುರಾಧ, ಹರ್ಷಿಕಾ ಪೂಣಚ್ಛ, ಪದ್ಮಜಾರಾವ್, ನಿರ್ಮಾಪಕ ಯೋಗೀಶ್ ದ್ವಾರಕೀಶ್, ಪತ್ರಕರ್ತ ಸದಾಶಿವ ಶೆಣೈ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

RelatedPosts

ದುನಿಯಾ ವಿಜಯ್-ನಾಗರತ್ನ ದಾಂಪತ್ಯ ಅಂತ್ಯ: ಡಿವೋರ್ಸ್ ಬಳಿಕ ಮಾಜಿ ಪತ್ನಿ ಭಾವುಕ ಪೋಸ್ಟ್

ನಟ ಕಮಲ್ ಹಾಸನ್ ಹೊಸ ಚಿತ್ರದ ಲುಕ್ ವೈರಲ್ : ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ!

ಕಿಟ್ಟಿ-ಮೇಘನಾ ಕಾಂಬೋಗೆ ಮತ್ತೆ ಜೀವ ಕೊಟ್ಟ ಅಮರ್ಥ

ಕಿಚ್ಚ ಸುದೀಪ್-ದರ್ಶನ್-ಯಶ್..ಪೌರಾಣಿಕ ಪ್ರಾಜೆಕ್ಟ್ಸ್..ಲೆಜೆಂಡ್ಸ್ ಲೆಗಸಿ..!!

ADVERTISEMENT
ADVERTISEMENT

“AVR CINE – MAX” ಓಟಿಟಿಯನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ವಾಣಿಜ್ಯ ಮಂಡಳಿ ಅಧ್ಯಕ್ಷೆ ಡಾ. ಜಯಮಾಲ, ಅರವಿಂದ್ ವೆಂಕಟೇಶ್ ರೆಡ್ಡಿ ಆರಂಭಿಸುತ್ತಿರುವ ಹಾಗೂ ನಟ ನರಸಿಂಹರಾಜು ಅವರ ಮೊಮ್ಮಗ ಅವಿನಾಶ್ ದಿವಾಕರ್ ಅವರ ಉಸ್ತುವಾರಿಯಲ್ಲಿ ಬರುತ್ತಿರುವ ಈ ನೂತನ ಓಟಿಟಿಗೆ ಶುಭವಾಗಲಿ ಹಾಗೂ ಇದರಿಂದ ಕನ್ನಡ ನಿರ್ಮಾಪಕರಿಗೆ ಒಳ್ಳೆಯದಾಗಲಿ ಎಂದು ಹಾರೈಸಿದರು.

“AVR CINE – MAX” ಕನ್ನಡಿಗರಿಂದ ಕನ್ನಡಿಗರಿಗಾಗಿಯೇ ಆರಂಭಿಸಿರುವ ಓಟಿಟಿ . ಕನ್ನಡ ಚಲನಚಿತ್ರ ಹಾಗೂ ಸೃಜನಾತ್ಮಕ ಮನರಂಜನಾ ವಿಷಯಗಳನ್ನು ವಿಶ್ವದಾದ್ಯಂತ ಪ್ರೇಕ್ಷಕರಿಗೆ ತಲುಪಿಸುವ ಉದ್ದೇಶದಿಂದ ರೂಪುಗೊಂಡಿರುವ ಓಟಿಟಿಯೂ ಹೌದು. ಈ ಓಟಿಟಿಯಲ್ಲಿ ಈಗಾಗಲೇ 750ಕ್ಕೂ ಹೆಚ್ಚು ಸಿ‌ನಿಮಾಗಳಿದೆ. ಕೇವಲ ಸಿನಿಮಾ ಮಾತ್ರವಲ್ಲದೇ ರಿಯಾಲಿಟಿ ಶೋ, ಕ್ರೀಡೆ, ಸಂಗೀತ, ನೇರ ಕಾರ್ಯಕ್ರಮಗಳು ಹೀಗೆ ಮೂಲ ಸೃಜನಾತ್ಮಕ ವಿಷಯಗಳಿಗೆ ಉತ್ತೇಜನ ನೀಡಿ ಅವುಗಳನ್ನು ವಿಶ್ವದ ಪ್ರೇಕ್ಷಕರಿಗೆ ತಲುಪಿಸುವ ಮನರಂಜನಾ ವೇದಿಕೆ ಇದಾಗಿದೆ.

ರವಿಶ್ರೀವತ್ಸ ಅವರ “ಗ್ಯಾಂಗ್ ಆಫ್ ಯುಕೆ” ಸಿನಿಮಾವನ್ನು ವೆಬ್ ಸಿರೀಸ್ ರೂಪದಲ್ಲಿ ಪ್ರದರ್ಶನ ಮಾಡಲಾಗುತ್ತಿದೆ. ಸೃಜನ್ ಲೋಕೇಶ್ ಅವರು “ಸೃಜಾ ಟಾಕೀಸ್” ಎಂಬ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ವಾರಾಂತ್ಯದಲ್ಲಿ ಸಂಗೀತದ ಕಾರ್ಯಕ್ರಮಗಳು ಇರುತ್ತದೆ. ಕ್ರಿಕೆಟ್ ಸೇರಿದಂತೆ ಯಾವುದೇ ಕ್ರೀಡೆಯನ್ನು ಇದರ ಮೂಲಕ ಆಸಕ್ತರು ನೇರಪ್ರಸಾರವನ್ನು ಮಾಡಬಹುದು. ಸದ್ಯದಲ್ಲೇ ಮಲೇಷಿಯಾದಲ್ಲಿ ಅದ್ದೂರಿ ಕ್ರಿಕೆಟ್ ಟೂರ್ನಿಯನ್ನು ಸಹ ಆಯೋಜಿಸುತ್ತಿದ್ದೇವೆ. ನಮ್ಮ ಈ ಪ್ರಯತ್ನಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ತಿಳಿಸಿದ “AVR CINE – MAX” ಓಟಿಟಿ ಸ್ಥಾಪಕ ಅರವಿಂದ್ ವೆಂಕಟೇಶ್ ರೆಡ್ಡಿ, ಸಮಾರಂಭಕ್ಕೆ ಆಗಮಿಸಿದ ಗಣ್ಯರಿಗೆ ಧನ್ಯವಾದ ತಿಳಿಸಿದರು.

ಇತ್ತೀಚೆಗೆ ನಡೆದ ಕನ್ನಡ ಚಿತ್ರರಂಗ “ಅಂದು ಇಂದು ಮುಂದು” ಕಾರ್ಯಕ್ರಮದಲ್ಲಿ ವಾಣಿಜ್ಯ ಮಂಡಳಿ ಅಧ್ಯಕ್ಷೆ ಡಾ. ಜಯಮಾಲ ಅವರು ಆಡಿದ ಮಾತು ನಾವು ಈ ಓಟಿಟಿ ಆರಂಭಿಸಲು ಸ್ಪೂರ್ತಿಯಾಯಿತು. ಈ ಹಿಂದೆ ಕೂಡ “ಕಟ್ಟೆ” ಎಂಬ ಓಟಿಟಿ ಮಾಡಿದ್ದೆವು. ಅದನ್ನು ಕಾರಣಾಂತರದಿಂದ ಮುಂದುವರೆಸಲು ಸಾಧ್ಯವಾಗಲಿಲ್ಲ. ಆನಂತರ “AVR CINE – MAX” ಓಟಿಟಿಯ ಬಗ್ಗೆ ಅರವಿಂದ್ ವೆಂಕಟೇಶ್ ರೆಡ್ಡಿ ಅವರ ಬಳಿ ನಾನು ಹೇಳಿದಾಗ ಅವರು ಸಂತೋಷದಿಂದ ಬಂಡವಾಳ ಹೂಡಲು ಮುಂದಾದರು. “AVR CINE – MAX” ಓಟಿಟಿ ವಿಶ್ವದಾದ್ಯಂತ ಇರುವ ಕನ್ನಡಿಗರಿಗೆ ಪರಿಶುದ್ಧ ಮನೋರಂಜನೆ ಒದಗಿಸಲಿದೆ ಎಂದು ನೂತನ ಓಟಿಟಿಯ ಉಸ್ತುವಾರಿ ಹಿರಿಯ ನಟ ನರಸಿಂಹರಾಜು ಅವರ ಮೊಮ್ಮಗ ಅವಿನಾಶ್ ದಿವಾಕರ್ ಶೃಂಗೇರಿ ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 03T222902.486

ದುನಿಯಾ ವಿಜಯ್-ನಾಗರತ್ನ ದಾಂಪತ್ಯ ಅಂತ್ಯ: ಡಿವೋರ್ಸ್ ಬಳಿಕ ಮಾಜಿ ಪತ್ನಿ ಭಾವುಕ ಪೋಸ್ಟ್

by ಶಾಲಿನಿ ಕೆ. ಡಿ
September 3, 2026 - 10:30 pm
0

Untitled design 2026 09 03T214033.475

ನಟ ಕಮಲ್ ಹಾಸನ್ ಹೊಸ ಚಿತ್ರದ ಲುಕ್ ವೈರಲ್ : ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ!

by ಶಾಲಿನಿ ಕೆ. ಡಿ
September 3, 2026 - 9:43 pm
0

Untitled design 2026 09 03T213131.506

ಬಿಗ್‌ಬಾಸ್ ಗ್ರ್ಯಾಂಡ್ ಓಪನಿಂಗ್‌ಗೆ ಕೌಂಟ್‌ಡೌನ್‌ ಶುರು: ಸಂಭಾವ್ಯ ಸ್ಪರ್ಧಿಗಳ ಲಿಸ್ಟ್ ಇಲ್ಲಿದೆ

by ಶಾಲಿನಿ ಕೆ. ಡಿ
September 3, 2026 - 9:32 pm
0

Untitled design 2026 09 03T210248.725

RSS ಪಥಸಂಚಲನ ಪ್ರಕರಣ: ಅಮಾನತುಗೊಂಡಿದ್ದ ಶಿಕ್ಷಕರಿಗೆ ಬಿಗ್ ರಿಲೀಫ್, ಅಮಾನತು ಆದೇಶಕ್ಕೆ ತಡೆ

by ಶಾಲಿನಿ ಕೆ. ಡಿ
September 3, 2026 - 9:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 03T222902.486
    ದುನಿಯಾ ವಿಜಯ್-ನಾಗರತ್ನ ದಾಂಪತ್ಯ ಅಂತ್ಯ: ಡಿವೋರ್ಸ್ ಬಳಿಕ ಮಾಜಿ ಪತ್ನಿ ಭಾವುಕ ಪೋಸ್ಟ್
    September 3, 2026 | 0
  • Untitled design 2026 09 03T214033.475
    ನಟ ಕಮಲ್ ಹಾಸನ್ ಹೊಸ ಚಿತ್ರದ ಲುಕ್ ವೈರಲ್ : ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ!
    September 3, 2026 | 0
  • Untitled design 2026 09 03T203949.529
    ಕಿಟ್ಟಿ-ಮೇಘನಾ ಕಾಂಬೋಗೆ ಮತ್ತೆ ಜೀವ ಕೊಟ್ಟ ಅಮರ್ಥ
    September 3, 2026 | 0
  • ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಧಾನಮಂಡಲ ವಿಶೇಷ ಅಧಿವೇಶನ (2)
    ಕಿಚ್ಚ ಸುದೀಪ್-ದರ್ಶನ್-ಯಶ್..ಪೌರಾಣಿಕ ಪ್ರಾಜೆಕ್ಟ್ಸ್..ಲೆಜೆಂಡ್ಸ್ ಲೆಗಸಿ..!!
    September 3, 2026 | 0
  • ಲೆನಿನ್ ವಿಲನ್ ಪ್ರಮೋದ್.. ತ್ರಿಭಾಷಾ ‘ಡಾನ್’ ಪ್ರಮೋಷನ್
    ಲೆನಿನ್ ವಿಲನ್ ಪ್ರಮೋದ್..ತ್ರಿಭಾಷಾ ‘ಡಾನ್’ ಪ್ರಮೋಷನ್
    September 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version