• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, December 17, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬಿ.‌ ಸರೋಜಾದೇವಿ ಹೆಸರಲ್ಲಿ ಚಲನಚಿತ್ರ ಪ್ರಶಸ್ತಿ ಘೋಷಿಸಿ: ಸಿಎಂಗೆ ನಟಿ ತಾರಾ ಮನವಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 23, 2025 - 5:30 pm
in ಸಿನಿಮಾ
0 0
0
Untitled design 2025 07 23t172940.690

RelatedPosts

ಶೆಟ್ಟಿ ಗ್ಯಾಂಗ್‌ನಲ್ಲಿ ಬಿರುಕು..? ರಾಜ್ ಬಿ.ಶೆಟ್ಟಿ ಸ್ಪಷ್ಟನೆ!

ರಣವೀರ್ ಸಿಂಗ್ ಕಾಂತಾರ ದೈವದ ಬಗ್ಗೆ ಅವಹೇಳನ: ಕಡೆಗೂ ಮೌನ ಮುರಿದ ರಿಷಬ್ ಶೆಟ್ಟಿ..!

‘OG’ ನಿರ್ದೇಶಕನಿಗೆ 3 ಕೋಟಿ ಮೌಲ್ಯದ ಐಷಾರಾಮಿ ಕಾರ್ ಗಿಫ್ಟ್ ಮಾಡಿದ ಪವನ್‌ ಕಲ್ಯಾಣ್‌

ಮಗಳಿಗಾಗಿ ಪತ್ನಿಯನ್ನೇ ಕಿಡ್ನಾಪ್ ಮಾಡಿದ ನಿರ್ಮಾಪಕ..!

ADVERTISEMENT
ADVERTISEMENT

ಬೆಂಗಳೂರು: ಕನ್ನಡ ಚಿತ್ರರಂಗದ ದಿಗ್ಗಜ, ‘ಅಭಿನಯ ಸರಸ್ವತಿ’ ಎಂದೇ ಖ್ಯಾತರಾದ ಹಿರಿಯ ನಟಿ ಬಿ. ಸರೋಜಾ ದೇವಿಯವರ ಹೆಸರಿನಲ್ಲಿ ಚಲನಚಿತ್ರ ಪ್ರಶಸ್ತಿಯೊಂದನ್ನು ಘೋಷಿಸಬೇಕೆಂದು ನಟಿ ತಾರಾ ಅನುರಾಧ ಅವರು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಇದಕ್ಕಾಗಿ ಅವರು ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಮನವಿಯನ್ನು ಸಿಎಂ ಅವರ ಎಕ್ಸ್ ಖಾತೆಯಲ್ಲಿ ಫೋಟೋ ಸಮೇತ ದಾಖಲಿಸಲಾಗಿದೆ.

ಹಿರಿಯ ಕಲಾವಿದೆ ಬಿ.ಸರೋಜಾದೇವಿ ಅವರ ಹೆಸರಿನಲ್ಲಿ ಚಲನಚಿತ್ರ ಪ್ರಶಸ್ತಿ ಘೋಷಣೆ ಮಾಡುವಂತೆ ನಟಿ ತಾರಾ ಅನುರಾಧ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ @siddaramaiah ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. pic.twitter.com/b412V4hDfA

— CM of Karnataka (@CMofKarnataka) July 23, 2025

ಬಿ. ಸರೋಜಾ ದೇವಿಯವರು ಜುಲೈ 14 ರಂದು ವಯೋಸಹಜ ಕಾಯಿಲೆಯಿಂದ ಬೆಂಗಳೂರಿನ ಮಲ್ಲೇಶ್ವರಂನ ತಮ್ಮ ನಿವಾಸದಲ್ಲಿ 87ನೇ ವಯಸ್ಸಿನಲ್ಲಿ ನಿಧನರಾದರು. ಅವರ ಸಾವಿಗೆ ಕನ್ನಡ ಚಿತ್ರರಂಗವೇ ಕಂಬನಿ ಮಿಡಿಯಿತು. ಅವರ ಮೃತದೇಹವನ್ನು ಮಲ್ಲೇಶ್ವರಂನ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ಈ ಸಂದರ್ಭದಲ್ಲಿ ಸ್ಯಾಂಡಲ್‌ವುಡ್‌ನ ಹಲವಾರು ನಟ-ನಟಿಯರು, ಗಣ್ಯರು ಮತ್ತು ಅಭಿಮಾನಿಗಳು ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದರು. ನಂತರ, ಸರೋಜಾ ದೇವಿಯವರ ಹುಟ್ಟೂರು ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಅವರ ಅಂತಿಮ ಸಂಸ್ಕಾರ ನಡೆಯಿತು. ಅವರ ತಾಯಿಯ ಸಮಾಧಿಯ ಪಕ್ಕದಲ್ಲೇ ಸರೋಜಾ ದೇವಿಯವರ ಸಮಾಧಿಯನ್ನು ನಿರ್ಮಿಸಲಾಗುತ್ತಿದೆ.

ಸರೋಜಾ ದೇವಿಯವರ ಚಿತ್ರರಂಗದ ಕೊಡುಗೆ ಅಪಾರ. ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರರಂಗದಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ಏಳು ದಶಕಗಳ ಸಿನಿಪಯಣದಲ್ಲಿ ಅವರ ಅಭಿನಯಕ್ಕಾಗಿ ‘ಅಭಿನಯ ಸರಸ್ವತಿ’ ಎಂಬ ಬಿರುದು ಲಭಿಸಿತ್ತು. ತಮಿಳು ಚಿತ್ರರಂಗದಲ್ಲಿ ಅವರಿಗೆ ‘ಕನ್ನಡತು ಪೈಂಗಿಳಿ’ (ಕನ್ನಡದ ಅರಗಿಣಿ) ಎಂಬ ಹೆಸರಿತ್ತು. 1969ರಲ್ಲಿ ಪದ್ಮಶ್ರೀ, 1992ರಲ್ಲಿ ಪದ್ಮಭೂಷಣ ಸೇರಿದಂತೆ ಹಲವಾರು ರಾಷ್ಟ್ರೀಯ ಮತ್ತು ರಾಜ್ಯ ಪ್ರಶಸ್ತಿಗಳು ಅವರಿಗೆ ಒಲಿದಿವೆ.

ಈ ಮನವಿಯ ಜೊತೆಗೆ, ಸರೋಜಾ ದೇವಿಯವರು ವಾಸವಾಗಿದ್ದ ಮಲ್ಲೇಶ್ವರಂನ ರಸ್ತೆಗೆ ಅವರ ಹೆಸರನ್ನು ಇಡುವ ಬಗ್ಗೆಯೂ ಚರ್ಚೆ ನಡೆದಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಂದಿಸಿದ್ದಾರೆ. ಬಿಬಿಎಂಪಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಈ ಯೋಜನೆಗೆ ಅಂತಿಮ ರೂಪ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪ್ರಶಾಂತ್ ವೀರ್ (12)

ಸುತ್ತೂರು ಮಠ ಸಾಮಾಜಿಕ & ಧಾರ್ಮಿಕ ಪ್ರಗತಿಯ ಚೇತನ-ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಶಂಸೆ

by ಯಶಸ್ವಿನಿ ಎಂ
December 16, 2025 - 11:41 pm
0

ಪ್ರಶಾಂತ್ ವೀರ್ (10)

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಅಗ್ನಿ ಅವಘಡ, ಉದ್ಯಮಿ ಸಜೀವ ದಹನ!

by ಯಶಸ್ವಿನಿ ಎಂ
December 16, 2025 - 11:23 pm
0

ಪ್ರಶಾಂತ್ ವೀರ್ (9)

ಬಿಗ್ ಬಾಸ್ 12: ಕ್ಯಾಪ್ಟನ್‌ ಮಾತಿಗೂ ಬೆಲೆಕೊಡದೆ ಚೈತ್ರಾ ಕುಂದಾಪುರ ಅಸಭ್ಯ ವರ್ತನೆ..!

by ಯಶಸ್ವಿನಿ ಎಂ
December 16, 2025 - 10:48 pm
0

ಪ್ರಶಾಂತ್ ವೀರ್ (8)

ಐಪಿಎಲ್ 2026 ಹರಾಜು: ವೆಂಕಟೇಶ್ ಅಯ್ಯರ್ ಸೇರಿ ಐವರು ಆಟಗಾರರು RCB ತಂಡಕ್ಕೆ ಸೇರ್ಪಡೆ!

by ಯಶಸ್ವಿನಿ ಎಂ
December 16, 2025 - 10:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪ್ರಶಾಂತ್ ವೀರ್ (7)
    ಶೆಟ್ಟಿ ಗ್ಯಾಂಗ್‌ನಲ್ಲಿ ಬಿರುಕು..? ರಾಜ್ ಬಿ.ಶೆಟ್ಟಿ ಸ್ಪಷ್ಟನೆ!
    December 16, 2025 | 0
  • ಪ್ರಶಾಂತ್ ವೀರ್ (6)
    ರಣವೀರ್ ಸಿಂಗ್ ಕಾಂತಾರ ದೈವದ ಬಗ್ಗೆ ಅವಹೇಳನ: ಕಡೆಗೂ ಮೌನ ಮುರಿದ ರಿಷಬ್ ಶೆಟ್ಟಿ..!
    December 16, 2025 | 0
  • ಪ್ರಶಾಂತ್ ವೀರ್ (5)
    ‘OG’ ನಿರ್ದೇಶಕನಿಗೆ 3 ಕೋಟಿ ಮೌಲ್ಯದ ಐಷಾರಾಮಿ ಕಾರ್ ಗಿಫ್ಟ್ ಮಾಡಿದ ಪವನ್‌ ಕಲ್ಯಾಣ್‌
    December 16, 2025 | 0
  • Untitled design 2025 12 16T171936.720
    ಮಗಳಿಗಾಗಿ ಪತ್ನಿಯನ್ನೇ ಕಿಡ್ನಾಪ್ ಮಾಡಿದ ನಿರ್ಮಾಪಕ..!
    December 16, 2025 | 0
  • Untitled design 2025 12 16T162753.374
    ‘ಧುರಂಧರ್’ ಧಮಾಕ.. 11 ದಿನಕ್ಕೆ 600 ಕೋಟಿ ಲೂಟಿ..!
    December 16, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version