• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪ್ರೇಕ್ಷಕರ ಮುಂದೆ ಬರ್ತಿದೆ ‘ಕಟ್ಟಪ್ಪ ಬಾಹುಬಲಿಯನ್ನ ಕೊಂದ ಕಥೆ’..!

ಜುಲೈ 10ಕ್ಕೆ ಬಾಹುಬಲಿ ರೀ- ರಿಲೀಸ್..! ಇಲ್ಲಿದೆ ಆಲ್ ರೆಕಾರ್ಡ್ಸ್..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 17, 2025 - 2:21 pm
in ಸಿನಿಮಾ
0 0
0
11 (8)

ಅದೊಂದು ಸಿನಿಮಾ.. ಡಾರ್ಲಿಂಗ್ ಪ್ರಭಾಸ್ ನ ಪ್ಯಾನ್ ಇಂಡಿಯಾ ಸ್ಟಾರ್ ಮಾಡಿತು. ಅದೊಂದೇ ಒಂದು ಚಿತ್ರ ಡೈರೆಕ್ಟರ್ ರಾಜಮೌಳಿಯನ್ನ ಸೆನ್ಸೇಷನಲ್ ಡೈರೆಕ್ಟರ್ ಆಗಿಸಿತು. ಸೌತ್ ಸಿನಿದುನಿಯಾದ ಬಾಕ್ಸ್ ಆಫೀಸ್ ಗೆ ಇನ್ನಿಲ್ಲದ ಬೂಸ್ಟ್ ನೀಡಿತು. ಬಾಲಿವುಡ್ ಗಿಂತ ನಾವು ಕೂಡ ಏನೂ ಕಮ್ಮಿಯಿಲ್ಲ ಅನ್ನೋದನ್ನ ಸಾಬೀತು ಮಾಡಿ, ತೋರಿಸಿತು. ಅದು ಬೇರಾವ ಸಿನಿಮಾನೂ ಅಲ್ಲ, ಎಸ್ ಎಸ್ ರಾಜಮೌಳಿ ಆ್ಯಕ್ಷನ್ ಕಟ್ ಹೇಳಿದ ಒನ್ ಅಂಡ್ ಓನ್ಲಿ ಮಾಸ್ಟರ್ ಪೀಸ್ ಎಂಟರ್ ಟೈನರ್ ಬಾಹುಬಲಿ.

RelatedPosts

ಕನ್ನಡ್ ಅಲ್ಲ ಕನ್ನಡ..ಭಾವನೆಗಳನ್ನ ಅರ್ಥ ಮಾಡ್ಕೊಳಿ..ಬಿಟೌನ್‌‌ಗೆ ಯಶ್ ಪಾಠ

ಓ ಮೈ ಗಾಡ್..ಟಾಕ್ಸಿಕ್ ಪ್ರೀ-ರಿಲೀಸ್ ಬ್ಯುಸಿನೆಸ್ 500 ಕೋಟಿ

ಯಶ್ ರೆಮ್ಯುನರೇಷನ್ ಗುಟ್ಟು ರಟ್ಟು..ನಷ್ಟ ಆದ್ರೂ ಜೊತೆಗೆ ನಿಲ್ತಾರೆ ಅಣ್ತಮ್ಮ

ರೇಣುಕಾಸ್ವಾಮಿ ಪ್ರಕರಣ; ದರ್ಶನ್‌ಗೆ ಬಿಗ್‌ ಶಾಕ್‌..ಖುದ್ದು ಹಾಜರಿಗೆ ಕೋರಿದ್ದ ಅರ್ಜಿ ವಜಾ

ADVERTISEMENT
ADVERTISEMENT

ಯೆಸ್.. ಒಂದಲ್ಲ ಎರಡೆರಡು ಭಾಗಗಳಲ್ಲಿ ತಯಾರಾಗಿತ್ತು ಬಾಹುಬಲಿ ಸಿನಿಮಾ. ಅದರ ಮೊದಲ ಭಾಗ ತೆರೆಕಂಡು 10 ವರ್ಷಗಳಾಗ್ತಿದೆ. ಇದೇ ಜುಲೈ 10 ಬಂದ್ರೆ ಬಾಹುಬಲಿ-1 ತೆರೆಗಪ್ಪಳಿಸಿ ಒಂದು ದಶಕ ಕಳೆಯಲಿದೆ. ಬಾಹುಬಲಿ ಬಿಡುಗಡೆಗೊಂಡು 10 ವರ್ಷಗಳಾದ ಹಿನ್ನೆಲೆಯಲ್ಲಿ ಟೆಂಥ್ ಆ್ಯನಿವರ್ಸರಿ ಪ್ರಯುಕ್ತ ಮತ್ತೆ ಜುಲೈ 10ರಂದೇ ಬಾಹುಬಲಿ ಮೊದಲ ಭಾಗವನ್ನು ರೀ-ರಿಲೀಸ್ ಮಾಡ್ತಿದ್ದಾರೆ ನಿರ್ಮಾಪಕರು. ಹೌದು.. ಇದನ್ನ ಸ್ವತಃ ನಿರ್ಮಾಣ ಸಂಸ್ಥೆಯೇ ಖಚಿತಪಡಿಸಿದೆ. ಬಾಬಹುಬಲಿ ಅಂತಹ ದೃಶ್ಯಕಾವ್ಯಗಳನ್ನ ಬಿಗ್ ಸ್ಕ್ರೀನ್ ನಲ್ಲಿ ನೋಡಿದ್ರೆ ಮಾತ್ರ ಸಿನಿಮ್ಯಾಟಿಕ್ ಫೀಲ್ ಸಿಗಲಿದೆ. ಹಾಗಾಗಿ ಹತ್ತು ವರ್ಷಗಳ ಹಿಂದೆ ಯಾರೆಲ್ಲಾ ಈ ಚಿತ್ರವನ್ನು ಮಿಸ್ ಮಾಡ್ಕೊಂಡಿದ್ರೋ ಅವರಿಗೆಲ್ಲಾ ಸೆಕೆಂಡ್ ಚಾನ್ಸ್ ಸಿಗ್ತಿದೆ.

180 ಕೋಟಿ ಬಿಗ್ ಬಜೆಟ್ ನಲ್ಲಿ ತಯಾರಾದ ಬಾಹುಬಲಿ ಸಿನಿಮಾ, ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿ ಡಾರ್ಲಿಂಗ್ ಪ್ರಭಾಸ್ ಗೆ ನ್ಯಾಷನಲ್ ಸ್ಟಾರ್ ಪಟ್ಟ ತಂದುಕೊಟ್ಟಿತ್ತು. ಅಲ್ಲದೆ, ರಾಜಮೌಳಿಯ ನಿರ್ದೇಶನದ ಗತ್ತನ್ನು ಇಡೀ ವಿಶ್ವ ಸಿನಿದುನಿಯಾಗೆ ಗೊತ್ತಾಗುವಂತೆ ಮಾಡಿತ್ತು. ಫ್ಯಾಂಟಸಿ ಎಂಟರ್ ಟೈನರ್ ಆದ್ರೂ ಸಹ, ಮೌಳಿ ಈ ಸಿನಿಮಾಗಾಗಿ ಸೃಷ್ಠಿಸಿದ್ದ ಹೊಸ ಪ್ರಪಂಚ, ಅದ್ರಲ್ಲಿನ ಪಾತ್ರಗಳು, ಮೇಕಿಂಗ್, ಡೈಲಾಗ್ಸ್ ಹೀಗೆ ಎಲ್ಲವೂ ನೋಡುಗರನ್ನ ಅಕ್ಷರಶಃ ಮಂತ್ರಮುಗ್ಧಗೊಳಿಸಿತ್ತು. ಅದೇ ಕಾರಣಕ್ಕೆ ಬಾಹುಬಲಿ ಚಿತ್ರ ಬಾಲಿವುಡ್ ಚಿತ್ರಗಳಿಗೆ ಕಾಂಪಿಟೇಷನ್ ನೀಡೋ ರೀತಿ 650 ಕೋಟಿ ಬಾಕ್ಸ್ ಆಫೀಸ್ ಕಲೆಕ್ಷನ್ ಮಾಡಿತ್ತು.

ಪ್ರಭಾಸ್, ರಾಣಾ, ಅನುಷ್ಕಾ ಶೆಟ್ಟಿ, ಸತ್ಯರಾಜ್, ತಮನ್ನಾ, ರಮ್ಯಾಕೃಷ್ಣ, ನಾಸರ್ ಹೀಗೆ ಸಾಲು ಸಾಲು ಸ್ಟಾರ್ ಗಳ ದಂಡೇ ಈ ಚಿತ್ರದಲ್ಲಿತ್ತು. ನಮ್ಮ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕೂಡ ಈ ಚಿತ್ರದಲ್ಲಿ ಆಸ್ಲಾಮ್ ಖಾನ್ ಅನ್ನೋ ಒಂದು ಪ್ರಮುಖ ಪಾತ್ರ ನಿರ್ವಹಿಸಿದ್ದರು. ಹಾಗಾಗಿ ನಮ್ಮ ಕನ್ನಡಿಗರಿಗೂ ಈ ಸಿನಿಮಾ ಕೊಂಚ ಜಾಸ್ತಿನೇ ಕನೆಕ್ಟ್ ಆಯ್ತು. ಅದರಲ್ಲೂ ರಮ್ಯಾಕೃಷ್ಣ ರಾಜಮಾತಾ ಖದರ್, ಮಾಹಿಷ್ಮತಿ ಸಾಮ್ರಾಜ್ಯದ ಪವರ್ ಗಾಗಿ ನಡೆಯೋ ಕಾಳಗ, ತಂತ್ರ ಪ್ರತಿತಂತ್ರ, ಕುತಂತ್ರಗಳು ನೋಡುಗರ ನಾಡಿಮಿಡಿತ ಹೆಚ್ಚಿಸಿತ್ತು.

ಅಲ್ಲದೆ, ಕ್ಲೈಮ್ಯಾಕ್ಸ್ ನಲ್ಲಿ ಕಟ್ಟಪ್ಪ ಬಾಹುಬಲಿಯನ್ನ ಕೊಂದಿದ್ಯಾಕೆ ಅನ್ನೋ ಬಿಲಿಯನ್ ಡಾಲರ್ ಪ್ರಶ್ನೆ ಬಾಹುಬಲಿ ಭಾಗ-2ಗಾಗಿ ಜನ ತುದಿಗಾಲಲ್ಲಿ ನಿಂತು ಕಾಯುವಂತೆ ಮಾಡಿತ್ತು. ಇನ್ನು ಎಂ ಎಂ ಕೀರವಾಣಿ ಸಂಯೋಜಿಸಿದ್ದ ಒಂದೊಂದು ಸಾಂಗ್ ಕೂಡ ಪದೇ ಪದೆ ಗುನುಗುವಂತಿತ್ತು.

ಇಂತಹ ಅದ್ಭುತ, ಅಮೋಘ, ಅದ್ವಿತೀಯ ದೃಶ್ಯಕಾವ್ಯ ಮಗದೊಮ್ಮೆ ನಿಮ್ಮ ನೆಚ್ಚಿನ ಥಿಯೇಟರ್ ಗಳಿಗೆ ಲಗ್ಗೆ ಇಡ್ತಿದೆ. ಸೋ.. ಬಾಹುಬಲಿ ರೀ ರಿಲೀಸ್ ಕೂಡ ಹೊಸ ಸಿನಿಮಾದ ಬಿಡುಗಡೆಯಂತೆ ಕ್ರೇಜ್ ಹುಟ್ಟಿಸಿದೆ. ಸದ್ಯ ಪ್ರಿನ್ಸ್ ಮಹೇಶ್ ಬಾಬು 29ನೇ ಸಿನಿಮಾದ ಶೂಟಿಂಗ್ ಗಾಗಿ ಒಡಿಶಾದಲ್ಲಿ ಬ್ಯುಸಿ ಅಗಿರೋ ರಾಜಮೌಳಿ, ಇದರ ಮರು ಬಿಡುಗಡೆ ವೇಳೆಗೆ ವಾಪಸ್ ಆಗಿ ಒಂದಷ್ಟು ಪ್ರಮೋಷನ್ಸ್ ಕೂಡ ನಡೆಸಲಿದ್ದಾರೆ ಎನ್ನಲಾಗ್ತಿದೆ. ಅದೇನೇ ಇರಲಿ, ಬಾಹುಬಲಿ ನಿಜಕ್ಕೂ ತೆಲುಗು ಸಿನಿಮಾ ಅಲ್ಲ. ಅದೊಂದು ಭಾರತೀಯ ಸಿನಿಮಾ ಅನ್ನೋ ಭರವಸೆ ಕೊಟ್ಟ, ಭಾರತೀಯ ಚಿತ್ರರಂಗಕ್ಕೆ ಹೊಸ ಆಯಾಮ ಕೊಟ್ಟ ಚಿತ್ರವೂ ಹೌದು. ಸೋ.. ಲೆಟ್ಸ್ ಕ್ಯಾಚ್ ಬಾಹುಬಲಿ ಒನ್ಸ್ ಅಗೈನ್ ಇನ್ ಥಿಯೇಟರ್ಸ್.

– ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ರೆಮ್ಯುನರೇಷನ್ (6)

ಕನ್ನಡ್ ಅಲ್ಲ ಕನ್ನಡ..ಭಾವನೆಗಳನ್ನ ಅರ್ಥ ಮಾಡ್ಕೊಳಿ..ಬಿಟೌನ್‌‌ಗೆ ಯಶ್ ಪಾಠ

by ಶಾಲಿನಿ ಕೆ. ಡಿ
August 17, 2026 - 11:30 pm
0

ರೆಮ್ಯುನರೇಷನ್ (3)

ಓ ಮೈ ಗಾಡ್..ಟಾಕ್ಸಿಕ್ ಪ್ರೀ-ರಿಲೀಸ್ ಬ್ಯುಸಿನೆಸ್ 500 ಕೋಟಿ

by ಶಾಲಿನಿ ಕೆ. ಡಿ
August 17, 2026 - 11:08 pm
0

ರೆಮ್ಯುನರೇಷನ್ (1)

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು

by ಶಾಲಿನಿ ಕೆ. ಡಿ
August 17, 2026 - 10:49 pm
0

ರೆಮ್ಯುನರೇಷನ್

ಯಶ್ ರೆಮ್ಯುನರೇಷನ್ ಗುಟ್ಟು ರಟ್ಟು..ನಷ್ಟ ಆದ್ರೂ ಜೊತೆಗೆ ನಿಲ್ತಾರೆ ಅಣ್ತಮ್ಮ

by ಶಾಲಿನಿ ಕೆ. ಡಿ
August 17, 2026 - 10:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರೆಮ್ಯುನರೇಷನ್ (6)
    ಕನ್ನಡ್ ಅಲ್ಲ ಕನ್ನಡ..ಭಾವನೆಗಳನ್ನ ಅರ್ಥ ಮಾಡ್ಕೊಳಿ..ಬಿಟೌನ್‌‌ಗೆ ಯಶ್ ಪಾಠ
    August 17, 2026 | 0
  • ರೆಮ್ಯುನರೇಷನ್ (3)
    ಓ ಮೈ ಗಾಡ್..ಟಾಕ್ಸಿಕ್ ಪ್ರೀ-ರಿಲೀಸ್ ಬ್ಯುಸಿನೆಸ್ 500 ಕೋಟಿ
    August 17, 2026 | 0
  • ರೆಮ್ಯುನರೇಷನ್
    ಯಶ್ ರೆಮ್ಯುನರೇಷನ್ ಗುಟ್ಟು ರಟ್ಟು..ನಷ್ಟ ಆದ್ರೂ ಜೊತೆಗೆ ನಿಲ್ತಾರೆ ಅಣ್ತಮ್ಮ
    August 17, 2026 | 0
  • Untitled design 2026 08 17T183412.494
    ರೇಣುಕಾಸ್ವಾಮಿ ಪ್ರಕರಣ; ದರ್ಶನ್‌ಗೆ ಬಿಗ್‌ ಶಾಕ್‌..ಖುದ್ದು ಹಾಜರಿಗೆ ಕೋರಿದ್ದ ಅರ್ಜಿ ವಜಾ
    August 17, 2026 | 0
  • ChatGPT Image Aug 17, 2026, 03 15 01 PM
    7 ವರ್ಷಗಳ ಬಳಿಕ ಡಿಪಿ ಬದಲಿಸಿದ ಪ್ರಭಾಸ್: ‘ಫೌಜಿ’ ಲುಕ್‌ಗೆ ಫ್ಯಾನ್ಸ್ ಫಿದಾ!
    August 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version