• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಚಿತ್ರಪ್ರೇಮಿಗಳಿಗೆ ಗುಡ್ ನ್ಯೂಸ್.. ರಾಜಮೌಳಿ ಹೊಸ ‘ಬಾಹುಬಲಿ’

10 ವರ್ಷದ ನಂತ್ರ ಹೊರಬಿತ್ತು ನಯಾ ಬಾಹುಬಲಿ ಅಪ್ಡೇಟ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 17, 2025 - 3:03 pm
in ಸಿನಿಮಾ
0 0
0
0 (15)

ಬಾಹುಬಲಿ.. ಸೌತ್ ಸಿನಿದುನಿಯಾದ ದಿಕ್ಕನ್ನೇ ಬದಲಿಸಿದ ಮಾಸ್ಟರ್‌ಪೀಸ್ ಸಿನಿಮಾಗಳು. ರಾಜಮೌಳಿ ಫಿಲ್ಮ್ ಮೇಕಿಂಗ್ ಗತ್ತು, ಗಮ್ಮತ್ತನ್ನು ವಿಶ್ವ ಸಿನಿದುನಿಯಾಗೆ ಪರಿಚಯಿಸಿದ ಸಿನಿಮಾ. ಎರಡೂ ಸಿನಿಮಾಗಳಿಂದ ಎರಡು ಸಾವಿರ ಕೋಟಿ ಗಳಿಸಿದ್ದ ಮೌಳಿ, ಇದೀಗ ಮತ್ತೊಂದು ಬಾಹುಬಲಿ ಅನೌನ್ಸ್ ಮಾಡಿದ್ದಾರೆ. ಅದ್ರ ಬಿಗ್ ಅಪ್ಡೇಟ್ ಇಲ್ಲಿದೆ.

  • ಚಿತ್ರಪ್ರೇಮಿಗಳಿಗೆ ಗುಡ್ ನ್ಯೂಸ್.. ಮೌಳಿ ಹೊಸ ‘ಬಾಹುಬಲಿ’
  • 10 ವರ್ಷದ ನಂತ್ರ ಹೊರಬಿತ್ತು ನಯಾ ಬಾಹುಬಲಿ ಅಪ್ಡೇಟ್
  • ಮಹೇಶ್ ಬಾಬು ಜೊತೆ SSMB29 ಬಿಟ್ಟು ಇದಕ್ಕೆ ಕೈ ಹಾಕಿದ್ರಾ?
  • ಅಕ್ಟೋಬರ್ 31ಕ್ಕೆ ರಿಲೀಸ್.. ನೋಡುಗರಿಗೆ ಮಸ್ತ್ ಮನರಂಜನೆ

ಎಸ್. ಎಸ್. ರಾಜಮೌಳಿ, ಭಾರತೀಯ ಚಿತ್ರರಂಗದ ಮೋಸ್ಟ್ ಸಕ್ಸಸ್‌‌ಫುಲ್ ಡೈರೆಕ್ಟರ್. ಪ್ಯಾನ್ ಇಂಡಿಯಾ ಸಿನಿಮಾಗಳ ಮಾಸ್ಟರ್. ನಮ್ಮ ಇಂಡಿಯನ್ ಚಿತ್ರರಂಗದ ಸ್ಪೀಲ್ ಬರ್ಗ್ ಅಂದ್ರೆ ತಪ  ್ಪಾಗಲ್ಲ. ಕಾರಣ ಅವ್ರ ಸಕ್ಸಸ್ ರೇಟ್ 100%. ಮಾಡಿದ ಎಲ್ಲಾ ಸಿನಿಮಾಗಳು ಬ್ಲಾಕ್ ಬಸ್ಟರ್ ಹಿಟ್. ಪರಭಾಷಿಗರು ಹಾಗೂ ವಿದೇಶಿಗರು ಕೂಡ ನಿಬ್ಬೆರಗಾಗುವಂತೆ ಸಿನಿಮಾಗಳನ್ನ ಕಟ್ಟುವ ರಾಜಮೌಳಿ, ಬಾಹುಬಲಿ ಸಿನಿಮಾದಿಂದ ಮತ್ತಷ್ಟು ಉತ್ತುಂಗಕ್ಕೇರಿದ್ರು.

RelatedPosts

ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್

ಗೆಳೆಯ ವೈಶಾಕ್‌ ಅಂತ್ಯಕ್ರಿಯೆ: ಗೆಳೆಯನನ್ನು ನೋಡಲಾಗದೇ ಅಳುತ್ತಲೇ ಹೋದ ಕೃಷಿ ತಾಪಂಡ

ಆಗಸ್ಟ್ 26ಕ್ಕೆ ರೀ-ಡಿಫೈನ್ ಆಗಲಿದೆ ಭಾರತೀಯ ಚಿತ್ರರಂಗ!

ತವರಿಗೆ ತಿರುಗಿ ಬಂದ ಕನ್ನಡತಿ ನಭಾ ನಟೇಶ್!

ADVERTISEMENT
ADVERTISEMENT

505740275 9675627279213556 4195875857830392713 n2015ರ ಜುಲೈ 10ಕ್ಕೆ ಬಾಹುಬಲಿ ಮೊದಲ ಭಾಗ, 2017 ಏಪ್ರಿಲ್ 28ಕ್ಕೆ ಎರಡನೇ ಭಾಗದ ಬಾಹುಬಲಿ ಸಿನಿಮಾ ತೆರೆಗೆ ಬಂದಿತ್ತು. ಪ್ರಭಾಸ್, ರಾಣಾ, ಅನುಷ್ಕಾ ಶೆಟ್ಟಿ, ರಮ್ಯಾಕೃಷ್ಣ, ತಮನ್ನಾ ಸೇರಿದಂತೆ ಬಹುದೊಡ್ಡ ತಾರಾಗಣದ ಬಾಹುಬಲಿ ಸಿನಿಮಾಗಾಗಿ ಹೊಸ ಪ್ರಪಂಚವನ್ನೇ ಸೃಷ್ಟಿಸಿದ್ರು. ಅದ್ರ ಮೇಕಿಂಗ್ ನೋಡಿ ಹಾಲಿವುಡ್ ಮಂದಿಯೇ ಹುಬ್ಬೇರಿಸಿದ್ರು. ಮೊದಲ ಭಾಗ 650 ಕೋಟಿ ಗಳಿಸಿದ್ರೆ, ಎರಡನೇ ಭಾಗ 1811 ಕೋಟಿ ಬೃಹತ್ ಮೊತ್ತ ಕಲೆ ಹಾಕಿತ್ತು.

505868096 9676984525744498 491381436117136415 nಬಾಹುಬಲಿ-3 ಯಾವಾಗ ಮಾಡ್ತಾರೆ ಮೌಳಿ ಅಂತ ಜನ ಕಾಯ್ತಿದ್ದಾಗ ತ್ರಿಬಲ್ ಆರ್ ಸಿನಿಮಾ ಅನೌನ್ಸ್ ಮಾಡಿದ್ರು. ತ್ರಿಬಲ್ ಆರ್‌‌ಗೆ ಆಸ್ಕರ್ ಕೂಡ ತಂದುಕೊಟ್ಟರು. ಇದೀಗ ಮಹೇಶ್ ಬಾಬು ಜೊತೆ SSMB29 ಸಿನಿಮಾದಲ್ಲಿ ಬ್ಯುಸಿ ಆಗಿದ್ದಾರೆ ಮೌಳಿ. ಅದರ ಮಧ್ಯೆ ಮತ್ತೊಂದು ಬಾಹುಬಲಿ ಸಿನಿಮಾದ ಅಪ್ಡೇಟ್ ಕೊಟ್ಟಿದ್ದಾರೆ. ಹೌದು, ಬಾಹುಬಲಿ ಮೊದಲ ಭಾಗ ತೆರೆಕಂಡು ಒಂದು ದಶಕ ಕಂಪ್ಲೀಟ್ ಆದ ಹಿನ್ನೆಲೆಯಲ್ಲಿ ಇದೇ ಅಕ್ಟೋಬರ್ 31ಕ್ಕೆ ಹೊಸ ಬಾಹುಬಲಿ ಸಿನಿಮಾನ ಪ್ರೇಕ್ಷಕರ ಮುಂದೆ ತರ್ತಿದ್ದಾರೆ. ಅದನ್ನ ಸ್ವತಃ ಅವರೇ ಅನೌನ್ಸ್ ಮಾಡಿದ್ದಾರೆ.

505484726 9678981288878155 5485477063872399322 nಅರೇ.. ಬಾಹುಬಲಿ-3 ಯಾವಾಗ ಶುರು ಮಾಡಿದ್ರು..? ಇಷ್ಟು ಬೇಗ ರಿಲೀಸ್ ಮಾಡ್ತಿದ್ದಾರಾ ಅಂತ ಹುಬ್ಬೇರಿಸಬೇಡಿ. ಯಾಕಂದ್ರೆ ಅಕ್ಟೋಬರ್ 31ಕ್ಕೆ ಬರ್ತಿರೋದು ಎರಡೂ ಬಾಹುಬಲಿ ಚಿತ್ರಗಳ ಒಟ್ಟಾರೆ ಹೂರಣ. ಹೌದು, ಎರಡು ಭಾಗಗಳನ್ನ ಬ್ಲೆಂಡ್ ಮಾಡಿ ಒಂದು ಸಿನಿಮಾಗೆ ಇಳಿಸಿರೋ ಮೌಳಿ, ಪ್ರೇಕ್ಷಕರ ಅಭಿರುಚಿಗೆ ತಕ್ಕನಾಗಿ ಐದೂವರೆ ಗಂಟೆಗಳ ಕಾಲದ ಎರಡು ಚಿತ್ರಗಳನ್ನ ಒಂದೇ ಚಿತ್ರಕ್ಕೆ 3 ಗಂಟೆಗೆ ಇಳಿಸ್ತಿದ್ದಾರೆ. ಹೊಸ ರೂಪದಲ್ಲಿ ಮನರಂಜನೆಯ ರಸಪಾಕ ಉಣಬಡಿಸಲಿದ್ದಾರಂತೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

014

ಮಳೆ ಇಲ್ಲದೆ ಕಲಬುರಗಿಯಲ್ಲಿ ಬರಗಾಲದ ಛಾಯೆ..! ಬತ್ತಿ ಬರಿದಾಯ್ತು ಭೀಮಾ ನದಿ

by ಪವಿತ್ರಾ ಗಣಪತಿ
June 26, 2026 - 3:00 pm
0

13

ಅಮಾನತುಗೊಂಡ ತಹಶೀಲ್ದಾರ್ ಮನೆಯಲ್ಲಿ ಕೋಟಿ ಕೋಟಿ ಹಣ: ಎಸಿಬಿ ದಾಳಿಯಲ್ಲಿ ₹5.05 ಕೋಟಿ ಮೌಲ್ಯದ ಆಸ್ತಿ ಪತ್ತೆ

by ಪವಿತ್ರಾ ಗಣಪತಿ
June 26, 2026 - 2:19 pm
0

12

ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್

by ಪವಿತ್ರಾ ಗಣಪತಿ
June 26, 2026 - 1:21 pm
0

Image (1)

ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ ₹17.64 ಲಕ್ಷ ವಂಚನೆ

by ಪವಿತ್ರಾ ಗಣಪತಿ
June 26, 2026 - 12:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • 12
    ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್
    June 26, 2026 | 0
  • Untitled design 2026 06 25T180132.010
    ಗೆಳೆಯ ವೈಶಾಕ್‌ ಅಂತ್ಯಕ್ರಿಯೆ: ಗೆಳೆಯನನ್ನು ನೋಡಲಾಗದೇ ಅಳುತ್ತಲೇ ಹೋದ ಕೃಷಿ ತಾಪಂಡ
    June 25, 2026 | 0
  • Web Photo Editor (43)
    ಆಗಸ್ಟ್ 26ಕ್ಕೆ ರೀ-ಡಿಫೈನ್ ಆಗಲಿದೆ ಭಾರತೀಯ ಚಿತ್ರರಂಗ!
    June 25, 2026 | 0
  • WhatsApp Image 2026 06 25 at 1.12.58 PM
    ತವರಿಗೆ ತಿರುಗಿ ಬಂದ ಕನ್ನಡತಿ ನಭಾ ನಟೇಶ್!
    June 25, 2026 | 0
  • Web Photo Editor (42)
    ಸ್ಯಾಂಡಲ್​ವುಡ್ ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ವೈಶಾಕ್ ಆತ್ಮಹತ್ಯೆ
    June 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version