• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಬಾಲಿವುಡ್

ವಿಚ್ಛೇದನ ವದಂತಿಗಳಿಗೆ ಬ್ರೇಕ್!: ಮಗಳ ಶಾಲಾ ಕಾರ್ಯಕ್ರಮದಲ್ಲಿ ಒಟ್ಟಿಗೆ ಕಾಣಿಸಿಕೊಂಡ ಬಚ್ಚನ್ ಕುಟುಂಬ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 19, 2025 - 6:21 pm
in ಬಾಲಿವುಡ್, ಸಿನಿಮಾ
0 0
0
Untitled design 2025 12 19T180241.172

RelatedPosts

’60-70 ಜನರಿಗೆ ಒಂದೇ ಟಾಯ್ಲೆಟ್‌’..ಜೈಲಿನ ಕರಾಳ ಅನುಭವ ಬಿಚ್ಚಿಟ್ಟ ಸಲ್ಮಾನ್ ಖಾನ್

ಗಾಯದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬಿಗ್ ಅಪ್ಡೇಟ್ ನೀಡಿದ ನಟಿ ರಶ್ಮಿಕಾ ಮಂದಣ್ಣ

ಹೊಸ ವಿವಾದಕ್ಕೆ ನಾಂದಿ ಹಾಡಿದ್ರಾ ಹಿರಿಯ ನಟ ಅನಂತ್..?

ಡಿಬಾಸ್ ವಕೀಲರಿಗೆ ‘ಬಾಸ್’ ಪ್ರದರ್ಶನ: ತನುಷ್‌ಗೆ ಕ್ಲೀನ್‌‌ಚಿಟ್

ADVERTISEMENT
ADVERTISEMENT

ಬಾಲಿವುಡ್‌ನ ಅತ್ಯಂತ ಜನಪ್ರಿಯ ಹಾಗೂ ಪ್ರಭಾವಶಾಲಿ ಕುಟುಂಬಗಳಲ್ಲಿ ಒಂದಾದ ಬಚ್ಚನ್ ಕುಟುಂಬ ಮತ್ತೆ ಸುದ್ದಿಯಲ್ಲಿದೆ. ಕಳೆದ ಕೆಲವು ದಿನಗಳಿಂದ ನಟಿ ಐಶ್ವರ್ಯ ರೈ ಬಚ್ಚನ್ ಹಾಗೂ ನಟ ಅಭಿಷೇಕ್ ಬಚ್ಚನ್ ಅವರ ವೈವಾಹಿಕ ಜೀವನದ ಬಗ್ಗೆ ವಿಚ್ಛೇದನದ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಲೇ ಇದ್ದವು. ಆದರೆ, ಈ ಎಲ್ಲಾ ವದಂತಿಗಳಿಗೆ ತೆರೆ ಎಳೆಯುವಂತೆ ಇದೀಗ ಬಚ್ಚನ್ ಕುಟುಂಬವು ಸಾರ್ವಜನಿಕವಾಗಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.

ಮಗಳು ಆರಾಧ್ಯಗಾಗಿ ಶಾಲಾ ಕಾರ್ಯಕ್ರಮದಲ್ಲಿ ಬಚ್ಚನ್‌ ಕುಟುಂಬ

ಡಿಸೆಂಬರ್ 18 ರಂದು ಮುಂಬೈನ ಪ್ರಸಿದ್ಧ ಧೀರೂಭಾಯಿ ಅಂಬಾನಿ ಇಂಟರ್ನ್ಯಾಷನಲ್ ಶಾಲೆಯಲ್ಲಿ ನಡೆದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಬಚ್ಚನ್ ಕುಟುಂಬ ಅಭಿಮಾನಿಗಳ ಗಮನ ಸೆಳೆದಿವೆ. ಐಶ್ವರ್ಯ ರೈ ಮತ್ತು ಅಭಿಷೇಕ್ ಬಚ್ಚನ್ ಅವರು ತಮ್ಮ ಮಗಳು ಆರಾಧ್ಯ ಬಚ್ಚನ್‌ಗಾಗಿ ಶಾಲಾ ಕಾರ್ಯಕ್ರಮಕ್ಕೆ ಒಟ್ಟಾಗಿ ಆಗಮಿಸಿದ್ದು ಮಾತ್ರವಲ್ಲ, ಕುಟುಂಬದ ಹಿರಿಯರಾದ ಅಮಿತಾಬ್ ಬಚ್ಚನ್ ಕೂಡ ಅವರ ಜೊತೆ ಇದ್ದರು.

ಆರಾಧ್ಯ ಬಚ್ಚನ್ ಈ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಆಕೆಯ ಪ್ರತಿಭೆ ಹಾಗೂ ಪರಿಶ್ರಮಕ್ಕೆ ಪ್ರೋತ್ಸಾಹ ನೀಡಲು ಇಡೀ ಕುಟುಂಬವೇ ಕಾರ್ಯಕ್ರಮದಲ್ಲಿ ಭಾಗವಹಿಸಿತ್ತು. ಈ ಸಂದರ್ಭ ಐಶ್ವರ್ಯ ರೈ ಅವರ ತಾಯಿ ಬೃಂದಾ ರೈ ಕೂಡ ಕುಟುಂಬದೊಂದಿಗೆ ಕಾಣಿಸಿಕೊಂಡಿದ್ದಾರೆ.

ವೇಷಭೂಷಣದಲ್ಲೂ ಮಿಂಚಿದ ಕುಟುಂಬ

ಕಾರ್ಯಕ್ರಮದ ವೇಳೆ ಐಶ್ವರ್ಯ ರೈ ಅವರು ಕಪ್ಪು ಬಣ್ಣದ ಸುಂದರ ಬನಾರಸಿ ದುಪಟ್ಟಾ ಹಾಗೂ ಸೂಟ್‌ನಲ್ಲಿ ಆಕರ್ಷಕವಾಗಿ ಕಾಣಿಸಿಕೊಂಡರು. ಅಮಿತಾಬ್ ಬಚ್ಚನ್ ಅವರು ಕಪ್ಪು ಸೂಟ್‌ನಲ್ಲಿ ಸೊಗಸಾದ ಲುಕ್‌ನಲ್ಲಿ ಗಮನ ಸೆಳೆದರೆ, ಅಭಿಷೇಕ್ ಬಚ್ಚನ್ ಅವರು ಕ್ಯಾಶುವಲ್ ಬ್ಲೂ ಔಟ್‌ಫಿಟ್‌ನಲ್ಲಿ ಸಿಂಪಲ್ ಆಗಿ ಕಾಣಿಸಿಕೊಂಡರು.

ಕಾರ್ಯಕ್ರಮದ ವೇಳೆ ಅಭಿಷೇಕ್ ಮತ್ತು ಐಶ್ವರ್ಯ ಪರಸ್ಪರ ಮಾತುಕತೆಯಲ್ಲಿ ನಿರತರಾಗಿದ್ದ ದೃಶ್ಯಗಳು ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇವರ ನಡುವೆ ಭಿನ್ನಾಭಿಪ್ರಾಯಗಳಿವೆ ಎಂಬ ಸುದ್ದಿಗಳಿಗೆ ತೆರೆ ಎಳೆದಂತಿದೆ.

ಡಿವೋರ್ಸ್ ವದಂತಿಗಳ ಬಗ್ಗೆ ಅಭಿಷೇಕ್ ಪ್ರತಿಕ್ರಿಯೆ

ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ ಅಭಿಷೇಕ್ ಬಚ್ಚನ್ ತಮ್ಮ ವೈವಾಹಿಕ ಜೀವನದ ಬಗ್ಗೆ ಹರಿದಾಡುತ್ತಿರುವ ವದಂತಿಗಳ ಕುರಿತು ಸ್ಪಷ್ಟನೆ ನೀಡಿದ್ದಾರೆ. 14 ವರ್ಷದ ಮಗಳು ಆರಾಧ್ಯಗೆ ಈ ವಿಷಯಗಳ ಬಗ್ಗೆ ತಿಳಿದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಖಂಡಿತವಾಗಿಯೂ ಇಲ್ಲ. ನಾವು ಇನ್ನೂ ಆಕೆಗೆ ಸ್ವಂತ ಮೊಬೈಲ್ ಫೋನ್ ನೀಡಿಲ್ಲ. ಆಕೆಯ ಸ್ನೇಹಿತರು ಸಂಪರ್ಕಿಸಬೇಕಾದರೂ ಆಕೆಯ ತಾಯಿ ಐಶ್ವರ್ಯ ಅವರ ಫೋನ್‌ಗೆ ಕರೆ ಮಾಡಬೇಕು,” ಎಂದು ಹೇಳಿದರು.

ಆರಾಧ್ಯ ತುಂಬಾ ಪ್ರಬುದ್ಧ ಹುಡುಗಿ ಎಂದು ಹೇಳಿದ ಅಭಿಷೇಕ್, “ಆಕೆಗೆ ಇಂತಹ ಅಸಂಬದ್ಧ ಸುದ್ದಿಗಳ ಮೇಲೆ ಆಸಕ್ತಿಯೇ ಇಲ್ಲ. ಐಶ್ವರ್ಯ ಮಗಳಿಗೆ ಸತ್ಯ ಮತ್ತು ಆತ್ಮವಿಶ್ವಾಸದ ಪಾಠಗಳನ್ನು ಕಲಿಸಿದ್ದಾರೆ,” ಎಂದು ಪತ್ನಿಯನ್ನು ಶ್ಲಾಘಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೋರ್ಟ್ (7)

‘ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಸಿಎಂ ಆಗಿದ್ದೇನೆ’: ಬಂಡಾಯ ಶಾಸಕರಿಗೆ ಸಿಎಂ ಡಿಕೆಶಿ ತಾಳ್ಮೆಯ ಪಾಠ

by ಶಾಲಿನಿ ಕೆ. ಡಿ
August 3, 2026 - 11:21 pm
0

ಕೋರ್ಟ್ (6)

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

by ಶಾಲಿನಿ ಕೆ. ಡಿ
August 3, 2026 - 10:59 pm
0

ಕೋರ್ಟ್ (5)

ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
August 3, 2026 - 10:40 pm
0

ಕೋರ್ಟ್ (4)

ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಶಾಸಕ ಸ್ಥಾನದ ಅನರ್ಹತೆ ಆದೇಶ ರದ್ದುಗೊಳಿಸಿದ ವಿಧಾನಸಭೆ ಸಚಿವಾಲಯ

by ಶಾಲಿನಿ ಕೆ. ಡಿ
August 3, 2026 - 9:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ (3)
    ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್
    July 19, 2026 | 0
  • Untitled design 2026 06 21T140407.848
    ಗೌರಿ ಜೊತೆ ಆಮಿರ್ ಖಾನ್ 3ನೇ ಮದುವೆ: ಮನೆಯಲ್ಲೇ ನಡೆಯಲಿದೆ ರಿಜಿಸ್ಟರ್ ಮ್ಯಾರೇಜ್
    June 21, 2026 | 0
  • Untitled design (68)
    ರಾಷ್ಟ್ರಪತಿ ಮುರ್ಮು ಜೀವನ ಪಯಣಕ್ಕೆ ಡಾಕ್ಯುಮೆಂಟರಿ ರೂಪ
    June 20, 2026 | 0
  • Untitled design 2026 06 12T174712.765
    ಆಲಿಯಾ ಭಟ್ ಆಲ್ಫಾ 100% ಕಾಪಿ..ಇದು ಫ್ರೆಂಚ್ ಕ್ಲಾಸಿಕ್ ಚಿತ್ರ
    June 12, 2026 | 0
  • Untitled design 2026 05 30T185424.093
    ಹಸು ನಮ್ಮ ತಾಯಿ, ಬೀಫ್ ಮುಟ್ಟಲ್ಲ..ಸಲ್ಮಾನ್ ಖಾನ್‌ಗೆ ಹಿಂದೂ ಕನೆಕ್ಷನ್
    May 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version