• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮೂರನೇ ವಾರಕ್ಕೆ ಕಾಲಿಟ್ಟ “BAD” ಚಿತ್ರ

ಇದು ಪಿ.ಸಿ.ಶೇಖರ್ ನಿರ್ದೇಶನದ ಹಾಗು ನಕುಲ್ ಗೌಡ - ಮಾನ್ವಿತ ಹರೀಶ್ ಅಭಿನಯದ ಈ ಚಿತ್ರಕ್ಕೆ ಮನಸೋತ ಕನ್ನಡಿಗರು

admin by admin
April 12, 2025 - 1:28 pm
in ಸಿನಿಮಾ
0 0
0
Film 2025 04 12t132344.095

ಪಿ.ಸಿ.ಶೇಖರ್ ನಿರ್ದೇಶನದ, ಎಸ್ ಆರ್ ವೆಂಕಟೇಶ್ ಗೌಡ ನಿರ್ಮಿಸಿರುವ ಹಾಗೂ ನಕುಲ್ ಗೌಡ ನಾಯಕನಾಗಿ ನಟಿಸಿರುವ “BAD” ಚಿತ್ರ ಬಿಡುಗಡೆಯಾಗಿ ಎರಡು ವಾರಗಳಾಗಿ ಮೂರನೇ ವಾರ ಆರಂಭವಾಗಿದೆ. ವಿಭಿನ್ನ ಜಾನರ್ ನ ಈ ಚಿತ್ರವನ್ನು ಕನ್ನಡಿಗರು ಮೆಚ್ಚಿಕೊಂಡಿದ್ದಾರೆ. ಚಿತ್ರ ಯಶಸ್ವಿಯಾಗಿರುವುದಕ್ಕೆ ಚಿತ್ರತಂಡ ಸಂತಸಗೊಂಡಿದೆ‌.

ನನ್ನ ನಿರ್ದೇಶನದ “ರೋಮಿಯೋ”, ” ರಾಗ”, “ಚಡ್ಡಿದೋಸ್ತ್”, ” ಅರ್ಜುನ”, “ಲವ್ ಬರ್ಡ್ಸ್” ಚಿತ್ರಗಳನ್ನು ಕನ್ನಡ ಕಲಾಭಿಮಾನಿಗಳು ಯಶಸ್ವಿ ಮಾಡಿ ಪ್ರೋತ್ಸಾಹ ನೀಡಿದ್ದರು‌. ಈಗ ಆ ಸಾಲಿಗೆ “ಬ್ಯಾಡ್” ಚಿತ್ರ ಸೇರ್ಪಡೆಯಾಗಿದೆ. ಪರಭಾಷಾ ಚಿತ್ರಗಳ ಪೈಪೋಟಿಯ ನಡುವೆಯೂ ಕನ್ನಡ ಚಿತ್ರವೊಂದು ಮೂರನೇ ವಾರದಲ್ಲಿ ಪ್ರದರ್ಶನ ಕಾಣುತ್ತಿರುವುದು ಹೆಮ್ಮೆಯಾಗಿದೆ‌. “ಪ್ರೀತಿಯ ರಾಯಭಾರಿ” ಚಿತ್ರದ ನಕುಲ್ ಗೌಡ ಅಭಿನಯಕ್ಕೆ ಫಿದಾ ಆಗಿದ್ದ ಅಭಿಮಾನಿಗಳು ಈ ಚಿತ್ರದ ಅವರ ನಟನೆಗೂ ಮೆಚ್ಚುಗೆಯ ಮಹಾಪೂರವನ್ನೇ ಹರಿಸಿದ್ದಾರೆ. ಯಾವುದೇ ಕೊರತೆ ಬಾರದ ಹಾಗೆ ಚಿತ್ರವನ್ನು ನಿರ್ಮಾಣ ಮಾಡಿರುವ ನಿರ್ಮಾಪಕ ವೆಂಕಟೇಶ್ ಗೌಡ ಅವರಿಗೆ, ಚಿತ್ರತಂಡಕ್ಕೆ ಹಾಗೂ ಕನ್ನಡ ಕಲಾಭಿಮಾನಿಗಳಿಗೆ ಈ ಸಂದರ್ಭದಲ್ಲಿ ಧನ್ಯವಾದ ತಿಳಿಸುತ್ತೇನೆ ಎನ್ನುತ್ತಾರೆ ನಿರ್ದೇಶಕ ಪಿ.ಸಿ.ಶೇಖರ್.

RelatedPosts

ರಿಷಬ್ ಶೆಟ್ಟಿ ಸಿನಿಮಾ ಆಡಿಷನ್‌ಗೆ ಭರ್ಜರಿ ರೆಸ್ಪಾನ್ಸ್: ಹೊಸ ಪ್ರತಿಭೆಗಳಿಗೆ ಧನ್ಯವಾದ ತಿಳಿಸಿದ ನಟ

ಕನ್ನಡದಲ್ಲಿ ರಮ್ಯಾ ಜೊತೆ ನಟಿಸಿದ್ದ ಬಾಲಿವುಡ್ ನಟ ಡಿನೊ ಮೊರಿಯಾ ಅರೆಸ್ಟ್

ಡಿ. 4 ರಂದು ಡಾರ್ಲಿಂಗ್ ಕೃಷ್ಣ-ಪ್ರಕಾಶ್ ರಾಜ್ ಅಭಿನಯದ “ಫಾದರ್” ಚಿತ್ರ ರಿಲೀಸ್

ಜೀ5 ಸೆಪ್ಟೆಂಬರ್ 25 ರಿಂದ ‘ಅಗಾಧ’ ಚಿತ್ರದ ಡಿಜಿಟಲ್ ಪ್ರೀಮಿಯರ್

ADVERTISEMENT
ADVERTISEMENT

319436 bad kannada movie

“ಬ್ಯಾಡ್” ನನ್ನ ಅಭಿನಯದ ಎರಡನೇ ಚಿತ್ರ. ನನ್ನ ಎರಡನೇ ಚಿತ್ರ ಮೂರನೇ ವಾರದಲ್ಲೂ ಯಶಸ್ವಿ ಪ್ರದರ್ಶನ ಕಾಣುತ್ತಿರುವುದು ಬಹಳ ಖುಷಿಯಾಗಿದೆ. ಲವ್, ಆಕ್ಷನ್ ಅಂತಹ ಮಾಮೂಲಿ ಜಾನರ್ ನ ಕಥಾಹಂದರವಲ್ಲದೆ, ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಜನರು ಮೆಚ್ಚಿಕೊಂಡಿದ್ದಾರೆ. ನನಗೆ ತಿಳಿದ ಹಾಗೆ “ಉಳಿದವರು ಕಂಡಂತೆ” ಚಿತ್ರದ ನಂತರ ಈ ರೀತಿಯ ಕಥಾಹಂದರ ಹೊಂದಿರುವ ಚಿತ್ರ ಬಂದಿರಲಿಲ್ಲ. ನಮ್ಮ ಈ ಪ್ರಯತ್ನವನ್ನು ಇಷ್ಟ ಪಟ್ಟಿದ್ದಾರೆ. ಪರಭಾಷೆ ಚಿತ್ರಗಳ ನಡುವೆಯೂ ನಮ್ಮ ಚಿತ್ರ ಯಶಸ್ವಿ ಪ್ರದರ್ಶನ ಕಾಣುತ್ತಿದೆ‌. ಗಳಿಕೆ(ಕಲೆಕ್ಷನ್) ಕೂಡ ಉತ್ತಮವಾಗಿದೆ. ಹೊಸಬರ ಚಿತ್ರವೊಂದು ಎರಡು ವಾರಗಳಲ್ಲಿ 46 ಲಕ್ಷಗಳಷ್ಟು ಕಲೆಕ್ಷನ್ ಮಾಡಿದೆ. ಇದೆಲ್ಲಾ ಸಾಧ್ಯವಾಗಿದ್ದು ಕನ್ನಡ ಕಲಾಭಿಮಾನಿಗಳಿಂದ. ಅವರಿಗೆ ಹಾಗೂ ನಮ್ಮ ಚಿತ್ರತಂಡಕ್ಕೆ ಈ ಸಂದರ್ಭದಲ್ಲಿ ತುಂಬು ಹೃದಯದ ಧನ್ಯವಾದ. ನಿಮ್ಮ ಬೆಂಬಲ ಸದಾ ಹೀಗೆ ಇರಲಿ ಎಂದು ನಾಯಕ ನಕುಲ್ ಗೌಡ ತಿಳಿಸಿದ್ದಾರೆ.

Images (80)

ನಿರ್ಮಾಪಕ ವೆಂಕಟೇಶ್ ಗೌಡ ಹಾಗೂ ನಟಿ ಅಪೂರ್ವ ಭಾರದ್ವಾಜ್ ಸಹ ಯಶಸ್ಸಿಗೆ ಕಾರಣರಾದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಿದ್ದಾರೆ.

ಅರ್ಜುನ್ ಜನ್ಯ ಸಂಗೀತ ನಿರ್ದೇಶನವಿರುವ “BAD” ಚಿತ್ರಕ್ಕೆ ನಿರ್ದೇಶಕ ಪಿ.ಸಿ.ಶೇಖರ್ ಅವರೆ ಸಂಕಲನ ಕಾರ್ಯ ಮಾಡಿದ್ದಾರೆ. ಜಿ.ರಾಜಶೇಖರ್ ಕಲಾ ನಿರ್ದೇಶನ ಹಾಗೂ ಶಕ್ತಿ ಶೇಖರ್ ಛಾಯಾಗ್ರಹಣವಿರುವ “BAD” ಚಿತ್ರಕ್ಕೆ ಸಚಿನ್ ಜಗದೀಶ್ವರ್ ಎಸ್ ಬಿ ಸಂಭಾಷಣೆ ಬರೆದಿದ್ದಾರೆ.

ನಕುಲ್ ಗೌಡ “BAD” ಚಿತ್ರದ ನಾಯಕನಾಗಿ ಕಾಣಿಸಿಕೊಂಡಿದ್ದು, ಮಾನ್ವಿತ ಹರೀಶ್, ಸಾಯಿ ಕೃಷ್ಣ, ಅಪೂರ್ವ ಭಾರದ್ವಾಜ್, ಮಂಜುನಾಥ್ , ಅಶ್ವಿನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 10 02T221909.481

ರಿಷಬ್ ಶೆಟ್ಟಿ ಸಿನಿಮಾ ಆಡಿಷನ್‌ಗೆ ಭರ್ಜರಿ ರೆಸ್ಪಾನ್ಸ್: ಹೊಸ ಪ್ರತಿಭೆಗಳಿಗೆ ಧನ್ಯವಾದ ತಿಳಿಸಿದ ನಟ

by ಶಾಲಿನಿ ಕೆ. ಡಿ
October 2, 2026 - 10:19 pm
0

Untitled design 2026 10 02T220126.193

‘ಉದ್ಯಮಿ ಜೊತೆ ಸೇರಿ ನೈಸ್ ಯೋಜನೆ ಲಪಟಾಯಿಸಲು ಸಂಚು’: ಡಿಕೆಶಿ ವಿರುದ್ಧ ಹೆಚ್‌ಡಿಕೆ ಆರೋಪ

by ಶಾಲಿನಿ ಕೆ. ಡಿ
October 2, 2026 - 10:02 pm
0

Untitled design 2026 10 02T214440.535

ಕನ್ನಡದಲ್ಲಿ ರಮ್ಯಾ ಜೊತೆ ನಟಿಸಿದ್ದ ಬಾಲಿವುಡ್ ನಟ ಡಿನೊ ಮೊರಿಯಾ ಅರೆಸ್ಟ್

by ಶಾಲಿನಿ ಕೆ. ಡಿ
October 2, 2026 - 9:50 pm
0

ಬೆಂಗಳೂರಿನಿಂದ 6 ಹೊಸ ಏರಿಯಾ, ಊರುಗಳಿಗೆ ಮೆಟ್ರೋ ಸಂಚಾರ

ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್: ಬೆಂಗಳೂರಿನಿಂದ 6 ಹೊಸ ಏರಿಯಾ, ಊರುಗಳಿಗೆ ಮೆಟ್ರೋ ಸಂಚಾರ

by ಶಾಲಿನಿ ಕೆ. ಡಿ
October 2, 2026 - 8:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 02T221909.481
    ರಿಷಬ್ ಶೆಟ್ಟಿ ಸಿನಿಮಾ ಆಡಿಷನ್‌ಗೆ ಭರ್ಜರಿ ರೆಸ್ಪಾನ್ಸ್: ಹೊಸ ಪ್ರತಿಭೆಗಳಿಗೆ ಧನ್ಯವಾದ ತಿಳಿಸಿದ ನಟ
    October 2, 2026 | 0
  • Untitled design 2026 10 02T214440.535
    ಕನ್ನಡದಲ್ಲಿ ರಮ್ಯಾ ಜೊತೆ ನಟಿಸಿದ್ದ ಬಾಲಿವುಡ್ ನಟ ಡಿನೊ ಮೊರಿಯಾ ಅರೆಸ್ಟ್
    October 2, 2026 | 0
  • Untitled design 2026 10 02T203656.237
    ಡಿ. 4 ರಂದು ಡಾರ್ಲಿಂಗ್ ಕೃಷ್ಣ-ಪ್ರಕಾಶ್ ರಾಜ್ ಅಭಿನಯದ “ಫಾದರ್” ಚಿತ್ರ ರಿಲೀಸ್
    October 2, 2026 | 0
  • Untitled design 2026 10 02T194622.865
    ಜೀ5 ಸೆಪ್ಟೆಂಬರ್ 25 ರಿಂದ ‘ಅಗಾಧ’ ಚಿತ್ರದ ಡಿಜಿಟಲ್ ಪ್ರೀಮಿಯರ್
    October 2, 2026 | 0
  • Untitled design 2026 10 02T173900.180
    ‘ರೆಸಾರ್ಟ್’ ಸೀರೀಸ್ ರೆಕಾರ್ಡ್..ದ್ವಾರಕೀಶ್ ಮಗ ರಾಕ್ಸ್‌
    October 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version