• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಧ್ಯಾನಕ್ಕೆ ಧಕ್ಕೆ ಆರೋಪ: ಬಾದ್‌ಶಾ ವಿರುದ್ಧ ಪಂಜಾಬ್‌ನಲ್ಲಿ ಪ್ರಕರಣ

admin by admin
May 1, 2025 - 9:30 am
in ಸಿನಿಮಾ
0 0
0
Film 2025 05 01t092614.039

ಜನಪ್ರಿಯ ಭಾರತೀಯ ರ್ಯಾಪರ್ ಬಾದ್‌ಶಾ ಅವರು ಏಪ್ರಿಲ್ 11, 2025ರಂದು ತಮ್ಮ ಹೊಸ ಹಾಡು ‘ವೆಲ್ವೆಟ್ ಫ್ಲೋ’ ಬಿಡುಗಡೆ ಮಾಡಿದ್ದಾರೆ. ಆದರೆ ಈ ಹಾಡಿನಲ್ಲಿ ಬಳಸಲಾದ ‘ಚರ್ಚ್’ ಮತ್ತು ‘ಬೈಬಲ್’ ಎಂಬ ಪದಗಳು ಕ್ರಿಶ್ಚಿಯನ್ ಸಮುದಾಯದ ಧಾರ್ಮಿಕ ಭಾವನೆಗೆ ಧಕ್ಕೆ ತಂದಿವೆ ಎಂಬ ಆರೋಪ ಕೇಳಿಬಂದಿದೆ.

ಈ ಕುರಿತು ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯ ಕಿಲಾ ಲಾಲ್ ಸಿಂಗ್ ಪೊಲೀಸ್ ಠಾಣೆಯಲ್ಲಿ ಬಾದ್‌ಶಾ ವಿರುದ್ಧ ದೂರು ದಾಖಲಾಗಿದೆ. ಈ ದೂರುವನ್ನು ಇಮಾನ್ಯುಯೆಲ್ ಮಸಿಹ್ ಎಂಬುವವರು ದಾಖಲಿಸಿದ್ದು, ಅವರು ಬಾದ್‌ಶಾ ಈ ಹಾಡಿನಲ್ಲಿ ಕ್ರಿಶ್ಚಿಯನ್ ಧರ್ಮದ ಪವಿತ್ರ ಅಂಶಗಳನ್ನು ಅಪಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ.

RelatedPosts

ಯಶ್ ಟಾಕ್ಸಿಕ್ ಪೋಸ್ಟ್‌ಪೋನ್ ಹಿಂದಿದೆ ಬೆಚ್ಚಿ ಬೀಳುವ ಕಥೆ..!

ಪಾಲಿಟಿಕ್ಸ್‌ಗೆ ಪಾದಾರ್ಪಣೆ.. NTR ಮೊಮ್ಮಗ Jr. ಹೇಳಿದ್ದೇನು ?

ಬಿಗ್ ಅಪ್ಡೇಟ್.. ಜೂ-4ಕ್ಕೆ ಟಾಕ್ಸಿಕ್.. ಜೂ.19ಕ್ಕೆ ಜನನಾಯಗನ್

‘ಟಾಕ್ಸಿಕ್’ ಸಿನಿಮಾದ ಪೋಸ್ಟ್‌ಪೋನ್‌ಗೆ ಅಸಲಿ ಕಾರಣ ಬಹಿರಂಗ..!

ADVERTISEMENT
ADVERTISEMENT

ವಿವಾದಕ್ಕೆ ಕಾರಣವಾದ ಸಾಲುಗಳಲ್ಲಿ:
“ಮನೆ ಚರ್ಚ್‌ನಂತೆ ಅನಿಸಲಿ, ಪಾಸ್‌ಪೋರ್ಟ್ ಬೈಬಲ್ ರೀತಿ” ಎಂಬ ಲೈನ್ ಕಂಡುಬರುತ್ತದೆ. ಈ ಸಾಲು ಕೆಲ ಕ್ರಿಶ್ಚಿಯನ್ ಸದಸ್ಯರನ್ನು ಆಕ್ರೋಶಕ್ಕೆ ಗುರಿಮಾಡಿದೆ. ಇದರ ಬೆನ್ನಲ್ಲೇ ಬಾಟ್‌ಲಾ ಹೌಸ್ ಬಳಿ ಕ್ರಿಶ್ಚಿಯನ್ ಸಮುದಾಯದವರು ಪ್ರತಿಭಟನೆ ನಡೆಸಿ, ಈ ಹಾಡನ್ನು ತಕ್ಷಣ ನಿಷೇಧಿಸುವಂತೆ ಆಗ್ರಹಿಸಿದರು.

ಹಾಡು ಯೂಟ್ಯೂಬ್‌ನಲ್ಲಿ ಬಹಳ ಜನಪ್ರಿಯವಾಗಿದ್ದು, ಈವರೆಗೆ 86 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳು ಲಭಿಸಿವೆ. ಆದರೆ ಧಾರ್ಮಿಕ ಉಲ್ಲೇಖಗಳು ಇದನ್ನು ವಿವಾದದ ಕೇಂದ್ರಬಿಂದುವಾಗಿ ಮಾಡಿದ್ದಾರೆ.

ಇದಕ್ಕೂ ಮೊದಲು, ಬಾದ್‌ಶಾ ಮತ್ತು ಹನಿ ಸಿಂಗ್ ನಡುವೆ ವೈಮನಸ್ಸು ಇದ್ದು, ಇತ್ತೀಚೆಗಿನ ಸಂದರ್ಶನವೊಂದರಲ್ಲಿ ಹನಿ ಸಿಂಗ್ ಬಾದ್‌ಶಾರನ್ನು “ಕ್ಲೈಂಟ್” ಎಂದು ಕರೆದಿದ್ದರು. ಇದಕ್ಕೆ ಪ್ರತಿಯಾಗಿ ಬಾದ್‌ಶಾ ಮತ್ತು ರಫ್ತಾರ್ ಅವರು, “ಓಯೋ ಆಂಟಿ ನಮ್ಮನ್ನು ಕ್ಲೈಂಟ್ ಎಂದು ಕರೆಯುತ್ತಾಳೆ” ಎಂಬ ಲೈನ್‌ನೊಂದಿಗೆ ಉತ್ತರಿಸಿದರು. ‘ವೆಲ್ವೆಟ್ ಫ್ಲೋ’ ಹಾಡಿನಲ್ಲಿ ಬಾದ್‌ಶಾ ತಮ್ಮ ವಿರೋಧಿಗಳನ್ನೂ ಗುರಿಯಾಗಿಸಿಕೊಂಡಿದ್ದಾರೆ.

ಆದರೆ ಈ ಬಾರಿ ಗಂಭೀರ ಸಮಸ್ಯೆ ಹಾಡಿನ ಧಾರ್ಮಿಕ ಅಂಶಗಳ ಬಳಕೆಗಳಿಂದ ಉಂಟಾಗಿದೆ. ಮುಂದಿನ ಹಂತದಲ್ಲಿ ನ್ಯಾಯಾಲಯ ಅಥವಾ ಪೊಲೀಸ್ ತನಿಖೆಯಿಂದ ಏನು ಬೆಳಕು ಬೀಳಲಿದೆ ಎನ್ನುವುದು ಕಾದು ನೋಡಬೇಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 03 10T140552.457

ವಿಶ್ವಕಪ್‌ ಗೆದ್ದ ಟೀಂ ಇಂಡಿಯಾಗೆ 131 ಕೋಟಿ ರೂ. ಬಂಪರ್ ಗಿಫ್ಟ್‌ ಘೋಷಿಸಿದ BCCI

by ಯಶಸ್ವಿನಿ ಎಂ
March 10, 2026 - 2:18 pm
0

Untitled design 2026 03 10T133513.814

ಸೋಶಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಚಾಟ್‌ ಮಾಡಿ ಹನಿ ಟ್ರಾಪ್‌ ಮಾಡ್ತಿದ್ದ ಲೇಡಿ ಅರೆಸ್ಟ್‌

by ಯಶಸ್ವಿನಿ ಎಂ
March 10, 2026 - 1:48 pm
0

Untitled design 2026 03 10T125334.541

ಯಶ್ ಟಾಕ್ಸಿಕ್ ಪೋಸ್ಟ್‌ಪೋನ್ ಹಿಂದಿದೆ ಬೆಚ್ಚಿ ಬೀಳುವ ಕಥೆ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 10, 2026 - 12:58 pm
0

Untitled design 2026 03 10T124026.564

ಅರುಣಾಚಲದಲ್ಲಿ ಕಾಡ್ಗಿಚ್ಚು: ಆಕಾಶದಿಂದ 66,000 ಲೀಟರ್ ನೀರು ಸುರಿದು ಬೆಂಕಿ ನಂದಿಸಿದ ವಾಯುಪಡೆ

by ಯಶಸ್ವಿನಿ ಎಂ
March 10, 2026 - 12:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 10T125334.541
    ಯಶ್ ಟಾಕ್ಸಿಕ್ ಪೋಸ್ಟ್‌ಪೋನ್ ಹಿಂದಿದೆ ಬೆಚ್ಚಿ ಬೀಳುವ ಕಥೆ..!
    March 10, 2026 | 0
  • Untitled design 2026 03 09T174557.286
    ಪಾಲಿಟಿಕ್ಸ್‌ಗೆ ಪಾದಾರ್ಪಣೆ.. NTR ಮೊಮ್ಮಗ Jr. ಹೇಳಿದ್ದೇನು ?
    March 9, 2026 | 0
  • Untitled design 2026 03 09T161849.560
    ಬಿಗ್ ಅಪ್ಡೇಟ್.. ಜೂ-4ಕ್ಕೆ ಟಾಕ್ಸಿಕ್.. ಜೂ.19ಕ್ಕೆ ಜನನಾಯಗನ್
    March 9, 2026 | 0
  • Untitled design 2026 03 09T155441.657
    ‘ಟಾಕ್ಸಿಕ್’ ಸಿನಿಮಾದ ಪೋಸ್ಟ್‌ಪೋನ್‌ಗೆ ಅಸಲಿ ಕಾರಣ ಬಹಿರಂಗ..!
    March 9, 2026 | 0
  • Untitled design 2026 03 09T154116.126
    ಲವ್ ಫೇಲ್ಯೂರ್, ಡಿಪ್ರೆಷನ್‌ಗೆ ಡೋಂಟ್ ಕೇರ್..! ‘ಡ್ರ್ಯಾಗನ್’ ರೀತಿ ರಕ್ಷಿತ್ ಶೆಟ್ಟಿ ಎಂಟ್ರಿ ?
    March 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version