• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬೇಲ್ ಅದ್ಧೂರಿ ವಿಜಯಯಾತ್ರೆ.. ಎಲ್ಲೆಲ್ಲೂ ಅಭಿಮಾನೋತ್ಸವ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 8, 2026 - 5:03 pm
in ಸಿನಿಮಾ
0 0
0
ಇಲ್ಲಿ ಸತ್ತರೆ ಸಮಾಧಿ ಮಾಡೋಕೆ ಆಗಲ್ಲ! ಕಾರಣ ಕೇಳಿದ್ರೆ ಶಾಕ್ (1)

ಸ್ಯಾಂಡಲ್‌ವುಡ್‌ನ ಬ್ಲಾಕ್‌‌ಬಸ್ಟರ್ ಬೇಲ್ ಸಿನಿಮಾ.. ಮಾಸ್ ಬ್ಯಾಟಿಂಗ್ ಮೂಲಕ ಬಾಕ್ಸ್ ಆಫೀಸ್ ಬ್ಯಾಂಗ್ ಮಾಡ್ತಿದೆ. ಶಿವಣ್ಣ-ಪವನ್ ಒಡೆಯರ್ ಕಾಂಬೋ ಅಕ್ಷರಶಃ ಮೋಡಿ ಮಾಡ್ತಿದ್ದು, ವಿಜಯಯಾತ್ರೆ ಕೂಡ ಅದ್ಧೂರಿ ಹಾಗೂ ಅಭಿಮಾನೋತ್ಸವದಿಂದ ಕೂಡಿತ್ತು. ಇದೀಗ ಸಿನಿಮಾದ ಎಕ್ಸ್‌‌ಕ್ಲೂಸಿವ್ ಮೇಕಿಂಗ್ ಕೂಡ ಹೊರಬಿದ್ದಿದ್ದು, ಒಂದೊಂದು ಸೀನ್ ಕೂಡ ಎಷ್ಟು ಅರ್ಥಪೂರ್ಣವಾಗಿ ರೂಪುಗೊಂಡಿತ್ತು ಅನ್ನೋದನ್ನ ಮಾವು ಹೇಳೋದಕ್ಕಿಂತ ನೀವೇ ಕಣ್ತುಂಬಿಕೊಳ್ಳಿ.

  • ‘ಬೇಲ್’ ಬಾಕ್ಸ್ ಆಫೀಸ್ ಬ್ಯಾಂಗ್.. Exclusive ಮೇಕಿಂಗ್.!
  • ಶಿವಣ್ಣ-ಪವನ್ ಜೋಡಿ ಮೋಡಿ.. ಮಾಸ್ ಬ್ಯಾಟಿಂಗ್ ಜೋರು
  • ಬೇಲ್ ಅದ್ಧೂರಿ ವಿಜಯಯಾತ್ರೆ.. ಎಲ್ಲೆಲ್ಲೂ ಅಭಿಮಾನೋತ್ಸವ
  • ದಿನದಿಂದ ದಿನಕ್ಕೆ ಮುಗಿಲೇರುತ್ತಿದೆ ದೊಡ್ಮನೆ ದೊರೆಯ ಕ್ರೇಜ್

ಕಥೆ ಚೆನ್ನಾಗಿದ್ದು, ಪಾತ್ರಗಳು ಜೀವಂತಿಕೆ ಪಡೆದು, ಮೇಕಿಂಗ್ ವ್ಹಾವ್ ಫೀಲ್ ತರಿಸಿದ್ರೆ ಸಾಕು.. ಆ ಸಿನಿಮಾ ಸೂಪರ್ ಹಿಟ್. ಸದ್ಯ ಶಿವರಾಜ್‌‌ಕುಮಾರ್ ನಟನೆಯ ಬೇಲ್ ಸಿನಿಮಾ ಈ ಎಲ್ಲಾ ಆ್ಯಂಗಲ್‌‌ನಿಂದ ಭೇಷ್ ಅನಿಸಿಕೊಂಡಿದೆ. ಪವನ್ ಒಡೆಯರ್‌‌ ನಿರ್ದೇಶನದ ಮೂಲಕ ಭರ್ಜರಿ ಕಂಬ್ಯಾಕ್ ಮಾಡಿದ್ದು, ರಾಜ್ಯದಾದ್ಯಂತ ಎಲ್ಲೆಡೆ ಸಿನಿಮಾ ಹೌಸ್‌‌ಫುಲ್ ಪ್ರದರ್ಶನ ಕಾಣ್ತಿದೆ. ಇನ್ ಫ್ಯಾಕ್ಟ್ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್‌ಗೂ ಇದೊಂಥರಾ ಮೊದಲ ಹಿಟ್ ಮೂವಿ.

RelatedPosts

ಇಟಗಿ ಶ್ರೀಗಳಿಂದ ಅಭಿಜಿತ್ ಅಭಿನಯದ “ಶ್ರೀಅನ್ನದಾನೀಶ್ವರ ಮಹಾತ್ಮೆ” ಚಿತ್ರದ ಟ್ರೇಲರ್ ಅನಾವರಣ

ಬೃಂದಾವಿಹಾರಿ: ಅ-10 ಶನಿವಾರ ಸಂಜೆ ಹುಬ್ಬಳ್ಳಿಯಲ್ಲಿ ಪ್ರೀ ರಿಲೀಸ್ ಇವೆಂಟ್

ಪತ್ನಿಯಿಂದ ದೂರ, ನಟಿಯರ ಜೊತೆ ಸಂಬಂಧ: ನಾನಾ ಪಾಟೇಕರ್‌ ನಿಜಜೀವನದ ನೋವಿನ ಕಥೆ!

ಕ್ರಾಂತಿವೀರ, ಲೆಫ್ಟಿನೆಂಟ್ ಕರ್ನಲ್, ಪದ್ಮಶ್ರೀ ನಾನಾ ಪಾಟೇಕರ್‌ ವಿಧಿವಶ

ADVERTISEMENT
ADVERTISEMENT

ಯಶಸ್ವಿ ಎರಡನೇ ವಾರಕ್ಕೆ ಕಾಲಿಡ್ತಿರೋ ಬೇಲ್.. ಬಿಗ್ಗೆಸ್ಟ್ ಮಲ್ಟಿಸ್ಟಾರ್ ಸಿನಿಮಾ ಕೂಡ ಹೌದು. ಶಿವಣ್ಣ ಜೊತೆ ಸಾಯಿಕುಮಾರ್, ಜಯರಾಮ್, ದೀಕ್ಷಿತ್ ಶೆಟ್ಟಿ, ಸಂಜನಾ ಆನಂದ್, ಸಂಗೀತಾ, ರಮೇಶ್ ಇಂದಿರ, ಗೋಪಾಲಕೃಷ್ಣ ದೇಶಪಾಂಡೆ ಹೀಗೆ ದೊಡ್ಡ ತಾರಾ ದಂಡಿದೆ. ಸಿನಿಮಾಗೆ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಸಿಗ್ತಿದ್ದಂತೆ ಬೆಂಗಳೂರಲ್ಲಿ ಥಿಯೇಟರ್ ರೌಂಡ್ಸ್ ಹಾಕಿದ ಟೀಂ, ಅದಾದ ಬಳಿಕ ತುಮಕೂರು, ಬಳ್ಳಾರಿ ಹಾಗೂ ಹೊಸಪೇಟೆಗೆ ತೆರಳಿತ್ತು. ಹೋದಲ್ಲೆಲ್ಲಾ ಶಿವಣ್ಣ-ದೀಕ್ಷಿತ್ ಶೆಟ್ಟಿ ಹಾಗೂ ಪವನ್ ಒಡೆಯರ್‌ಗೆ ಅದ್ದೂರಿ ಸ್ವಾಗತ, ಅಭಿಮಾನೋತ್ಸವದ ಹೊಳೆ ಹರಿಸಿದ್ರು ಫ್ಯಾನ್ಸ್.

ನಂತ್ರ ಹುಬ್ಬಳ್ಳಿ, ದಾವಣಗೆರೆ ಹಾಗೂ ಚಿತ್ರದುರ್ಗಕ್ಕೆ ಭೇಟಿ ನೀಡಿದ ಟೀಂಗೆ ಅಲ್ಲಿಯೂ ಗ್ರ್ಯಾಂಡ್ ವೆಲ್ಕಮ್ ಸಿಕ್ಕಿತು. ಅದ್ರಲ್ಲೂ ಶಿವಣ್ಣನ ಎಂಟ್ರಿಗೆ ಕ್ರ್ಯಾಕರ್ಸ್ ಅಳವಡಿಸಲಾಗಿದ್ದು, ಅವು ಸಿಡಿದ ಏಟಿಗೆ ಶಿವಣ್ಣನೇ ಬೆಚ್ಚಿ ಬೀಳುವಂತಾಯ್ತು. ಅದೃಷ್ಟವಶಾತ್ ಅಲ್ಲಿ ಶಿವಣ್ಣನ ಮುಖಕ್ಕೆ ಏನೂ ಆಗಲಿಲ್ಲ ಅನ್ನೋದು ಖುಷಿಯ ವಿಚಾರ. ಬುಕ್ ಮೈ ಶೋನಲ್ಲಿ 9.6 ರೇಟಿಂಗ್‌‌ನೊಂದಿಗೆ ಮಾಸ್ ಬ್ಯಾಟಿಂಗ್ ಮುಂದುವರೆದಿದ್ದು, ಕೋಟಿ ಕೋಟಿ ಲೂಟಿ ಮಾಡ್ತಿದೆ ಬೇಲ್.

ಮೇಕಿಂಗ್‌ನಲ್ಲಿ ಪವನ್ ಒಡೆಯರ್ ಒಂಥರಾ ಮಾಸ್ಟರ್. ಸಿನಿಮಾದ ಕಥೆಗೆ ಪೂರಕವಾಗಿ ಅದನ್ನ ಬಹಳ ರಿಚ್ ಆಗಿ ಕಟ್ಟಿಕೊಟ್ಟಿದ್ದಾರೆ. ಒಂದೊಂದು ದೃಶ್ಯ ಕೂಡ ಸಖತ್ ಇಂಪ್ರೆಸ್ಸೀವ್ ಆಗಿದ್ದು, ಅವುಗಳ ಹಿಂದಿನ ತಯಾರಿ ರೋಚಕವಾಗಿದೆ. ಆನ್ ಸ್ಪಾಟ್‌‌ನಲ್ಲೇ ಡೈಲಾಗ್ ಶೀಟ್‌ನ ಕಲಾವಿದರಿಗೆ ನೀಡಿ, ಶೂಟ್ ಮಾಡೋದು ತಮಾಷೆಯ ಮಾತಲ್ಲ. ಅದ್ರಲ್ಲೂ ಜಿಮ್ಮಿ ಹಾಕಿಕೊಂಡು ರೋಡ್‌‌ನಲ್ಲಿ ಮೂವಿಂಗ್ ಶಾಟ್ಸ್‌ ಕೂಡ ಚಿತ್ರಿಸಲಾಗಿದೆ. ಮೇಕಿಂಗ್‌ನಲ್ಲಿ ಅದೆಲ್ಲಾ ರಿವೀಲ್ ಆಗಿದೆ.

ನೋಡುಗರಿಗೆ ವ್ಹಾವ್ ಫೀಲಗ ತರಿಸೋ ಅದೆಷ್ಟೋ ದೃಶ್ಯಗಳ ಹಿಂದೆ ಸಾಕಷ್ಟು ಮಂದಿ ಶ್ರಮ ಇರಲಿದೆ. ಕ್ಯಾಪ್ಟನ್ ಆಫ್ ದಿ ಶಿಪ್ ಪವನ್ ಅದನ್ನೆಲ್ಲಾ ಹೇಗೆ ನಿಭಾಯಿಸಿದ್ರು ಅನ್ನೋದು ಇಲ್ಲಿ ಕಾಣ್ತಿದೆ. ಕ್ಯಾಮೆರಾ ಟೀಂ, ಲೈಟಿಂಗ್ ಟೀಂ, ಸೆಟ್ ಪ್ರಾಪರ್ಟೀಸ್, ಆನ್ & ಆಫ್ ಸ್ಕ್ರೀನ್ ಹಂಗಾಮ ಎಲ್ಲವೂ ಇಂಪ್ರೆಸ್ಸೀವ್. ಒಟ್ಟಾರೆ ಬೇಲ್ ಪ್ರೇಕ್ಷಕರ ದಿಲ್ ದೋಚಿ, ಯಶಸ್ವಿ ಪ್ರದರ್ಶನ ಕಾಣ್ತಿರೋದು ಗ್ರೇಟ್.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್  

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (45)

ರೇಣುಕಾಸ್ವಾಮಿ ಕೊ*ಲೆ ಕೇಸ್‌: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಕೋರ್ಟ್ ಸಮನ್ಸ್

by ಕವಿತಾ
October 8, 2026 - 8:00 pm
0

Untitled design (44)

ಇಟಗಿ ಶ್ರೀಗಳಿಂದ ಅಭಿಜಿತ್ ಅಭಿನಯದ “ಶ್ರೀಅನ್ನದಾನೀಶ್ವರ ಮಹಾತ್ಮೆ” ಚಿತ್ರದ ಟ್ರೇಲರ್ ಅನಾವರಣ

by ಕವಿತಾ
October 8, 2026 - 7:46 pm
0

Untitled design (42)

ಭಾರ ಹೊತ್ತು ಸಾಗಲು ಮಹೇಂದ್ರ ಹಿಂದೇಟು: ತಾಲೀಮು ದಿಢೀರ್ ಸ್ಥಗಿತ!

by ಕವಿತಾ
October 8, 2026 - 7:26 pm
0

Untitled design (41)

ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ; 30ಕ್ಕೂ ಹೆಚ್ಚು ಸಾ*ವು!

by ಕವಿತಾ
October 8, 2026 - 7:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (44)
    ಇಟಗಿ ಶ್ರೀಗಳಿಂದ ಅಭಿಜಿತ್ ಅಭಿನಯದ “ಶ್ರೀಅನ್ನದಾನೀಶ್ವರ ಮಹಾತ್ಮೆ” ಚಿತ್ರದ ಟ್ರೇಲರ್ ಅನಾವರಣ
    October 8, 2026 | 0
  • Untitled design 2026 10 08T151911.705
    ಬೃಂದಾವಿಹಾರಿ: ಅ-10 ಶನಿವಾರ ಸಂಜೆ ಹುಬ್ಬಳ್ಳಿಯಲ್ಲಿ ಪ್ರೀ ರಿಲೀಸ್ ಇವೆಂಟ್
    October 8, 2026 | 0
  • Your paragraph text 2026 10 08T144752.348
    ಪತ್ನಿಯಿಂದ ದೂರ, ನಟಿಯರ ಜೊತೆ ಸಂಬಂಧ: ನಾನಾ ಪಾಟೇಕರ್‌ ನಿಜಜೀವನದ ನೋವಿನ ಕಥೆ!
    October 8, 2026 | 0
  • Your paragraph text 2026 10 08T141650.240
    ಕ್ರಾಂತಿವೀರ, ಲೆಫ್ಟಿನೆಂಟ್ ಕರ್ನಲ್, ಪದ್ಮಶ್ರೀ ನಾನಾ ಪಾಟೇಕರ್‌ ವಿಧಿವಶ
    October 8, 2026 | 0
  • Your paragraph text 2026 10 08T132322.237
    ಸರ್ಕಾರಿ ಗೌರವದೊಂದಿಗೆ ನಟ ನಾನಾ ಪಾಟೇಕರ್ ಅಂತ್ಯಕ್ರಿಯೆ; ಮಹಾರಾಷ್ಟ್ರ ಸರ್ಕಾರ ಘೋಷಣೆ
    October 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version