• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಂಜುಮ್ಮೆಲ್ ಬಾಯ್ಸ್ ಡೈರೆಕ್ಟರ್‌‌ನಿಂದ ‘ಬಾಲನ್’

ಕನ್ನಡದ KVN ಜೊತೆ ಹೊಚ್ಚ ಹೊಸ ಪ್ರಯೋಗ ರೆಡಿ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 7, 2026 - 5:12 pm
in Flash News, ಸಿನಿಮಾ
0 0
0
Untitled design 2026 06 07T171048.795

20 ಕೋಟಿ ಬಜೆಟ್ ಸಿನಿಮಾದಿಂದ 242 ಕೋಟಿ ಪೈಸಾ ವಸೂಲ್ ಮಾಡಿದ್ದ ಡೈರೆಕ್ಟರ್ ಮತ್ತೊಂದು ಹೊಸ ಪ್ರಯೋಗಕ್ಕೆ ಕೈ ಹಾಕಿದ್ದಾರೆ. ಅದೇ ಬಾಲನ್ ದಿ ಬಾಯ್. ನಮ್ಮ ಕನ್ನಡದ ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದ ಈ ಬಾಲನ್ ಚಿತ್ರದ ಟ್ರೈಲರ್ ಲಾಂಚ್ ಆಗಿದ್ದು, ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಅಂಥದ್ದೇನಿದೆ ಅದ್ರಲ್ಲಿ ಅನ್ನೋದರ ಇಂಟ್ರೆಸ್ಟಿಂಗ್‌ ಸ್ಟೋರಿ ನೋಡಿ…

  • ಮಂಜುಮ್ಮೆಲ್ ಬಾಯ್ಸ್ ಡೈರೆಕ್ಟರ್‌‌ನಿಂದ ‘ಬಾಲನ್’
  • ಕನ್ನಡದ KVN ಜೊತೆ ಹೊಚ್ಚ ಹೊಸ ಪ್ರಯೋಗ ರೆಡಿ
  • ಬಾಲಕನ ಸುತ್ತ ಸುತ್ತುವ ಸಸ್ಪೆನ್ಸ್ ಕ್ರೈಂ ಥ್ರಿಲ್ಲರ್ ಸಿನಿಮಾ..!
  • ಕಾನ್ಸ್ ಫಿಲ್ಮ್ ಫೆಸ್ಟ್‌‌ನಲ್ಲಿ ಬಾಲನ್ ದಿ ಬಾಯ್ ಪ್ರದರ್ಶನ

ಇದು ‘ಬಾಲನ್- ದಿ ಬಾಯ್’ ಅನ್ನೋ ಮಲಯಾಳಂ ಸಿನಿಮಾದ ಟ್ರೈಲರ್ ಝಲಕ್. ಈ ಹಿಂದೆ ಅಂದ್ರೆ 2024ರಲ್ಲಿ ಕೇವಲ 20 ಕೋಟಿ ಬಜೆಟ್‌‌ನಲ್ಲಿ ಮಂಜುಮ್ಮೆಲ್ ಬಾಯ್ಸ್ ಅನ್ನೋ ಸಿನಿಮಾ ಮಾಡಿ, ಅದ್ರಿಂದ ಬರೋಬ್ಬರಿ 242 ಕೋಟಿ 30 ಲಕ್ಷ ಗಳಿಸಿದ್ದ ಡೈರೆಕ್ಟರ್ ಚಿದಂಬರಂ ಆ್ಯಕ್ಷನ್ ಕಟ್ ಹೇಳಿರೋ ಹೊಚ್ಚ ಹೊಸ ಪ್ರಯೋಗವಿದು.

RelatedPosts

‘ಟಾಕ್ಸಿಕ್’ನ ‘ಮನಮೋಹಕ’ ಹಾಡು ರಿಲೀಸ್: ಯಶ್-ತಾರಾ ರೊಮ್ಯಾನ್ಸ್‌ಗೆ ಫ್ಯಾನ್ಸ್ ಫಿದಾ!

ವರ್ಷ ಬೊಳ್ಳಮ್ಮ ಫಸ್ಟ್ ಲುಕ್ ಅನಾವರಣ: ‘ಮಹಾನ್’ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿಸಿದ ಪೋಸ್ಟರ್

ಮಂಗಳೂರಿನಲ್ಲಿ ‘ಕರಾವಳಿ’ ಚಿತ್ರಕ್ಕೆ ಅದ್ಭುತ ಪ್ರತಿಕ್ರಿಯೆ: ಪ್ರೇಕ್ಷಕರ ಮನ ಗೆದ್ದ ಸಿನಿಮಾ

ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದ ಮಗ

ADVERTISEMENT
ADVERTISEMENT

ಇಂಟರೆಸ್ಟಿಂಗ್ ಅಂದ್ರೆ ಈ ಸಿನಿಮಾನ ನಮ್ಮ ಕನ್ನಡದ ಕೆವಿಎನ್ ಪ್ರೊಡಕ್ಷನ್ಸ್‌‌ ಬ್ಯಾನರ್‌‌ನಡಿ ಕೆ ವೆಂಕಟ್ ನಾರಾಯಣ್ ನಿರ್ಮಾಣ ಮಾಡಿದ್ದಾರೆ. ದಕ್ಷಿಣದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಕೆವಿಎನ್ ಸಾಲು ಸಾಲು ಸಿನಿಮಾಗಳನ್ನು ನಿರ್ಮಾಣ ಮಾಡ್ತಿದ್ದು, ಬಹುಕೋಟಿ ವೆಚ್ಚದಲ್ಲಿ ದೊಡ್ಡ ದೊಡ್ಡ ಸ್ಟಾರ್ಟ್ ಗೆ ಅದ್ದೂರಿ ಸಿನಿಮಾಗಳನ್ನು ನಿರ್ಮಾಣ ಮಾಡೋದ್ರ ಜೊತೆಗೆ ಪ್ರತಿಭಾನ್ವಿತ ನಿರ್ದೇಶಕರಿಗೂ ಅವಕಾಶ ಕಲ್ಪಿಸುತ್ತಿದೆ. ಸದ್ಯ ಮಂಜುಮ್ಮೆಲ್‌ ಬಾಯ್ಸ್‌ನ ನಿರ್ದೇಶಕ ಚಿದಂಬರಂಗೆ ಅವಕಾಶ‌ ನೀಡಿದೆ.

ಒಬ್ಬ ಬಾಲಕನ ಸುತ್ತ ಸಾಗುವ ಕಥೆ ಬಾಲನ್ ದಿ ಬಾಯ್ ಆಗಿದ್ದು, ಸಸ್ಪೆನ್ಸ್ ಕ್ರೈಂ ಥ್ರಿಲರ್ ಅಂಶಗಳನ್ನ ಬ್ಲೆಂಡ್ ಮಾಡಿ ಟ್ರೈಲರ್ ಕಟ್ ಮಾಡಲಾಗಿದೆ. ಮಲಯಾಳಂ, ಕನ್ನಡ, ತೆಲುಗು ಹಾಗೂ ತಮಿಳು ಭಾಷೆಯಲ್ಲಿ ಈ ಚಿತ್ರದ ಟ್ರೈಲರ್ ಬಿಡುಗಡೆ ಮಾಡಲಾಗಿದ್ದು, ಈಗಾಗ್ಲೇ ಪ್ರತಿಷ್ಠಿತ ಅಂತಾರಾಷ್ಟ್ರೀಯ ಕಾನ್ಸ್ ಫಿಲ್ಮ್ ಫೆಸ್ಟಿವಲ್‌‌‌ನಲ್ಲಿ ಪ್ರದರ್ಶನಗೊಂಡಿರೋದು ಹೈಲೈಟ್.

ಟ್ರೈಲರ್‌‌ನಲ್ಲೇ ಕುತೂಹಲ ಮೂಡಿಸಿರೋ ಬಾಲನ್ ದಿ ಬಾಯ್.. ಇದೇ ಜೂನ್ 19ರಂದು ತೆರೆಗೆ ಬರ್ತಿದ್ದು, ಬ್ಲಾಕ್ ಬಸ್ಟರ್ ಹಿಟ್ ಆವೇಶಂ ಸಿನಿಮಾನ ನಿರ್ದೇಶಿಸಿದ್ದ ಜೀತು ಮಾಧವನ್‌ ಈ ಬಾಲನ್‌ ಸಿನಿಮಾಗೆ ಕಥೆಯನ್ನ ಹೆಣೆದಿದ್ದಾರೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಸ್ವ (17)

‘ಟಾಕ್ಸಿಕ್’ನ ‘ಮನಮೋಹಕ’ ಹಾಡು ರಿಲೀಸ್: ಯಶ್-ತಾರಾ ರೊಮ್ಯಾನ್ಸ್‌ಗೆ ಫ್ಯಾನ್ಸ್ ಫಿದಾ!

by ದಿಶಾ ಕೆ. ಎಸ್.
July 21, 2026 - 12:02 pm
0

ಸ್ವ (15)

ಆಭರಣ ಪ್ರಿಯರಿಗೆ ಶಾಕ್: ಚಿನ್ನದ ಬೆಲೆ ಏರಿಕೆ

by ದಿಶಾ ಕೆ. ಎಸ್.
July 21, 2026 - 11:46 am
0

ಸ್ವ (14)

ವರ್ಷ ಬೊಳ್ಳಮ್ಮ ಫಸ್ಟ್ ಲುಕ್ ಅನಾವರಣ: ‘ಮಹಾನ್’ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿಸಿದ ಪೋಸ್ಟರ್

by ದಿಶಾ ಕೆ. ಎಸ್.
July 21, 2026 - 11:25 am
0

ಸ್ವ (13)

ದೆಹಲಿಯಲ್ಲಿ ಮುಂದುವರೆದ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ: ಬಿಗಿ ಪೊಲೀಸ್ ಬಂದೋಬಸ್ತ್

by ದಿಶಾ ಕೆ. ಎಸ್.
July 21, 2026 - 11:04 am
0

ಸಂಬಂಧಿಸಿದ ಪೋಸ್ಟ್‌ಗಳು

  • ಕಬ್ಬಿಣದ
    ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದ ಮಗ
    July 20, 2026 | 0
  • Untitled design 2026 07 20T212924.700
    ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ
    July 20, 2026 | 0
  • Untitled design 2026 07 20T210702.712
    ಪುರಿ ಜಗನ್ನಾಥ ಮಹಾಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತಾ? ಭಕ್ತರಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ
    July 20, 2026 | 0
  • Untitled design 2026 07 20T203942.702
    “ನನ್ನ ಪತ್ನಿ ಅನ್ನಪೂರ್ಣೆ, ರಂಗನಾಥನ ಪಾದಕ್ಕೆ ಕಳಿಸುತ್ತಿದ್ದೇನೆ”: ಕಣ್ಣೀರಿಟ್ಟ ದೇವೇಗೌಡರು
    July 20, 2026 | 0
  • Untitled design 2026 07 20T190427.693
    ಮಣ್ಣಲ್ಲಿ ಮಣ್ಣಾದ ದೇವೇಗೌಡರ ಪತ್ನಿ ಚೆನ್ನಮ್ಮ: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ
    July 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version