• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಜೈರಾಜ್-ಕೊತ್ವಾಲ್ ಭೂಗತಲೋಕದಲ್ಲಿ ಬಲರಾಮನ ದಿನಗಳು

‘ಆ ದಿನಗಳು’ ಸಾರಥಿ ಚೈತನ್ಯರ ಮತ್ತೊಂದು ರಕ್ತಸಿಕ್ತ ಅಧ್ಯಾಯ..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 28, 2026 - 4:41 pm
in ಸಿನಿಮಾ
0 0
0
BeFunky collage (71)

ಆ ದಿನಗಳು ಡೈರೆಕ್ಟರ್ ಕೆ ಎಂ ಚೈತನ್ಯ ಬತ್ತಳಿಕೆಯಲ್ಲಿ ಮತ್ತೊಂದು ಅಂಥದ್ದೇ ಭೂಗತಲೋಕದ ರಕ್ತಸಿಕ್ತ ಅಧ್ಯಾಯ ಹೊರಬರ್ತಿದೆ. ಅದೇ ಬಲರಾಮನ ದಿನಗಳು. ಜಯರಾಜ್-ಕೊತ್ವಾಲ್ ಕಾಲಘಟ್ಟದ ಬೆಂಗಳೂರಿನ ಅಂಡರ್‌‌ವರ್ಲ್ಡ್‌‌ನ ಕೈಗನ್ನಡಿಯಂತಿರೋ ಈ ಚಿತ್ರದ ಟೀಸರ್ ಸದ್ಯ ಎಲ್ಲರ ಹುಬ್ಬೇರಿಸಿದೆ. ಇಷ್ಟಕ್ಕೂ ಟೀಸರ್ ಹೇಗಿದೆ..? ವಿನೋದ್ ಪ್ರಭಾಕರ್ ಜೊತೆ ಯಾರೆಲ್ಲಾ ಫೀಲ್ಡ್‌‌ಗೆ ಇಳಿದಿದ್ದಾರೆ ಅನ್ನೋದನ್ನ ನಾವು ಹೇಳೋದಕ್ಕಿಂತ ನೀವೇ ಒಮ್ಮೆ ಕಣ್ತುಂಬಿಕೊಳ್ಳಿ.

ಇದು ಬಲರಾಮನ ದಿನಗಳು ಚಿತ್ರದ ಟೀಸರ್ ಝಲಕ್. ಎರಡು ಹಾಡುಗಳಿಂದ ಗಮನ ಸೆಳೆದಿದ್ದ ಈ ಚಿತ್ರದ ಟೀಸರ್, ಉದ್ಯಮದಲ್ಲಿ ಹಾಗೂ ಪ್ರೇಕ್ಷಕರಲ್ಲಿ ಹೊಸ ಕುತೂಹಲ ಹುಟ್ಟಿಸಿದೆ. ಹೌದು.. ಮಾದೇವ ಚಿತ್ರದ ಬಳಿಕ ವಿನೋದ್ ಪ್ರಭಾಕರ್ ಹೊಸ ಇಮೇಜ್ ಪಡೆದುಕೊಂಡಿದ್ದಾರೆ. ಆ್ಯಕ್ಷನ್ ಚಿತ್ರಗಳಿಗೆ ಮಾತ್ರ ಸೀಮಿತವಾಗಿದ್ದ ವಿನೋದ್, ಪ್ರಯೋಗಾತ್ಮಕ ವಸ್ತುಗಳಲ್ಲಿಯೂ ಕಮರ್ಷಿಯಲ್ ತಾಕತ್ ಏನು ಅನ್ನೋದನ್ನ ತೋರಿಸಿ ಕೊಡುತ್ತಿದ್ದಾರೆ. ಅದಕ್ಕೆ ಎಕ್ಸಾಂಪಲ್ ಈ ಬಲರಾಮನ ದಿನಗಳು. ಟೀಸರ್‌‌‌ನಲ್ಲಿ ವಿನೋದ್ ಪ್ರಭಾಕರ್ ಲುಕ್ ಮತ್ತು ಡಾನ್ಸ್ ಎಲ್ಲರ ಮೆಚ್ಚುಗೆ ಪಡೆಯುತ್ತಿದೆ. ಅದ್ಧೂರಿಯಾಗಿ ನಡೆದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ವಿನೋದ್ ಪ್ರಭಾಕರ್ ತಮ್ಮ ಖುಷಿಯನ್ನ ಹಂಚಿಕೊಂಡರು.

RelatedPosts

ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?

‘ಟಾಕ್ಸಿಕ್’ನಲ್ಲಿ ಯಾರಿಗೆ ಎಷ್ಟು ಕೋಟಿ? ನಯನತಾರಾನೇ ಮೀರಿಸಿದ ಕಿಯಾರಾ ಸಂಭಾವನೆ!

ಪ್ರೊಡ್ಯೂಸರ್ ಪುಷ್ಕರ್ ಮಲ್ಲಿಕಾರ್ಜುನಯ್ಯ ಹೀರೋ ಆಗಿ ಎಂಟ್ರಿ

ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್: ಬೇಸರ ಹೊರಹಾಕಿದ ನಟ

ADVERTISEMENT
ADVERTISEMENT

ಜೈರಾಜ್-ಕೊತ್ವಾಲ್ ಭೂಗತಲೋಕದಲ್ಲಿ ಬಲರಾಮನ ದಿನಗಳು

‘ಆ ದಿನಗಳು’ ಸಾರಥಿ ಚೈತನ್ಯರ ಮತ್ತೊಂದು ರಕ್ತಸಿಕ್ತ ಅಧ್ಯಾಯ..!

ಚಿತ್ರದ ನಿರ್ಮಾಪಕಿ ಪದ್ಮಾವತಿ ಖುದ್ದಾಗಿ ವೇದಿಕೆಯೇರಿ ಟೀಸರ್ ಬಿಡುಗಡೆಗೊಳಿಸಿದರು. ಚಿತ್ರದಲ್ಲಿ ತೊಡಗಿಕೊಳ್ಳಲು ತಮ್ಮ ಮಕ್ಕಳು ನೀಡಿದ ಸಹಕಾರದ ಬಗ್ಗೆ ಖುಷಿಯಿಂದ ಹೇಳಿಕೊಂಡರು. ಪುತ್ರ ಶ್ರೇಯಸ್ ಮತ್ತು ಆತನಿಗೆ ಸಹಕಾರಿಯಾಗಿ ನಿಂತ ನವವಧು ಸೊಸೆ ಲೇಖಾಚಂದ್ರ ಬಗ್ಗೆಯೂ ಮೆಚ್ಚುಗೆಯ ಮಾತನಾಡಿದರು. ವಿನೋದ್ ಪ್ರಭಾಕರ್ ಮತ್ತು ನಿರ್ದೇಶಕ ಕೆ.ಎಂ ಚೈತನ್ಯ ತಮ್ಮ ಚಿತ್ರಕ್ಕೆ ಶಕ್ತಿಯಾಗಿರುವುದಾಗಿ ಹೇಳಿದರು. ಪದ್ಮಾವತಿಯವರು ನಿರ್ಮಾಣದ ಜತೆಗೆ ಚಿತ್ರದಲ್ಲೊಂದು ಸಣ್ಣ ಪಾತ್ರವನ್ನು ಕೂಡ ಮಾಡಿರುವುದು ವಿಶೇಷ.

FBpost BD TEASER Updated.jpg

ಹೀರೋ ವಿನೋದ್ ಪ್ರಭಾಕರ್, ನಿರ್ಮಾಪಕರ ಪುತ್ರನಿಗೆ ಈ ಸಂದರ್ಭದಲ್ಲಿ ಒಂದು ಕಿವಿ ಮಾತು ಕೂಡ ಹೇಳಿದ್ರು. ಒಂದು ಸಿನಿಮಾದ ಮೂಲಕ ಪಡೆಯುವುದು ಅನುಭವವೇ ಅಲ್ಲ. ನನ್ನ ತಂದೆ ನೂರಾರು ಸಿನಿಮಾಗಳಲ್ಲಿ ನಟಿಸಿದರು. ನಿರ್ಮಿಸಿ, ನಿರ್ದೇಶನವನ್ನೂ ಮಾಡಿದವರು. ಆದರು ಕೂಡ ಸಿನಿಮಾ ಏನು ಎಂದು ಅರ್ಥವಾಗಿಲ್ಲ ಎಂದೇ ಹೇಳುತ್ತಿದ್ದರು. ಹೀಗಾಗಿ ಈ ಚಿತ್ರದಲ್ಲಿ ಸಿಕ್ಕ ಅನುಭವವೇ ಅಂತಿಮ ಎಂದು ಹೇಳಲಾಗದು. ನಾವೆಲ್ಲರೂ ಸಿನಿಮಾ ವಿದ್ಯಾರ್ಥಿಗಳು. ಆದರೂ ಮಾದೇವ ಚಿತ್ರಕ್ಕೆ ಸಿಕ್ಕ ಯಶಸ್ಸು ಕಂಡ ಬಳಿಕ ಈ ಚಿತ್ರ ಅದರ ಎರಡು ಪಟ್ಟು ಗೆಲುವು ಕಾಣುವ ನಿರೀಕ್ಷೆ ಮೂಡಿಸಿದೆ ಎಂದರು.

ಕಲ್ಟ್ ಮೂವಿ.. ಕ್ಲಾಸಿಕ್ ಮೇಕಿಂಗ್.. ಸಖತ್ ಎಲಿವೇಷನ್ಸ್ ಗುರು

ಮಾದೇವ ಬಳಿಕ ವಿನೋದ್ ಪ್ರಭಾಕರ್‌‌ ನ್ಯೂ ಎಕ್ಸ್‌ಪೆರಿಮೆಂಟ್..!

ಇದು 80ರ ದಶಕದ ಕಥೆಯನ್ನ ಹೇಳುವ ಚಿತ್ರವಾಗಿದ್ದು, ಟೀಸರ್ ಗಮನಿಸಿದಾಗ ಆ ದಿನಗಳು ಸಿನಿಮಾದೊಂದಿಗೆ ಸಂಬಂಧ ಇರುವುದು ಗೋಚರಿಸುತ್ತದೆ. ಬೆಂಗಳೂರನ್ನ ಆಳಿದ ಅಂಡರ್‌‌ವರ್ಲ್ಡ್ ಡಾನ್‌ಗಳಾದ ಜಯರಾಜ್, ಕೊತ್ವಾಲ್ ರಾಮಚಂದ್ರ, ಆಯಿಲ್ ಕುಮಾರ್ ಸೇರಿದಂತೆ ಸಾಕಷ್ಟು ಡಾನ್‌‌ಗಳ ಚಿತ್ರಣ ಇಲ್ಲಿ ಕಾಣಸಿಗಲಿದೆ.

ಆ ದಿನಗಳು ಅಂತಹ ಕಲ್ಟ್ ಸಿನಿಮಾನ ಡೈರೆಕ್ಟ್ ಮಾಡಿದ್ದ ಅದೇ ನಿರ್ದೇಶಕ ಕೆ. ಎಮ್. ಚೈತನ್ಯ ತಮ್ಮೊಂದಿಗೆ ಕೈ ಜೋಡಿಸಿದ ಸಹಾಯಕ ನಿರ್ದೇಶಕರ ತಂಡವನ್ನು ವೇದಿಕೆಗೆ ಕರೆದು ಪರಿಚಯಿಸಿದರು. ಚಿತ್ರಕ್ಕಾಗಿ ತಂಡ ಸಮರ್ಪಣಾಭಾವದಿಂದ ಕೆಲಸ ಮಾಡಿರುವುದನ್ನು ಖುಷಿಯಿಂದ ಹೇಳಿಕೊಂಡರು.

ನಟ ರಮೇಶ್ ಇಂದಿರಾ ನಿರ್ದೇಶಕ ಚೈತನ್ಯರನ್ನ ‘ಸ್ವೀಟ್’ ಎಂದು ಕರೆದರು. ತಾವು ಚಿತ್ರದಲ್ಲಿ ಮೋನಪ್ಪ ರೈ ಎನ್ನುವ ಪಾತ್ರ ಮಾಡುತ್ತಿದ್ದು, ತುಳು ಮಾತನಾಡಿದ್ದೇನೆ ಎಂದರು. ಬಿಗ್ ಬಾಸ್ ಮೂಲಕ ಖ್ಯಾತಿ‌ ಪಡೆದ ನಟ ವಿನಯ್ ಗೌಡ ತಮ್ಮದು ಚಿತ್ರದಲ್ಲಿ ‘ಕತ್ತಿ’ ಹೆಸರಿನ ರೌಡಿಯ ಪಾತ್ರ ಎಂದರು. ಮತ್ತೋರ್ವ ಬಿಗ್ ಬಾಸ್ ಸ್ಪರ್ಧಿ ರಜತ್ ಕೂಡ ಈ ಚಿತ್ರದಲ್ಲಿ ನಟಿಸುತ್ತಿರುವುದು ವಿಶೇಷ. ಚಿಕ್ಕ ಪಾತ್ರವಾದರೂ ಸಾಹಸ ಸನ್ನಿವೇಶದಲ್ಲಿ ಕಾಣಿಸಿಕೊಂಡಿದ್ದೇನೆ ಎಂದು ನಟ ಡ್ರ್ಯಾಗನ್ ಮಂಜು ಹೇಳಿದರು.

ಚಿತ್ರಕ್ಕೆ ಹಾಡುಗಳನ್ನು ಬರೆದಿರುವ ಕವಿರಾಜ್, ನಾಗಾರ್ಜುನ ಶರ್ಮಾ ಹಾಗೂ ಪ್ರಮೋದ್ ಮರವಂತೆ ತಮ್ಮ ಅನುಭವಗಳ ಹಂಚಿಕೊಂಡರು. ಪೊಲೀಸ್ ಪಾತ್ರಗಳನ್ನು ಮಾಡಿರುವ ಪ್ರತಾಪ್ ನಾರಾಯಣ್ ಮತ್ತು ಅಶ್ವಿನ್ ಹಾಸನ್ ಇದು ಈ ಹಿಂದಿನ‌ ಚಿತ್ರಗಳಿಗಿಂತ ವಿಭಿನ್ನ ಎಂದರು.

ಚಿತ್ರದಲ್ಲಿ ‘ಸಿಂಗ್ಲಿ ಗ್ಯಾಂಗ್’ ಮೂಲಕ  ನಿರ್ಮಾಪಕರ ಪುತ್ರ ತೇಜಸ್ ಕೂಡ ನಟಿಸಿದ್ದಾರೆ. ಸಿಂಗ್ಲಿ ಪಾತ್ರಧಾರಿ ಆದಿತ್ಯ ಕೂಡ ತಮ್ಮ ಪಾತ್ರದ ಬಗ್ಗೆ ಖುಷಿ ವ್ಯಕ್ತಪಡಿಸಿದರು. ಆಶೀಷ್ ವಿದ್ಯಾರ್ಥಿ, ಅತುಲ್ ಕುಲಕರ್ಣಿ, ಶರತ್ ಲೋಹಿತಾಶ್ವ ಮೊದಲಾದವರ ನಟನೆ ಈ ಚಿತ್ರದಲ್ಲಿದೆ. ವಿನೋದ್ ಪ್ರಭಾಕರ್‌ಗೆ ಜೋಡಿಯಾಗಿ ಅಪ್ಪು ರಾಜಕುಮಾರ ಫೇಮ್ ನಟಿ ಪ್ರಿಯಾ ಆನಂದ್ ಬಣ್ಣ ಹಚ್ಚಿರೋದು ಮತ್ತೊಂದು ಹೈಲೈಟ್.

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ 2026 08 11T183953.833

‘ನಾಗೇಂದ್ರ ರಾಜೀನಾಮೆ ನೀಡುವವರೆಗೆ ಅಧಿವೇಶನ ನಡೆಯಲು ಬಿಡಲ್ಲ’: ಆರ್.ಅಶೋಕ್

by ದಿಶಾ ಕೆ. ಎಸ್.
August 11, 2026 - 6:41 pm
0

ಕೈಗೊಳ್ಳಲಿರುವ 2026 08 11T181057.077

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಆಗಸ್ಟ್ 14ರಂದು ಚುನಾವಣೆ

by ದಿಶಾ ಕೆ. ಎಸ್.
August 11, 2026 - 6:12 pm
0

ಕೈಗೊಳ್ಳಲಿರುವ 2026 08 11T175641.737

ಮನೆ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿ; ‘ಹರ್ ಘರ್ ತಿರಂಗಾ’ ಅಭಿಯಾನದಲ್ಲಿ ಭಾಗವಹಿಸಿ: ಪ್ರಧಾನಿ ಮೋದಿ ಕರೆ

by ದಿಶಾ ಕೆ. ಎಸ್.
August 11, 2026 - 5:57 pm
0

ಕೈಗೊಳ್ಳಲಿರುವ 2026 08 11T173540.309

ಸಿರಿಯಾದ ಮಾಜಿ ಅಧ್ಯಕ್ಷ ಬಷರ್ ಅಲ್-ಅಸ್ಸಾದ್‌ಗೆ ಮರಣದಂಡನೆ: ಕೋರ್ಟ್‌ ಮಹತ್ವದ ತೀರ್ಪು

by ದಿಶಾ ಕೆ. ಎಸ್.
August 11, 2026 - 5:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ 2026 08 11T164433.099
    ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?
    August 11, 2026 | 0
  • ಕೈಗೊಳ್ಳಲಿರುವ (95)
    ‘ಟಾಕ್ಸಿಕ್’ನಲ್ಲಿ ಯಾರಿಗೆ ಎಷ್ಟು ಕೋಟಿ? ನಯನತಾರಾನೇ ಮೀರಿಸಿದ ಕಿಯಾರಾ ಸಂಭಾವನೆ!
    August 11, 2026 | 0
  • ಕೈಗೊಳ್ಳಲಿರುವ (93)
    ಪ್ರೊಡ್ಯೂಸರ್ ಪುಷ್ಕರ್ ಮಲ್ಲಿಕಾರ್ಜುನಯ್ಯ ಹೀರೋ ಆಗಿ ಎಂಟ್ರಿ
    August 11, 2026 | 0
  • ಖರೀದಿಸುವವರಿಗೆ (7)
    ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್: ಬೇಸರ ಹೊರಹಾಕಿದ ನಟ
    August 11, 2026 | 0
  • ಖರೀದಿಸುವವರಿಗೆ (5)
    ವನ್ಯಜೀವಿ ವಿಡಿಯೋ ಮಾಡಿ ವಿವಾದಕ್ಕೆ ಸಿಲುಕಿದ ತಮಿಳು ನಟ ವಿಕ್ರಮ್
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version