• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಾಣಾ-ಧ್ರುವ ಸರ್ಜಾ ಶ್ರೀಕಾರ..ಬಲರಾಮನ ಭೂಗತಕ್ಕೆ ಸ್ಟಾರ್ಸ್ ಸಾಥ್

ವಿನೋದ್ ಪ್ರಭಾಕರ್ ಹೆಲ್ತ್ ರೂಮರ್ಸ್‌ಗೆ ಡೈರೆಕ್ಟರ್ ಬ್ರೇಕ್..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 23, 2026 - 8:44 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 06 23T203956.639

ಸ್ಯಾಂಡಲ್‌ವುಡ್‌ನ ಮೋಸ್ಟ್ ಎಕ್ಸ್‌ಪೆಕ್ಟೆಡ್ ಕಲ್ಟ್ ಕ್ಲಾಸಿಕ್ ಬಲರಾಮನ ದಿನಗಳು ಚಿತ್ರದ ಕ್ರೇಜ್ ಈಗ ಗಡಿ ದಾಟಿದೆ. ಕನ್ನಡದಲ್ಲಿ ಧ್ರುವ ಸರ್ಜಾ ಟ್ರೈಲರ್ ಲಾಂಚ್ ಮಾಡಿ ಓಂಕಾರ ಹಾಕಿದ್ರೆ, ಟಾಲಿವುಡ್ ಸ್ಟಾರ್ ರಾಣಾ ದಗ್ಗುಬಾಟಿ ಟ್ರೈಲರ್ ರಿಲೀಸ್ ಮಾಡಿ ಬಲರಾಮನ ಬಲ ಹೆಚ್ಚಿಸಿದ್ದಾರೆ.  ಈ ಭರ್ಜರಿ ಆ್ಯಕ್ಷನ್ ಧಮಾಕಾದ ಕಂಪ್ಲೀಟ್ ಸ್ಟೋರಿ ಇಲ್ಲಿದೆ.

  • ರಾಣಾ-ಧ್ರುವ ಶ್ರೀಕಾರ..ಬಲರಾಮನ ಭೂಗತಕ್ಕೆ ಸ್ಟಾರ್ಸ್ ಸಾಥ್
  • ವಿನೋದ್ ಪ್ರಭಾಕರ್ ಹೆಲ್ತ್ ರೂಮರ್ಸ್‌ಗೆ ಡೈರೆಕ್ಟರ್ ಬ್ರೇಕ್..!
  • ಸಂತೋಷ್ ಮ್ಯೂಸಿಕ್ ಕಿಕ್.. ಪ್ರಿಯಾ ಆನಂದ್‌ ಕನ್ನಡ ರಾಕ್ಸ್
  • 100ಕ್ಕೂ ಹೆಚ್ಚು ಥಿಯೇಟರ್‌‌ಗಳಲ್ಲಿ ಬಲರಾಮ ಗ್ರ್ಯಾಂಡ್ ಎಂಟ್ರಿ

2007ರ ಸೂಪರ್ ಹಿಟ್ ಆ ದಿನಗಳು ಚಿತ್ರದ ಮುಂದುವರಿದ ಅಧ್ಯಾಯವಾಗಿ ಮೂಡಿಬಂದಿರುವ ಬಲರಾಮನ ದಿನಗಳು ಚಿತ್ರದ ಕಲ್ಟ್ ಟ್ರೈಲರ್‌ಗೆ ಸೌತ್ ಇಂಡಸ್ಟ್ರಿಯ ದೈತ್ಯ ನಟರು ಬೆನ್ನೆಲುಬಾಗಿ ನಿಂತಿದ್ದಾರೆ.  ವಿನೋದ್ ಪ್ರಭಾಕರ್ ಅಭಿನಯಿಸಿರುವ ಈ ಚಿತ್ರದ ಟ್ರೈಲರ್ ಇಂದು ಬಿಡುಗಡೆ ಆಗಿದೆ. ಅನಾರೋಗ್ಯದ ಕಾರಣ ಸುದ್ಧಿಗೋಷ್ಠಿಗೆ ಗೈರಾಗಿದ್ದ ವಿನೋದ್ ಹೆಲ್ತ್ ಕುರಿತು ನಿರ್ದೇಶಕ ಚೈತನ್ಯ ಮಾತನಾಡಿದ್ರು. ಇನ್ನು ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಟ್ರೈಲರ್ ಲಾಂಚ್ ಮಾಡಿ ಜಸ್ಟ್ ವಾವ್, ಪಕ್ಕಾ ಆ ದಿನಗಳು ವೈಬ್ಸ್ ಸಿಗುತ್ತಿದೆ ಎಂದು ಕೊಂಡಾಡಿದ್ದರೆ.

RelatedPosts

ಕನ್ನಡ್ ಅಲ್ಲ ಕನ್ನಡ..ಭಾವನೆಗಳನ್ನ ಅರ್ಥ ಮಾಡ್ಕೊಳಿ..ಬಿಟೌನ್‌‌ಗೆ ಯಶ್ ಪಾಠ

ಓ ಮೈ ಗಾಡ್..ಟಾಕ್ಸಿಕ್ ಪ್ರೀ-ರಿಲೀಸ್ ಬ್ಯುಸಿನೆಸ್ 500 ಕೋಟಿ

ಯಶ್ ರೆಮ್ಯುನರೇಷನ್ ಗುಟ್ಟು ರಟ್ಟು..ನಷ್ಟ ಆದ್ರೂ ಜೊತೆಗೆ ನಿಲ್ತಾರೆ ಅಣ್ತಮ್ಮ

ರೇಣುಕಾಸ್ವಾಮಿ ಪ್ರಕರಣ; ದರ್ಶನ್‌ಗೆ ಬಿಗ್‌ ಶಾಕ್‌..ಖುದ್ದು ಹಾಜರಿಗೆ ಕೋರಿದ್ದ ಅರ್ಜಿ ವಜಾ

ADVERTISEMENT
ADVERTISEMENT

ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣ್ ಈ ಚಿತ್ರಕ್ಕೆ ಮ್ಯೂಸಿಕ್ ಕಂಪೋಸ್ ಮಾಡಿದ್ದು, ವೇಣು ಅವರ ಅದ್ಭುತ ಛಾಯಾಗ್ರಹಣ ಚಿತ್ರಕ್ಕಿದೆ. ಈಗಾಗಲೇ ಬಿಡುಗಡೆಯಾಗಿರುವ ಟೀಸರ್, ಟ್ರೈಲರ್ ಹಾಗೂ ಹಾಡುಗಳು ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸೌಂಡ್ ಮಾಡುತ್ತಿವೆ. ವಿನೋದ್ ಗೆ ಜೋಡಿಯಾಗಿ ಪ್ರಿಯಾ ಆನಂದ್ ಅಭಿನಯಿಸಿದ್ದು ಇದು ಅವರ 5ನೆ ಕನ್ನಡ ಸಿನಿಮಾ ಎಂದು ಹೇಳಿಕೊಂಡ್ರು. ಕೆವಿಎನ್ ಪ್ರೊಡಕ್ಷನ್ಸ್‌ನ ಸುಪ್ರೀತ್ ಚಿತ್ರದ ವಿತರಣೆಯ ಸಂಪೂರ್ಣ ಜವಾಬ್ದಾರಿ ಹೊತ್ತಿದ್ದು, ಮಲ್ಟಿಪ್ಲೆಕ್ಸ್ ಹೊರತುಪಡಿಸಿ ಕರ್ನಾಟಕದಾದ್ಯಂತ ಬರೋಬ್ಬರಿ 100ಕ್ಕೂ ಹೆಚ್ಚು ಸಿಂಗಲ್ ಸ್ಕ್ರೀನ್‌ಗಳಲ್ಲಿ ಚಿತ್ರವನ್ನು ಅತ್ಯಂತ ಭರ್ಜರಿಯಾಗಿ ಜೂನ್ 26ರಂದು ರಿಲೀಸ್ ಮಾಡಲು ಸಕಲ ತಯಾರಿ ಮಾಡಿಕೊಂಡಿದ್ದಾರೆ.

ಪ್ಯಾನ್-ಇಂಡಿಯಾ ಸ್ಟಾರ್ ರಾಣಾ ದಗ್ಗುಬಾಟಿ ಚಿತ್ರದ ಟ್ರೈಲರ್ ಅನ್ನು ಡಿಜಿಟಲ್ ಆಗಿ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಪದ್ಮಾವತಿ ಫಿಲಂಸ್ ಬ್ಯಾನರ್‌ನಡಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ನಿರ್ಮಿಸಿರುವ ಈ ಚಿತ್ರವು 80ರ ದಶಕದ ಭೂಗತ ಜಗತ್ತಿನ ಕಥೆ ಹೊಂದಿದ್ದು, ಅತುಲ್ ಕುಲಕರ್ಣಿ, ಶರತ್ ಲೋಹಿತಾಶ್ವ, ಆಶೀಶ್ ವಿದ್ಯಾರ್ಥಿ, ವಿನಯ್ ಗೌಡ, ರಜತ್ ರಂತಹ ಕಲಾವಿದರ ತಾರಾಗಣವನ್ನು ಹೊಂದಿದೆ. ಜೂನ್ 26ರಂದು ತೆರೆಗೆ ಬರುತ್ತಿರುವ ಈ ಕಲ್ಟ್ ಕ್ಲಾಸಿಕ್ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಯಾವ ರೀತಿ ಧಮಾಕಾ ಮಾಡಲಿದೆ ಅನ್ನೋದನ್ನ ನಾವೆಲ್ಲರೂ ಕಾದು ನೋಡಬೇಕಿದೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ರೆಮ್ಯುನರೇಷನ್ (6)

ಕನ್ನಡ್ ಅಲ್ಲ ಕನ್ನಡ..ಭಾವನೆಗಳನ್ನ ಅರ್ಥ ಮಾಡ್ಕೊಳಿ..ಬಿಟೌನ್‌‌ಗೆ ಯಶ್ ಪಾಠ

by ಶಾಲಿನಿ ಕೆ. ಡಿ
August 17, 2026 - 11:30 pm
0

ರೆಮ್ಯುನರೇಷನ್ (3)

ಓ ಮೈ ಗಾಡ್..ಟಾಕ್ಸಿಕ್ ಪ್ರೀ-ರಿಲೀಸ್ ಬ್ಯುಸಿನೆಸ್ 500 ಕೋಟಿ

by ಶಾಲಿನಿ ಕೆ. ಡಿ
August 17, 2026 - 11:08 pm
0

ರೆಮ್ಯುನರೇಷನ್ (1)

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು

by ಶಾಲಿನಿ ಕೆ. ಡಿ
August 17, 2026 - 10:49 pm
0

ರೆಮ್ಯುನರೇಷನ್

ಯಶ್ ರೆಮ್ಯುನರೇಷನ್ ಗುಟ್ಟು ರಟ್ಟು..ನಷ್ಟ ಆದ್ರೂ ಜೊತೆಗೆ ನಿಲ್ತಾರೆ ಅಣ್ತಮ್ಮ

by ಶಾಲಿನಿ ಕೆ. ಡಿ
August 17, 2026 - 10:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರೆಮ್ಯುನರೇಷನ್ (6)
    ಕನ್ನಡ್ ಅಲ್ಲ ಕನ್ನಡ..ಭಾವನೆಗಳನ್ನ ಅರ್ಥ ಮಾಡ್ಕೊಳಿ..ಬಿಟೌನ್‌‌ಗೆ ಯಶ್ ಪಾಠ
    August 17, 2026 | 0
  • ರೆಮ್ಯುನರೇಷನ್ (3)
    ಓ ಮೈ ಗಾಡ್..ಟಾಕ್ಸಿಕ್ ಪ್ರೀ-ರಿಲೀಸ್ ಬ್ಯುಸಿನೆಸ್ 500 ಕೋಟಿ
    August 17, 2026 | 0
  • ರೆಮ್ಯುನರೇಷನ್
    ಯಶ್ ರೆಮ್ಯುನರೇಷನ್ ಗುಟ್ಟು ರಟ್ಟು..ನಷ್ಟ ಆದ್ರೂ ಜೊತೆಗೆ ನಿಲ್ತಾರೆ ಅಣ್ತಮ್ಮ
    August 17, 2026 | 0
  • Untitled design 2026 08 17T183412.494
    ರೇಣುಕಾಸ್ವಾಮಿ ಪ್ರಕರಣ; ದರ್ಶನ್‌ಗೆ ಬಿಗ್‌ ಶಾಕ್‌..ಖುದ್ದು ಹಾಜರಿಗೆ ಕೋರಿದ್ದ ಅರ್ಜಿ ವಜಾ
    August 17, 2026 | 0
  • ChatGPT Image Aug 17, 2026, 03 15 01 PM
    7 ವರ್ಷಗಳ ಬಳಿಕ ಡಿಪಿ ಬದಲಿಸಿದ ಪ್ರಭಾಸ್: ‘ಫೌಜಿ’ ಲುಕ್‌ಗೆ ಫ್ಯಾನ್ಸ್ ಫಿದಾ!
    August 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version