• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಗುಪ್ತಾಂಗದ ವಿಡಿಯೋ ಕಳಿಸಿ ನಟಿಗೆ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 4, 2025 - 9:10 am
in ಕಿರುತೆರೆ, ಸಿನಿಮಾ
0 0
0
Untitled design 2025 11 04t090904.088

ಬೆಂಗಳೂರು: ಡಿಜಿಟಲ್ ಯುಗದಲ್ಲಿ ಸಾಮಾಜಿಕ ಜಾಲತಾಣಗಳು ಸಂಪರ್ಕಕ್ಕೆ ಸಹಾಯಕವಾಗಿದ್ದರೂ, ಕೆಲವೊಮ್ಮೆ ಅವು ಭಯಾನಕ ಕಿರುಕುಳಕ್ಕೆ ಕಾರಣವಾಗುತ್ತವೆ. ಇದಕ್ಕೆ ಉದಾಹರಣೆಯೇ ಬೆಂಗಳೂರಿನಲ್ಲಿ ನಡೆದಿರುವ ಸೀರಿಯಲ್ ನಟಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ. ತೆಲುಗು ಮತ್ತು ಕನ್ನಡ ಧಾರಾವಾಹಿಗಳಲ್ಲಿ ನಟಿಸುತ್ತಿರುವ ಈ ಸಂತ್ರಸ್ತೆಗೆ ಆರೋಪಿ ಕಳೆದ ಮೂರು ತಿಂಗಳಿಂದ ನಿರಂತರ ಕಾಟ ನೀಡುತ್ತಿದ್ದ. ಫೇಸ್‌ಬುಕ್ ಮೆಸೆಂಜರ್ ಮೂಲಕ ಗುಪ್ತಾಂಗದ ಫೋಟೋಗಳು ಮತ್ತು ಅಶ್ಲೀಲ ವಿಡಿಯೋಗಳನ್ನು ಕಳುಹಿಸಿ, ನಟಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ.

ಮೊದಲು ಫೇಸ್‌ಬುಕ್‌ನಲ್ಲಿ ಎಲ್ಲವೂ ಪ್ರಾರಂಭವಾಗಿದ್ದು, ಆರೋಪಿ ಮೊದಲು ನಟಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದ. ಆದರೆ ನಟಿ ಅದನ್ನು ಸ್ವೀಕರಿಸದೇ ಇರುವುದನ್ನು ಗಮನಿಸಿದ ಆರೋಪಿ, ನೇರವಾಗಿ ಮೆಸೆಂಜರ್‌ಗೆ ತೆರಳಿ ಸಂದೇಶಗಳನ್ನು ಕಳುಹಿಸತೊಡಗಿದ. “ನಿನ್ನನ್ನು ಪ್ರೀತಿಸುತ್ತೇನೆ” ಎಂಬ ಸಾಮಾನ್ಯ ಸಂದೇಶಗಳಿಂದ ಪ್ರಾರಂಭವಾಯಿತು. ಬಳಿಕ ಅಶ್ಲೀಲ ಮಾತುಗಳು ಮುಂದುವರೆದವು. ನಟಿ ಆರೋಪಿಗೆ ಕಟುವಾಗಿ ಎಚ್ಚರಿಕೆ ನೀಡಿ, ಮೆಸೇಜ್ ಮಾಡದಂತೆ ಆದೇಶಿಸಿದರು. ಆದರೆ ಆರೋಪಿ ನಿಲ್ಲಲಿಲ್ಲ. ಕಾಟ ಹೆಚ್ಚಾದ ಹಿನ್ನೆಲೆಯಲ್ಲಿ ನಟಿ ಅವನ ಐಡಿಯನ್ನು ಬ್ಲಾಕ್ ಮಾಡಿದರು.

RelatedPosts

ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ

ನಿಷೇಧಿತ ಪಾನ್ ಮಸಾಲಾ ಜಾಹೀರಾತು ಪ್ರಚಾರ: ಶಾರುಖ್, ದೇವಗನ್,ಟೈಗರ್ ಶ್ರಾಫ್‌ಗೆ ನೋಟಿಸ್

ಕಿರಿಯ ನಟಿ ಜೊತೆ ಓಡಾಟ: ‘ಶುಗರ್ ಡ್ಯಾಡಿ’ ಎಂದ ಪತ್ನಿಗೆ ತಿರುಗೇಟು ನೀಡಿದ ನಟ ಗೋವಿಂದ

ಯೂಟರ್ನ್ ಶ್ರದ್ಧಾ ಶ್ರೀನಾಥ್‌‌ಗೆ ಬೇಕಿದೆ ಟರ್ನಿಂಗ್ ಪಾಯಿಂಟ್

ADVERTISEMENT
ADVERTISEMENT

ಇದರಿಂದ ಕೋಪಗೊಂಡ ಆರೋಪಿ, ಬೇರೆ ಬೇರೆ ಫೇಕ್ ಐಡಿಗಳನ್ನು ರಚಿಸಿ ಮತ್ತಷ್ಟು ತೀವ್ರ ಕಿರುಕುಳ ನೀಡತೊಡಗಿದ. ಗುಪ್ತಾಂಗದ ನಗ್ನ ಫೋಟೋಗಳು, ಪೋರ್ನೋಗ್ರಾಫಿಕ್ ವಿಡಿಯೋಗಳು ಮತ್ತು ಬೆದರಿಕೆ ಸಂದೇಶಗಳು ನಟಿಯ ಇನ್‌ಬಾಕ್ಸ್‌ಗೆ ಕಳುಹಿಸಲು ಪ್ರಾರಂಭಿಸಿದ್ದ. “ನಿನ್ನ ಫೋಟೋಗಳನ್ನು ಎಲ್ಲೆಡೆ ಹಂಚುತ್ತೇನೆ” ಎಂಬ ಬೆದರಿಕೆಗಳನ್ನು ಹಾಕಿದನು. ಇದರಿಂದ ನಟಿಯನ್ನು ಆತಂಕಕ್ಕೀಡುಮಾಡಿದವು.. ನಟಿ ಆರೋಪಿಗೆ ಬುದ್ಧಿ ಹೇಳಲು ನೇರವಾಗಿ ಭೇಟಿಯಾಗುವಷ್ಟು ಧೈರ್ಯ ತೋರಿದರು.

ನವೆಂಬರ್ 1ರಂದು ಬೆಂಗಳೂರಿನ ನಾಗರಬಾವಿ ಬಳಿಯ ನಂದನ್ ಪ್ಯಾಲೇಸ್ ಸಮೀಪದಲ್ಲಿ ಬೆಳಗ್ಗೆ 11:30ಕ್ಕೆ ಭೇಟಿಯಾದರು. ಅಲ್ಲಿ ನಟಿ ಆರೋಪಿಯನ್ನು ಎಚ್ಚರಿಸಿ, “ಈ ರೀತಿ ಮೆಸೇಜ್ ಮಾಡುವುದು ಬೇಡ, ನಿಲ್ಲಿಸು” ಎಂದು ಖಡಕ್‌ ಆದೇಶ ನೀಡಿದರು. ಆದರೆ ಆರೋಪಿ ತನ್ನ ವಿಕೃತ ಮನೋಭಾವಕ್ಕೆ ಬ್ರೇಕ್ ಹಾಕಲಿಲ್ಲ. ಭೇಟಿಯ ನಂತರವೂ ಅದೇ ರೀತಿ ಕಿರುಕುಳ ಮುಂದುವರಿಸಿದನು.

ನಂತರ ನಟಿ ಧೈರ್ಯದಿಂದ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದರು. ದೂರಿನಲ್ಲಿ ಎಲ್ಲ ವಿವರಗಳನ್ನು ನೀಡಿ, ಸ್ಕ್ರೀನ್‌ಶಾಟ್‌ಗಳು ಮತ್ತು ಮೆಸೇಜ್‌ಗಳನ್ನು ಸಾಕ್ಷ್ಯವಾಗಿ ಸಲ್ಲಿಸಿದರು. ಪೊಲೀಸರು ತ್ವರಿತ ಕ್ರಮ ಕೈಗೊಂಡು ಆರೋಪಿಯನ್ನು ಬಂಧಿಸಿದರು. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಜಾಮೀನು ರಹಿತವಾಗಿ ಜೈಲಿಗೆ ಕಳುಹಿಸಲಾಯಿತು. ಈ ಪ್ರಕರಣದಡಿ ಮಹಿಳೆಯರ ವಿರುದ್ಧದ ಲೈಂಗಿಕ ಕಿರುಕುಳ ತಡೆ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (69)

ವಾಹನ ಸವಾರರಿಗೆ ಶಾಕ್: ಕರ್ನಾಟಕದಲ್ಲಿ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ ಶುಲ್ಕ ಹೆಚ್ಚಳ!

by ಕವಿತಾ
August 16, 2026 - 6:01 pm
0

Untitled design (68)

ಹನೂರು ಎನ್‌ಕೌಂಟರ್: ಸರ್ಕಾರದ ಭರವಸೆಗೆ ಒಪ್ಪಿದ ಕುಟುಂಬ, ಮೃತದೇಹ ಹಸ್ತಾಂತರ

by ಕವಿತಾ
August 16, 2026 - 5:27 pm
0

Untitled design (66)

ನಾಳೆ ನಾಗರ ಪಂಚಮಿ: ಇದು ಶ್ರಾವಣ ಮಾಸದ ಮೊದಲ ಹಬ್ಬ

by ಕವಿತಾ
August 16, 2026 - 5:14 pm
0

Untitled design (64)

ಹನೂರು ಎನ್‌ಕೌಂಟರ್: ಸತ್ಯ ಗೊತ್ತಾದ ಬಳಿಕವೇ ಕ್ರಮ ಎಂದ ಪರಮೇಶ್ವರ್

by ಕವಿತಾ
August 16, 2026 - 4:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (22)
    ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ
    July 10, 2026 | 0
  • 12
    ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್
    June 26, 2026 | 0
  • Untitled design 2026 06 22T205830.988
    ಲಕ್ಷಾಂತರ ರೂ. ಹಣ ಪೀಕುತ್ತಿದ್ದ ಕಿರುತೆರೆ ನಟಿ ವನಿತಾ ಅರೆಸ್ಟ್
    June 22, 2026 | 0
  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version