• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪೌರ ಕಾರ್ಮಿಕರ ಜೊತೆ ಸಂಕ್ರಾಂತಿ ಹಬ್ಬ ಆಚರಿಸಿದ ತಾರಾ, ಅನು ಪ್ರಭಾಕರ್

ಕಾಕ್ಸ್ ಟೌನ್‌ನಲ್ಲಿ ವಿಭಿನ್ನ ಸಂಕ್ರಾಂತಿ ಆಚರಣೆ: ಸೀರೆ, ಬಟ್ಟೆ, ಪೊಂಗಲ್, ಕಬ್ಬು ವಿತರಣೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 14, 2026 - 12:37 pm
in ಸಿನಿಮಾ
0 0
0
Untitled design 2026 01 14T123138.152

RelatedPosts

ರಾಮಾಯಣದ ಭವ್ಯ ಆರಂಭಕ್ಕೆ ದೆಹಲಿ ಸಾಕ್ಷಿ..!

ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್

500ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಅಭಿಯಾನ

‘ರಾಮಾಯಣ’ದಲ್ಲಿ ಸೀತೆಯಾಗಿ ನಟಿಸುವುದು ನನ್ನ ಆಯ್ಕೆಯಲ್ಲ, ಆಶೀರ್ವಾದ: ಸಾಯಿ ಪಲ್ಲವಿ

ಕಾಕ್ಸ್ ಟೌನ್‌ನ ಭಾರತಿನಗರ ನಿವಾಸಿಗಳ ವೇದಿಕೆ ವತಿಯಿಂದ ಸಂಕ್ರಾಂತಿ ಹಬ್ಬವನ್ನು ಅತ್ಯಂತ ಅರ್ಥಪೂರ್ಣ ಹಾಗೂ ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. ಬೆಳೆ ಹಬ್ಬವೆಂದು ಕರೆಸಿಕೊಳ್ಳುವ ಸಂಕ್ರಾಂತಿ ಹಬ್ಬವು ಕೇವಲ ಸಂಭ್ರಮಕ್ಕೆ ಸೀಮಿತವಾಗದೇ, ಸಮಾಜಕ್ಕೆ ಸೇವೆ ಸಲ್ಲಿಸುವವರನ್ನು ಗೌರವಿಸುವ ಹಬ್ಬವಾಗಬೇಕು ಎಂಬ ಸಂದೇಶವನ್ನು ಈ ಕಾರ್ಯಕ್ರಮ ಸಾರಿತು. ನಗರ ಸ್ವಚ್ಛತೆಗೆ ಅವಿರತವಾಗಿ ಶ್ರಮಿಸುವ ಜಿಬಿಎ ಪೌರ ಕಾರ್ಮಿಕರಿಗೆ ಉಚಿತವಾಗಿ ಸೀರೆ, ಬಟ್ಟೆ, ಸಂಪ್ರದಾಯಬದ್ಧ ಪೊಂಗಲ್ ಹಾಗೂ ಕಬ್ಬು ವಿತರಿಸುವ ಮೂಲಕ ಮಾನವೀಯ ಮೌಲ್ಯಗಳಿಗೆ ಒತ್ತು ನೀಡಲಾಯಿತು.

ಈ ವಿಶೇಷ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಿರಿಯ ನಟಿ ಹಾಗೂ ನ್ಯಾಷನಲ್ ಅವಾರ್ಡ್ ವಿಜೇತೆ ತಾರಾ ಅನುರಾಧ ಮತ್ತು ಖ್ಯಾತ ನಟಿ ಅನು ಪ್ರಭಾಕರ್ ಅವರು ಸಂಕ್ರಾಂತಿ ಸಂಭ್ರಮಕ್ಕೆ ವಿಶೇಷ ಕಳೆ ತಂದರು. ಜನಪ್ರಿಯತೆ ಮತ್ತು ಗೌರವ ಹೊಂದಿರುವ ಈ ಕಲಾವಿದರು ಪೌರ ಕಾರ್ಮಿಕರೊಂದಿಗೆ ಕುಟುಂಬದ ಸದಸ್ಯರಂತೆ ಬೆರೆತು ಹಬ್ಬವನ್ನು ಆಚರಿಸಿದ ದೃಶ್ಯಗಳು ಎಲ್ಲರ ಮನ ಸೆಳೆದವು. ಸೀರೆ ಹಾಗೂ ಬಟ್ಟೆ ವಿತರಿಸುವಾಗ ಕಾರ್ಮಿಕರೊಂದಿಗೆ ಆತ್ಮೀಯವಾಗಿ ಮಾತುಕತೆ ನಡೆಸಿ, ಅವರ ಶ್ರಮಕ್ಕೆ ಅಭಿನಂದನೆ ಸಲ್ಲಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

ತಾಜಾ ಸುದ್ದಿ

ಮೇಘಸ್ಫೋಟ (7)

ಇರಾನ್‌ನಲ್ಲೇ ಇಲ್ಲವಂತೆ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ.!

by ಶಾಲಿನಿ ಕೆ. ಡಿ
July 19, 2026 - 6:05 pm
0

ಮೇಘಸ್ಫೋಟ (6)

IND vs ENG 3rd ODI: ಭಾರತದ ಎದುರು ಟಾಸ್‌ ಗೆದ್ದ ಇಂಗ್ಲೆಂಡ್‌ ಬ್ಯಾಟಿಂಗ್ ಆಯ್ಕೆ

by ಶಾಲಿನಿ ಕೆ. ಡಿ
July 19, 2026 - 5:27 pm
0

ಮೇಘಸ್ಫೋಟ (5)

ರಾಮಾಯಣದ ಭವ್ಯ ಆರಂಭಕ್ಕೆ ದೆಹಲಿ ಸಾಕ್ಷಿ..!

by ಶಾಲಿನಿ ಕೆ. ಡಿ
July 19, 2026 - 5:10 pm
0

ಮೇಘಸ್ಫೋಟ (3)

ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್

by ಶಾಲಿನಿ ಕೆ. ಡಿ
July 19, 2026 - 4:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ (5)
    ರಾಮಾಯಣದ ಭವ್ಯ ಆರಂಭಕ್ಕೆ ದೆಹಲಿ ಸಾಕ್ಷಿ..!
    July 19, 2026 | 0
  • ಮೇಘಸ್ಫೋಟ (3)
    ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್
    July 19, 2026 | 0
  • ಮೇಘಸ್ಫೋಟ (2)
    500ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಅಭಿಯಾನ
    July 19, 2026 | 0
  • ವಾಂಗ್ಚುಕ್ (5)
    ‘ರಾಮಾಯಣ’ದಲ್ಲಿ ಸೀತೆಯಾಗಿ ನಟಿಸುವುದು ನನ್ನ ಆಯ್ಕೆಯಲ್ಲ, ಆಶೀರ್ವಾದ: ಸಾಯಿ ಪಲ್ಲವಿ
    July 19, 2026 | 0
  • Untitled design 2026 07 18T220310.168
    ರಾಷ್ಟ್ರೀಯ ಪ್ರಶಸ್ತಿಯಲ್ಲಿ ‘ಆರ್ಟಿಕಲ್ 370’ ಅಬ್ಬರ; ಮೂರು ಪ್ರಶಸ್ತಿ ತನ್ನದಾಗಿಸಿಕೊಂಡ ಸಿನಿಮಾ
    July 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version