• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, November 19, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬೆಂಗಳೂರು ಚಲನಚಿತ್ರೋತ್ಸವದಲ್ಲಿ ಕನ್ನಡದ ಕಗ್ಗೊಲೆ..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 4, 2025 - 4:32 pm
in ಸಿನಿಮಾ
0 0
0
Befunky Collage 2025 03 04t165557.401

‘‘ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳುತ್ತಿರುವ ಚಿತ್ರಗಳನ್ನು ಪರಿಚಯಿಸುವ ಪುಸ್ತಕವನ್ನು ಚಲನಚಿತ್ರ ಅಕಾಡೆಮಿ ಪ್ರಕಟಿಸಿ, ವಿತರಿಸುತ್ತಿದೆ. ಇದರಲ್ಲಿ ಕನ್ನಡ ಅನುವಾದ ಮಾಡಿದವರಿಗೆ ಈ ವರ್ಷದ ಶ್ರೇಷ್ಠ ಅನುವಾದ ಪ್ರಶಸ್ತಿ ಕೊಡಬೇಕೆಂದು ಕೋರಿಕೆ. ಎಲ್ಲವನ್ನು ಕನ್ನಡದಲ್ಲಿ ಓದಲಾಗಲಿಲ್ಲ, ಓದಿದ್ದರಲ್ಲಿ ಇಷ್ಟು ಸಿಕ್ಕಿದೆ. ಜೈ ಗೂಗಲ್! ಜೈ ಚಾಟ್ ಜಿಪಿಟಿ..!’’- ಹೀಗಂತ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ ಹಿರಿಯ ಪತ್ರಕರ್ತ ದಿನೇಶ್ ಅಮಿನ್ ಮಟ್ಟು.
ಹೌದು.. ಇದು ಅಕ್ಷರಶಃ ಸತ್ಯ. ಮೊನ್ನೆಯಷ್ಟೇ ಬೆಂಗಳೂರು ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಉದ್ಘಾಟನಾ ಕಾರ್ಯಕ್ರಮ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಅದ್ಧೂರಿಯಾಗಿ ನಡೆಯಿತು. ಅಲ್ಲಿ ಸಿಎಂ, ಡಿಸಿಎಂ ಸೇರಿದಂತೆ ಕನ್ನಡದ ಖ್ಯಾತ ನಟ ಶಿವರಾಜ್ ಕುಮಾರ್ ಹಾಗೂ ಪ್ರಿಯಾಂಕಾ ಮೋಹನ್ ಕೂಡ ಸಮಾರಂಭಕ್ಕೆ ಸಾಕ್ಷಿಯಾಗಿದ್ರು.

481161364 10223786603048142 1680927427916933387 N

RelatedPosts

ಅಫ್ಜಲ್ ನಿರ್ದೇಶನದ‌ “ನೆನಪುಗಳ ಮಾತು ಮಧುರ” ಚಿತ್ರ ತೆರೆಗೆ ಬರಲು ಸಿದ್ದ!

ಸೃಜನ್ ಲೋಕೇಶ್ ನಿರ್ದೇಶನದ ‘ಜಿಎಸ್‌ಟಿ’ ಚಿತ್ರದಲ್ಲಿ ಚಮೇಲಿಯಾದ ಸಂಹಿತಾ ವಿನ್ಯಾ

ಸೆಟ್ಟೇರಿತು ಧ್ರುವ ಸರ್ಜಾ ಹೊಸ ಸಿನಿಮಾ ‘ಕ್ರಿಮಿನಲ್’: ಆಕ್ಷನ್ ಪ್ರಿನ್ಸ್ ಗೆ ರಚಿತಾ ರಾಮ್ ಜೋಡಿ

ಕೈದಿಗಳ ರಾಜಾತಿಥ್ಯ ವಿಡಿಯೋ ಲೀಕ್‌ ಕೇಸ್‌‌: ವಿಜಯಲಕ್ಷ್ಮೀ ಹೆಸರು ಬಾಯ್ಬಿಟ್ಟ ಧನ್ವೀರ್

ADVERTISEMENT
ADVERTISEMENT

ಅಷ್ಟೇ ಅಲ್ಲ, ಅಲ್ಲಿ ಅಂದು ಅಕಾಡೆಮಿ ಪ್ರಕಟಿಸಿರೋ ಪುಸ್ತಕಗಳನ್ನ ನಟ ಶಿವರಾಜ್ ಕುಮಾರ್ ಅವರು ಬಿಡುಗಡೆ ಮಾಡಿದ್ರು. ಆದ್ರೆ ಆ ಪುಸ್ತಕಗಳಲ್ಲಿರೋ ಕಂಟೆಂಟ್ ನೋಡೋಕೆ ಮಾತ್ರ ಎರಡು ಕಣ್ಣು ಸಾಲುತ್ತಿಲ್ಲ. ಕನ್ನಡ ಭಾಷೆಯಲ್ಲಿ ಉಳಿಸಿ, ಬೆಳೆಸಬೇಕಾದ ಕನ್ನಡ ಚಲನಚಿತ್ರ ಅಕಾಡೆಮಿಯಿಂದಲೇ ಕನ್ನಡದ ಕಗ್ಗೊಲೆ ಆಗಿರೋದು ದುರದೃಷ್ಠ.

481470922 10223786602728134 25516848387555951 N
ಅಕಾಡೆಮಿ ಅಧ್ಯಕ್ಷರಾಗಿರೋ ಸಾಧು ಕೋಕಿಲಾ ಅವರು ಪುಸ್ತಕಗಳನ್ನ ಬರೆಸಲು ಒಳ್ಳೆಯ ಬರಹಗಾರರನ್ನ ಬಳಸಿಕೊಳ್ಳದೆ, ಅದನ್ನ ಗೂಗಲ್ ಟ್ರಾನ್ಸ್ ಲೇಟ್ ಮಾಡಿಸೋ ಮೂಲಕ ಹಾಗೂ ಚಾಟ್ ಜಿಪಿಟಿ ಅನುವಾದದ ಮೂಲಕ ಬಟ್ಟಿ ಇಳಿಸೋ ಕಾರ್ಯ ಮಾಡಿಸಿದ್ದಾರೆ. ಅದ್ರಲ್ಲಿ ಆಗಿರೋ ಎಡವಟ್ಟುಗಳು ಒಂದಾ ಎರಡಾ..? ಸಾವಿರಾರು. ಪ್ರತಿ ಪುಟದಲ್ಲೂ ಕನ್ನಡ ವ್ಯಾಕರಣ, ವಾಕ್ಯ ಜೋಡಣೆ ತಪ್ಪಾಗಿದೆ.

481234096 10223786602248122 4715554155942649842 N

ಅದಕ್ಕಾಗಿ ಕೋಟ್ಯಂತರ ರೂಪಾಯಿ ಖರ್ಚು ಆಗಿರೋದನ್ನ ಪಟ್ಟಿಯಲ್ಲಿ ತೋರಿಸೋ ಸಾಧು ಕೋಕಿಲಾ ಅವರು ನೀಟ್ ಆಗಿ ಬರೆಯಬಲ್ಲ ಬರಹಗಾರರಿಗೆ ಕೆಲಸ ಕೊಟ್ಟಿದ್ರೆ ಆಗ್ತಿತ್ತು ಅಂತ ನೆಟ್ಟಿಗರು ಸೋಶಿಯಲ್ ಮೀಡಿಯಾದಲ್ಲಿ ಕಾಲು ಎಳೆಯುತ್ತಿದ್ದಾರೆ.

482015356 10223786601448102 4789774807288570336 Nಚಿತ್ರರಂಗದಲ್ಲಿ ಇಷ್ಟು ವರ್ಷ ಸೇವೆ ಸಲ್ಲಿಸಿರೋ ನಿಮಗೆ ಕನ್ನಡಾಭಿಮಾನ ಬತ್ತಿ ಹೋಗಿದ್ಯಾ ಸಾಧು ಕೋಕಿಲಾ ಅವರೇ..? ನೀವು ಕನ್ನಡಿಗರಲ್ಲವೇ..? ನಿಮಗೆ ಕನ್ನಡದ ಮೇಲೆ ಗೌರವ, ಪ್ರೀತಿ ಇಲ್ಲವೇ..?! ಅಥ್ವಾ ನಿಮಗೇನೇ ಕನ್ನಡ ಬರಲ್ಲವೇ..? ಇದಕ್ಕೆ ನೀವು ಉತ್ತರಿಸಲೇಬೇಕು.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2025 11 19T133342.352

‘ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು’: ಪ್ರೊ. ಪುರುಷೋತ್ತಮ ಬಿಳಿಮಲೆ

by ಶಾಲಿನಿ ಕೆ. ಡಿ
November 19, 2025 - 1:48 pm
0

Untitled design 2025 11 19T132658.458

ಅಫ್ಜಲ್ ನಿರ್ದೇಶನದ‌ “ನೆನಪುಗಳ ಮಾತು ಮಧುರ” ಚಿತ್ರ ತೆರೆಗೆ ಬರಲು ಸಿದ್ದ!

by ಶಾಲಿನಿ ಕೆ. ಡಿ
November 19, 2025 - 1:29 pm
0

Untitled design 2025 11 19T130024.503

ಯುವತಿಯರಿಗೆ ಕಿಸ್‌ ಕೊಡುವ ಮುನ್ನ ಎಚ್ಚರ..ನಾಲಿಗೆ ಕಟ್‌ ಆಗುತ್ತೆ ಹುಷಾರ್‌..!

by ಶಾಲಿನಿ ಕೆ. ಡಿ
November 19, 2025 - 1:15 pm
0

WhatsApp Image 2025 11 19 at 1.06.53 PM (1)

ಗಂಡನನ್ನ ಬಿಟ್ಟು ತವರು ಮನೆಗೆ ಬಂದ ಮಗಳನ್ನೇ ಮಚ್ಚಿನಿಂದ ಕೊಚ್ಚಿದ ಪಾಪಿ ತಾಯಿ

by ಶಾಲಿನಿ ಕೆ. ಡಿ
November 19, 2025 - 12:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 11 19T132658.458
    ಅಫ್ಜಲ್ ನಿರ್ದೇಶನದ‌ “ನೆನಪುಗಳ ಮಾತು ಮಧುರ” ಚಿತ್ರ ತೆರೆಗೆ ಬರಲು ಸಿದ್ದ!
    November 19, 2025 | 0
  • Untitled design 2025 11 19T112933.724
    ಸೃಜನ್ ಲೋಕೇಶ್ ನಿರ್ದೇಶನದ ‘ಜಿಎಸ್‌ಟಿ’ ಚಿತ್ರದಲ್ಲಿ ಚಮೇಲಿಯಾದ ಸಂಹಿತಾ ವಿನ್ಯಾ
    November 19, 2025 | 0
  • Untitled design 2025 11 19T105758.308
    ಸೆಟ್ಟೇರಿತು ಧ್ರುವ ಸರ್ಜಾ ಹೊಸ ಸಿನಿಮಾ ‘ಕ್ರಿಮಿನಲ್’: ಆಕ್ಷನ್ ಪ್ರಿನ್ಸ್ ಗೆ ರಚಿತಾ ರಾಮ್ ಜೋಡಿ
    November 19, 2025 | 0
  • Untitled design 2025 11 19T094239.537
    ಕೈದಿಗಳ ರಾಜಾತಿಥ್ಯ ವಿಡಿಯೋ ಲೀಕ್‌ ಕೇಸ್‌‌: ವಿಜಯಲಕ್ಷ್ಮೀ ಹೆಸರು ಬಾಯ್ಬಿಟ್ಟ ಧನ್ವೀರ್
    November 19, 2025 | 0
  • Untitled design 2025 11 18T202749.961
    ಟಿಫಾದಲ್ಲಿ ಮಿಂಚಿದ ಯುವ ಸಿನಿಮಾಸಕ್ತರು, ವಿಜೇತರಿಗೆ ಹೊಂಬಾಳೆ ಫಿಲ್ಮ್ಸ್ ನೆರವು
    November 18, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version