• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅಂತರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವ 2ನೇ ಆವೃತ್ತಿಗೆ ನಾಗಲಕ್ಷ್ಮೀ ಚೌಧರಿ ಸಾಥ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 24, 2025 - 1:57 pm
in ಸಿನಿಮಾ
0 0
0
Untitled design 2025 09 24t135525.291

ಬೆಂಗಳೂರು: ಮಕ್ಕಳ ಚಿತ್ರಕ್ಕೆ ವೇದಿಕೆ ಕಲ್ಪಿಸಿ ಕೊಡುವ ಉದ್ದೇಶದಿಂದ ‘ಉಲ್ಲಾಸ್ ಸ್ಕೂಲ್ ಆಫ್ ಸಿನಿಮಾಸ್’ ‘ಬೆಂಗಳೂರು ಅಂತರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವ ’ವನ್ನು ಆರಂಭಿಸಿದ್ದು, ಇದರ ಎರಡನೇ ಆವೃತ್ತಿಗೆ ನಿನ್ನೆ ಚಾಲನೆ ಸಿಕ್ಕಿದೆ. ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ‘ಬೆಂಗಳೂರು ಅಂತರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವ’ಕ್ಕೆ ಚಾಲನೆ ನೀಡುವ ಮೂಲಕ ಶುಭ ಹಾರೈಸಿದರು.

RelatedPosts

ವಿಶ್ವದಾದ್ಯಂತ 12 ಸಾವಿರ ಸ್ಕ್ರೀನ್ಸ್‌‌..ಯಶ್ ಟಾಕ್ಸಿಕ್ ರಾಕಿಂಗ್

ಗೋವಿಂದಾ-ಸುನೀತಾ ವಿಚ್ಛೇದನಕ್ಕೆ ಬ್ರೇಕ್: ಡಿವೋರ್ಸ್ ಅರ್ಜಿ ಹಿಂಪಡೆದ ನಟನ ಪತ್ನಿ!

ವಿದೇಶದಲ್ಲಿ ಸಮಂತಾ-ರಾಜ್ ರೊಮ್ಯಾಂಟಿಕ್ ಕ್ಷಣ; ಫೋಟೋಗಳು ಭಾರಿ ವೈರಲ್

ಬದಾಮಿಯಲ್ಲಿ ನಡೆದ ಘಟನೆ ನೆನೆದ ನಟ ನಾಗಾರ್ಜುನ; ಕನ್ನಡಿಗರ ಮಾನವೀಯತೆಗೆ ಸಲಾಂ

ADVERTISEMENT
ADVERTISEMENT

ಈ ಸಂದರ್ಭದಲ್ಲಿ ನಿರ್ಮಾಪಕರಾದ ಭಾ.ಮಾ.ಹರೀಶ್, ಉಮೇಶ್ ಬಣಕಾರ್ ಹಾಗೂ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು ಎಂ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಬೆಂಗಳೂರಿನ ಜಿಟಿ‌ ಮಾಲ್ ನಲ್ಲಿರುವ ಉತ್ಸವ ಲೆಗಸಿಯಲ್ಲಿ ಮಕ್ಕಳ‌ ಚಲನಚಿತ್ರೋತ್ಸವ ಉದ್ಘಾಟನಾ ಕಾರ್ಯಕ್ರಮ ಜರುಗಿತು.

ಬಳಿಕ ನಾಗಲಕ್ಷ್ಮೀ ಚೌಧರಿ ಮಾತನಾಡಿ, ಉಲ್ಲಾಸ್ ಸ್ಕೂಲ್ ಆಫ್ ಸಿನಿಮಾಸ್ ಮಕ್ಕಳನ್ನು ಹದಿನಾರು ವರ್ಷದವರೆಗೆ ಕಲಾವಿದರನ್ನಾಗಿ ಪರಿವರ್ತನೆ ಮಾಡುವಂತಹ ಸಂಸ್ಥೆಯಾಗಿದೆ. ಅದು ಬಹಳ ಎತ್ತರಕ್ಕೆ ಬೆಳೆಯಲಿ. ಮಕ್ಕಳ‌ ಕಲೆಯನ್ನು ಯಶಸ್ಸಿನತ್ತ ತೆಗೆದುಕೊಂಡು ಹೋಗಲಿ. ಅವರು ನಡೆಸುತ್ತಿರುವ ಬೆಂಗಳೂರು ಅಂತರಾಷ್ಟ್ರೀಯ ಮಕ್ಕಳ‌ ಚಲನಚಿತ್ರ ಪ್ರದರ್ಶನ ಯಶಸ್ವಿಯಾಗಲಿ. ನೂರಾರು ಪ್ರತಿಭೆಗಳಿಗ ಅವಕಾಶ ಸಿಗಲಿ.‌‌ ಒಂದೊಳ್ಳೆ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ ಎಂದರು.

ಉಮೇಶ್ ಬಣಕಾರ್ ಮಾತನಾಡಿ, ಇದೊಂದು ಸುಂದರ ಕಾರ್ಯಕ್ರಮ. ಉಲ್ಲಾಸ್, ತಮ್ಮದೇ ಉಲ್ಲಾಸ್ ಸ್ಕೂಲ್ ಆಫ್ ಸಿನಿಮಾಸ್ ನಡಿ ಮಕ್ಕಳನ್ನು ತಯಾರು ಮಾಡಿ ಸಿನಿಮಾ ಇಂಡಸ್ಟ್ರೀಗೆ ಬಿಡುವ ಕಾರ್ಯ ಮಾಡುತ್ತಿದ್ದಾರೆ.‌ ಇದರ ಜೊತೆಗೆ ಈಗ ಮಕ್ಕಳ ಚಲನಚಿತ್ರೋತ್ಸವ ಆರಂಭಿಸಿದ್ದು, ಅವರ ಈ ಜರ್ನಿಗೆ ಶುಭವಾಗಲಿ ಎಂದರು.

ಇದೇ ತಿಂಗಳ 22ರಿಂದ 26ರವೆಗೆ ಐದು ದಿನಗಳ ಕಾಲ ಎರಡನೇ ಆವೃತ್ತಿಯ ‘ಬೆಂಗಳೂರು ಅಂತರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವ’ ನಡೆಯಲಿದೆ. ಆಯ್ದ ಮಕ್ಕಳ ಸಿನಿಮಾಗಳಿಗೆ 18 ಬೇರೆ ಬೇರೆ ವಿಭಾಗದಲ್ಲಿ ಪ್ರಶಸ್ತಿಯನ್ನೂ ನೀಡಿ ಗೌರವಿಸಲಾಗುತ್ತಿದೆ. ಈ ಬಾರಿ ಒಟ್ಟು 9 ಸಿನಿಮಾಗಳ ಪ್ರದರ್ಶನ ನಡೆಯಲಿದೆ. ಕನ್ನಡ ಚಿತ್ರಕ್ಕೆ ಹೆಚ್ಚಿನ ಮಹತ್ವ ನೀಡಿದ್ದು, ಕೇವಲ ಕನ್ನಡ ಭಾಷೆ ಚಿತ್ರಗಳ ಪ್ರದರ್ಶನವಿರಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ಕ್ರೀನ್ಸ್ (1)

ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಕಾಯಿಲೆಗೆ ತಕ್ಕಂತೆ ಊಟ: ಆರೋಗ್ಯ ಇಲಾಖೆಯಿಂದ ಹೊಸ ಮೆನು

by ಶಾಲಿನಿ ಕೆ. ಡಿ
August 19, 2026 - 5:27 pm
0

Image f38ac95d

ಮತ್ತೆ ಒತ್ತುವರಿ ಮಾಡಿದ್ರೆ ಸಾಮಗ್ರಿ ಜಪ್ತಿ, ದುಪ್ಪಟ್ಟು ದಂಡ: ಕೃಷ್ಣ ಬೈರೇಗೌಡ ಖಡಕ್ ವಾರ್ನಿಂಗ್!

by ಶಾಲಿನಿ ಕೆ. ಡಿ
August 19, 2026 - 4:59 pm
0

ಸ್ಕ್ರೀನ್ಸ್

ವಿಶ್ವದಾದ್ಯಂತ 12 ಸಾವಿರ ಸ್ಕ್ರೀನ್ಸ್‌‌..ಯಶ್ ಟಾಕ್ಸಿಕ್ ರಾಕಿಂಗ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 19, 2026 - 4:55 pm
0

Image 9487587a

RBI ಹೊಸ ರೂಲ್ಸ್: ಸಾಲದ EMI ಇನ್ಮುಂದೆ 3 ತಿಂಗಳಿಗೊಮ್ಮೆ ಬದಲಾಗುತ್ತಾ?

by ಕವಿತಾ
August 19, 2026 - 4:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ಕ್ರೀನ್ಸ್
    ವಿಶ್ವದಾದ್ಯಂತ 12 ಸಾವಿರ ಸ್ಕ್ರೀನ್ಸ್‌‌..ಯಶ್ ಟಾಕ್ಸಿಕ್ ರಾಕಿಂಗ್
    August 19, 2026 | 0
  • Image 2b8631b6
    ಗೋವಿಂದಾ-ಸುನೀತಾ ವಿಚ್ಛೇದನಕ್ಕೆ ಬ್ರೇಕ್: ಡಿವೋರ್ಸ್ ಅರ್ಜಿ ಹಿಂಪಡೆದ ನಟನ ಪತ್ನಿ!
    August 19, 2026 | 0
  • ChatGPT Image Aug 19, 2026, 03 19 06 PM
    ವಿದೇಶದಲ್ಲಿ ಸಮಂತಾ-ರಾಜ್ ರೊಮ್ಯಾಂಟಿಕ್ ಕ್ಷಣ; ಫೋಟೋಗಳು ಭಾರಿ ವೈರಲ್
    August 19, 2026 | 0
  • Image 2dbabde0
    ಬದಾಮಿಯಲ್ಲಿ ನಡೆದ ಘಟನೆ ನೆನೆದ ನಟ ನಾಗಾರ್ಜುನ; ಕನ್ನಡಿಗರ ಮಾನವೀಯತೆಗೆ ಸಲಾಂ
    August 19, 2026 | 0
  • Untitled design 2026 08 19T140440.279
    ಪವಿತ್ರಾ ಗೌಡಗೆ ಮಾನಸಿಕ ಖಿನ್ನತೆ: ಕೋರ್ಟ್‌ಗೂ ಗೈರು..!
    August 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version