• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಮೃತಧಾರೆ ಸೀರಿಯಲ್ ನಟಿ ಮಂಜುಳಾಗೆ ಚಾಕು ಇರಿದ ಪತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 11, 2025 - 11:07 am
in Flash News, ಕಿರುತೆರೆ, ಸಿನಿಮಾ
0 0
0
Untitled design 2025 07 11t110525.976

ಬೆಂಗಳೂರು: ಬೆಂಗಳೂರಿನ ಹನುಮಂತ ನಗರದ ಮುನೇಶ್ವರ ಲೇಔಟ್‌ನಲ್ಲಿ ಕಿರುತೆರೆ ನಟಿ ಹಾಗೂ ಖಾಸಗಿ ವಾಹಿನಿಯ ನಿರೂಪಕಿ ಮಂಜುಳಾ ಮೇಲೆ ಪತಿಯಿಂದಲೇ ಚಾಕು ಇರಿತಕ್ಕೆ ಒಳಗಾಗಿದ್ದಾರೆ. ಈ ಘಟನೆ ಜುಲೈ 4 ರಂದು ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಶ್ರುತಿ, ಅಮೃತಧಾರೆ ಸೇರಿದಂತೆ ಹಲವು ಜನಪ್ರಿಯ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಈ ಘಟನೆಯಲ್ಲಿ ಆರೋಪಿಯಾಗಿರುವ ಶೃತಿಯ ಪತಿ ಅಮರೇಶ್‌ನನ್ನು ಹನುಮಂತ ನಗರ ಪೊಲೀಸರು ಬಂಧಿಸಿದ್ದಾರೆ. ಸದ್ಯ ಶೃತಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಯ ಹಿನ್ನೆಲೆ

ಶೃತಿ ಮತ್ತು ಅಮರೇಶ್ 20 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಹನುಮಂತ ನಗರದಲ್ಲಿ ಲೀಸ್‌ಗೆ ಮನೆ ಪಡೆದು ವಾಸವಾಗಿದ್ದ ಈ ಜೋಡಿಯ ನಡುವೆ ಕೆಲವು ವರ್ಷಗಳಿಂದ ಬಿರುಕು ಉಂಟಾಗಿದ್ದವು. ಇದರಿಂದ ಇಬ್ಬರ ನಡುವೆ ವೈಮನಸ್ಸು ಉಂಟಾಗಿತ್ತು. ಕಳೆದ ಏಪ್ರಿಲ್‌ನಲ್ಲಿ ಶ್ರುತಿ ಗಂಡನಿಂದ ದೂರವಾಗಿ ತನ್ನ ಅಣ್ಣನ ಮನೆಯಲ್ಲಿ ವಾಸವಾಗಿದ್ದರು.

RelatedPosts

‘ಲೈಫ್ ಟುಡೇ’ ಟ್ರೈಲರ್ ರಿಲೀಸ್: ಯುವ ಮನಸ್ಸಿನ ಕಥೆ ಹೇಳಲು ಕಾಂತ ಕನ್ನಲಿ ರೆಡಿ!

ರಾಜ್ ಬಿ. ಶೆಟ್ಟಿ ಸಾಥ್, ಸ್ಟಾರ್ ಗಾಯಕರ ಧ್ವನಿ: ‘ಕರಾವಳಿ’ಗೆ ಹೆಚ್ಚಿದ ನಿರೀಕ್ಷೆ

‘ಮದರ್ ಪ್ರಾಮಿಸ್’ ಬಳಿಕ ಡಾಲಿ ಶಾಕಿಂಗ್ ನಿರ್ಧಾರ; ಪ್ರೊಡಕ್ಷನ್‌ಗೆ ಗುಡ್‌ಬೈ?

ವಂಡರ್ ಕಿಡ್.. ಅಪ್ಪು ಕನಸು ಪುತ್ರಿ ವಂದಿತಾರಿಂದ ನನಸು..!

ADVERTISEMENT
ADVERTISEMENT

ಶೃತಿ ಮತ್ತು ಅಮರೇಶ್ ನಡುವೆ ಲೀಸ್‌ ಹಣಕ್ಕೆ ಸಂಬಂಧಿಸಿದಂತೆ ಜಗಳವೂ ನಡೆದಿತ್ತು. ಈ ವಿಷಯದ ಬಗ್ಗೆ ಶ್ರುತಿ ಈಗಾಗಲೇ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಘಟನೆಯ ನಂತರ ಜುಲೈ 3 ರಂದು ರಾಜಿ ಸಂಧಾನದ ಮೂಲಕ ಇಬ್ಬರೂ ಒಂದಾಗಿದ್ದರು. ಆದರೆ, ಒಂದಾದ ಮಾರನೇ ದಿನವೇ, ಜುಲೈ 4 ರಂದು, ಈ ದಾರುಣ ಘಟನೆ ಸಂಭವಿಸಿದೆ.

ಜುಲೈ 4 ರಂದು, ಶೃತಿಯ ಮಕ್ಕಳು ಕಾಲೇಜಿಗೆ ತೆರಳಿದ ನಂತರ, ಅಮರೇಶ್ ತನ್ನ ಪತ್ನಿಯ ಮೇಲೆ ದಾಳಿ ಮಾಡಿದ್ದಾನೆ. ಮೊದಲಿಗೆ ಪೆಪ್ಪರ್ ಸ್ಪ್ರೇ ಬಳಸಿ, ನಂತರ ಶೃತಿಯ ಪಕ್ಕೆಲುಬು, ತೊಡೆ ಮತ್ತು ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾನೆ. ಇದಲ್ಲದೇ, ಸಿನಿಮಾ ಶೈಲಿಯಲ್ಲಿ ಶ್ರುತಿಯ ತಲೆ ಕೂದಲನ್ನು ಹಿಡಿದು ಗೋಡೆಗೆ ತಲೆ ಗುದ್ದಿಸಿ ಕೊಲೆಗೆ ಯತ್ನಿಸಿದ್ದಾನೆ. ಈ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಶೃತಿ, ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (26)

7.4 ತೀವ್ರತೆಯ ಭೂಕಂಪಕ್ಕೆ ಬೆಚ್ಚಿಬಿದ್ದ ಮೆಕ್ಸಿಕೋ: ಸುನಾಮಿ ಎಚ್ಚರಿಕೆ

by ಕವಿತಾ
July 18, 2026 - 6:43 am
0

Untitled design (24)

ಮಳೆ ಎಫೆಕ್ಟ್: ಇಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

by ಕವಿತಾ
July 18, 2026 - 6:37 am
0

Untitled design (25)

ಕರ್ನಾಟಕದಲ್ಲಿ ಮತ್ತೆ ಮಳೆಯ ಮುನ್ಸೂಚನೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

by ಕವಿತಾ
July 18, 2026 - 6:36 am
0

Untitled design (23)

ರಾಶಿಭವಿಷ್ಯ: ಇಂದು ಯಾರಿಗೆ ಶುಭ?

by ಕವಿತಾ
July 18, 2026 - 6:23 am
0

ಸಂಬಂಧಿಸಿದ ಪೋಸ್ಟ್‌ಗಳು

  • ಅಪಾಯ (14)
    E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌
    July 16, 2026 | 0
  • ಅಪಾಯ (13)
    ಕುಡಿಬೇಡ ಎಂದಿದ್ದಕ್ಕೆ ಅಜ್ಜಿಯನ್ನೇ ಚಾಕುವಿನಿಂದ ಇರಿದು ಕೊಂದ ಮೊಮ್ಮಗ
    July 16, 2026 | 0
  • ಅಪಾಯ (12)
    2ನೇ ತರಗತಿ ಹಿಂದೂ ವಿದ್ಯಾರ್ಥಿಗೆ ‘ಕಲ್ಮಾ’ ಪಠಿಸಲು ಸೂಚನೆ: ಶಿಕ್ಷಕಿ ವಜಾ
    July 16, 2026 | 0
  • ಅಪಾಯ (11)
    ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ
    July 16, 2026 | 0
  • ಅಪಾಯ (10)
    ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version