• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸ್ವಾತಂತ್ರ್ಯ ದಿನದಂದು ನೋಡಲೇಬೇಕಾದ 8 ಕನ್ನಡ ದೇಶಭಕ್ತಿ ಸಿನಿಮಾಗಳು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 15, 2026 - 4:58 pm
in ಸಿನಿಮಾ
0 0
0
ChatGPT Image Aug 15, 2026, 04 42 07 PM

ಬೆಂಗಳೂರು: ದೇಶವೇ ಇಂದು 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸುತ್ತಿದೆ. ಕೆಂಪುಕೋಟೆಯಿಂದ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಿದ್ದು, ದೇಶದಾದ್ಯಂತ ಶಾಲೆ, ಕಾಲೇಜು, ಸರ್ಕಾರಿ ಕಚೇರಿ ಹಾಗೂ ಗ್ರಾಮಗಳಿಂದ ನಗರಗಳವರೆಗೆ ತ್ರಿವರ್ಣ ಧ್ವಜ ಹಾರಿಸಿ ಸ್ವಾತಂತ್ರ್ಯೋತ್ಸವ ಆಚರಿಸಲಾಗಿದೆ.

ಸ್ವಾತಂತ್ರ್ಯ ಹೋರಾಟದ ಇತಿಹಾಸ, ಸೈನಿಕರ ತ್ಯಾಗ ಮತ್ತು ದೇಶಭಕ್ತಿಯ ಸಂದೇಶವನ್ನು ಜನರಿಗೆ ತಲುಪಿಸುವಲ್ಲಿ ಸಿನಿಮಾಗಳು ಮಹತ್ವದ ಪಾತ್ರ ವಹಿಸಿವೆ. ಕನ್ನಡ ಚಿತ್ರರಂಗವೂ ಹಲವು ಅಮರ ದೇಶಪ್ರೇಮದ ಸಿನಿಮಾಗಳನ್ನು ನೀಡಿದ್ದು, ಇಂದಿಗೂ ಈ ಚಿತ್ರಗಳು ಪ್ರೇಕ್ಷಕರ ಮನಸ್ಸಿನಲ್ಲಿ ವಿಶೇಷ ಸ್ಥಾನ ಪಡೆದಿವೆ. ಈ ಸ್ವಾತಂತ್ರ್ಯ ದಿನದಂದು ಕುಟುಂಬದೊಂದಿಗೆ ನೋಡಬಹುದಾದ 8 ಅತ್ಯುತ್ತಮ ಕನ್ನಡ ಸಿನಿಮಾಗಳಿವು.

RelatedPosts

ಆಪ್ ಕಿ ಅದಾಲತ್‌ನಲ್ಲಿ ಯಶ್ ಗೆದ್ದ ‘ಜನರ ಅದಾಲತ್’

ಸಲಾರ್-2ನಾ..? ಕೆಜಿಎಫ್-3ನಾ..? ಕುತೂಹಲ ಮೂಡಿಸಿದ ವಿಜಯ್ ಕಿರಗಂದೂರ್-ಪ್ರಶಾಂತ್ ನೀಲ್ ಭೇಟಿ!

ವಿಜಯ್ ಕುಟುಂಬದ ಜೊತೆ ತ್ರಿಷಾ; ಸ್ವಾತಂತ್ರ್ಯ ದಿನದ ಪರೇಡ್‌ನ ವಿಡಿಯೋ ವೈರಲ್

ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ

ADVERTISEMENT
ADVERTISEMENT
ನೋಡಲೇಬೇಕಾದ ಕನ್ನಡ ದೇಶಭಕ್ತಿ ಸಿನಿಮಾಗಳು

1. ವೀರಪ್ಪ ನಾಯ್ಕ (1999)/: ವಿಷ್ಣುವರ್ಧನ್ ಅಭಿನಯದ ಈ ಸಿನಿಮಾ ದೇಶಪ್ರೇಮವನ್ನು ಜಾಗೃತಗೊಳಿಸುವ ಅತ್ಯುತ್ತಮ ಚಿತ್ರಗಳಲ್ಲಿ ಒಂದು. ವೀರಪ್ಪ ನಾಯಕನ ಹೋರಾಟದ ಮೂಲಕ ದೇಶಕ್ಕಾಗಿ ಬದುಕುವ ಸಂದೇಶ ನೀಡುತ್ತದೆ.

2. ಕಿತ್ತೂರ ಚೆನ್ನಮ್ಮ (1966): ಬಿ.ಆರ್. ಪಂತುಲು ನಿರ್ದೇಶನದ ಈ ಐತಿಹಾಸಿಕ ಚಿತ್ರದಲ್ಲಿ ಡಾ. ರಾಜ್‌ಕುಮಾರ್ ಮತ್ತು ಬಿ. ಸರೋಜದೇವಿ ನಟಿಸಿದ್ದಾರೆ. ಬ್ರಿಟಿಷರ ವಿರುದ್ಧ ಹೋರಾಡಿದ ರಾಣಿ ಕಿತ್ತೂರ ಚೆನ್ನಮ್ಮನ ವೀರಗಾಥೆ ಚಿತ್ರದಲ್ಲಿದೆ.

3. ಮುತ್ತಿನ ಹಾರ ವಿಷ್ಣುವರ್ಧನ್ ಹಾಗೂ ಸುಹಾಸಿನಿ ಅಭಿನಯದ ಈ ಕಲ್ಟ್ ಸಿನಿಮಾ ಭಾರತೀಯ ಸೈನಿಕನ ಜೀವನ, ತ್ಯಾಗ ಮತ್ತು ದೇಶಸೇವೆಯ ಮಹತ್ವವನ್ನು ಮನಮುಟ್ಟುವಂತೆ ಹೇಳುತ್ತದೆ.

4. ಹಗಲುವೇಷ : ಶಿವರಾಜ್‌ಕುಮಾರ್ ನಟನೆಯ ಈ ಚಿತ್ರದಲ್ಲಿ ಬ್ರಿಟಿಷರ ಅನ್ಯಾಯಕರ ತೆರಿಗೆ ವ್ಯವಸ್ಥೆಯ ವಿರುದ್ಧ ಜನರ ಹೋರಾಟವನ್ನು ಚಿತ್ರಿಸಲಾಗಿದೆ.

5. ವೀರ ಸಿಂಧೂರ ಲಕ್ಷ್ಮಣ : ಕ್ರಾಂತಿಕಾರಿ ಹೋರಾಟಗಾರ ಸಿಂಧೂರ ಲಕ್ಷ್ಮಣ ಅವರ ಜೀವನಾಧಾರಿತ ಈ ಸಿನಿಮಾ ಸ್ವಾತಂತ್ರ್ಯ ಚಳವಳಿಯ ಪ್ರೇರಣಾದಾಯಕ ಅಧ್ಯಾಯವನ್ನು ತೆರೆದಿಡುತ್ತದೆ.

6. AK-47: ಆಕ್ಷನ್ ಥ್ರಿಲ್ಲರ್ ಆದರೂ ಭಯೋತ್ಪಾದಕರ ವಿರುದ್ಧ ದೇಶವನ್ನು ರಕ್ಷಿಸುವ ನಾಯಕನ ಸಾಹಸ ದೇಶಭಕ್ತಿಯ ಭಾವನೆ ಮೂಡಿಸುತ್ತದೆ.

Watch Independence Day (Kannada) (Kannada) Full Movie Online | Sun NXT OTT

7. ಇಂಡಿಪೆಂಡೆನ್ಸ್ ಡೇ: ಸಾಯಿ ಕುಮಾರ್ ಅಭಿನಯದ ಈ ಚಿತ್ರದಲ್ಲಿ ದೇಶದ ಭದ್ರತೆಗಾಗಿ ಹೋರಾಡುವ ಅಧಿಕಾರಿಯ ಕಥೆಯನ್ನು ರೋಚಕವಾಗಿ ಹೇಳಲಾಗಿದೆ.

8. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ದರ್ಶನ್ ಅಭಿನಯದ ಈ ಐತಿಹಾಸಿಕ ಚಿತ್ರ ಸಂಗೊಳ್ಳಿ ರಾಯಣ್ಣನ ಬ್ರಿಟಿಷರ ವಿರುದ್ಧದ ಹೋರಾಟವನ್ನು ಭವ್ಯವಾಗಿ ತೆರೆಗೆ ತಂದಿದೆ.

ಈ ಸ್ವಾತಂತ್ರ್ಯ ದಿನದಂದು ಈ ಸಿನಿಮಾಗಳು ಕೇವಲ ಮನರಂಜನೆ ಮಾತ್ರವಲ್ಲ, ದೇಶಕ್ಕಾಗಿ ಹೋರಾಡಿದ ಮಹನೀಯರ ತ್ಯಾಗವನ್ನು ನೆನಪಿಸುವ ಪ್ರೇರಣೆಯೂ ಆಗಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಖರ್ಗೆ (5)

ಸ್ವಾತಂತ್ರ್ಯೋತ್ಸವದಂದು ‘ವಂದೇ ಮಾತರಂ’ ಹಾಡಿಗೆ ಸೋನಿಯಾ ಗಾಂಧಿ ಆಕ್ಷೇಪ? ವಿಡಿಯೋ ವೈರಲ್

by ಶಾಲಿನಿ ಕೆ. ಡಿ
August 15, 2026 - 5:09 pm
0

ChatGPT Image Aug 15, 2026, 04 42 07 PM

ಸ್ವಾತಂತ್ರ್ಯ ದಿನದಂದು ನೋಡಲೇಬೇಕಾದ 8 ಕನ್ನಡ ದೇಶಭಕ್ತಿ ಸಿನಿಮಾಗಳು

by ಶಾಲಿನಿ ಕೆ. ಡಿ
August 15, 2026 - 4:58 pm
0

ಖರ್ಗೆ (4)

ಆಪ್ ಕಿ ಅದಾಲತ್‌ನಲ್ಲಿ ಯಶ್ ಗೆದ್ದ ‘ಜನರ ಅದಾಲತ್’

by ಶಾಲಿನಿ ಕೆ. ಡಿ
August 15, 2026 - 4:12 pm
0

ChatGPT Image Aug 15, 2026, 03 36 45 PM

ಶ್ರೀಲಂಕಾ ನೆಲದಲ್ಲಿ ಭಾರತದ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ

by ಶಾಲಿನಿ ಕೆ. ಡಿ
August 15, 2026 - 3:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖರ್ಗೆ (4)
    ಆಪ್ ಕಿ ಅದಾಲತ್‌ನಲ್ಲಿ ಯಶ್ ಗೆದ್ದ ‘ಜನರ ಅದಾಲತ್’
    August 15, 2026 | 0
  • ChatGPT Image Aug 15, 2026, 01 08 45 PM
    ಸಲಾರ್-2ನಾ..? ಕೆಜಿಎಫ್-3ನಾ..? ಕುತೂಹಲ ಮೂಡಿಸಿದ ವಿಜಯ್ ಕಿರಗಂದೂರ್-ಪ್ರಶಾಂತ್ ನೀಲ್ ಭೇಟಿ!
    August 15, 2026 | 0
  • Your paragraph text (13)
    ವಿಜಯ್ ಕುಟುಂಬದ ಜೊತೆ ತ್ರಿಷಾ; ಸ್ವಾತಂತ್ರ್ಯ ದಿನದ ಪರೇಡ್‌ನ ವಿಡಿಯೋ ವೈರಲ್
    August 15, 2026 | 0
  • Untitled design (57)
    ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ
    August 14, 2026 | 0
  • Untitled design (56)
    ಹೊಸ ಶೀರ್ಷಿಕೆಯೊಂದಿಗೆ ಚೀನಾದಲ್ಲಿ ‘ರಾಮಾಯಣ’ ಎಂಟ್ರಿ!
    August 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version