• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಭಾಗ್ಯಳ ಕ್ಯಾಂಟೀನ್ ಎಂಟ್ರಿಗೆ ತಾಂಡವ್-ಶ್ರೇಷ್ಠಾ ಕೆಲಸದಿಂದ ಔಟ್: ನೆಟ್ಟಿಗರ ಧಮ್ಕಿ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 26, 2025 - 1:49 pm
in ಕಿರುತೆರೆ, ಸಿನಿಮಾ
0 0
0
Film 2025 04 26t134752.419

ಕನ್ನಡ ಸೀರಿಯಲ್‌ನಲ್ಲಿ ಭಾರೀ ಡ್ರಾಮಾ ತೆರೆಕಂಡಿದೆ. ತಾಂಡವ್ ಕಚೇರಿಯ ಕ್ಯಾಂಟೀನ್‌ಗೆ ಭಾಗ್ಯ ಓನರ್ ಆಗಿ        ಎಂಟ್ರಿಕೊಟ್ಟಿದ್ದಾಳೆ. ಆದರೆ, ಇದೇ ವೇಳೆ ತಾಂಡವ್ ಮತ್ತು ಶ್ರೇಷ್ಠಾ ಇಬ್ಬರನ್ನೂ ಕೆಲಸದಿಂದ ವಜಾಗೊಳಿಸಲಾಗಿದೆ. ಈ ಘಟನೆಯಿಂದ ತಾಂಡವ್‌ಗೆ ಭಾರೀ ಮುಖಭಂಗವಾಗಿದ್ದು, ನೆಟ್ಟಿಗರು ಭಾಗ್ಯಗೆ ಧಮ್ಕಿಯನ್ನೂ ಹಾಕಿದ್ದಾರೆ. ಮುಂದೇನಾಗಲಿದೆ?

ತಾಂಡವ್ ತನ್ನ ಗಂಡಸಿನ ದರ್ಪದಲ್ಲಿ, ಭಾಗ್ಯ ತಾನಿಲ್ಲದೆ ಸಂಸಾರ ನಡೆಸಲು ಸಾಧ್ಯವಿಲ್ಲ ಎಂದು ಭಾವಿಸಿದ್ದ. “ಸಂಸಾರ ನಡೆಸುವುದು ಅಡುಗೆಮನೆಯಲ್ಲಿ ಸೌಟು ಆಡಿಸುವಂತಲ್ಲ” ಎಂದು ಭಾಗ್ಯಗೆ ಕೀಳಾಗಿ ಮಾತನಾಡಿದ್ದ. ಆದರೆ, ಭಾಗ್ಯ ಈ ಮಾತನ್ನು ಸವಾಲಾಗಿ ಸ್ವೀಕರಿಸಿ, ತಾಂಡವ್‌ನ ಕಚೇರಿಯ ಕ್ಯಾಂಟೀನ್‌ನ ಓನರ್ ಆಗಿ ಎಂಟ್ರಿಕೊಟ್ಟಿದ್ದಾಳೆ. ತನ್ನ ಅಡುಗೆ ಕೌಶಲ್ಯದಿಂದ ಸಂಸಾರವನ್ನು ಮಾತ್ರವಲ್ಲ, ವ್ಯಾಪಾರವನ್ನೂ ಯಶಸ್ವಿಯಾಗಿ ನಿರ್ವಹಿಸಬಲ್ಲೆ ಎಂದು ತೋರಿಸಿದ್ದಾಳೆ.

RelatedPosts

ಸಾವಿರ ಸಂಚಿಕೆಗಳ ಸಾರ್ಥಕತೆ: ಕರುನಾಡ ಮನೆಮನ ಗೆದ್ದ ‘ಭಾಗ್ಯಲಕ್ಷ್ಮೀ’ ಈ ವಾರಾಂತ್ಯಕ್ಕೆ ಮುಕ್ತಾಯ!

“ಚಾರ್ಜ್‌ಶೀಟ್ 03-08” ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಮೆಚ್ಚುಗೆ

ಶಾಹಿದ್ ಟಚ್‌ಗೆ ರಶ್ಮಿಕಾ ಶಾಕ್…ಫ್ಯಾನ್ಸ್ ಕನ್ಫ್ಯೂಸ್..!

ಸಮಂತಾಗೆ ಮೋಸ ಮಾಡಿದ್ರಾ ನಾಗಚೈತನ್ಯ?ಮುಗಿದು ಹೋದ ಕಥೆಗೆ ಮರುಜೀವ

ADVERTISEMENT
ADVERTISEMENT

View this post on Instagram

 

A post shared by Colors Kannada Official (@colorskannadaofficial)

ತಾಂಡವ್-ಶ್ರೇಷ್ಠಾ ಕೆಲಸದಿಂದ ವಜಾ

ಭಾಗ್ಯಳ ಈ ಯಶಸ್ಸನ್ನು ತಾಂಡವ್ ಮತ್ತು ಶ್ರೇಷ್ಠಾಗೆ ಅರಗಿಸಿಕೊಳ್ಳಲು ಸಾಧ್ಯವಾಗಿಲ್ಲ. ಕಚೇರಿಯೊಳಗೆ ಭಾಗ್ಯಗೆ ದರ್ಪ ತೋರಿದ ತಾಂಡವ್‌ಗೆ ಶ್ರೇಷ್ಠಾ ಕೂಡ ಜೊತೆಗೂಡಿದ್ದಳು. ಇವರಿಬ್ಬರ ವರ್ತನೆಯನ್ನು ಗಮನಿಸಿದ ಕಚೇರಿಯ ಮ್ಯಾನೇಜರ್, ಭಾಗ್ಯಗೆ ಟಾರ್ಚರ್ ಕೊಡುತ್ತಿರುವುದನ್ನು ಗುರುತಿಸಿ, ತಾಂಡವ್ ಮತ್ತು ಶ್ರೇಷ್ಠಾಳನ್ನು ಕೆಲಸದಿಂದ ವಜಾಗೊಳಿಸಿದ್ದಾರೆ. ಇಬ್ಬರಿಗೂ ಟರ್ಮಿನೇಷನ್ ಲೆಟರ್ ನೀಡಲಾಗಿದ್ದು, ಈ ಘಟನೆಯಿಂದ ಅವರಿಗೆ ಆಘಾತವಾಗಿದೆ.

ಈ ಘಟನೆಯಿಂದ ಭಾಗ್ಯಗೂ ಆಘಾತವಾಗಿದೆಯಾದರೂ, ನೆಟ್ಟಿಗರು ಆಕೆಯ ನಿಲುವಿನಿಂದ ಕೆರಳಿದ್ದಾರೆ. “ಇಷ್ಟು ವರ್ಷ ಪತಿವ್ರತೆಯಾಗಿದ್ದು ಸಾಕು, ತಾಂಡವ್‌ಗೆ ಸಹಾಯ ಮಾಡಲು ಹೋದರೆ ಸುಮ್ಮನಿರಲ್ಲ” ಎಂದು ಧಮ್ಕಿ ಹಾಕಿದ್ದಾರೆ. ಕೆಲವರು, “ತಾಂಡವ್ ಮತ್ತು ಶ್ರೇಷ್ಠಾಳನ್ನು ಕೆಲಸಕ್ಕೆ ಮರಳಿ ಇಟ್ಟುಕೊಂಡರೆ ತಪ್ಪಾಗುತ್ತದೆ” ಎಂದು ಕಾಮೆಂಟ್‌ಗಳಲ್ಲಿ ತಾಕೀತು ಮಾಡಿದ್ದಾರೆ. ಆದರೆ, ಭಾಗ್ಯ ತಾಂಡವ್ ಮತ್ತು ಶ್ರೇಷ್ಠಾಳ ಪರವಾಗಿ ಮಾತನಾಡಿ ಅವರಿಗೆ ಕೆಲಸ ಮರಳಿ ನೀಡುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

ಭಾಗ್ಯಳ ಯಶಸ್ಸಿನ ಹಿಂದಿನ ಕತೆ

ಇಷ್ಟಕ್ಕೂ, ಭಾಗ್ಯಗೆ ಕ್ಯಾಂಟೀನ್ ಆರಂಭಿಸುವ ಐಡಿಯಾ ಕೊಟ್ಟಿದ್ದು ತಾಂಡವ್‌ನೇ. ಆದರೆ, ಆಕೆಯ ಯಾವ ಕೆಲಸಕ್ಕೂ ಆತ ಬೆಂಬಲಿಸದೆ, ಕಲ್ಲು ಹಾಕಿದ್ದ. ತಾಂಡವ್‌ನ “ಸಂಸಾರ ನಡೆಸುವುದು ಸೌಟು ಆಡಿಸುವಂತಲ್ಲ” ಎಂಬ ಮಾತಿಗೆ ಭಾಗ್ಯ ಸವಾಲಾಗಿ ಎದುರಾಳಿಯಾಗಿದ್ದಾಳೆ. ಹಾಸ್ಟೆಲ್ ಹುಡುಗರು ತನ್ನ ಅಡುಗೆಯನ್ನು ಹೊಗಳಿದ್ದು ನೆನಪಿಗೆ ಬಂದಾಗ, ಭಾಗ್ಯಗೆ ಅಡುಗೆಯೇ ಆಕೆಯ ಶಕ್ತಿ ಎಂದು ತಿಳಿದು, ಕ್ಯಾಂಟೀನ್ ಆರಂಭಿಸುವ ಧೈರ್ಯ ಮಾಡಿದ್ದಾಳೆ. ಇದೀಗ, ತಾಂಡವ್‌ಗೆ ಆ ಯಶಸ್ಸನ್ನು ಕಿತ್ತುಕೊಳ್ಳಲು ಸಾಧ್ಯವಾಗದಂತೆ ಭಾಗ್ಯ ವಿಜಯಿಯಾಗಿದ್ದಾಳೆ.

 

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 01T163259.692

5 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ವಕೀಲೆ

by ಶಾಲಿನಿ ಕೆ. ಡಿ
June 1, 2026 - 4:34 pm
0

Untitled design 2026 06 01T160944.723

ಆರ್‌ಸಿಬಿ ಗೆದ್ದ ಸಂಭ್ರಮದಲ್ಲಿ ಅಭಿಮಾನಿಗಳ ಹುಚ್ಚಾಟ: 260 ಡ್ರಿಂಕ್ & ಡ್ರೈವ್ ಕೇಸ್ ದಾಖಲು

by ಶಾಲಿನಿ ಕೆ. ಡಿ
June 1, 2026 - 4:10 pm
0

Untitled design 2026 06 01T151254.769

ಸನ್ಮಾನ ಎಂದರೆ ವೃತ್ತಿಪರತೆಯ ಮೌಲ್ಯ ವರ್ಧನೆಯ ಸಾಮಾಜಿಕ ಉನ್ನತೀಕರಣದ ಕಾರ್ಯ: ಡಾ. ವಿಎಸ್‍ವಿ ಪ್ರಸಾದ್‌

by ಶಾಲಿನಿ ಕೆ. ಡಿ
June 1, 2026 - 3:16 pm
0

BeFunky collage (34)

ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತದ ತೈಲ ಭದ್ರತೆಗೆ ಹೊಸ ತಂತ್ರಜ್ಞಾನ!

by ಶ್ರೀದೇವಿ ಬಿ. ವೈ
June 1, 2026 - 2:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (29)
    ಸಾವಿರ ಸಂಚಿಕೆಗಳ ಸಾರ್ಥಕತೆ: ಕರುನಾಡ ಮನೆಮನ ಗೆದ್ದ ‘ಭಾಗ್ಯಲಕ್ಷ್ಮೀ’ ಈ ವಾರಾಂತ್ಯಕ್ಕೆ ಮುಕ್ತಾಯ!
    June 1, 2026 | 0
  • Untitled design 2026 05 22T161758.939
    ಮೇ 23 ರಂದು ಜೀ ಕನ್ನಡದಲ್ಲಿ ಪ್ರಸಾರವಾಗಲಿದೆ ‘ಲ್ಯಾಂಡ್ ಲಾರ್ಡ್’ ಸಿನಿಮಾ
    May 22, 2026 | 0
  • BeFunky collage (90)
    80 ವರ್ಷದ ವಿಂಟೇಜ್ ಸೀರೆಯಲ್ಲಿ ಕೇನ್ ವೇದಿಕೆ ಮೇಲೆ ಮಿಂಚಿದ ಕನ್ನಡತಿ ದಿಶಾ ಮದನ್
    May 22, 2026 | 0
  • Untitled design 2026 05 19T211813.132
    ಶುರುವಾಗ್ತಿದೆ ತಾಯಿಗಾಗಿ ಬ್ರಹ್ಮಚರ್ಯವನ್ನು ಪಾಲಿಸುತ್ತಿರೋ ಪೈಲ್ವಾನನ ಕಥೆ “ಮರ್ಯಾದೆ ರಾಮಣ್ಣ”
    May 19, 2026 | 0
  • BeFunky collage (37)
    ಸ್ಮಾರ್ಟ್‌ವಾಚ್ ನಂಬಿ ಜೀವ ಕಳೆದುಕೊಂಡ್ರಾ ನಟ ದಿಲೀಪ್ ರಾಜ್?
    May 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version