• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಮಗು ಬೇಡ ಅಂದ್ರೆ ಡಿವೋರ್ಸ್ ಕೊಡ್ತೀನಿ: ಡ್ರೋನ್ ಪ್ರತಾಪ್ ಹೇಳಿಕೆಗೆ ಗಗನಾ ಶಾಕ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 8, 2025 - 2:26 pm
in ಕಿರುತೆರೆ, ಸಿನಿಮಾ
0 0
0
Untitled design 2025 07 08t142556.521

RelatedPosts

ವಯಸ್ಸು 44 ಆದ್ರೂ ಅನುಷ್ಕಾ ಶೆಟ್ಟಿ ಇನ್ನೂ ಸಿಂಗಲ್ ! ಉದ್ಯಮಿಯ ಜೊತೆ ಸ್ವೀಟಿ ಮದುವೆ..?

ಮತ್ತೆ ರಾಜಮೌಳಿ ಅಡ್ಡಾಗೆ ಕಿಚ್ಚ.. ವಾರಣಾಸಿಯಲ್ಲಿ ಬಾದ್ ಷಾ..!!

66ರ ವಯಸ್ಸಿನಲ್ಲಿ ನೀನಾ ಗುಪ್ತಾ ಗರ್ಭಿಣಿ ? ವದಂತಿಗಳಿಗೆ ನಟಿ ಹೇಳಿದ್ದೇನು..?

ನನ್ನ ಮಗಳನ್ನು ಮೋಸದಿಂದ ಮದುವೆಯಾಗಿದ್ದಾರೆ: ಮಹಾರಾಷ್ಟ್ರ ಸಿಎಂ ಮೊರೆ ಹೋದ ಮೊನಾಲಿಸಾ ಭೋಂಸ್ಲೆ ತಂದೆ

ADVERTISEMENT
ADVERTISEMENT

‘ಮಹಾನಟಿ’ ರಿಯಾಲಿಟಿ ಶೋನ ಮೊದಲ ಸೀಸನ್‌ನಿಂದ ಚಿತ್ರದುರ್ಗದ ಗಗನಾ ಎಂಬ ಯುವತಿ ಎಲ್ಲರ ಮನಗೆದ್ದಿದ್ದಾರೆ. ಈಗ ಜೀ ಕನ್ನಡದ ‘ಭರ್ಜರಿ ಬ್ಯಾಚುಲರ್ಸ್‌’ ಶೋನಲ್ಲಿ ಡ್ರೋನ್‌ ಪ್ರತಾಪ್‌ ಗೆ ಜೋಡಿಯಾಗಿ ಮಿಂಚುತ್ತಿದ್ದಾರೆ. ಈ ಜೋಡಿ ಈಗಾಗಲೇ ಶೋನಲ್ಲಿ ಭಾರಿ ಸದ್ದು ಮಾಡುತ್ತಿದೆ. ರಿಯಾಲಿಟಿ ಶೋನ ವೇದಿಕೆಯಲ್ಲಿ ಸ್ಪರ್ಧಿಗಳ ಜೋಡಿಗಳು ರೊಮಾನ್ಸ್‌, ಪ್ರಪೋಸಲ್‌, ಮದುವೆಯಂತಹ ಹಂತಗಳನ್ನು ರಿಯಲ್‌ ಪ್ರೇಮಿಗಳನ್ನೂ ಮೀರಿಸುವಂತೆ ತೋರಿಸುತ್ತಿದ್ದಾರೆ. ಈ ಶೋನಲ್ಲಿ ಈಗಾಗಲೇ ಹಲವು ರೌಂಡ್‌ಗಳು ಮುಗಿದಿದ್ದು, ಪ್ರಪೋಸಲ್‌ನಿಂದ ಹಿಡಿದು ಮದುವೆ, ಮಕ್ಕಳವರೆಗೂ ಚರ್ಚೆಗಳು ತಲುಪಿವೆ.

ಇತ್ತೀಚಿನ ಎಪಿಸೋಡ್‌ನಲ್ಲಿ ವೀಕ್ಷಕರು ಸ್ಪರ್ಧಿಗಳಿಗೆ ಕೆಲವು ಕುತೂಹಲಕಾರಿ ಪ್ರಶ್ನೆಗಳನ್ನು ಕೇಳಿದ್ದಾರೆ. ಈ ವೇಳೆ ಒಬ್ಬ ಮಹಿಳೆ ಡ್ರೋನ್‌ ಪ್ರತಾಪ್‌ಗೆ, “ನಿಮ್ಮ ಮದುವೆಯಾಗುವ ಹುಡುಗಿ ಮಕ್ಕಳು ಬೇಡ ಎಂದರೆ ಏನು ಮಾಡುತ್ತೀರಿ?” ಎಂದು ಕೇಳಿದರು. ಇದಕ್ಕೆ ಡ್ರೋನ್‌, “ನನಗೆ ಮಕ್ಕಳು ಬೇಕೇ ಬೇಕು. ಈ ವಿಷಯವನ್ನು ಮದುವೆಗೂ ಮುನ್ನವೇ ಮಾತನಾಡಿಕೊಂಡು, ಒಬ್ಬರ ಮನಸ್ಸಿನ ಆಲೋಚನೆ ತಿಳಿದುಕೊಳ್ಳುತ್ತೇನೆ,” ಎಂದು ಉತ್ತರಿಸಿದರು.

ಆಗ ರವಿಚಂದ್ರನ್‌ ಅವರು, “ಪ್ರಶ್ನೆಯ ಉದ್ದೇಶ ಮದುವೆಯಾದ ನಂತರ ಮಕ್ಕಳು ಬೇಡ ಎಂದರೆ ಏನು ಮಾಡುತ್ತೀರಿ? ಮದುವೆಗೆ ಮುನ್ನ ತೀರ್ಮಾನ ತೆಗೆದುಕೊಂಡರೆ ಈ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಒಂದು ವೇಳೆ ಮದುವೆಯಾದ ನಂತರ ಮಗು ಆಗದೇ ಇದ್ದರೆ ಅಥವಾ ಮಗು ಬೇಡ ಎಂದರೆ ಏನು ಮಾಡುತ್ತೀರಿ?” ಎಂದು ಪ್ರಶ್ನಿಸಿದರು. ಇದಕ್ಕೆ ಡ್ರೋನ್‌ ಖಡಕ್‌ ಆಗಿ, “ಮಗು ಆಗುವ ಸ್ಥಿತಿ ಇದ್ದರೂ ಬೇಡ ಎಂದರೆ ಡಿವೋರ್ಸ್‌ ಕೊಡುತ್ತೇನೆ,” ಎಂದು ಘೋಷಿಸಿದರು. ಈ ಮಾತಿಗೆ ಗಗನಾ ಒಂದು ಕ್ಷಣ ದಿಗ್ಭ್ರಮೆಗೊಂಡರು.

ಡ್ರೋನ್‌ನ ಈ ಹೇಳಿಕೆಗೆ ನಟಿ ರಚಿತಾ ರಾಮ್‌ ಕೂಡ ತಲೆಯಾಡಿಸಿದರು. ಆಗ ಆ್ಯಂಕರ್‌ ನಿರಂಜನ್‌, ಗಗನಾ ಅವರ ಬಳಿ, “ಡ್ರೋನ್‌ನ ಈ ಮಾತಿಗೆ ನೀವು ಒಪ್ಪುತ್ತೀರಾ?” ಎಂದು ಕೇಳಿದಾಗ, ಗಗನಾ, “ಡ್ರೋನ್‌ ಹೇಳಿದ್ದು ಸರಿಯಿದೆ. ಮಗು ಆದ ಮೇಲೆ ಇಬ್ಬರೂ ಜವಾಬ್ದಾರಿಯಿಂದ ಕಾಳಜಿ ವಹಿಸಬೇಕು. ಒಂದು ವೇಳೆ ತಾಯಿಯೇ ಮಗುವನ್ನು ಬೇಡ ಎಂದರೆ ಕಷ್ಟವಾಗುತ್ತದೆ. ಹೀಗಾಗಿ ಡ್ರೋನ್‌ನ ಮಾತು ಸರಿಯಿದೆ,” ಎಂದು ಬೆಂಬಲಿಸಿದರು. ಇದಕ್ಕೆ ನಿರಂಜನ್‌ ತಮಾಷೆಯಾಗಿ, “ಹಾಗಾದರೆ ಡಿವೋರ್ಸ್‌ ಆಗುವುದಕ್ಕೆ ಕಾಯುತ್ತಿದ್ದೀರಾ?” ಎಂದು ಗಗನಾರ ಕಾಲೆಳೆದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 14T144412.938

ವಯಸ್ಸು 44 ಆದ್ರೂ ಅನುಷ್ಕಾ ಶೆಟ್ಟಿ ಇನ್ನೂ ಸಿಂಗಲ್ ! ಉದ್ಯಮಿಯ ಜೊತೆ ಸ್ವೀಟಿ ಮದುವೆ..?

by ಯಶಸ್ವಿನಿ ಎಂ
March 14, 2026 - 2:54 pm
0

Untitled design 2026 03 14T143244.985

ಮತ್ತೆ ರಾಜಮೌಳಿ ಅಡ್ಡಾಗೆ ಕಿಚ್ಚ.. ವಾರಣಾಸಿಯಲ್ಲಿ ಬಾದ್ ಷಾ..!!

by ಯಶಸ್ವಿನಿ ಎಂ
March 14, 2026 - 2:36 pm
0

Untitled design 2026 03 14T133638.160

ಡಾರ್ಕ್ ಸರ್ಕಲ್ ಹಾಗೂ ಮೊಡವೆಗೆ ಇಲ್ಲಿದೆ ನೋಡಿ ಸುಲಭ ಮನೆ ಮದ್ದು

by ಯಶಸ್ವಿನಿ ಎಂ
March 14, 2026 - 1:40 pm
0

Untitled design 2026 03 14T123938.508

2 ಸಾವಿರ ಹಡಗುಗಳಿಂದ ಭೀಕರ ಯುದ್ಧಕ್ಕೆ ತಯಾರಿ ನಡೆಸ್ತಿದ್ಯಾ ಚೀನಾ..?

by ಯಶಸ್ವಿನಿ ಎಂ
March 14, 2026 - 1:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸುವರ್ಣ ಸಖಿ
    ಮಹಿಳಾ ಆಟೋ ಡ್ರೈವರ್ಸ್ ನ “ಸುವರ್ಣ ಸಖಿ”ಯನ್ನಾಗಿ ಗೌರವಿಸಿ ಸಮಾಜಕ್ಕೆ ಮಾದರಿಯಾದ ಸ್ಟಾರ್ ಸುವರ್ಣ..!
    March 7, 2026 | 0
  • Untitled design (76)
    ಬಿಗ್‌ಬಾಸ್‌ ಸ್ಪರ್ಧಿ ರಜತ್‌ ವಿರುದ್ದ ದಾಖಲಾಯ್ತು ಮತ್ತೊಂದು ಕೇಸ್‌..!
    March 6, 2026 | 0
  • ಅಮ್ಮ-ಮಗಳ ಭಾವುಕ ಪಯಣದ ಹೊಸ ಧಾರಾವಾಹಿ 'ರಾಣಿ'
    ಕಲರ್ಸ್‌ ಕನ್ನಡದಲ್ಲಿ ಅಮ್ಮ-ಮಗಳ ಭಾವುಕ ಪಯಣದ ʻರಾಣಿʼ ಆರಂಭ
    March 5, 2026 | 0
  • ಕೃಷ್ಣ ರುಕ್ಕು ಧಾರಾವಾಹಿ
    ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು? ಹೊಚ್ಚಹೊಸ ಧಾರಾವಾಹಿ ‘ಕೃಷ್ಣ ರುಕ್ಕು’
    March 5, 2026 | 0
  • Untitled design (18)
    ದುಬೈನಲ್ಲಿ ಡಮಾಲ್ ಡಿಮಿಲ್.. ಡ್ರೋಣ್ ಪ್ರತಾಪ್ ಮಾಡಿದ್ದೇನು?
    March 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version