• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ವೀಕೆಂಡ್‌‌ನಲ್ಲಿ ಭರ್ಜರಿ ಬ್ಯಾಚುಲರ್ಸ್ ಸೀಸನ್ 2 ಫಿನಾಲೆ; ಯಾರ ಪಾಲಾಗಿದೆ ವಿನ್ನರ್ಸ್ ಮಾಲೆ ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 25, 2025 - 3:17 pm
in ಕಿರುತೆರೆ, ಸಿನಿಮಾ
0 0
0
Untitled design 2025 07 25t151328.578

ಕರುನಾಡಿನ ಎಲ್ಲರ ನೆಚ್ಚಿನ ವಾಹಿನಿ ಜೀ ಕನ್ನಡ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್, ಸ ರಿ ಗ ಮ ಪ, ವೀಕೆಂಡ್ ವಿತ್ ರಮೇಶ್, ಡ್ರಾಮಾ ಜೂನಿಯರ್ಸ್ ಮತ್ತು ಕಾಮಿಡಿ ಕಿಲಾಡಿಗಳು ಸೇರಿ ಹಲವಾರು ಶೋಗಳ ಮೂಲಕ ವೀಕ್ಷಕರನ್ನು ಮನರಂಜಿಸುತ್ತಾ ಬಂದಿದೆ. ಈ ಪಟ್ಟಿಗೆ ಭರ್ಜರಿ ಬ್ಯಾಚುಲರ್ಸ್ ಸೀಸನ್ 2 ಸೇರ್ಪಡೆಯಾಗಿದ್ದು, ಇದು ಜೀವನದ ಪ್ರಮುಖ ಮೈಲಿಗಲ್ಲುಗಳಲ್ಲಿ ಒಂದಾದ ಮದುವೆಗೆ ತಯಾರಿ ನಡೆಸುತ್ತಿರುವ ಯುವ ಬ್ಯಾಚುಲರ್‌ಗಳ ಜೀವನ ಮತ್ತು ವ್ಯಕ್ತಿತ್ವಗಳ ಮೇಲೆ ಕೇಂದ್ರೀಕರಿಸುವ ರಿಯಾಲಿಟಿ ಶೋ ಆಗಿದೆ.

ಭರ್ಜರಿ ಬ್ಯಾಚುಲರ್ಸ್ ಮೊದಲ ಸೀಸನ್ ನ ಯಶಸ್ಸಿನ ಬಳಿಕ ಎರಡನೇ ಸೀಸನ್ ಕೂಡ ಕರ್ನಾಟಕದಾದ್ಯಂತ ಪ್ರೇಕ್ಷಕರ ಹೃದಯ ಗೆದ್ದಿದೆ. ಈ ಸೀಸನ್‌ನಲ್ಲಿ ಹೊಸ ಬ್ಯಾಚುಲರ್‌ಗಳನ್ನು ಪರಿಚಯಿಸಲಾಯಿತು, ಅವರು ತಮ್ಮ ಆತ್ಮವಿಶ್ವಾಸ, ಸಂವಹನ ಕೌಶಲ್ಯ, ಸ್ವಾಭಾವಿಕತೆ ಮತ್ತು ಒಟ್ಟಾರೆ ವ್ಯಕ್ತಿತ್ವವನ್ನು ಪರೀಕ್ಷಿಸಲು ಮಾಡಲಾಗಿದ್ದ ಅನೇಕ ಸುತ್ತುಗಳಲ್ಲಿ ಭಾಗವಹಿಸಿ ಎಲ್ಲರ ಮನಗೆದ್ದಿದ್ದಾರೆ.

RelatedPosts

ರನ್ನನ ಅಡುಗೆ, ಕೋಪ & ನಿರೂಪಣೆ ಬಗ್ಗೆ ಪತ್ನಿ ಪ್ರಿಯಾ ಸುದೀಪ್ ಓಪನ್ ಟಾಕ್

“ನನ್ನ ಮಗಳೇ ಸೂಪರ್ ಸ್ಟಾರ್” ಚಿತ್ರದ ಟೀಸರ್ ಹಾಗೂ ಹಾಡುಗಳು ರಿಲೀಸ್

ಟ್ರೋಫಿ ಗೆದ್ದ ಬೆನ್ನಲ್ಲೇ ವೃಂದಾವನಕ್ಕೆ ಭೇಟಿ ನೀಡಿದ ವಿರಾಟ್-ಅನುಷ್ಕಾ

ರುಕ್ಮಿಣಿ ವಸಂತ್ ಅಶ್ಲೀಲ ಡೀಪ್‌ಫೇಕ್ ಫೋಟೋ ಪೋಸ್ಟ್, ಶೇರ್ ಮಾಡಿದವ್ರಿಗೆ ಶಾಕ್!

ADVERTISEMENT
ADVERTISEMENT

ಇನ್ನು ಈ ಸೀಸನ್ ನಲ್ಲಿ ಬ್ರಹ್ಮಚಾರಿ vs ಸಂಸಾರಿ, ಡೆಡಿಕೇಶನ್ ರೌಂಡ್, ಕಂಪ್ಯಾಟಿಬಿಲಿಟಿ ರೌಂಡ್, ಪ್ರೊಪೋಸ್ ರೌಂಡ್, ಸೀನಿಯರ್ಸ್ vs ಜೂನಿಯರ್ಸ್ ಹೀಗೆ ವಿಭಿನ್ನ ಸುತ್ತುಗಳು ಇದ್ದು ಇದರಲ್ಲಿ ಏಂಜೆಲ್ಸ್ ಮತ್ತು ಬ್ಯಾಚುಲರ್ಸ್ ಸಕ್ಕತಾಗಿ ಭಾಗವಹಿಸಿ ಎಲ್ಲರನ್ನೂ ಮನರಂಜಿಸಿದ್ದಾರೆ. ಅಷ್ಟೇ ಅಲ್ಲದೇ ಈ ಶೋ ಭಾವನಾತ್ಮಕವಾಗಿ ಜನರನ್ನು ತನ್ನತ್ತ ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಅದ್ಬುತ ನಿರೂಪಣೆಯ ಮೂಲಕ ನಿರಂಜನ್ ದೇಶಪಾಂಡೆ ಈ ಶೋನ ನಡೆಸಿಕೊಟ್ಟಿದ್ದು, ಜಡ್ಜ್‌ಗಳಾದ ಕ್ರೇಜಿ ಸ್ಟಾರ್ ರವಿಚಂದ್ರನ್ ಮತ್ತು ಡಿಂಪಲ್ ಕ್ವೀನ್ ರಚಿತಾ ರಾಮ್ ಈ ಶೋನ ಮತ್ತೊಂದು ಕೇಂದ್ರ ಬಿಂದುವಾಗಿದ್ದರು. ಹಾಗೆಯೇ ಶೋನಲ್ಲಿ ಭಾಗವಹಿಸಿದ ಬ್ಯಾಚುಲರ್ಸ್ ಹಾಗೂ ಏಂಜೆಲ್ಸ್ ಗಳು ತಮ್ಮದೇ ಆದ ಶೈಲಿಯಲ್ಲಿ ವೀಕ್ಷಕರನ್ನು ಮನರಂಜಿಸಿದ್ದಾರೆ.

ಅಂತಿಮ ಸುತ್ತಿನಲ್ಲಿ ಸುನೀಲಾ-ಅಮೃತಾ, ದರ್ಶನ್-ಅಪೇಕ್ಷಾ, ರಕ್ಷಕ್ ಬುಲೆಟ್- ರಮೋಲ, ಹುಲಿ ಕಾರ್ತಿಕ್- ಧನ್ಯ, ಗಾಬ್ರಿ -ಅನನ್ಯಾ, ಉಲ್ಲಾಸ್-ಪವಿ, ಪ್ರವೀಣ್ ಜೈನ್- ಸುಕೃತಾ, ಪ್ರೇಮ್ ಥಾಪಾ-ವಿಜಯಲಕ್ಷ್ಮಿ, ಡ್ರೋನ್ ಪ್ರತಾಪ್-ಗಗನಾ, ಮತ್ತು ಸೂರ್ಯಾ- ಅಭಿಜ್ಞಾ ಭಾಗವಹಿಸಲಿದ್ದಾರೆ. ಹಾಗೆಯೇ ಭರ್ಜರಿ ಬ್ಯಾಚುಲರ್ ಸೀಸನ್ 2 ನ ವಿಜೇತರು ಯಾರಾಗುತ್ತಾರೆ ಅನ್ನುವುದಕ್ಕೆ ಈ ವಾರಾಂತ್ಯದಲ್ಲಿ ಸಿಗಲಿದೆ ಉತ್ತರ.

ಭರ್ಜರಿ ಬ್ಯಾಚುಲರ್ಸ್ ಸೀಸನ್ 2 ನ ವಿಜೇತರು ಯಾರಾಗ್ತಾರೆ? ತಿಳ್ಕೊಳೋಕೆ ಮಿಸ್ ಮಾಡದೇ ನೋಡಿ ಜೀ಼ ಕನ್ನಡ ಇದೇ ಭಾನುವಾರ ಸಂಜೆ 6 ಗಂಟೆಗೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 02T231308.390

ಸಿದ್ದರಾಮಯ್ಯಗೆ ಹೊಸ ಹುದ್ದೆ ನೀಡಿದ ಹೈಕಮಾಂಡ್‌: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ನೇಮಕ

by ಶಾಲಿನಿ ಕೆ. ಡಿ
June 2, 2026 - 11:13 pm
0

Untitled design 2026 06 02T225822.103

ಇನ್ಮುಂದೆ ಸರ್ಕಾರಿ ಶಾಲೆಗಳಲ್ಲಿ ಸಿನಿಮಾ-ಸೀರಿಯಲ್ ಶೂಟಿಂಗ್ ಬ್ಯಾನ್: ಶಿಕ್ಷಣ ಇಲಾಖೆಯಿಂದ ಆದೇಶ!

by ಶಾಲಿನಿ ಕೆ. ಡಿ
June 2, 2026 - 10:59 pm
0

Untitled design 2026 06 02T224336.366

ನಾಳೆ ಸಿಎಂ ಆಗಿ ಡಿಕೆಶಿ ಪ್ರಮಾಣವಚನ: ಡಾ. ಜಿ. ಪರಮೇಶ್ವರ್‌‌ಗೆ ಡಿಸಿಎಂ ಸ್ಥಾನ ಫಿಕ್ಸ್‌?

by ಶಾಲಿನಿ ಕೆ. ಡಿ
June 2, 2026 - 10:44 pm
0

Untitled design 2026 06 02T222250.369

ಕರ್ನಾಟಕದಲ್ಲಿ ಹೊಸ ಯುವ ಯುಗ ಆರಂಭ: ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
June 2, 2026 - 10:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (29)
    ಸಾವಿರ ಸಂಚಿಕೆಗಳ ಸಾರ್ಥಕತೆ: ಕರುನಾಡ ಮನೆಮನ ಗೆದ್ದ ‘ಭಾಗ್ಯಲಕ್ಷ್ಮೀ’ ಈ ವಾರಾಂತ್ಯಕ್ಕೆ ಮುಕ್ತಾಯ!
    June 1, 2026 | 0
  • Untitled design 2026 05 22T161758.939
    ಮೇ 23 ರಂದು ಜೀ ಕನ್ನಡದಲ್ಲಿ ಪ್ರಸಾರವಾಗಲಿದೆ ‘ಲ್ಯಾಂಡ್ ಲಾರ್ಡ್’ ಸಿನಿಮಾ
    May 22, 2026 | 0
  • BeFunky collage (90)
    80 ವರ್ಷದ ವಿಂಟೇಜ್ ಸೀರೆಯಲ್ಲಿ ಕೇನ್ ವೇದಿಕೆ ಮೇಲೆ ಮಿಂಚಿದ ಕನ್ನಡತಿ ದಿಶಾ ಮದನ್
    May 22, 2026 | 0
  • Untitled design 2026 05 19T211813.132
    ಶುರುವಾಗ್ತಿದೆ ತಾಯಿಗಾಗಿ ಬ್ರಹ್ಮಚರ್ಯವನ್ನು ಪಾಲಿಸುತ್ತಿರೋ ಪೈಲ್ವಾನನ ಕಥೆ “ಮರ್ಯಾದೆ ರಾಮಣ್ಣ”
    May 19, 2026 | 0
  • BeFunky collage (37)
    ಸ್ಮಾರ್ಟ್‌ವಾಚ್ ನಂಬಿ ಜೀವ ಕಳೆದುಕೊಂಡ್ರಾ ನಟ ದಿಲೀಪ್ ರಾಜ್?
    May 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version