• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 21, 2026 - 7:00 pm
in Flash News, ಕಿರುತೆರೆ, ಬಿಗ್ ಬಾಸ್, ಸಿನಿಮಾ
0 0
0
Untitled design 2026 06 21T185419.517

RelatedPosts

ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?

ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ

ಹಲವು ದಿನಗಳ ವಿರಾಮದ ಬಳಿಕ ಕಮ್‌ಬ್ಯಾಕ್ ಆದ ವಿಕ್ರಂ ರವಿಚಂದ್ರನ್

ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್

ADVERTISEMENT
ADVERTISEMENT

ಬೆಂಗಳೂರು, ಜೂನ್ 21: ‘ಗೀತಾ’ ಧಾರಾವಾಹಿಯ ಮೂಲಕ ಕನ್ನಡಿಗರ ಮನೆಮಾತಾದ ನಟಿ ಭವ್ಯಾ ಗೌಡ ಅವರ ಸಹೋದರಿ ದಿವ್ಯಾ ಗೌಡ ಅವರು ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ಧರಾಗಿದ್ದಾರೆ. ಈಗಾಗಲೇ ಮನೆಯಲ್ಲಿ ಹೂವು ಮುಡಿಸೋ ಶಾಸ್ತ್ರವು ಸರಳವಾಗಿ ನೆರವೇರಿದ್ದು, ಮದುವೆಯ ಮುಹೂರ್ತಕ್ಕೆ ಕುಟುಂಬದವರು ಸಿದ್ಧತೆ ನಡೆಸುತ್ತಿದ್ದಾರೆ. ದಿವ್ಯಾ ಗೌಡ ಅವರ ಭಾವಿ ಪತಿ ಹೇಮಂತ್ ಕುಮಾರ್ ಅವರು ಪ್ರತಿಷ್ಠಿತ ‘ಎಂಡಮೋಲ್ ಶೈನ್’ ಕಂಪನಿಯಲ್ಲಿ ಮತ್ತು ‘ಬಿಗ್ ಬಾಸ್’ ಶೋನಲ್ಲಿ ಕಾಸ್ಟಿಂಗ್ ಡೈರೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಹೂವು ಮುಡಿಸೋ ಶಾಸ್ತ್ರದ ಸಿಂಪಲ್ ಸಂಭ್ರಮ

ದಿವ್ಯಾ ಗೌಡ ಅವರ ಮನೆಯಲ್ಲಿ ಮದುವೆಯ ಪೂರ್ವಭಾವಿ ಸಮಾರಂಭವಾದ ಹೂವು ಮುಡಿಸೋ ಶಾಸ್ತ್ರವು ಅತ್ಯಂತ ಸರಳ ಮತ್ತು ಅದ್ದೂರಿಯಿಲ್ಲದೆ ನೆರವೇರಿತು. ಈ ಸಮಾರಂಭದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಅಭಿಮಾನಿಗಳು ದಿವ್ಯಾ ಮತ್ತು ಹೇಮಂತ್ ಜೋಡಿಗೆ ಶುಭ ಹಾರೈಸುತ್ತಿದ್ದಾರೆ. 

ಸಾಂಪ್ರದಾಯಿಕ ಪದ್ಧತಿಗಳಂತೆ ನಡೆದ ಈ ಕಾರ್ಯಕ್ರಮದಲ್ಲಿ ಆಪ್ತರು ಮತ್ತು ಕುಟುಂಬದವರು ಭಾಗವಹಿಸಿದ್ದರು. ದಿವ್ಯಾ ಅವರು ತಮ್ಮ ಭಾವಿ ಪತಿಯ ಜೊತೆಗಿನ ಮುದ್ದಾದ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡು, “ನಮ್ಮ ಬದುಕಿನ ಮುಂದಿನ ಅಧ್ಯಾಯ ಅದಾಗಲೇ ನನಗೆ ಫೇವರಿಟ್ ಆಗಿದೆ” ಎಂದು ಬರೆದುಕೊಂಡಿದ್ದಾರೆ.

ದಿವ್ಯಾ–ಹೇಮಂತ್ ಪ್ರೀತಿಯ ಹಿನ್ನೆಲೆ

ದಿವ್ಯಾ ಗೌಡ ಮತ್ತು ಹೇಮಂತ್ ಕುಮಾರ್ ಅವರ ಪ್ರೀತಿಯ ಹಿನ್ನೆಲೆಯಲ್ಲಿ ಬಿಗ್ ಬಾಸ್ ಶೋ ಪ್ರಮುಖ ಪಾತ್ರವಹಿಸಿದೆ. ಭವ್ಯಾ ಗೌಡ ‘ಬಿಗ್ ಬಾಸ್ ಕನ್ನಡ 11’ ನಲ್ಲಿ ಸ್ಪರ್ಧಿಯಾಗಿದ್ದಾಗ, ದಿವ್ಯಾ ಅವರು ಫ್ಯಾಮಿಲಿ ವೀಕ್‌ಗಾಗಿ ಬಿಗ್ ಬಾಸ್ ಮನೆಗೆ ಭೇಟಿ ನೀಡಿದ್ದರು. ಆ ಸಮಯದಲ್ಲಿ ಅವರು ಸ್ಪರ್ಧಿ ಹನುಮಂತು ಜೊತೆ ‘ಹೇಳು ಬೇ.. ಕೇಳಬೇ..’ ಎಂದು ಕೌಂಟರ್ ನೀಡಿ ಒಂದೇ ದಿನಕ್ಕೆ ಸಖತ್ ಫೇಮಸ್ ಆಗಿದ್ದರು. ಈ ಸಂದರ್ಭದಲ್ಲಿ ಕಾಸ್ಟಿಂಗ್ ಡೈರೆಕ್ಟರ್ ಹೇಮಂತ್ ಮತ್ತು ದಿವ್ಯಾ ನಡುವೆ ಪರಿಚಯವಾಗಿ, ಕ್ರಮೇಣ ಅದು ಪ್ರೀತಿಗೆ ತಿರುಗಿತ್ತು ಎನ್ನಲಾಗಿದೆ. ಹೇಮಂತ್ ಅವರು ಸಾಮಾಜಿಕ ಜಾಲತಾಣದಲ್ಲಿ ದಿವ್ಯಾ ಅವರ ಫೋಟೋವನ್ನು ಹಂಚಿಕೊಂಡು, “ಇವಳೇ… ಅವಳು… ಕನಸಲಿ ಬಂದವಳು..” ಎಂದು ಪೋಸ್ಟ್ ಮಾಡಿದ್ದು, ಇದೀಗ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣದ ಪ್ರತಿಕ್ರಿಯೆಗಳು

ದಿವ್ಯಾ–ಹೇಮಂತ್ ಮದುವೆ ಸುದ್ದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳ ಮಹಾಪೂರವೇ ಹರಿಯುತ್ತಿದೆ. ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಮಹೇಶ್ ಅವರು ಹೇಮಂತ್ ಅವರ ಪೋಸ್ಟ್‌ಗೆ “ಅಬ್ಬಬ್ಬಾ… ನಿಮಗೋಸ್ಕರ ರೆಡಿ ಇದ್ದಾರೆ” ಎಂದು ತಮಾಷೆಯಾಗಿ ಕಮೆಂಟ್ ಮಾಡಿದ್ದಾರೆ. ಅಭಿಮಾನಿಗಳು ಮತ್ತು ರಂಗಸ್ಥಳದ ಸ್ನೇಹಿತರು ಸಹ ಈ ಜೋಡಿಗೆ ಶುಭಾಶಯಗಳನ್ನು ಸಲ್ಲಿಸಿದ್ದಾರೆ. ದಿವ್ಯಾ ಅವರು ‘ಬಿಗ್ ಬಾಸ್’ ಫ್ಯಾಮಿಲಿ ವೀಕ್‌ನಲ್ಲಿ ತಮ್ಮ ನೇರ ಮಾತು ಮತ್ತು ವ್ಯಕ್ತಿತ್ವದಿಂದ ಎಲ್ಲರ ಮನ ಗೆದ್ದಿದ್ದರು. ಅಂದಿನಿಂದಲೇ ಅವರಿಗೆ ಸಾಕಷ್ಟು ಅಭಿಮಾನಿಗಳಿದ್ದು, ಅವರ ಮದುವೆ ಸುದ್ದಿ ಕೇಳಿ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (17)

ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?

by ಶಾಲಿನಿ ಕೆ. ಡಿ
August 5, 2026 - 11:25 pm
0

Your paragraph text (16)

ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ

by ಶಾಲಿನಿ ಕೆ. ಡಿ
August 5, 2026 - 11:09 pm
0

Your paragraph text (14)

ಹಲವು ದಿನಗಳ ವಿರಾಮದ ಬಳಿಕ ಕಮ್‌ಬ್ಯಾಕ್ ಆದ ವಿಕ್ರಂ ರವಿಚಂದ್ರನ್

by ಶಾಲಿನಿ ಕೆ. ಡಿ
August 5, 2026 - 10:55 pm
0

Your paragraph text (13)

ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್

by ಶಾಲಿನಿ ಕೆ. ಡಿ
August 5, 2026 - 10:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (17)
    ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?
    August 5, 2026 | 0
  • Your paragraph text (16)
    ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ
    August 5, 2026 | 0
  • Your paragraph text (13)
    ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್
    August 5, 2026 | 0
  • Your paragraph text (12)
    ಮದ್ಯ ಪ್ರಿಯರಿಗೆ ಶಾಕ್: ಓಲ್ಡ್ ಮಾಂಕ್ ಸೇರಿದಂತೆ 4 ಪ್ರಸಿದ್ಧ ಬ್ರ್ಯಾಂಡ್‌ಗಳ ಮಾರಾಟ ನಿಷೇಧ
    August 5, 2026 | 0
  • Your paragraph text (11)
    ವಿವಾಹಿತ ಮಹಿಳೆಯ ಕಿರುಕುಳ ಆರೋಪ: ಯುವಕ ನೇಣಿಗೆ ಶರಣು
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version