• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣ: ಪೊಲೀಸರಿಂದ ರಜತ್‌ಗೆ ಮತ್ತೆ ನೋಟಿಸ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 16, 2025 - 11:43 am
in ಸಿನಿಮಾ
0 0
0
Untitled design 2025 04 16t114328.452

RelatedPosts

‘ನನಗೆ ನಯನತಾರಾ ಬೇಕು’ ಎಂದ ಎಐಎಡಿಎಂಕೆ ನಾಯಕ: ಕಲಾವಿದರ ಸಂಘ ಗರಂ

ಮದುವೆಯ ಸಂಭ್ರಮ ಮುಗಿಸಿ ಶೂಟಿಂಗ್ ಸೆಟ್‌ಗೆ ಹಾಜರಾದ ರಶ್ಮಿಕಾ ಮಂದಣ್ಣ

ವಿವಾದದ ಬೆನ್ನಲ್ಲೇ ʼಸರ್ಸೆ ನಿನ್ನ ಸೆರಗ ಸರ್ಸೆʼ ಹಿಂದಿ ವರ್ಷನ್ ಡಿಲೀಟ್

ರೇಣುಕಾಸ್ವಾಮಿ ಪ್ರಕರಣಕ್ಕೆ ಟಿಸ್ಟ್‌: ಆರೋಪಿ ಪರ ವಕೀಲರಿಗೆ ದಂಡ ವಿಧಿಸಿದ ಕೋರ್ಟ್‌

ADVERTISEMENT
ADVERTISEMENT

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಜನರ ಗಮನ ಸೆಳೆಯಲು ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಮತ್ತು ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್‌ಗೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಬಸವೇಶ್ವರ ನಗರ ಪೊಲೀಸ್ ಠಾಣೆಯಿಂದ ನೋಟಿಸ್ ಜಾರಿಯಾಗಿದೆ. ರಜತ್‌ ಬಳಸಿದ ಒರಿಜಿನಲ್‌ ಮಚ್ಚು ಪತ್ತೆಯಾಗದ ಹಿನ್ನೆಲೆ ಕರೆದಿದ್ದಾರೆ ಎನ್ನಲಾಗಿದೆ.

ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ರಜತ್ ಮತ್ತು ಮತ್ತೊಬ್ಬ ಬಿಗ್ ಬಾಸ್ ಸ್ಪರ್ಧಿ ವಿನಯ್ ಗೌಡ ಕೆಲವು ದಿನಗಳ ಹಿಂದೆ ಮಚ್ಚು ಹಾಗೂ ಲಾಂಗ್ ಹಿಡಿದು ರೀಲ್ಸ್ ವಿಡಿಯೋ ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆ ಪೊಲೀಸರು ಇಬ್ಬರ ವಿರುದ್ಧ ಅಕ್ರಮ ಶಸ್ತ್ರಾಸ್ತ್ರ ತಡೆ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ್ದರು.

ಪೊಲೀಸರು ಇಬ್ಬರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ ಬಳಿಕ, ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳಿಸಲಾಗಿತ್ತು. ನಂತರ ಅವರು ಕೋರ್ಟ್‌ನಿಂದ ಜಾಮೀನಿನ ಮೂಲಕ ಬಿಡುಗಡೆಯಾದರು. ಜಾಮೀನಿನ ಶರತ್ತಿನ ಪ್ರಕಾರ, ಪೊಲೀಸರು ಕೇಳಿದಾಗಲೆಲ್ಲಾ ತನಿಖೆಗೆ ಸಹಕರಿಸಬೇಕೆಂಬ ಉಲ್ಲೇಖವಿತ್ತು.

 ಪೊಲೀಸರು ಮತ್ತೆ ರಜತ್‌ಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಈ ಬಾರಿ ನಿಜವಾದ ಮಚ್ಚು ಪತ್ತೆಯಾಗದ ಹಿನ್ನೆಲೆ ಮತ್ತೆ ಪ್ರಶ್ನೆಗೊಳಪಡಿಸುತ್ತಿದ್ದಾರೆ. ರಜತ್ ತಮ್ಮ ಹೇಳಿಕೆಯಲ್ಲಿ ರೀಲ್ಸ್‌ನಲ್ಲಿ ಬಳಸಿದ ಮಚ್ಚು ನಕಲಿ ಫೈಬರ್‌ನದ್ದು ಎಂದು ಹೇಳಿದ್ದಾರೆ. ಹಾಗೆಯೇ, ಆ ಫೈಬರ್ ಮಚ್ಚನ್ನು ಅವರು ಪೊಲೀಸರಿಗೆ ಒಪ್ಪಿಸಿದ್ದಾರೆ. ರೀಲ್ಸ್‌ಗಾಗಿ ಬಳಸಿದ ಮಚ್ಚು ನಕಲಿ ಎಂಬುದು ಸಾಬೀತುಪಡಿಸಲು ಯಾವುದೇ ದೃಢವಾದ ಸಾಕ್ಷ್ಯ ಇಲ್ಲ. ಆದ್ದರಿಂದ ಅವರು ಸುಳ್ಳು ಹೇಳಿಕೆ ನೀಡಿ ತನಿಖೆಗೆ ದಿಕ್ಕು ತಪ್ಪಿಸುತ್ತಿದ್ದಾರೆ ಎಂಬ ಆರೋಪವಿದೆ.

ಪ್ರಕರಣದ ನಿಖರತೆ ಅನಾವರಣಗೊಳ್ಳಲು ಬಳಸಲಾದ ಅಸಲಿ ಮಚ್ಚು ಪತ್ತೆಹಚ್ಚುವುದು ಅತ್ಯಂತ ಮಹತ್ವದ ಹಂತವಾಗಿದೆ. ಈ ಹಿನ್ನೆಲೆಯಲ್ಲಿ ರಜತ್ ಅನ್ನು ಮತ್ತೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.

ಇದೇ ಪ್ರಕರಣದಲ್ಲಿ ವಿನಯ್ ಗೌಡನನ್ನು ಕೂಡ ಪೊಲೀಸರು ವಿಚಾರಣೆಗೆ ಕರೆದಿದ್ದಾರೆ. ಇಬ್ಬರಿಗೂ ಸಂಬಂಧಿಸಿದಂತೆ ಈಗಾಗಲೇ ಸಾಕಷ್ಟು ವಿಚಾರಣೆ ನಡೆದಿದೆ, ಆದರೆ ನಕಲಿ ಮತ್ತು ಅಸಲಿ ಮಚ್ಚಿನ ವಿಚಾರದಲ್ಲಿ ಸ್ಪಷ್ಟತೆ ಬರಬೇಕಿರುವುದರಿಂದ ಪೊಲೀಸರು ಮತ್ತಷ್ಟು ಮಾಹಿತಿ ಕಲೆಹಾಕಲು ಯತ್ನಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 18T123027.277

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ: ಮೂವರು ಮಕ್ಕಳೂ ಸೇರಿ 6 ಮಂದಿ ಸಾ*ವು

by ಶಾಲಿನಿ ಕೆ. ಡಿ
March 18, 2026 - 12:35 pm
0

Untitled design 2026 03 18T120843.051

ಹೆಜ್ಬೊಲ್ಲಾ ಉಗ್ರರ ವಿರುದ್ಧ ಮುಗಿಬಿದ್ದ ಇಸ್ರೇಲ್ ಸೇನೆ: ಬಹುಮಹಡಿ ಕಟ್ಟಡ ನೆಲಸಮ

by ಶಾಲಿನಿ ಕೆ. ಡಿ
March 18, 2026 - 12:20 pm
0

Untitled design 2026 03 18T115613.774

ಅಮೆರಿಕ ಸೇನೆಗೆ ಮರ್ಮಾಘಾತ: ಯುದ್ಧನೌಕೆಯಲ್ಲಿ ಆಕಸ್ಮಿಕ ಬೆಂಕಿ..ಹಲವು ಸಿಬ್ಬಂದಿಗೆ ಗಾಯ

by ಶಾಲಿನಿ ಕೆ. ಡಿ
March 18, 2026 - 11:57 am
0

Untitled design 2026 03 18T112456.740

ವಿಮಾನ ಪ್ರಯಾಣಿಕರಿಗೆ ಗುಡ್ ನ್ಯೂಸ್: ಶೇ.60 ಸೀಟುಗಳು ಈಗ ಸಂಪೂರ್ಣ ಉಚಿತ; ಸೀಟ್ ಆಯ್ಕೆ ಶುಲ್ಕ ರದ್ದು

by ಶಾಲಿನಿ ಕೆ. ಡಿ
March 18, 2026 - 11:27 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 17T223328.062
    ‘ನನಗೆ ನಯನತಾರಾ ಬೇಕು’ ಎಂದ ಎಐಎಡಿಎಂಕೆ ನಾಯಕ: ಕಲಾವಿದರ ಸಂಘ ಗರಂ
    March 17, 2026 | 0
  • Untitled design 2026 03 17T215937.916
    ಮದುವೆಯ ಸಂಭ್ರಮ ಮುಗಿಸಿ ಶೂಟಿಂಗ್ ಸೆಟ್‌ಗೆ ಹಾಜರಾದ ರಶ್ಮಿಕಾ ಮಂದಣ್ಣ
    March 17, 2026 | 0
  • Untitled design 2026 03 17T194617.598
    ವಿವಾದದ ಬೆನ್ನಲ್ಲೇ ʼಸರ್ಸೆ ನಿನ್ನ ಸೆರಗ ಸರ್ಸೆʼ ಹಿಂದಿ ವರ್ಷನ್ ಡಿಲೀಟ್
    March 17, 2026 | 0
  • Untitled design 2026 03 17T184917.381
    ರೇಣುಕಾಸ್ವಾಮಿ ಪ್ರಕರಣಕ್ಕೆ ಟಿಸ್ಟ್‌: ಆರೋಪಿ ಪರ ವಕೀಲರಿಗೆ ದಂಡ ವಿಧಿಸಿದ ಕೋರ್ಟ್‌
    March 17, 2026 | 0
  • Untitled design 2026 03 17T172226.774
    ಅಪ್ಪು ಪುಣ್ಯಭೂಮಿಯಲ್ಲಿ ಅಭಿಮಾನ ಸಾಗರ.. ದೊಡ್ಮನೆ ಪೂಜೆ
    March 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version