• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್

ಜೈಕಾರ ಹಾಕೋರೆಲ್ಲಾ ಥಿಯೇಟರ್‌ಗೆ ಬರಲ್ಲ.. ಎಚ್ಚರವಿರಲಿ..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 10, 2026 - 2:43 pm
in ಬಿಗ್ ಬಾಸ್, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 03 10T144037.415

ಗಿಲ್ಲಿ ಬಿಗ್‌ಬಾಸ್ ಗೆದ್ದಿರಬಹುದು. ಕನ್ನಡಿಗರಲ್ಲಿ ಕ್ರೇಜ್ ಕೂಡ ಹುಟ್ಟಿಸಿರಬಹುದು. ಆದ್ರೆ ಸೋಶಿಯಲ್ ಮೀಡಿಯಾ ಹೈಪ್‌ಗೂ ರಿಯಾಲಿಟಿಗೂ ಅಜಗಜಾಂತರ ವ್ಯತ್ಯಾಸವಿದೆ. ಯಾಕಂದ್ರೆ ಇತ್ತೀಚೆಗೆ ತೆರೆಕಂಡ ಗಿಲ್ಲಿ ನಟನೆಯ ಸೂಪರ್ ಹಿಟ್ ಮೂವಿ ಅಟ್ಟರ್ ಫ್ಲಾಪ್ ಆಗಿದೆ. ಸೋ.. ನಿರ್ಮಾಪಕರೇ ಎಚ್ಚರ ಎಚ್ಚರ. ನಿಮ್ ಜೇಬು ಜಾಗ್ರತೆ.

RelatedPosts

ರಾಮನ ಯುಗದ ಆರಂಭ: ಯಶ್ ಐತಿಹಾಸಿಕ ದಾಖಲೆ!

ಶಬರಿ ಚಿತ್ರದ `ತಂದಾನಿ ತಾನೋ’ ವೀಡಿಯೋ ಸಾಂಗ್ ಅನಾವರಣ!

ರಣಬೀರ್‌ ಕಪೂರ್‌, ಯಶ್‌ ನಟನೆಯ ‘ರಾಮಾಯಣ ಪಾರ್ಟ್-1’ ಚಿತ್ರದ ಗ್ರ್ಯಾಂಡ್‌ ಟ್ರೈಲರ್ ಬಿಡುಗಡೆ

‘ರಾಮಾಯಣ’ ಟ್ರೈಲರ್ ರಿಲೀಸ್: ರಾಮನಾಗಿ ರಣಬೀರ್, ರಾವಣನಾಗಿ ಅಬ್ಬರಿಸಿದ ಯಶ್

ADVERTISEMENT
ADVERTISEMENT

ಗಿಲ್ಲಿ ಗಿಲ್ಲಿ ಗಿಲ್ಲಿ.. ಆತ ಗೆದ್ದಿದ್ದು ಜಸ್ಟ್ ಬಿಗ್‌ಬಾಸ್ ಟ್ರೋಫಿ. ಆದ್ರೆ ಜನ ಆತನನ್ನ ವರ್ಲ್ಡ್ ಕಪ್ ಟ್ರೋಫಿ ಗೆದ್ದಷ್ಟೇ ಮೆರೆಸುತ್ತಿದ್ದಾರೆ. ತನ್ನನ್ನ ಜನ ಪ್ರೀತಿಸ್ತಾರೆ. ಅಭಿಮಾನಿಸ್ತಾರೆ ಅಂದ ಮಾತ್ರಕ್ಕೆ ಆ ಸ್ಟಾರ್ಡಮ್ ತಲೆಗೆ ಹತ್ತಬಾರದು. ಯಾಕಂದ್ರೆ ಆಗಲೇ ಆತನ ಏಳಿಗೆಗೆ ಹೊಡೆತ ಬೀಳೋದು ಕನ್ಫರ್ಮ್‌. ಸದ್ಯ ಗಿಲ್ಲಿ ವಿಚಾರದಲ್ಲೂ ಅದೇ ಆಗ್ತಿದೆ ಅನಿಸ್ತಿದೆ. ಈ ಮೊದಲು 10 ಸಾವಿರಕ್ಕೆಲ್ಲಾ ಕಾರ್ಯಕ್ರಮಗಳನ್ನ ಅಟೆಂಡ್ ಮಾಡ್ತಿದ್ದ ಗಿಲ್ಲಿ, ಇದೀಗ ಕನಿಷ್ಟ 5 ಲಕ್ಷ ಇಲ್ಲದೆ ಖಾಸಗಿ ಕಾರ್ಯಕ್ರಮಗಳಿಗೆ ಕಾಲಿಡಲ್ಲವಂತೆ.

ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್

ಸೋಶಿಯಲ್ ಮೀಡಿಯಾ ಹೈಪ್ ಬೇರೆ.. ರಿಯಾಲಿಟಿ ಬೇರೆ

ಜೈಕಾರ ಹಾಕೋರೆಲ್ಲಾ ಥಿಯೇಟರ್‌ಗೆ ಬರಲ್ಲ.. ಎಚ್ಚರವಿರಲಿ..!

ಇತ್ತೀಚೆಗೆ ಗಿಲ್ಲಿ ಸಿನಿಮಾಗಳಲ್ಲಿ ಬಣ್ಣ ಹಚ್ಚಿ, ನಟಿಸಿದ್ದಕ್ಕಿಂತ ಜಾಸ್ತಿ ಆತ ಕಾರ್ಯಕ್ರಮಗಳನ್ನ ಅಟೆಂಡ್ ಮಾಡ್ಕೊಂಡೇ ಹಣ ಮಾಡ್ತಿದ್ದಾರೆ ಎನ್ನಲಾಗ್ತಿದೆ. ಇತ್ತೀಚಿಗೆ ಯಾದಗಿರಿಗೆ ತೆರಳಿದ್ದ ಗಿಲ್ಲಿಯನ್ನ ನೋಡೋಕೆ ಜನ ಮುಗಿ ಬಿದ್ದಿದ್ದಾರೆ. ಜನರನ್ನ ಚದುರಿಸಲು ಪೊಲೀಸರು ಹರಸಾಹಸ ಮಾಡಿದ್ದಾರೆ. ಟ್ರಾಫಿಕ್ ಜಾಮ್ ಬೇರೆ ಆಗಿ, ಜನ ಓಡಾಡೋಕೆ ಪರದಾಟ ಶುರುವಾಗಿದೆ. ಆ ಅಭಿಮಾನ ಕಂಡು ನನಗೆ ಯುಕೆ ಅಂದ್ರೆ, ಇಲ್ಲಿನ ಜನ ಅಂದ್ರೆ ಬಹಳ ಇಷ್ಟ. ಕಾವ್ಯ ಜೊತೆ ಮದ್ವೆ ಗಿದ್ವೆ ಏನೂ ಇಲ್ಲ ಅಂತ ಸ್ಪಷ್ಟನೆ ಕೂಡ ನೀಡಿದ್ದಾರೆ.

ಅಂದಹಾಗೆ ಜನ ಹೀಗೆ ಸೇರುವುದನ್ನ ನೋಡಿದ್ರೆ ಗಿಲ್ಲಿ ನಟಿಸೋ ಸಿನಿಮಾಗಳನ್ನ ನೋಡೋಕೆ ಥಿಯೇಟರ್‌‌ಗಳು ಕೂಡ ಇದೇ ರೀತಿ ಕಿಕ್ಕಿರಿದು ತುಂಬಬೇಕು. ಆದ್ರೆ ರಿಯಾಲಿಟಿ ಬೇರೇನೇ ಇದೆ. ಇದೇ ಫೆಬ್ರವರಿ 27ಕ್ಕೆ ತೆರೆಕಂಡ ಸೂಪರ್ ಹಿಟ್ ಸಿನಿಮಾ ಅಟ್ಟರ್ ಫ್ಲಾಪ್ ಆಗಿದೆ. ನಟ ಗೌರವ್ ಜೊತೆಗೂಡಿ ಗಿಲ್ಲಿ ನಟ ಈ ಸೂಪರ್ ಹಿಟ್ ಚಿತ್ರದಲ್ಲಿ ಲೀಡ್‌‌ನಲ್ಲಿ ನಟಿಸಿದ್ರು. ಸೋ.. ಗಿಲ್ಲಿಗಿರೋ ಕ್ರೇಜ್ ನೋಡಿದ್ರೆ ಜನ ಥಿಯೇಟರ್‌‌ಗೆ ಕಿಕ್ಕಿರಿದು ತುಂಬುತ್ತಾರೆ ಅಂತ ನಂಬಿ ಹಣ ಹಾಕಿದ್ರೆ ಪ್ರೊಡ್ಯೂಸರ್ ಕಥೆ ಮುಗೀತು. ಜೇಬು ಖಾಲಿ ಮಾಡಿಕೊಂಡು ಬೀದಿಗೆ ಬಂದ್ರೂ ಅಚ್ಚರಿಯಿಲ್ಲ. ಸೋ.. ರಿಯಾಲಿಟಿ ಅರ್ಥ ಮಾಡಿಕೊಳ್ಳದೆ ನಿರ್ಮಾಪಕರುಗಳು ಸುಖಾಸುಮ್ಮನೆ ಸಿನಿಮಾಗಳ ಮೇಲೆ ಬಂಡವಾಳ ಹಾಕಬೇಡಿ ಅನ್ನೋದು ಇದರ ನೀತಿಪಾಠವಾಗಿದೆ.

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (22)

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿ: ಸೋಮವಾರ ಪ್ರಮಾಣವಚನ ಸಾಧ್ಯತೆ

by ದಿಶಾ ಕೆ. ಎಸ್.
July 31, 2026 - 6:44 am
0

ಕೈಗೊಳ್ಳಲಿರುವ (21)

ಕರ್ನಾಟಕದಲ್ಲಿ ಮಳೆ ಆರ್ಭಟ ಮುಂದುವರಿಕೆ: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ

by ದಿಶಾ ಕೆ. ಎಸ್.
July 31, 2026 - 6:28 am
0

ಕೈಗೊಳ್ಳಲಿರುವ (20)

ಇಂದಿನ ರಾಶಿಭವಿಷ್ಯ: ಯಾವ ರಾಶಿಯವರಿಗೆ ಶುಭ?

by ದಿಶಾ ಕೆ. ಎಸ್.
July 31, 2026 - 6:18 am
0

ಬಲಿಷ್ಠ (20)

ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ಕುರಿತು ನಾಳೆ ಹೈಕೋರ್ಟ್ ತೀರ್ಪು

by ದಿಶಾ ಕೆ. ಎಸ್.
July 30, 2026 - 11:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 20T212924.700
    ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ
    July 20, 2026 | 0
  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 07T155249.901
    ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!
    June 7, 2026 | 0
  • BeFunky collage (88)
    “ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!
    April 21, 2026 | 0
  • Untitled design (53)
    ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌
    April 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version