• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಬಿಗ್‌ಬಾಸ್‌ 12: ಸುದೀಪ್ ಬದಲಿಗೆ ಈ ವೀಕೆಂಡ್‌ನಲ್ಲಿ ಯಾರು ಬರ್ತಾರೆ ?

admin by admin
December 27, 2025 - 2:03 pm
in ಬಿಗ್ ಬಾಸ್, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 12 27T135623.617

ಬಿಗ್ ಬಾಸ್ ಕನ್ನಡ ಸೀಸನ್ 12ರ ಈ ವಾರವು ಅತ್ಯಂತ ಕುತೂಹಲಕಾರಿ ತಿರುವುಗಳನ್ನು ಪಡೆದುಕೊಂಡಿದೆ. ಫ್ಯಾಮಿಲಿ ವೀಕ್ ಮುಕ್ತಾಯದ ಹಂತ ತಲುಪಿದ್ದು, ಮನೆಯಲ್ಲಿ ಹೊಸ ನಾಯಕನ ಆಯ್ಕೆಯಾಗಿದೆ. ಅತ್ತ ವೀಕೆಂಡ್‌ನಲ್ಲಿ ಕಿಚ್ಚ ಸುದೀಪ್ ಅವರ ಅನುಪಸ್ಥಿತಿ ಪ್ರೇಕ್ಷಕರಲ್ಲಿ ಸಣ್ಣ ನಿರಾಸೆ ಮೂಡಿಸಿದ್ದರೂ, ಈ ವೀಕ್‌ ಮನೆಗೆ ಯಾವ ಹೊಸ ಅಥಿತಿ ಬರುತ್ತಾರೆ ಎಂದೂ ವೀಕ್ಷಕರು ಕೂತುಹಲದಿಂದ ಕಾಯುತ್ತಿದ್ದಾರೆ

‘ಕೆಡಿ’ ಚಿತ್ರತಂಡದ ಭರ್ಜರಿ ಎಂಟ್ರಿ:

RelatedPosts

ತಾತ-ಮೊಮ್ಮಗನ ಬಾಂಧವ್ಯದ “ವಿಕ್ರಮ್ ವೇದಾಂತ್” ಚಿತ್ರ ಆರಂಭ

ಯುವ ಪ್ರೇಮಿಗಳ ಕಥೆ ಹೇಳಲು ಬಂದ ‘ಮೈ ಬೇಬಿ’: ಚಿತ್ರದ ಫಸ್ಟ್ ಲುಕ್ ಅನಾವರಣ

ಶ್ರೀಕಾಳಿಕಾಂಬ ದೇವಸ್ಥಾನದಲ್ಲಿ ಆದಿತ್ಯ ಶಶಿಕುಮಾರ್ ಅಭಿನಯದ “ರಾಶಿ” ಚಿತ್ರದ ಪ್ರಮೋಷನ್‌‌ಗೆ ಚಾಲನೆ

ರಾಮರಸ ಡಬ್ಬಿಂಗ್ ಸ್ಟುಡಿಯೋದಲ್ಲಿ ನಟ ಶ್ರೀಮುರಳಿ

ADVERTISEMENT
ADVERTISEMENT

ಕಿಚ್ಚ ಸುದೀಪ್ ಅವರು ವೈಯಕ್ತಿಕ ಕಾರಣಗಳಿಂದ ಈ ವಾರ ಬಿಗ್ ಬಾಸ್‌ಗೆ ಬರುವುದಿಲ್ಲ ಎಂದು ಮೊದಲೇ ಘೋಷಿಸಿದ್ದರು. ಅವರ ಬದಲಿಗೆ ಯಾರು ಈ ಬಾರಿ ಬಿಗ್‌ಬಾಸ್‌ ಮನೆಗೆ ಬರುತ್ತಾರೆ ಎಂಬ ಕುತೂಹಲಕ್ಕೆ ಈಗ ಉತ್ತರ ಸಿಕ್ಕಿದೆ. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮತ್ತು ಜೋಗಿ ಪ್ರೇಮ್ ಅವರು ‘KD: The Devil’ ಸಿನಿಮಾದ ಪ್ರಚಾರಕ್ಕಾಗಿ ಬಿಬಿ ಹೌಸ್‌ಗೆ ಆಗಮಿಸುತ್ತಿದ್ದಾರೆ. ಈ ಇಬ್ಬರ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ ‘ಅಣ್ತಮ್ಮ ಜೋಡೆತ್ತು ಕಣೋ’ ಹಾಡು ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

KD - The Devil - IMDb

ಸಿನಿಮಾ ರಿಲೀಸ್ ಡೇಟ್ ಅನೌನ್ಸ್:

ದೀರ್ಘ ಕಾಲದಿಂದ ಕಾಯುತ್ತಿದ್ದ ‘ಕೆಡಿ’ ಸಿನಿಮಾದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. 2026ರ ಏಪ್ರಿಲ್ 30 ರಂದು ಸಿನಿಮಾ ವಿಶ್ವಾದ್ಯಂತ ತೆರೆಕಾಣಲಿದೆ. ಸಂಜಯ್ ದತ್, ಶಿಲ್ಪಾ ಶೆಟ್ಟಿ, ರವಿಚಂದ್ರನ್ ಹಾಗೂ ರಮೇಶ್ ಅರವಿಂದ್ ಅಂತಹ ದೊಡ್ಡ ತಾರಾಗಣವಿರುವ ಈ ಚಿತ್ರದ ಮೇಲೆ ಭಾರೀ ನಿರೀಕ್ಷೆಯಿದೆ.

ಗಿಲ್ಲಿ ಕ್ಯಾಪ್ಟನ್ಸಿ

ಸೀಸನ್ ಉದ್ದಕ್ಕೂ ತನ್ನನ್ನು ತಾನು ‘ವೈಸ್ ಕ್ಯಾಪ್ಟನ್’ ಎಂದು ಕರೆದುಕೊಳ್ಳುತ್ತಿದ್ದ ಗಿಲ್ಲಿ ನಟ, ಕೊನೆಗೂ 13ನೇ ವಾರದ ಕ್ಯಾಪ್ಟನ್ ಆಗಿ ಆಯ್ಕೆಯಾಗಿದ್ದಾರೆ. ಫ್ಯಾಮಿಲಿ ವಾರದಲ್ಲಿ ಬಂದಿದ್ದ ಸ್ಪರ್ಧಿಗಳ ಕುಟುಂಬಸ್ಥರಾದ ಸ್ಪಂದನಾ ಸೋಮಣ್ಣ ಅವರ ಪೋಷಕರು, ರಘು ಪತ್ನಿ ಮತ್ತು ಧನುಷ್ ತಾಯಿ ಗಿಲ್ಲಿಗೆ ಹೆಚ್ಚಿನ ಮತಗಳನ್ನು ನೀಡಿದರು. ಅಂತಿಮವಾಗಿ ಅಶ್ವಿನಿ ಗೌಡ ವಿರುದ್ಧ ಟಾಸ್ಕ್‌ನಲ್ಲಿ ಗೆದ್ದು ಗಿಲ್ಲಿ ಕ್ಯಾಪ್ಟನ್ ರೂಂಗೆ ಎಂಟ್ರಿ ಕೊಟ್ಟಿದ್ದಾರೆ. ಗಿಲ್ಲಿಯ ನಾಯಕತ್ವದಲ್ಲಿ ಕಾವ್ಯಾ ಅವರ ಆಟ ಮತ್ತು ಮನೆಯ ಕಾರ್ಯವೈಖರಿ ಹೇಗೆ ಬದಲಾಗಲಿದೆ ಎಂಬುದು ಈಗಿನ ದೊಡ್ಡ ಕುತೂಹಲ. ಸುದೀಪ್ ಅವರ ಅನುಪಸ್ಥಿತಿಯಲ್ಲಿ ‘ಕೆಡಿ’ ಟೀಂ ಮನೆಯ ಸದಸ್ಯರ ಜೊತೆ ಹೇಗೆ ಮನರಂಜನೆ ನೀಡಲಿದೆ ಮತ್ತು ನಾಮಿನೇಟೆಡ್ ಸ್ಪರ್ಧಿಗಳಲ್ಲಿ ಯಾರು ಹೊರಹೋಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text 2026 10 13T221228.089

ರಾಹುಲ್ ಗಾಂಧಿ ನನ್ನನ್ನು ತಳ್ಳಲಿಲ್ಲ, ಕಾಳಜಿ ವಹಿಸಿದರು: ಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ

by ಶಾಲಿನಿ ಕೆ. ಡಿ
October 13, 2026 - 10:04 pm
0

Your paragraph text 2026 10 13T215137.807

ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಎಲ್. ಮುರುಗನ್

by ಶಾಲಿನಿ ಕೆ. ಡಿ
October 13, 2026 - 9:42 pm
0

Your paragraph text 2026 10 13T212537.124

KSRTC ಬಸ್‌ನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್: ಒಂದೇ ತಿಂಗಳಲ್ಲಿ 8.4 ಲಕ್ಷ ದಂಡ ವಸೂಲಿ

by ಶಾಲಿನಿ ಕೆ. ಡಿ
October 13, 2026 - 9:20 pm
0

Your paragraph text 2026 10 13T211109.437

ನಾಳೆಯಿಂದ ರಾಜ್ಯಾದ್ಯಂತ ಅನ್ನಸೇವೆ ಆ್ಯಪ್ ಲಭ್ಯ: e-KYC ಮಾಡಿಸಲು ಅ.20 ಕೊನೆಯ ದಿನ

by ಶಾಲಿನಿ ಕೆ. ಡಿ
October 13, 2026 - 9:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 12T140752.116
    ಬಿಗ್‌ಬಾಸ್ ಮನೆಯಲ್ಲಿ ದಸರಾ ಸಂಭ್ರಮ: ವೈಲ್ಡ್‌ಕಾರ್ಡ್ ಸ್ಪರ್ಧಿಗಳಾಗಿ ಲಕ್ಷ್ಮಿ, ಕುಮಾರಿ ಎಂಟ್ರಿ!
    October 12, 2026 | 0
  • ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ
    “ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ”: ಸ್ಪರ್ಧಿಗಳ ಅತಿರೇಕದ ವರ್ತನೆಗೆ ಕಿಚ್ಚ ಗರಂ
    October 10, 2026 | 0
  • Untitled design 2026 10 05T081910.265
    ಬಿಗ್ ಬಾಸ್ ಮನೆಯಿಂದ ಲಿಖಿತ್ ಗೋಂದಿ ಔಟ್: ಕೈ ಸೇರಿದ ಬಹುಮಾನ ಹಣ ಎಷ್ಟು?  
    October 5, 2026 | 0
  • Untitled design 2026 10 02T200359.345
    “ಇಬ್ರು ಹುಡುಗ್ರನ್ನ ಹೊಡೆದು ಹೋಗ್ತೀನಿ”: ಲಿಖಿತ್-ಮಂಜ ವಿರುದ್ಧ ಆಸಿಯಾ ರೌದ್ರಾವತಾರ
    October 2, 2026 | 0
  • Your paragraph text 2026 10 01T163226.725
    “ಒಳ್ಳೆ ರಾಮನನ್ನು ಇನ್ನು ನಿರೀಕ್ಷೆ ಮಾಡಬೇಡಿ”: ದೊಡ್ಮನೆಗೆ ತಾಂಡವ್ ರಾಮ್ ರೀ-ಎಂಟ್ರಿ!
    October 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version