• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದರ್ಶನ್ ವಿವಾದದ ಬಳಿಕ ಪ್ರಥಮ್ ‘ಫಸ್ಟ್ ನೈಟ್ ವಿತ್ ದೆವ್ವ’

ಡೆವಿಲ್ ಎದುರು ಬರಬೇಕಿದ್ದ ಚಿತ್ರ.. ಏ-3ಕ್ಕೆ ಗ್ರ್ಯಾಂಡ್ ರಿಲೀಸ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 28, 2026 - 2:14 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design (30)

ಕಿರಿಕ್ ಮಾಡ್ತಿದ್ದ ದರ್ಶನ್ ಫ್ಯಾನ್ಸ್‌‌‌ ಹಾಗೂ ಡಿಬಾಸ್‌ಗಾಗಿಯೇ ತನಗೆ ಡ್ಯಾಗರ್ ಹಾಕಲು ಬಂದಿದ್ದ ಲೇಡಿ ಡಾನ್‌‌‌ ವಿರುದ್ಧ ಸಮರ ಸಾರಿದ್ದ ಪ್ರಥಮ್, ಅದ್ಯಾಕೋ ಇತ್ತೀಚೆಗೆ ಕೊಂಚ ಸೈಲೆಂಟ್ ಆಗಿದ್ರು. ಆದ್ರೀಗ ಫಸ್ಟ್ ನೈಟ್ ವಿತ್ ದೆವ್ವ ಸಿನಿಮಾನ ರಿಲೀಸ್ ಮಾಡೋ ಧಾವಂತದಲ್ಲಿರೋ ಪ್ರಥಮ್, ಸಖತ್ ಆ್ಯಕ್ಟೀವ್ ಆಗಿದ್ದಾರೆ.

RelatedPosts

ವಿಜಯ್ ಚಿತ್ರಕ್ಕೆ ಸಾಲು ಸಾಲು ಸಂಕಷ್ಟ: ಜನನಾಯಗನ್‌ಗೆ ಕರ್ನಾಟಕದಲ್ಲಿ ನೋ ಎಂಟ್ರಿ..!

ಪೆದ್ದಿ ಮೇಲೆ ಪಬ್ಲಿಕ್ ಪಂಚ್..ಜಾನ್ವಿಗೆ ಜಸ್ಟಿಸ್ ಬೇಕು..!

ರಾಮ್ ಚರಣ್ ಬಳಿಕ ಕಿಚ್ಚ ಸುದೀಪ್ ಬಾಡಿಗಾರ್ಡ್ ಮೇಲೆ ಕಣ್ಣು..!

ಯಶಸ್ಸಿನ ಅಲೆಯಲ್ಲಿ ಮ್ಯಾಂಗೋ ಪಚ್ಚ..ಸಕ್ಸಸ್ ಮೀಟ್‌ ಹೈಲೈಟ್ಸ್

ADVERTISEMENT
ADVERTISEMENT

ಬಿಗ್‍ಬಾಸ್ ಖ್ಯಾತಿಯ ಪ್ರಥಮ್ ಹೀರೋ ಆಗಿ ನಟಿಸಿರೋ, ಪಿ.ವಿ.ಆರ್.ಸ್ವಾಮಿ ಗೂಗಾರದೊಡ್ಡಿ ನಿರ್ದೇಶನದ ಫಸ್ಟ್ ನೈಟ್ ವಿತ್ ದೆವ್ವ ಚಿತ್ರ ಬಿಡುಗಡೆಗೆ ಸಿದ್ದವಾಗಿದೆ. ಏಪ್ರಿಲ್ 3 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇತ್ತೀಚೆಗೆ ಈ ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭ ನೆರವೇರಿತು. ಈ ಚಿತ್ರಕ್ಕೆ ಕಥೆ, ಚಿತ್ರಕಥೆಯನ್ನ ಕೂಡ ಪ್ರಥಮ್ ಅವರೇ ರಚಿಸಿದ್ದು, ಇದೇ ಚಿತ್ರದಲ್ಲಿ ನಟಿಸಿರುವ ಹಿರಿಯನಟ ಶ್ರೀನಿವಾಸಮೂರ್ತಿ ಟ್ರೈಲರ್‌‌ಗೆ ಚಾಲನೆ ನೀಡಿದ್ದು ವಿಶೇಷ.

ದರ್ಶನ್ ವಿವಾದದ ಬಳಿಕ ಪ್ರಥಮ್ ‘ಫಸ್ಟ್ ನೈಟ್ ವಿತ್ ದೆವ್ವ’

ಡೆವಿಲ್ ಎದುರು ಬರಬೇಕಿದ್ದ ಚಿತ್ರ.. ಏ-3ಕ್ಕೆ ಗ್ರ್ಯಾಂಡ್ ರಿಲೀಸ್

ಇತ್ತೀಚೆಗೆ ಸಿನಿಮಾಗಳು ಥಿಯೇಟರ್‌‌ನಲ್ಲಿ ನಿಲ್ಲೋದೇ ಕಷ್ಟ ಕಷ್ಟ. ಅಂಥದ್ರಲ್ಲಿ ಡಬ್ಬಿಂಗ್, ಸ್ಯಾಟಲೈಟ್ ಹಾಗೂ ಓಟಿಟಿ ರೈಟ್ಸ್ ಅಂತೂ ತುಂಬಾ ದೂರದ ಮಾತು. ಆದ್ರೆ ನಟ ಪ್ರಥಮ್ ಈ ಫಸ್ಟ್ ನೈಟ್ ವಿತ್ ದೆವ್ವ ಚಿತ್ರದ ಡಬ್ಬಿಂಗ್ ಹಾಗೂ ಸ್ಯಾಟಲೈಟ್ ರೈಟ್ಸ್‌ನ ಒಳ್ಳೆಯ ಮೊತ್ತಕ್ಕೆ ಮಾರಾಟ ಮಾಡಿದ್ದಾರೆ. ಮನರಂಜನೆಯನ್ನೇ ಪ್ರಧಾನವಾಗಿಟ್ಟುಕೊಂಡು ಮಾಡಿರುವ ಹಾರರ್ ಕಾಮಿಡಿ ಚಿತ್ರ ಇದಾಗಿದ್ದು, ಇಲ್ಲಿ ನಾಯಕನಿಗೆ ಮದುವೆಯಾಗುತ್ತದೆ. ಆತನಿಗೆ ತನ್ನ ಹೆಂಡತಿ ದೆವ್ವ ಎಂಬುದು ಮದುವೆಯಾದ ಕೂಡಲೇ ಗೊತ್ತಾಗುತ್ತೆ. ನಂತರ ಆತನ ಫಸ್ಟ್ ನೈಟ್ ಆಗುತ್ತಾ ಇಲ್ವಾ ಅನ್ನೋದೇ ಈ ಚಿತ್ರದ ಕಥಾಹಂದರ ಅಂದ್ರು ನಟ ಪ್ರಥಮ್.

ಪ್ರಥಮ್ ಒಳ್ಳೆಯ ಮಾತುಗಾರ ಅನ್ನೋದು ಎಲ್ರಿಗೂ ಗೊತ್ತು. ಆದ್ರೆ ಈ ಚಿತ್ರದಲ್ಲಿ ಅವರ ಪಾತ್ರಕ್ಕೆ ಮಾತು ತುಂಬಾ ಕಮ್ಮಿ. ಎಲ್ಲರ ಸಹಕಾರದಿಂದ ಒಂದೊಳ್ಳೆ ಚಿತ್ರ ನಿರ್ಮಾಣವಾಗಿದೆ. ನಾನು ಛಾಯಾಗ್ರಾಹಕನಾಗಿ ಬಹಳ ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿದ್ದೇನೆ. ಈ ಚಿತ್ರಕ್ಕೂ ನಾನೇ ಕ್ಯಾಮೆರಾ ವರ್ಕ್ ಜೊತೆಗೆ ನಿರ್ದೇಶನವನ್ನೂ ಮಾಡಿದ್ದೇನೆ. ಇದು ನಾನು ಡಿಓಪಿ ಆಗಿ ಕಾರ್ಯ ನಿರ್ವಹಿಸಿರುವ 53ನೇ ಸಿನಿಮಾ ಅಂತಾರೆ ಡೈರೆಕ್ಟರ್.

ರಿಲೀಸ್‌‌ಗೂ ಮೊದಲೇ ಚಿತ್ರದ ಡಬ್ಬಿಂಗ್, ಟಿವಿ ರೈಟ್ಸ್ ಮಾರಾಟ

ಚಿತ್ರರಂಗದ ಗೆಳೆಯ.. ಮಾತುಗಾರ ಪ್ರಥಮ್‌‌ಗೆ ಮಾತೇ ಕಮ್ಮಿ..!

ಈ ಚಿತ್ರದಲ್ಲಿ ಮಿಮಿಕ್ರಿ ಗೋಪಿ, ತುಕಾಲಿ ಸಂತು, ಸುಶ್ಮಿತಾ ಪಾತ್ರಗಳು ಪ್ರಭಾವ ಬೀರುತ್ತವೆ. ಒಟ್ಟು 30 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆಯಂತೆ. ಪ್ರಥಮ್ ಪತ್ನಿಯಾಗಿ ನಾನು ನಟಿಸಿದ್ದೇನೆ. ಇನ್ನೋಸೆಂಟ್ ಹುಡುಗಿಯ ಪಾತ್ರ. ನನ್ನ ಪಾತ್ರ ಹೇಗೆ ಚೇಂಜ್ ಆಗುತ್ತಾ ಹೋಗುತ್ತದೆ ಎನ್ನುವುದೇ ವಿಶೇಷ. ಎರಡು ರೀತಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ ಅಂತ ನಾಯಕಿ ನಿಖಿತಾಸ್ವಾಮಿ ಖುಷಿ ಹಂಚಿಕೊಂಡರು.

ನಾನು ಅಣ್ಣಾವ್ರ ಕಾಲದ ನಟರ ಜತೆಗೂ ನಟಿಸಿದ್ದೇನೆ. ಈಗಿನ ಕಾಲದ ನಟರ ಜತೆಗೂ ನಟಿಸಿದ್ದೇನೆ. ನನಗೆ ಅಂಥಾ ಬದಲಾವಣೆ ಏನೂ ಕಾಣಿಸುತ್ತಿಲ್ಲ ಅಂತಾರೆ ಹಿರಿಯನಟ ಶ್ರೀನಿವಾಸ ಮೂರ್ತಿ. ಮಿಮಿಕ್ರಿ ಗೋಪಿ ಮಾತನಾಡಿ ಪ್ರಥಮ್ ಹಾಗೂ ಸ್ವಾಮಿ ಇಬ್ಬರೂ ಸೇರಿ ನನ್ನಿಂದ ಬೆಳಗಿನ ಜಾವದ ವರೆಗೂ ಕೆಲಸ ಮಾಡಿಸಿದ್ದಾರೆ, ಮಿಮಿಕ್ರಿ ಕೂಡ ಮಾಡಿಸಿದ್ದಾರೆ ಅಂದ್ರು.

ಅದ್ವಿಕ್ ವರ್ಮ ಸಂಗೀತ ಚಿತ್ರಕ್ಕಿದ್ದು, ಸೆನ್ಸಾರ್ ಮಂಡಳಿ ಚಿತ್ರಕ್ಕೆ ಯು/ಎ ಪ್ರಮಾಣಪತ್ರ  ನೀಡಿದೆ. ಹರೀಶ್‍ರಾಜ್ ವಿಲನ್ ಪಾತ್ರದಲ್ಲಿ ಗಮನ ಸೆಳೆಯಲಿದ್ದಾರೆ. ಅಂದಹಾಗೆ ಈ ಫಸ್ಟ್‌ ನೈಟ್ ವಿತ್ ದೆವ್ವ ಚಿತ್ರ ದರ್ಶನ್ ಡೆವಿಲ್ ಸಿನಿಮಾದ ರಿಲೀಸ್ ದಿನವೇ ತೆರೆಗೆ ಬರಬೇಕಿತ್ತು. ಆದ್ರೆ ದರ್ಶನ್ ಫ್ಯಾನ್ಸ್ ಕಾಟ, ಲೇಡಿ ಡಾನ್ ಡ್ಯಾಗರ್ ಕೇಸ್‌‌ನಿಂದ ಕೊಂಚ ಲೇಟ್ ಆಯ್ತು. ಲೇಟ್ ಆದ್ರೂ ಲೇಟೆಸ್ಟ್ ಆಗಿ ತೆರೆಗೆ ಬರ್ತಿದೆ ಅನ್ನೋದು ಮಾತ್ರ ಗ್ಯಾರಂಟಿ.

 

 

 

 

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 06T191836.987

KBJNL ಬಿಲ್ ಪಾವತಿಗಾಗಿ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು

by ಶಾಲಿನಿ ಕೆ. ಡಿ
June 6, 2026 - 7:20 pm
0

Untitled design 2026 06 06T185356.420

ರುದ್ರಂ-2 ಕ್ಷಿಪಣಿ ಹಾರಾಟ ಪರೀಕ್ಷೆ ಯಶಸ್ವಿ: ಶತ್ರುಗಳ ಎದೆ ನಡುಗಿಸಿದ ಭಾರತದ ಮಿಸೈಲ್

by Hemanth Kumar S
June 6, 2026 - 6:54 pm
0

Untitled design 2026 06 06T181533.812

ವಿಜಯ್ ಚಿತ್ರಕ್ಕೆ ಸಾಲು ಸಾಲು ಸಂಕಷ್ಟ: ಜನನಾಯಗನ್‌ಗೆ ಕರ್ನಾಟಕದಲ್ಲಿ ನೋ ಎಂಟ್ರಿ..!

by ಶಾಲಿನಿ ಕೆ. ಡಿ
June 6, 2026 - 6:16 pm
0

Untitled design 2026 06 06T175455.636

ಅಣ್ಣಾಮಲೈ ನಂತರ ಬಿಜೆಪಿಗೆ ಮತ್ತೊಂದು ಶಾಕ್: ತಮಿಳುನಾಡು BJP ಉಪಾಧ್ಯಕ್ಷ, ರಾಜ್ಯ ಕಾರ್ಯದರ್ಶಿ ರಾಜೀನಾಮೆ

by ಶಾಲಿನಿ ಕೆ. ಡಿ
June 6, 2026 - 5:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 06T181533.812
    ವಿಜಯ್ ಚಿತ್ರಕ್ಕೆ ಸಾಲು ಸಾಲು ಸಂಕಷ್ಟ: ಜನನಾಯಗನ್‌ಗೆ ಕರ್ನಾಟಕದಲ್ಲಿ ನೋ ಎಂಟ್ರಿ..!
    June 6, 2026 | 0
  • Untitled design 2026 06 06T172225.394
    ಪೆದ್ದಿ ಮೇಲೆ ಪಬ್ಲಿಕ್ ಪಂಚ್..ಜಾನ್ವಿಗೆ ಜಸ್ಟಿಸ್ ಬೇಕು..!
    June 6, 2026 | 0
  • Untitled design 2026 06 06T164740.705
    ರಾಮ್ ಚರಣ್ ಬಳಿಕ ಕಿಚ್ಚ ಸುದೀಪ್ ಬಾಡಿಗಾರ್ಡ್ ಮೇಲೆ ಕಣ್ಣು..!
    June 6, 2026 | 0
  • Untitled design 2026 06 06T160807.973
    ಯಶಸ್ಸಿನ ಅಲೆಯಲ್ಲಿ ಮ್ಯಾಂಗೋ ಪಚ್ಚ..ಸಕ್ಸಸ್ ಮೀಟ್‌ ಹೈಲೈಟ್ಸ್
    June 6, 2026 | 0
  • BeFunky collage (4)
    ಅಂದು ‘ಹುಚ್ಚ’ ಇಂದು ‘ಪಚ್ಚ’ ಹಿಸ್ಟರಿ ರಿಪೀಟ್ಸ್..!
    June 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version