• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಬಿಗ್ ಬಾಸ್ ರಜತ್, ವಿನಯ್ ಗೌಡ ʻಮಚ್ಚಿಗೂʼ ಬಿಸಿ ಮುಟ್ಟಿಸ್ತಾರಾ ಪೊಲೀಸರು?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 19, 2025 - 6:43 pm
in ಕಿರುತೆರೆ, ಸಿನಿಮಾ
0 0
0
Befunky collage 2025 03 19t184006.591

ಸೋಶಿಯಲ್ ಮೀಡಿಯಾದಲ್ಲಿ ಪುಡಿ ರೌಡಿಗಳು ಲಾಂಗ್, ಮಚ್ಚು ಹಿಡಿದು ಪೋಸ್ ನೀಡೋದು, ನಕಲಿ ಪಿಸ್ತೂಲ್ ಹಿಡಿದು ರೀಲ್ಸ್ ಮಾಡೋದು, ಲಾಂಗ್ ಹಿಡಿದುಕೊಂಡು ಬೈಕ್‌‌‌ನಲ್ಲಿ ವ್ಹೀಲಿಂಗ್ ಮಾಡಿಕೊಂಡು ಹೋಗೋದು ಈಗೀಗ ಕಾಮನ್ ಆಗ್ತಾ ಇದೆ. ಬೆಂಗಳೂರು ಟ್ರಾಫಿಕ್ ಪೊಲೀಸರು ಹಾಗೂ ಬೆಂಗಳೂರು ಪೊಲೀಸ್‌‌ ಸೈಬರ್ ಸೆಕ್ಯುರಿಟಿ ವಿಂಗ್ ಇಂಥಾ ಸೋಶಿಯಲ್ ಮೀಡಿಯಾ ರೀಲ್ಸ್ ಮಾಡಿದವ್ರನ್ನ ಎಚ್ಚರಿಸಿ, ಕ್ರಮ ತಗೊಳ್ತಾ ಇದೆ. 

ಇದೇ ನ್ಯಾಯ ಎಲ್ಲರಿಗೂ ಆಗಬೇಕು. ಸಾಮಾನ್ಯ ಜನರಿಗೊಂದು ನ್ಯಾಯ. ಸೆಲೆಬ್ರಿಟಿಗಳಿಗೆ ಒಂದು ನ್ಯಾಯ ಆಗಬಾರದು. ಆದರೆ, ಇದರ ಬಗ್ಗೆ ಕೊಂಚವೂ ಆಲೋಚಿಸದೆ ಕನ್ನಡದ ಇಬ್ಬರು ಸೆಲೆಬ್ರಿಟಿಗಳು ಸೋಶಿಯಲ್ ಮೀಡಿಯಾದಲ್ಲಿ ಮಚ್ಚು ಲಾಂಗ್ ಹಿಡಿದು ಪೋಸ್ ನೀಡಿದ್ದು, ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ಇವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ತಾರಾ? ಇವ್ರಿಗೂ ಖಾಕಿ ಬಿಸಿ ಮುಟ್ಟಿಸುತ್ತಾ ಅನ್ನೋ ಕುತೂಹಲ ಮೂಡುತ್ತದೆ.ಈ ಪೋಸ್ಟ್‌‌‌‌‌‌‌‌‌ಗಳು ಸಾಮಾಜಿಕ ಜಾಲ ತಾಣಗಗಲ್ಲಿ ವೈರಲ್ ಆಗ್ತಿವೆ.

RelatedPosts

ಮಾಜಿ ಪತ್ನಿಯರು, ಗರ್ಲ್​ಫ್ರೆಂಡ್ ಜೊತೆ 61ನೇ ಬರ್ತ್​ಡೇ ಆಚರಿಸಿದ ನಟ ಅಮೀರ್ ಖಾನ್

ಶೂಟಿಂಗ್‌ ಮುಗಿಸಿ ತೆರೆ ಬರಲು ರೆಡಿಯಾದ `ಲವ್ ಸೀಸನ್ಸ್’ ಚಿತ್ರ

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ: ಅತೀ ಹೆಚ್ಚು ನಾಮನಿರ್ದೇಶಿತರು ಯಾರು?

ಭಾರತೀಯ ಚಿತ್ರರಂಗದ ಆಧ್ಯಾತ್ಮಿಕ ಗೀತೆ ‘ನಾಗಬಂಧಂ’ ಚಿತ್ರದ ‘ನಮೋ ರೇ’ ಸಾಂಗ್‌ ರಿಲೀಸ್

ADVERTISEMENT
ADVERTISEMENT

Whatsapp image 2025 03 19 at 4.52.39 pmWhatsapp image 2025 03 19 at 4.52.37 pm  Whatsapp image 2025 03 19 at 4.52.38 pm

ಬಿಗ್‌ ಬಾಸ್‌ ಸ್ಪರ್ಧಿಗಳಾಗಿದ್ದ ವಿನಯ್‌ ಗೌಡ ಹಾಗೂ ರಜತ್‌ ಕಿಶನ್‌ ಸೋಶಿಯಲ್‌ ಮೀಡಿಯಾದಲ್ಲಿ ರೀಲ್ಸ್‌ ಪೋಸ್ಟ್‌ ಮಾಡಿದ್ದಾರೆ. ಇದರಲ್ಲಿ ದರ್ಶನ್‌ ಅವರ ಸಿನಿಮಾಗಳ ಹೆಸರನ್ನು ಪ್ಯಾಂಟ್ ಮೇಲೆ ಬರೆಸಿಕೊಂಡಿರುವ ರಜತ್‌, ಬಿಳ್ಳಿ ಬಣ್ಣದ ಶರ್ಟ್‌ನ ಮೇಲೆ ಡಿಬಾಸ್‌ ಎಂದು ದೊಡ್ಡದಾಗಿ ಬರೆದುಕೊಂಡಿದ್ದಾರೆ. ಇನ್ನೊಂದೆಡೆ ಇದೇ ಮಾದರಿಯ ಸಿಂಪಲ್‌ ಡ್ರೆಸ್‌‌ನಲ್ಲಿರುವ ವಿನಯ್‌ ಗೌಡ ರೀಲ್ಸ್‌ ಮಾಡಿದ್ದು, ತಮ್ಮ ರೀಲ್ಸ್‌ನಲ್ಲಿ ಮಚ್ಚೊಂದನ್ನಕೈಯಲ್ಲಿ ಹಿಡಿದು ರೀಲ್ಸ್‌‌‌‌‌‌‌ಗೆ ಪೋಸ್‌ ಕೊಟ್ಟಿದ್ದಾರೆ. ಈ ರೀಲ್ಸ್ ಅನ್ನು ರಜತ್‌ ಸೋಶಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಿಕೊಂಡಿದ್ದಾರೆ. ಆದರೆ, ಇಲ್ಲಿ ಸಣ್ಣ ಮಟ್ಟದ ಎಚ್ಚರಿಕೆ ತೋರಿಸಿರುವ ವಿನಯ್‌ ಗೌಡ ತಮ್ಮ ಅಕೌಂಟ್‌ನಲ್ಲಿ ಇದನ್ನು ಪೋಸ್ಟ್‌ ಮಾಡಿಲ್ಲ.

Whatsapp image 2025 03 19 at 4.52.37 pm (1)

‘ನನ್ನ ಸೋದರ ಏನಾದರೂ ಪ್ರಾಬ್ಲಂ ಎಂದು ಹೇಳಿದಾಗ.. ಕರಿಯಾ..’ ಎಂದು ರಜತ್‌ ಈ ರೀಲ್ಸ್‌‌‌‌‌‌‌ಗೆ ಕ್ಯಾಪ್ಶನ್ ಬರೆದುಕೊಂಡಿದ್ದಾರೆ.

Whatsapp image 2025 03 19 at 4.52.38 pm (1)

ಇದನ್ನು ಸಾರ್ವಜನಿಕ ಸ್ಥಳದಲ್ಲಿ ಮಾಡದೇ ಇರಬಹುದು. ಆದರೆ, ಇಂಥ ರೀಲ್ಸ್‌ಗಳನ್ನು ಸೆಲೆಬ್ರಿಟಿಯಾದವರು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳುವುದರಿಂದ ಆಗುವ ಅಪಾಯಗಳ ಬಗ್ಗೆ ಎಚ್ಚರಿಕೆ ಹೊಂದಿರಬೇಕು. ಇದು ಆಗಬೇಕೆಂದರೆ, ಬೆಂಗಳೂರು ಪೊಲೀಸರು ಸೆಲೆಬ್ರಿಟಿಗಳು ಹಾಗೂ ಸಾಮಾನ್ಯ ಜನರಿಗೆ ಬೇರೆ ಬೇರೆ ಕಾನೂನು ಮಾಡದೇ, ಇಂಥ ವರ್ತನೆ ತೋರಿದ ಎಲ್ಲರ ಮೇಲೂ ಕೇಸ್‌ ಹಾಕಿ ಕ್ರಮ ತೆಗೆದುಕೊಳ್ಳಬೇಕು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Donald Trump

ಟ್ರಂಪ್ ಮುಂದಿರುವ 3 ಆಯ್ಕೆಗಳೇನು..? ಯುದ್ಧ ಮುಂದುವರೆಯುತ್ತಾ..? ನಿಲ್ಲುತ್ತಾ..?

by ಶ್ರೀದೇವಿ ಬಿ. ವೈ
March 16, 2026 - 11:42 am
0

Donald Trump

ಹಾರ್ಮುಜ್​ ಜಲಸಂಧಿ ವಿಚಾರದಲ್ಲಿ ಟ್ರಂಪ್​ ಮನವಿ ತಿರಸ್ಕರಿಸಿದ ಆಸ್ಟ್ರೇಲಿಯಾ-ಜಪಾನ್

by ಶ್ರೀದೇವಿ ಬಿ. ವೈ
March 16, 2026 - 10:27 am
0

Royal Challengers Bengaluru

ಐಪಿಎಲ್ 2026: RCBಗೆ ಈ ಬಾರಿ ‘ಗೋಲ್ಡನ್’ ಗೌರವ!

by ಶ್ರೀದೇವಿ ಬಿ. ವೈ
March 16, 2026 - 9:42 am
0

fuel price hike

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ: ಒಂದೇ ದಿನಕ್ಕೆ ಪೆಟ್ರೋಲ್ ₹31, ಡೀಸೆಲ್​₹54 ರೂ ಹೆಚ್ಚಳ!

by ಶ್ರೀದೇವಿ ಬಿ. ವೈ
March 16, 2026 - 9:16 am
0

ಸಂಬಂಧಿಸಿದ ಪೋಸ್ಟ್‌ಗಳು

  • ಸುವರ್ಣ ಸಖಿ
    ಮಹಿಳಾ ಆಟೋ ಡ್ರೈವರ್ಸ್ ನ “ಸುವರ್ಣ ಸಖಿ”ಯನ್ನಾಗಿ ಗೌರವಿಸಿ ಸಮಾಜಕ್ಕೆ ಮಾದರಿಯಾದ ಸ್ಟಾರ್ ಸುವರ್ಣ..!
    March 7, 2026 | 0
  • Untitled design (76)
    ಬಿಗ್‌ಬಾಸ್‌ ಸ್ಪರ್ಧಿ ರಜತ್‌ ವಿರುದ್ದ ದಾಖಲಾಯ್ತು ಮತ್ತೊಂದು ಕೇಸ್‌..!
    March 6, 2026 | 0
  • ಅಮ್ಮ-ಮಗಳ ಭಾವುಕ ಪಯಣದ ಹೊಸ ಧಾರಾವಾಹಿ 'ರಾಣಿ'
    ಕಲರ್ಸ್‌ ಕನ್ನಡದಲ್ಲಿ ಅಮ್ಮ-ಮಗಳ ಭಾವುಕ ಪಯಣದ ʻರಾಣಿʼ ಆರಂಭ
    March 5, 2026 | 0
  • ಕೃಷ್ಣ ರುಕ್ಕು ಧಾರಾವಾಹಿ
    ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು? ಹೊಚ್ಚಹೊಸ ಧಾರಾವಾಹಿ ‘ಕೃಷ್ಣ ರುಕ್ಕು’
    March 5, 2026 | 0
  • Untitled design (18)
    ದುಬೈನಲ್ಲಿ ಡಮಾಲ್ ಡಿಮಿಲ್.. ಡ್ರೋಣ್ ಪ್ರತಾಪ್ ಮಾಡಿದ್ದೇನು?
    March 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version