• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

Bigg Boss Telugu: ತೆಲುಗು ಬಿಗ್ ಬಾಸ್ 9 ಫಿನಾಲೆಗೆ ಇಬ್ಬರು ಕನ್ನಡತಿಯರು ಎಂಟ್ರಿ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 16, 2025 - 1:27 pm
in ಸಿನಿಮಾ
0 0
0
Untitled design 2025 12 16T132137.379

ತೆಲುಗಿನ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ಒಂದಾದ ‘ಬಿಗ್ ಬಾಸ್ ತೆಲುಗು ಸೀಸನ್ 9’ ಇದೀಗ ಅಂತಿಮ ಘಟ್ಟ ತಲುಪಿದೆ. ನಟ ನಾಗಾರ್ಜುನ ನಡೆಸಿಕೊಡುತ್ತಿರುವ ಈ ಶೋ ಡಿಸೆಂಬರ್ 21ರಂದು ಅದ್ಧೂರಿಯಾಗಿ ಫಿನಾಲೆ ಕಾಣಲಿದೆ. ಈಗಾಗಲೇ ಟಾಪ್ 5 ಫೈನಲಿಸ್ಟ್‌ಗಳ ಪಟ್ಟಿ ಘೋಷಣೆಯಾಗಿದ್ದು, ಈ ಪಟ್ಟಿಯಲ್ಲಿ ಕನ್ನಡ ಚಿತ್ರರಂಗದ ಇಬ್ಬರು ನಟಿಯರು ಸ್ಥಾನ ಪಡೆದಿರುವುದು ಗಮನ ಸೆಳೆದಿದೆ.

ಸ್ಯಾಂಡಲ್‌ವುಡ್ ನಟಿ ಸಂಜನಾ ಗಲ್ರಾನಿ ಫಿನಾಲೆಗೆ ಪ್ರವೇಶಿಸಿರುವುದು ಈ ಸೀಸನ್‌ನ ಪ್ರಮುಖ ಹೈಲೈಟ್‌ಗಳಲ್ಲಿ ಒಂದಾಗಿದೆ. ಅವರ ಜೊತೆಗೆ ಕನ್ನಡ ಮೂಲದ ಮತ್ತೋರ್ವ ನಟಿ ತನುಜಾ ಪುಟ್ಟಸ್ವಾಮಿ ಕೂಡ ಫಿನಾಲೆ ರೇಸ್‌ನಲ್ಲಿ ಉಳಿದುಕೊಂಡಿದ್ದಾರೆ. ಇದರಿಂದಾಗಿ, ತೆಲುಗು ಬಿಗ್ ಬಾಸ್ ಇತಿಹಾಸದಲ್ಲಿ ಈ ಬಾರಿ ಟಾಪ್ 5ರಲ್ಲಿ ಇಬ್ಬರು ಕನ್ನಡ ಕಲಾವಿದರು ಸ್ಥಾನ ಪಡೆದಿರುವುದು ಅಪರೂಪದ ಸಾಧನೆ ಎಂದು ಅಭಿಮಾನಿಗಳು ಹರ್ಷ ವ್ಯಕ್ತಪಡಿಸುತ್ತಿದ್ದಾರೆ.

RelatedPosts

ಆಕ್ಟರ್ ಶ್ರೀಲೀಲಾ ಇನ್ಮುಂದೆ ಡಾಕ್ಟರ್ ಶ್ರೀಲೀಲಾ: ವಿಡಿಯೋ ವೈರಲ್‌

ಕ್ಷಮೆಯಾಚಿಸಿದ ಚಂದ್ರಚೂಡ್: ಟಾಕ್ಸಿಕ್ ಪರ ಚಿತ್ರರಂಗ ಬ್ಯಾಟಿಂಗ್

ಗಾಯಕ ಉದಿತ್ ನಾರಾಯಣ್‌ಗೆ ಸಂಕಷ್ಟ: ಪತ್ನಿಯ ಗರ್ಭಕೋಶ ತೆಗೆಸಿದ ಆರೋಪದಡಿ ಎಫ್‌ಐಆರ್ ದಾಖಲು

ಹಯಗ್ರೀವ ಅಡ್ಡಾದಿಂದ ಸೆಕೆಂಡ್ ಸಾಂಗ್ ರಿವೀಲ್..!

ADVERTISEMENT
ADVERTISEMENT
ಟಾಪ್ 5 ಫೈನಲಿಸ್ಟ್‌ಗಳು ಯಾರು?

ಬಿಗ್ ಬಾಸ್ ತೆಲುಗು 9ರ ಫಿನಾಲೆ ತಲುಪಿದ ಐವರು ಸ್ಪರ್ಧಿಗಳ ಪಟ್ಟಿಯಲ್ಲಿ

  • ಸಂಜನಾ ಗಲ್ರಾನಿ

  • ತನುಜಾ ಪುಟ್ಟಸ್ವಾಮಿ

  • ಕಲ್ಯಾಣ್ ಪಡಾಳ

  • ನಂದೂರಿ ಎಮ್ಯಾನುಯೆಲ್

  • ಉಪ್ಪಳ ಪವನ್ ಕುಮಾರ್

ಇವರು ಸೇರಿದ್ದಾರೆ. ಈ ಐವರ ಪೈಕಿ ಯಾರಿಗೆ ಈ ಬಾರಿ 50 ಲಕ್ಷ ರೂಪಾಯಿ ನಗದು ಬಹುಮಾನ ಹಾಗೂ ಬಿಗ್ ಬಾಸ್ ಟ್ರೋಫಿ ಸಿಗಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಸಂಜನಾ ಗಲ್ರಾನಿಯ ಪಯಣ

ಸಂಜನಾ ಗಲ್ರಾನಿ ಶೋ ಆರಂಭದಿಂದಲೇ ತಮ್ಮ ನೇರ ನಿಲುವು, ಆತ್ಮವಿಶ್ವಾಸ ಮತ್ತು ಆಟದ ತಂತ್ರಗಳಿಂದ ಗಮನ ಸೆಳೆದಿದ್ದರು. ಕೆಲವೊಮ್ಮೆ ವಿವಾದಗಳಲ್ಲೂ ಸಿಲುಕಿದ್ದರು. ಆದರೆ ತಮ್ಮ ವ್ಯಕ್ತಿತ್ವದ ಮೂಲಕ ಪ್ರೇಕ್ಷಕರ ಬೆಂಬಲ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಶೇಷವಾಗಿ, ವಿವಿಧ ಟಾಸ್ಕ್‌ಗಳಲ್ಲಿ ತೋರಿದ ಸ್ಪರ್ಧಾತ್ಮಕ ಮನೋಭಾವ ಮತ್ತು ಭಾವನಾತ್ಮಕ ಕ್ಷಣಗಳು ಸಂಜನಾ ಅವರನ್ನು ಫಿನಾಲೆವರೆಗೆ ತಲುಪುವಂತೆ ಮಾಡಿವೆ.

ಡಬಲ್ ಎಲಿಮಿನೇಶನ್ 

ಫಿನಾಲೆಗೆ ಐವರನ್ನು ಆಯ್ಕೆ ಮಾಡುವ ಮೊದಲು ನಡೆದ ಡಬಲ್ ಎಲಿಮಿನೇಶನ್ ಈ ಸೀಸನ್‌ನ ದೊಡ್ಡ ತಿರುವಾಗಿತ್ತು. ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದ ಭರಣಿ ಶಂಕರ್ ಹಾಗೂ ಸುಮನ್ ಶೆಟ್ಟಿ ಏಕಕಾಲದಲ್ಲಿ ಔಟ್ ಆಗಿದ್ದು, ಪ್ರೇಕ್ಷಕರಿಗೆ ಶಾಕ್‌ ನೀಡಿತ್ತು. ಈ ಬೆಳವಣಿಗೆಯ ಬಳಿಕ ಆಟ ಇನ್ನಷ್ಟು ರೋಚಕವಾಗಿದ್ದು, ಫಿನಾಲೆ ಸ್ಪರ್ಧೆ ಕಠಿಣವಾಗಿದೆ.

ವೋಟಿಂಗ್ ಪ್ರಕ್ರಿಯೆ ಹೇಗೆ?

ಈ ಬಾರಿ ವಿನ್ನರ್ ಯಾರು ಎಂಬುದನ್ನು ನಿರ್ಧರಿಸುವ ಹೊಣೆ ಸಂಪೂರ್ಣವಾಗಿ ವೀಕ್ಷಕರ ಮೇಲಿದೆ.

  • ವೋಟಿಂಗ್ ಡಿಸೆಂಬರ್ 14ರ ರಾತ್ರಿ ಆರಂಭವಾಗಿದೆ.

  • ಡಿಸೆಂಬರ್ 19ರ ಮಧ್ಯರಾತ್ರಿವರೆಗೂ ಅವಕಾಶ ಇದೆ.

  • ಜಿಯೋಹಾಟ್‌ಸ್ಟಾರ್ ಅಪ್ಲಿಕೇಶನ್ ಮೂಲಕ ವೋಟಿಂಗ್ ಮಾಡಬಹುದು.

  • ಬಿಗ್ ಬಾಸ್ ತೆಲುಗು 9 ಪುಟದಲ್ಲಿ ನೆಚ್ಚಿನ ಸ್ಪರ್ಧಿಯ ಫೋಟೋ ಕ್ಲಿಕ್ ಮಾಡಿ ಮತ ಹಾಕಬಹುದು.

ಒಬ್ಬ ವೀಕ್ಷಕನಿಗೆ ದಿನಕ್ಕೆ ಎರಡು ಮತಗಳ ಅವಕಾಶ ನೀಡಲಾಗಿದೆ.

ಸೆಪ್ಟೆಂಬರ್‌ನಲ್ಲಿ ಆರಂಭವಾದ ಈ ಸೀಸನ್ ಇದೀಗ ಅಂತಿಮ ಹಂತ ತಲುಪಿದ್ದು, ಡಿಸೆಂಬರ್ 21ರಂದು ವಿನ್ನರ್ ಯಾರು ಎಂಬುದು ಅಧಿಕೃತವಾಗಿ ಘೋಷಣೆಯಾಗಲಿದೆ. ಕನ್ನಡದ ಸಂಜನಾ ಗಲ್ರಾನಿ ಅಥವಾ ತನುಜಾ ಪುಟ್ಟಸ್ವಾಮಿ ಇವರಲ್ಲಿ ಯಾರಾದರೂ ಟ್ರೋಫಿ ಗೆದ್ದರೆ, ಅದು ಕನ್ನಡಿಗರಿಗೆ ದೊಡ್ಡ ಹೆಮ್ಮೆಯ ಕ್ಷಣವಾಗಲಿದೆ.

ಇದೀಗ ಪ್ರೇಕ್ಷಕರ ಕಣ್ಣುಗಳು ಫಿನಾಲೆಯತ್ತ ನೆಟ್ಟಿದ್ದು, ಬಿಗ್ ಬಾಸ್ ತೆಲುಗು 9ರ ವಿನ್ನರ್ ಯಾರು? ಎಂಬ ಪ್ರಶ್ನೆಗೆ ಉತ್ತರ ಸಿಗಲು ಇನ್ನೂ ಕೆಲವೇ ದಿನಗಳಷ್ಟೇ ಬಾಕಿ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 11T225715.191

ಆಕ್ಟರ್ ಶ್ರೀಲೀಲಾ ಇನ್ಮುಂದೆ ಡಾಕ್ಟರ್ ಶ್ರೀಲೀಲಾ: ವಿಡಿಯೋ ವೈರಲ್‌

by ಯಶಸ್ವಿನಿ ಎಂ
February 11, 2026 - 11:01 pm
0

Untitled design 2026 02 11T223244.606

ಬೆಡ್‌ರೂಮ್‌ನಲ್ಲೂ ಇಕೋ-ಫ್ರೆಂಡ್ಲಿ! ಏನಿದು Gen Z ಪೀಳಿಗೆಯ ಹೊಸ ಗ್ರೀನ್ ಸೆ*ಕ್ಸ್ ಕ್ರೇಜ್ ?

by ಯಶಸ್ವಿನಿ ಎಂ
February 11, 2026 - 10:36 pm
0

Untitled design 2026 02 11T221106.585

ಶೀಘ್ರದಲ್ಲೇ ವರ್ಷದ ಮೊದಲ ‘ಕಂಕಣ ಸೂರ್ಯಗ್ರಹಣ’: ಭಾರತದಲ್ಲಿ ಗೋಚರಿಸುತ್ತಾ? ಇಲ್ಲಿದೆ ಸಂಪೂರ್ಣ ವಿವರ

by ಯಶಸ್ವಿನಿ ಎಂ
February 11, 2026 - 10:16 pm
0

Untitled design 2026 02 11T215220.354

70ರ ಹರೆಯದ ಗೂಗಲ್ ಮಾಜಿ ಸಿಇಒ ಎರಿಕ್ ಸ್ಮಿತ್, 27ರ ಮಾಡೆಲ್ ಜೊತೆ ಲವ್ ?

by ಯಶಸ್ವಿನಿ ಎಂ
February 11, 2026 - 9:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 11T225715.191
    ಆಕ್ಟರ್ ಶ್ರೀಲೀಲಾ ಇನ್ಮುಂದೆ ಡಾಕ್ಟರ್ ಶ್ರೀಲೀಲಾ: ವಿಡಿಯೋ ವೈರಲ್‌
    February 11, 2026 | 0
  • Untitled design 2026 02 11T172350.281
    ಕ್ಷಮೆಯಾಚಿಸಿದ ಚಂದ್ರಚೂಡ್: ಟಾಕ್ಸಿಕ್ ಪರ ಚಿತ್ರರಂಗ ಬ್ಯಾಟಿಂಗ್
    February 11, 2026 | 0
  • Untitled design 2026 02 11T165619.221
    ಗಾಯಕ ಉದಿತ್ ನಾರಾಯಣ್‌ಗೆ ಸಂಕಷ್ಟ: ಪತ್ನಿಯ ಗರ್ಭಕೋಶ ತೆಗೆಸಿದ ಆರೋಪದಡಿ ಎಫ್‌ಐಆರ್ ದಾಖಲು
    February 11, 2026 | 0
  • BeFunky collage 2026 02 11T143204.761
    ಹಯಗ್ರೀವ ಅಡ್ಡಾದಿಂದ ಸೆಕೆಂಡ್ ಸಾಂಗ್ ರಿವೀಲ್..!
    February 11, 2026 | 0
  • BeFunky collage 2026 02 11T142155.614
    ಮಾಜಿ ಪ್ರೇಯಸಿ ಜೊತೆ ವಿಜಯ್..ಮದುವೆ ವೇಳೆ ಫಜೀತಿ
    February 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version