• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಗಿಲ್ಲಿಗೆ ರಾಜಯೋಗ.. ವಿವಾದದ ಮಧ್ಯೆ ‘ಸೂಪರ್ ಹಿಟ್’

ಗಿಲ್ಲಿ ವಿರುದ್ದ ದೂರು.. ಮೌನ ಮುರಿದ ಬಿಗ್‌ ಚಾಂಪಿಯನ್

ಯಶಸ್ವಿನಿ ಎಂ by ಯಶಸ್ವಿನಿ ಎಂ
February 10, 2026 - 7:17 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 02 10T191830.393

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ಬಿಗ್ ಬಾಸ್ ವಿನ್ನರ್ ಗಿಲ್ಲಿ ಈಗ ಕ್ರೇಜ್‌ನ ಪೀಕ್‌ನಲ್ಲಿ ಇದ್ದಾರೆ. ಒಂದೆಡೆ ಅಭಿಮಾನಿಗಳ ಕ್ರೇಜ್ ಗರಿಗೆದರಿದ್ರೆ ಮತ್ತೊಂದೆಡೆ ಚಿತ್ರದ ಪ್ರಚಾರ ವಿವಾದ, ಆರೋಪಗಳ ಮಧ್ಯೆ ಬ್ಯುಸಿ ಶೆಡ್ಯೂಲ್‌ನಲ್ಲಿ ಕಾಣೆಯಾಗಿದ್ದ ಗಿಲ್ಲಿ, ‘ಸೂಪರ್ ಹಿಟ್’ ವೇದಿಕೆಯಲ್ಲಿ ಕ್ಲಿಯರ್ ಕಟ್ ಸ್ಪಷ್ಟನೆ ನೀಡಿದ್ದಾರೆ.

RelatedPosts

ಬಾಲಿವುಡ್ ನಟ ರಣವೀರ್ ಸಿಂಗ್‌ಗೆ ಬೆದರಿಕೆ ಸಂದೇಶ: ಕೋಟಿ ಕೋಟಿ ಹಣಕ್ಕೆ ಬೇಡಿಕೆ

ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ಭಾಟಿಯಾ ರಾಯಭಾರಿ: ಕೆಎಸ್‌ಡಿಎಲ್‌ನ 57 ಹೊಸ ಉತ್ಪನ್ನ ಬಿಡುಗಡೆ

ಮೈಸೂರು ಸ್ಯಾಂಡಲ್ ಸೋಪ್‌ಗೆ ತಮನ್ನಾ ರಾಯಭಾರಿ: ಸರ್ಕಾರ ವಿರುದ್ಧ ಸಂಸದ ಕೆ. ಸುಧಾಕರ್ ಕಿಡಿ

ವಿವಾದದ ನಂತ್ರ ಕರುನಾಡಿಗೆ.. ಸಿದ್ದಾರೂಢನಿಗೆ ಸೋನು ಕ್ಷಮೆ

ADVERTISEMENT
ADVERTISEMENT

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಗಿಲ್ಲಿ ನಟ ಇದೀಗ ಸಿಕ್ಕಾಪಟ್ಟೆ ಬ್ಯುಸಿ ಸ್ಟಾರ್. ಬಿಗ್ ಬಾಸ್ ಮನೆಯೊಳಗೆ ಹೋಗಿ ಬಂದ ಮೇಲೆ ಗಿಲ್ಲಿಯ ಜೀವನವೇ 360 ಡಿಗ್ರಿ ತಿರುವು ತಗೊಂಡಂತಾಗಿದೆ. ಕರ್ನಾಟಕದಾದ್ಯಂತ ಅಭಿಮಾನಿಗಳ ಸಾಗರ ಹರಿದು ಬರುತ್ತಿದೆ. ಎಲ್ಲಿಗೆ ಹೋದರೂ ಜನಸಾಗರ, ಗಿಲ್ಲಿ ಹೆಸರು ಕೇಳಿದ ತಕ್ಷಣ ಕೇಕೆ-ಚೀರಾಟ ಸದ್ಯ ಗಿಲ್ಲಿ ಹೆಸರೇ ಈಗ ಕ್ರೇಜ್ ಬ್ರ್ಯಾಂಡ್ ಆಗಿದೆ. ಆದರೆ ಈ ರಾಜಯೋಗದ ಮಧ್ಯೆಯೇ ಸಣ್ಣ ವಿವಾದದ ನೆರಳು ಕೂಡ ಬೆನ್ನಟ್ಟಿದೆ.

ಗಿಲ್ಲಿಗೆ ರಾಜಯೋಗ.. ವಿವಾದದ ಮಧ್ಯೆ ‘ಸೂಪರ್ ಹಿಟ್’

ಗಿಲ್ಲಿ ವಿರುದ್ದ ದೂರು.. ಮೌನ ಮುರಿದ ಬಿಗ್‌ ಚಾಂಪಿಯನ್

ಕಾಂಟ್ರವರ್ಸಿಗಿಂತ ಕೆಲಸ ಮುಖ್ಯ ಎಂದು ಗಿಲ್ಲಿ ಸಂದೇಶ..!

ಗಿಲ್ಲಿ ನಟ ಅಭಿನಯದ ಸರ್ಕಾರಿ ಶಾಲೆ H8 ಚಿತ್ರದ ಪ್ರಚಾರಕ್ಕೆ  ಹಾಜರಾಗಿಲ್ಲ ಎಂಬ ಆರೋಪದೊಂದಿಗೆ ಚಿತ್ರತಂಡ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ದಾಖಲಿಸಿದ್ದು ಚರ್ಚೆಗೆ ಕಾರಣವಾಯಿತು. ಆದರೆ ‘ಸೂಪರ್ ಹಿಟ್’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಮೊದಲ ಬಾರಿಗೆ ಗಿಲ್ಲಿ ಮೌನ ಮುರಿದಿದ್ದಾರೆ. ಸರ್ಕಾರಿ ಶಾಲೆ H8 ಸಿನಿಮಾ ನಾನು ನಟಿಸಿ ಸುಮಾರು 2ರಿಂದ 2.5 ವರ್ಷಗಳಾಗಿರಬಹುದು. ಚಿತ್ರದ ಪ್ರಚಾರಕ್ಕೆ ನನ್ನ ಬೈಟ್ಸ್ ಕಳಿಸಿದ್ದೇನೆ. ಹಾಗಿದ್ದರೂ ಯಾಕೆ ದೂರು ನೀಡಿದರೋ ನನಗೂ ಗೊತ್ತಿಲ್ಲ.ಬೇರೆ ಸಿನಿಮಾ ಕೆಲಸಗಳ ಒತ್ತಡ ಇತ್ತು. ಫಿಲಂ ಚೇಂಬರ್ ಅಧ್ಯಕ್ಷರ ಜೊತೆ ಮಾತಾಡಿ ಸರಿ ಪಡಿಸಿಕೊಂಡಿದೀನಿ ಎಂದು ಗಿಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಇದರ ನಡುವೆಯೇ ಗಿಲ್ಲಿ ಮೊದಲ ಬಾರಿಗೆ ನಾಯಕನಾಗಿ ಮಿಂಚಿರುವ ‘ಸೂಪರ್ ಹಿಟ್’ ಸಿನಿಮಾದ ಟ್ರೈಲರ್ ಬಿಡುಗಡೆಗೊಂಡು ಭರ್ಜರಿ ಪ್ರತಿಕ್ರಿಯೆ ಪಡೆಯುತ್ತಿದೆ. ವಿಜಯಾನಂದ್ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರವನ್ನು  ಜಿ. ಉಮೇಶ್ ನಿರ್ಮಿಸಿದ್ದಾರೆ.

Gilli Nata Net Worth: ಬಿಗ್‌ಬಾಸ್‌ 12 ವಿನ್ನರ್‌ ಗಿಲ್ಲಿನಟನ ಒಟ್ಟು ಆಸ್ತಿ ಎಷ್ಟಿದೆ ಗೊತ್ತಾ? ಇಲ್ಲಿದೆ ತಿಳಿಯಿರಿ | Gilli Nata Networth 2026 Bigg Boss 12 Winning Money, Career and Investments ...

ಗೌರವ್ ಶೆಟ್ಟಿ ಹಾಗೂ ಗಿಲ್ಲಿ ನಾಯಕರಾಗಿ, ಶ್ವೇತಾ ನಾಯಕಿಯಾಗಿ ಕಂಗೊಳಿಸಿದ್ದಾರೆ. ನಾಗೇಂದ್ರ ಪ್ರಸಾದ್ ವಿಶೇಷ ಪಾತ್ರದಲ್ಲಿ ಜೀವ ತುಂಬಿದ್ದು, ಡ್ರ್ಯಾಗನ್ ಮಂಜು, ಸಾಧು ಕೋಕಿಲ, ಸೀನು ಭಾಯ್, ನಾಗವರ್ಧನ್, ಪ್ರಮೋದ್ ಶೆಟ್ಟಿ, ಜೀಜಿ, ಗಿರಿ, ಟಿನಿಸ್ ಕೃಷ್ಣ, ಕರಿಸುಬ್ಬು ಸೇರಿದಂತೆ ಹಲವರು ಅಭಿನಯಿಸಿದ್ದಾರೆ. ಫೆಬ್ರವರಿ 27ರಂದು ರಾಜ್ಯಾದ್ಯಂತ ಇನ್ನೂರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಅದ್ದೂರಿಯಾಗಿ ತೆರೆಕಾಣಲಿರುವ ‘ಸೂಪರ್ ಹಿಟ್’ ಸಿನಿಮಾ ವಿವಾದದ ಮಧ್ಯೆಯೇ ಗಿಲ್ಲಿಗೆ ನಿಜವಾದ ರಾಜಯೋಗ ತಂದುಕೊಡುತ್ತದೆಯೇ ಎಂಬ ಕುತೂಹಲ ಗರಿಗೆದರಿದೆ.

 

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 10T220545.507

ಬೆಂಗಳೂರು ಮೆಟ್ರೋ ನಿಲ್ದಾಣಗಳಲ್ಲಿ ಸರ್ವರ್ ಡೌನ್ ಪ್ರಯಾಣಿಕರು ಪರದಾಟ

by ಯಶಸ್ವಿನಿ ಎಂ
February 10, 2026 - 10:06 pm
0

Untitled design 2026 02 10T210609.782

ಬಾಲಿವುಡ್ ನಟ ರಣವೀರ್ ಸಿಂಗ್‌ಗೆ ಬೆದರಿಕೆ ಸಂದೇಶ: ಕೋಟಿ ಕೋಟಿ ಹಣಕ್ಕೆ ಬೇಡಿಕೆ

by ಯಶಸ್ವಿನಿ ಎಂ
February 10, 2026 - 9:13 pm
0

Untitled design 2026 02 10T203845.383

ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ಭಾಟಿಯಾ ರಾಯಭಾರಿ: ಕೆಎಸ್‌ಡಿಎಲ್‌ನ 57 ಹೊಸ ಉತ್ಪನ್ನ ಬಿಡುಗಡೆ

by ಯಶಸ್ವಿನಿ ಎಂ
February 10, 2026 - 8:46 pm
0

Untitled design 2026 02 10T200708.516

ಮೈಸೂರು ಸ್ಯಾಂಡಲ್ ಸೋಪ್‌ಗೆ ತಮನ್ನಾ ರಾಯಭಾರಿ: ಸರ್ಕಾರ ವಿರುದ್ಧ ಸಂಸದ ಕೆ. ಸುಧಾಕರ್ ಕಿಡಿ

by ಯಶಸ್ವಿನಿ ಎಂ
February 10, 2026 - 8:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 10T210609.782
    ಬಾಲಿವುಡ್ ನಟ ರಣವೀರ್ ಸಿಂಗ್‌ಗೆ ಬೆದರಿಕೆ ಸಂದೇಶ: ಕೋಟಿ ಕೋಟಿ ಹಣಕ್ಕೆ ಬೇಡಿಕೆ
    February 10, 2026 | 0
  • Untitled design 2026 02 10T203845.383
    ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ಭಾಟಿಯಾ ರಾಯಭಾರಿ: ಕೆಎಸ್‌ಡಿಎಲ್‌ನ 57 ಹೊಸ ಉತ್ಪನ್ನ ಬಿಡುಗಡೆ
    February 10, 2026 | 0
  • Untitled design 2026 02 10T200708.516
    ಮೈಸೂರು ಸ್ಯಾಂಡಲ್ ಸೋಪ್‌ಗೆ ತಮನ್ನಾ ರಾಯಭಾರಿ: ಸರ್ಕಾರ ವಿರುದ್ಧ ಸಂಸದ ಕೆ. ಸುಧಾಕರ್ ಕಿಡಿ
    February 10, 2026 | 0
  • Untitled design 2026 02 10T192954.597
    ವಿವಾದದ ನಂತ್ರ ಕರುನಾಡಿಗೆ.. ಸಿದ್ದಾರೂಢನಿಗೆ ಸೋನು ಕ್ಷಮೆ
    February 10, 2026 | 0
  • Untitled design 2026 02 10T163713.513
    ಬದುಕಿನ ಲೆಕ್ಕಾಚಾರದ ‘ಮಗ್ಗಿಪುಸ್ತಕ’: ಫೆಬ್ರವರಿ 13ಕ್ಕೆ ರಾಜ್ಯಾದ್ಯಂತ ಬಿಡುಗಡೆ
    February 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version