• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಸಿನಿಮಾಗೆ ಮಾಜಿ ಸಂಸದ ಪ್ರತಾಪ್ ಸಿಂಹ ಸಾಥ್‌‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 22, 2025 - 11:34 am
in ಸಿನಿಮಾ
0 0
0
Untitled design 2025 10 22t113030.686

ಮಹಿರಾ ಖ್ಯಾತಿಯ ಮಹೇಶ್ ಗೌಡ ನಿರ್ದೇಶನ, ನಿರ್ಮಾಣ ಮಾಡಿ ನಾಯಕನಾಗಿ ನಟಿಸಿರುವ ಚಿತ್ರ `ಬಿಳಿಚುಕ್ಕಿ ಹಳ್ಳಿಹಕ್ಕಿ’. ಈಗಾಗಲೇ ಹಾಡುಗಳು ಮತ್ತು ಟ್ರೈಲರ್ ಮೂಲಕ ಪ್ರೇಕ್ಷಕರನ್ನು ಸೆಳೆದುಕೊಂಡಿರುವ ಈ ಚಿತ್ರ ಈ ವಾರ ಅಂದರೆ, ಅಕ್ಟೋಬರ್ 24ರಂದು ರಾಜ್ಯಾದ್ಯಂತ ತೆರೆಗಾಣಲಿದೆ. ಬಿಡುಗಡೆಯ ಅಂಚಿನಲ್ಲಿರುವ ಈ ಸಿನಿಮಾದ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಭಿನ್ನ ಒಳನೋಟದ ಒಂದಷ್ಟು ಮಾತುಗಳನ್ನಾಡಿದ್ದಾರೆ. ತೊನ್ನೆಂಬ ಸಮಸ್ಯೆಯ ಭೂಮಿಕೆಯಲ್ಲಿರುವ, ಪಕ್ಕಾ ಮನೋರಂಜನಾತ್ಮಕ ಗುಣ ಹೊಂದಿರುವ ಈ ಸಿನಿಮಾ ಸಾರಥಿ ಮಹೇಶ್ ಗೌಡರನ್ನು ಮೆಚ್ಚಿಕೊಳ್ಳುತ್ತಲೇ, ಬಿಳಿಚುಕ್ಕಿ ಹಳ್ಳಿಹಕ್ಕಿಯನ್ನು ನೋಡಿ ಪ್ರೋತ್ಸಾಹಿಸುವಂತೆ ಪ್ರೇಕ್ಷಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಸಿನಿಮಾ ರಂಗದಲ್ಲಿ ಹೊಸಾ ಬಗೆಯ ಪ್ರಯತ್ನಗಳಾಗುತ್ತಿವೆ. ಕಾಂತಾರ ಸಿನಿಮಾ ಸೀಮಿತ ಬಜೆಟ್ಟಿನಲ್ಲಿ ತಯಾರಾಗಿ ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿತ್ತು. ಅದರ ಅಧ್ಯಾಯ ಒಂದು ಕೂಡಾ ದೊಡ್ಡ ಗೆಲುವು ದಾಖಲಿಸಿದೆ. ಇತ್ತೀಚೆಗೆ ತೆರೆಕಂಡಿದ್ದ ಸು ಫ್ರಂ ಸೋ ಕೂಡಾ ಗೆಲುವು ಕಂಡಿದೆ. ಈ ಗೆಲುವಿನ ಸರಣಿಯ ಭಾಗವೆಂಬಂತೆ ಇದೀಗ ಬಿಳಿಚುಕ್ಕಿ ಹಳ್ಳಿಹಕ್ಕಿ ಚಿತ್ರವೂ ಬಿಡುಗಡೆಯ ಹೊಸ್ತಿಲಲ್ಲಿದೆ. ಇಂಥಾ ಹೊಸತನದ ಸಿನಿಮಾವನ್ನು ಗೆಲ್ಲಿಸಿದರೆ ಮಹೇಶ್ ಗೌಡ ಅವರ ಕಡೆಯಿಂದ ಮತ್ತೊಂದಷ್ಟು ಒಳ್ಳೆ ಸಿನಿಮಾಗಳು ರೂಪುಗೊಳ್ಳುತ್ತವೆಂದು ಪ್ರತಾಪ್ ಸಿಂಹ ಅಭಿಪ್ರಾಯ ಪಟ್ಟಿದ್ದಾರೆ.

RelatedPosts

ಆರ್ಕೆಸ್ಟ್ರಾ ಮಿಮಿಕ್ರಿ To ಮೆಗಾ ಸ್ಟಾರ್ ಗಣೇಶ್ ಸಕ್ಸಸ್ ಸ್ಟೋರಿ..!

ನೇಟಿವಿಟಿ ಅಧಿಪತಿ ಗಣೇಶ್, ಮಣ್ಣಿನ ಕಥೆಗಳಿಗೆ ಮೊದಲು ಮಣೆ

ನಟಿ ಆಶು ರೆಡ್ಡಿ ವಿರುದ್ಧ 9.35 ಕೋಟಿ ವಂಚನೆ ಆರೋಪ: ದೂರು ದಾಖಲು

ಡಾ.ರಾಜ್ ಕುಮಾರ್ ಸಮಾಧಿ ವಿವಾದ: “ಕ್ಷಮೆ ಕೇಳಿದ ಮಾತ್ರಕ್ಕೆ ನನ್ನ ಹೇಳಿಕೆ ಸುಳ್ಳಲ್ಲ”; ನಟ ಚೇತನ್

ADVERTISEMENT
ADVERTISEMENT

ಈ ಸಿನಿಮಾದ ಕಥನವನ್ನು ಸೂಕ್ಷ್ಮವಾಗಿ ಅವಲೋಕಿಸಿದಂತಿರುವ ಪ್ರತಾಪ್ ಸಿಂಹ, ಯಾರನ್ನೇ ಆದರೂ ಅವರ ದೈಹಿಕ ನ್ಯೂನತೆಗಳು ಮತ್ತು ಕಾಯಿಲೆಗಳ ಮೂಲಕ ಮಾನಸಿಕವಾಗಿ ಕುಗ್ಗಿಸುವಂತೆ ಮಾಡೋದು ಸರಿಯಲ್ಲ. ತೊನ್ನು ಕೂಡಾ ಸಾಮಾನ್ಯವಾದೊಂದು ದೈಹಿಕ ಸಮಸ್ಯೆ. ಇಂಥ ಸಮಸ್ಯೆಗಳ ನಡುವೆಯೂ ಎದೆಗುಂದದೆ ಬದುಕಬೇಕೆಂಬ ಸಂದೇಶದೊಂದಿಗೆ, ಮನೋರಂಜನಾತ್ಮಕವಾಗಿ ಈ ಸಿನಿಮಾ ಮೂಡಿ ಬಂದಿದೆ. ಮಹೇಶ್ ಗೌಡ ಅವರಿಗೆ ಇದರೊಂದಿಗೆ ಗೆಲುವು ಸಿಕ್ಕಲಿ. ಇಂಥಾ ಚೆಂದದ ಇನ್ನೊಂದಷ್ಟು ಪ್ರಯತ್ನಗಳನ್ನು ನಡೆಸಲು ತಾಯಿ ಚಾಮುಂಡೇಶ್ವರಿ ಅವರಿಗೆ ಶಕ್ತಿ ಕೊಡಲಿ ಎಂದು ಹಾರೈಸಿದ್ದಾರೆ.

ಹೊನ್ನುಡಿ ಪ್ರೊಡಕ್ಷನ್ಸ್ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡಿರುವ ಈ ಚಿತ್ರದಲ್ಲಿ ಕಾಜಲ್ ಕುಂದರ್ ನಾಯಕಿಯಾಗಿ ನಟಿಸಿದ್ದಾರೆ. ವೀಣಾ ಸುಂದರ್, ರವಿ ಭಟ್, ಜಹಾಂಗೀರ್ ಮತ್ತು ಲಕ್ಷ್ಮಿ ಸಿದ್ದಯ್ಯ ಪ್ರಮುಖ ಪಾತ್ರಗಳಿಗೆ ಜೀವ ತುಂಬಿದ್ದಾರೆ. ಕಿರಣ್ ಸಿಹೆಚ್‌ಎಂ ಛಾಯಾಗ್ರಹಣ, ಮೊನಿಷ್ ಸಂಕಲನ, ರಿಯೋ ಆಂಟನಿ ಸಂಗೀತ ಮತ್ತು ಹಿನ್ನೆಲೆ ಸಂಗೀತ, ಅದಿತಿ ನಾರಾಯಣ್ ಮತ್ತು ರಘು ನೃತ್ಯ ನಿರ್ದೇಶನ, ಪ್ರತಾಪ್ ಭಟ್ ಮತ್ತು ಮಹೇಂದ್ರ ಗೌಡ ಸಾಹಿತ್ಯ ಈ ಚಿತ್ರಕ್ಕಿದೆ. ಈಗಾಗಲೇ ಬಿಡುಗಡೆಗೊಂಡಿರುವ ಎರಡು ಹಾಡುಗಳಿಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಅದರ ಬೆನ್ನಲ್ಲಿಯೇ ಬಿಡುಗಡೆಗೊಂಡಿರುವ ಟ್ರೈಲರ್ ಪ್ರೇಕ್ಷಕರನ್ನು ಸೆಳೆದುಕೊಂಡಿದೆ. ಇಂಥಾ ಸಕಾರಾತ್ಮಕ ವಾತಾವರಣದಲ್ಲಿ ಬಿಳಿಚುಕ್ಕಿ ಹಳ್ಳಿಹಕ್ಕಿ ತೆರೆಗಾಣಲು ದಿನಗಣನೆ ಶುರುವಾಗಿದೆ…

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 27T085230.281

ಅಮೆರಿಕ ಅಧ್ಯಕ್ಷ ಟ್ರಂಪ್‌ ಹ*ತ್ಯೆಗೆ ಸ್ಕೆಚ್: ‘ಪ್ರಣಾಳಿಕೆ’ ಮೂಲಕ ಬಯಲಾಯ್ತು ಭಯಾನಕ ಸಂಚು

by ಶಾಲಿನಿ ಕೆ. ಡಿ
April 27, 2026 - 8:58 am
0

Untitled design 2026 04 27T082610.373

ಟ್ರಂಪ್ ಮೇಲೆ ಗುಂಡು ಹಾರಿಸುವ ಮುನ್ನ ಮನೆಗೆ ಪತ್ರ ಬರೆದಿದ್ದ ಆರೋಪಿ: ಪತ್ರದಲ್ಲಿ ಏನಿತ್ತು?

by ಶಾಲಿನಿ ಕೆ. ಡಿ
April 27, 2026 - 8:27 am
0

Untitled design 2026 04 27T075332.056

ಜಪಾನ್‌ನಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪ: ಸುನಾಮಿ ಎಚ್ಚರಿಕೆ?

by ಶಾಲಿನಿ ಕೆ. ಡಿ
April 27, 2026 - 8:06 am
0

Untitled design 2026 04 27T074648.107

ಕರ್ನಾಟಕದಲ್ಲಿ ವಿಪರೀತ ಬಿಸಿಲು: ಕರಾವಳಿಯಲ್ಲಿ ಉಷ್ಣ ಅಲೆ, ಹಲವೆಡೆ ಗುಡುಗು ಸಹಿತ ಮಳೆ

by ಶಾಲಿನಿ ಕೆ. ಡಿ
April 27, 2026 - 7:47 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 26T180638.538
    ಆರ್ಕೆಸ್ಟ್ರಾ ಮಿಮಿಕ್ರಿ To ಮೆಗಾ ಸ್ಟಾರ್ ಗಣೇಶ್ ಸಕ್ಸಸ್ ಸ್ಟೋರಿ..!
    April 26, 2026 | 0
  • Untitled design 2026 04 26T174446.337
    ನೇಟಿವಿಟಿ ಅಧಿಪತಿ ಗಣೇಶ್, ಮಣ್ಣಿನ ಕಥೆಗಳಿಗೆ ಮೊದಲು ಮಣೆ
    April 26, 2026 | 0
  • Untitled design 2026 04 26T162830.482
    ನಟಿ ಆಶು ರೆಡ್ಡಿ ವಿರುದ್ಧ 9.35 ಕೋಟಿ ವಂಚನೆ ಆರೋಪ: ದೂರು ದಾಖಲು
    April 26, 2026 | 0
  • Untitled design 2026 04 26T155746.606
    ಡಾ.ರಾಜ್ ಕುಮಾರ್ ಸಮಾಧಿ ವಿವಾದ: “ಕ್ಷಮೆ ಕೇಳಿದ ಮಾತ್ರಕ್ಕೆ ನನ್ನ ಹೇಳಿಕೆ ಸುಳ್ಳಲ್ಲ”; ನಟ ಚೇತನ್
    April 26, 2026 | 0
  • Untitled design 2026 04 25T210625.919
    ಡಾ. ರಾಜ್‌ಕುಮಾರ್ ಸಮಾಧಿ ವಿವಾದ: ಬಹಿರಂಗವಾಗಿ ಕ್ಷಮೆಯಾಚಿಸಿದ ನಟ ಚೇತನ್
    April 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version